JANANUDI.COM NETWORK ಕುಂದಾಪುರ ಕಾಂಗ್ರೆಸ್ : ರಾಜೀವ ಗಾಂಧಿ, ಅರಸ್ ಜನ್ಮದಿನಾಚರಣೆ ಕ್ರಾಂತಿಕಾರಿ ಹಾವನೂರು ಆಯೋಗದ ರಚನೆಯ ಮೂಲಕ ಹಿಂದುಳಿದ ವರ್ಗಗಳ ಆರ್ಥಿಕ, ಸಾಮಾಜಿಕ, ರಾಜಕೀಯ ಪುನಶ್ಚೇತನಕ್ಕೆ ನಾಂದಿ ಹಾಡಿದವರು ಮಾಜಿ ಮುಖ್ಯ ಮಂತ್ರಿ ದೇವರಾಜ ಅರಸುರವರು. ಉಳುವವನೇ ಹೊಲದೊಡೆಯ ಎಂಬ ಘೋಷ ವಾಕ್ಯದೊಂದಿಗೆ ಜಾರಿಗೆ ತಂದ ಭೂಸುಧಾರಣಾ ಖಾಯ್ದೆ ಬಡ, ಶೋಷಿತ ಗೇಣಿದಾರರ ಕುಟುಂಬದ ಭವಿಷ್ಯವನ್ನು ಉಜ್ವಲವಾಗಿಸಿತು. ಉಳ್ಳವರೇ ಅಧಿಕಾರಕ್ಕೆ ಬಂದು ದರ್ಪ ಪ್ರದರ್ಶಿಸುತ್ತಿದ್ದ ಕಾಲದಲ್ಲಿ ಸಮಾಜದ ದುರ್ಬಲ ವರ್ಗದ ಜನರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟು […]
ಕುಂದಾಪುರದಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯದಲ್ಲಿ ಉಂಟಾದ ಅತೀವ ಮಳೆಯಿಂದ ಜೀವ ಆಸ್ತಿ ಪಾಸ್ತಿ ನಷ್ಟದ ಸಮೀಕ್ಷೆ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪತ್ರಿಕಾ ಪ್ರಕಟಣೆ ರಾಜ್ಯದಲ್ಲಿ ಇತ್ತೀಚೆಗೆ ಬಂದ ಅತೀವ ಮಳೆಯಿಂದ ಉಂಟಾದ ನೆರೆಯಿಂದಾಗಿ ಆಗಿರುವ ಜೀವಹಾನಿ, ಕೃಷಿ ಮತ್ತು ಆಸ್ತಿಪಾಸ್ತಿಗಳಿಗಾದ ನಷ್ಟದ ಸಮೀಕ್ಷೆಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ *ಮಾಜಿ ಸಚಿವರಾದ ಸನ್ಮಾನ್ಯ ರಮಾನಾಥ್ ರೈ* ಯವರ ಅಧ್ಯಕ್ಷತೆಯಲ್ಲಿ ನಿಯೋಗ ರಚಿಸಿ ಉಡುಪಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಸಭೆ ನಡೆಸಿ […]
JANANUDI.COM NETWORK ಸಂತ ಜೋಸೆಫ್ ಶಾಲೆಯಲ್ಲಿ ಕುಂದಾಪುರ ವಲಯ ಮಟ್ಟದ ಪೌಢ ಶಾಲಾ ಖೋ ಖೋ ಪಂದ್ಯಾವಳಿ ಕುಂದಾಪುರ, ಆ.20: ಕುಂದಾಪುರ ವಲಯ ಮಟ್ಟದ ಪೌಢ ಶಾಲಾ ಖೋ ಖೋ ಪಂದ್ಯಾವಳಿಯು ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಛೇರಿ ಮತ್ತು ರೋಟರಿ ಕ್ಲಬ್ ಕುಂದಾಪುರ ರಿವರ್ಸ್ ಸೈಡ್ ಇವರ ಸಹಯೋಗದಲ್ಲಿ ಆಗೋಸ್ತ್ 20 ರಂದು ಸಂತ ಜೋಸೆಫ್ ಪ್ರೌಢ ಶಾಲೆಯ ಆಶ್ರಯದಲ್ಲಿ ಶಾಲಾ ಮೈದಾನದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಕುಂದಾಪುರ ರೋಜರಿ ಮಾತಾ ಚರ್ಚಿನ […]
JANANUDI.COM NETWORK ಭಂಡಾರ್‍ಕಾರ್ಸ್ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ರಂಗೋತ್ಸವ 2019 – ಕಾಲೇಜುಗಳಲ್ಲಿ ರಂಗ ಶಿಕ್ಷಣಕ್ಕೆ ಆದ್ಯತೆ ಬೇಕು -.ಪ್ರೊ| ಬಾರ್ಕೂರು ಉದಯ ಕುಂದಾಪುರ,ಆ. 20: ‘ಕೇವಲ ಶಿಕ್ಷಣದಿಂದ ವ್ಯಕ್ತಿಯ ಮನೋಸ್ಥ್ರೆಯ ಬೆಳೆಯುವುದಿಲ್ಲಾ. ಶಿಕ್ಷಣೇತರ ಚಟುವಟಿಕೆಗಳಿಂದ ವ್ಯಕ್ತಿಯ ಮನೋಸ್ಥ್ರೆಯ ಬೆಳೆಯುವುದು. ರಂಗ ಚಟುವಟಿಕೆಗಳಿಂದ ವ್ಯಕ್ತಿಯ ಮನೋಸ್ಥ್ರೆಯ ಬೆಳೆಯುವುದು ಮಾತ್ರವಲ್ಲಾ ಆತ ಬೌಧಿಕವಾಗಿ ಬೆಳೆಯುತ್ತಾನೆ, ಅವನಲ್ಲಿ ಸಂಸ್ಕ್ರತಿ ಮೂಡುತ್ತೆ, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬೆರೆಯುತ್ತಾನೆ, ಘಾತಕ ಶಕ್ತಿ ಕಡಿಮೆಯಾಗುತ್ತೆ. ಇವತ್ತು ವಿಶ್ವವಿದ್ಯಾಲಯ ಕಾಲೇಜುಗಳಲ್ಲಿ ರಂಗ ಶಿಕ್ಷಣ […]
JANANUDI.COM NETWORK ಕಥೊಲಿಕ್ ಸಭಾ ಕುಂದಾಪುರ ವಲಯದಿಂದ ಪೊಕ್ಸೊ ಕಾನೂನು – ಲೈಗಿಂಕ ಹಲ್ಲೆಯ ಬಗ್ಗೆ ಮಾಹಿತಿ ಕಾರ್ಯಗಾರ ಕುಂದಾಪುರ, ಆ.19: ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಕುಂದಾಪುರ ವಲಯ ಸಮಿತಿಯಿಂದ ಅಪ್ರಾಪ್ತ ಮಕ್ಕಳ ಮೇಲೆ ಲೈಗಿಂಕ ಹಲ್ಲೆ ಮತ್ತು ಹಲ್ಲೆ ಮಾಡಿದಕ್ಕೆ ನ್ಯಾಯ ದೊರಕಿಸಿಕೊಡುವ ಪೊಕ್ಸೊ ಕಾನೂನಿನ ಬಗ್ಗೆ ಮಾಹಿತಿ ನೀಡುವ ಕಾರ್ಯಗಾರವು ಸ್ಥಳಿಯ ಪಿ.ಯು.ಕಾಲೇಜ್ ಸಭಾ ಭವನದಲ್ಲಿ ಆಗೋಸ್ತ್ 18 ರಂದು ನಡೆಯಿತು. ಕಾರ್ಯಗಾರವನ್ನು ನಡೆಸಲಿಕ್ಕಾಗಿ ಜಿಲ್ಲಾ ವಿಶೇಷ ಅಭಿಯೋಜಕ ವಿಜಯ ವಾಸು ಪೂಜಾರಿ […]
JANANUDI.COM NETWORK ಸ. ಹೀ. ಫ್ರಾ.ಶಾಲೆ ಬಸ್ರೂರು ಉರ್ದು ಶಾಲೆಯಲ್ಲಿ ಸ್ವಾತಂತ್ರತ್ಸೋವ – ಭಾರತ ಜಗತ್ತಿನ ಸುಂದರ ದೇಶ:ಜನಾಬ್ ಅಬ್ದುಲ್ ಅಜೀಜ್ ಕುಂದಾಪುರ,ಆ. ಭಾರತ ಹಲವು ಧರ್ಮಗಳಿಗೆ ಆಶ್ರಯ ಕೊಟ್ಟ ಪುಣ್ಯಭೂಮಿ,ಈ ನಾಡಿನ ಸಂಪ್ರದಾಯ,ಆಚರಣೆಗಳು ವಿಶ್ವದ ಎಲ್ಲಾ ರಾಷ್ಟ್ರಕ್ಕೆ ಮಾದರಿ.ಈ ದೇಶಕ್ಕಾಗಿ ಬಲಿದಾನ ಮಾಡಿದ ಎಲ್ಲ ಹೋರಾಟಗಾರರ ಜೀವನ ಇಂದಿನ ಮಕ್ಕಳು ಅಧ್ಯಯನ ಮಾಡಿ ದೇಶಭಕ್ತಿ ಬೆಳೆಸಿಕೊಳ್ಳಬೇಕು ಎಂದು ಮುಖ್ಯ ಅತಿಥಿ ಯಾಗಿ ಶಾಲೆಗೆ ಕಂಪ್ಯೂಟರ್ ನೀಡಿದ ಬೀ. ಎನ್.ಅಬ್ದುಲ್ ಅಜೀಜ್ ಹೇಳಿದರು.ಇನ್ನೋರ್ವ ಅತಿಥಿ ಕಂಪ್ಯೂಟರ್ ಕೊಡುಗೆ […]
JANANUDI.COM NETWORK ಆಗಸ್ಟ್ 19 ಮತ್ತು 20ರಂದು ಭಂಡಾರ್ಕಾರ್ಸ್‍ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಕ್ಷೇಮಪಾಲನಾ ನಿರ್ದೇಶನಾಲಯದ ಸಹಯೋಗದಲ್ಲಿ“ರಂಗೋತ್ಸವ 2019” ಕುಂದಾಪುರ: ಆಗಸ್ಟ್ 19 ಮತ್ತು 20ರಂದು ಭಂಡಾರ್ಕಾರ್ಸ್‍ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಕ್ಷೇಮಪಾಲನಾ ನಿರ್ದೇಶನಾಲಯದ ಸಹಯೋಗದಲ್ಲಿ“ರಂಗೋತ್ಸವ 2019” ಮಂಗಳೂರು ವಿಶ್ವವಿದ್ಯಾನಿಲಯದ ಮಟ್ಟದರಂಗಭೂಮಿ ಸ್ಪರ್ಧೆ ನಡೆಯಲಿದೆ.ವಿವಿಧ ರಂಗಕಲೆಗಳಾದಏಕಾಂಕ ನಾಟಕ, ಕಿರುಪ್ರಹಸನ, ಮೂಕಾಭಿನಯ, ಅನುಕರಣೆ ಸ್ಪರ್ಧೆಗಳು ನಡೆಯಲಿವೆ ಎಂದುಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಿನಾಂಕ 19ರಂದು ಬೆಳಿಗ್ಗೆ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಕ್ಷೇಮಪಾಲನಾ ನಿರ್ದೇಶನಾಲಯಇದರ ನಿದೇಶಕರಾದ ಪ್ರೊ.ಬಾರ್ಕೂರುಉದಯಉದ್ಘಾಟಿಸಲಿದ್ದಾರೆ ಮತ್ತುಅಕಾಡೆಮಿ ಫ್‍ಜನರಲ್‍ಎಜುಕೇಶನ್‍ಇದರ ಆಡಳಿತಾಧಿಕಾರಿಗಳಾದ ಡಾ.ಹೆಚ್.ಶಾಂತಾರಾಮ್ ಮುಖ್ಯಅಭ್ಯಾಗತರಾಗಿ […]
JANANUDI.COM NETWORK ಕುಂದಾಪುರದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆ- ಮಳೆಯಿಂದ ಅಡಚಣೆ -ಸಾಧಕ ವಿದ್ಯಾರ್ಥಿಗಳಿಗೆ ಲ್ಯಾಪ್’ಟಾಪ್ ಕುಂದಾಪುರ, ಆ.15: ಕುಂದಾಪುರದ ಗಾಂಧೀ ಮೈದಾನದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಳೆಯ ನಡುವೆ ಸರಳವಾಗಿ ಗುರುವಾರದಂದು ಆಚರಿಸಲಾಯಿತು. .ಕುಂದಾಪುರ ಉಪವಿಭಾಗದ ಸಹಾಯಕ ಕಮಿಷನರ್ ಡಾ. ಮಧುಕೇಶ್ವರ್ ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವ ಸಂದೇಶ ನೀಡಿ, “ಕೇಸರಿ ಬಿಳಿ, ಹಸಿರು ಬಣ್ಣದ ತ್ರಿವರ್ಣ ಧ್ವಜ ನೋಡಲು ಹೆಮ್ಮೆ. ಆದರೆ ಇದನ್ನು ಪಡೆಯಲು ಹಲವರ ತ್ಯಾಗ ಬಲಿದಾನವಿದೆ. ಬ್ರಿಟೀಷರ ದಾಸ್ಯದಿಂದ ಹೊರತಂದು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಶ್ರಮಿಸಿದ […]
ವರದಿ: ವಾಲ್ಟರ್ ಮೊಂತೇರೊ ರೋಟರಿ ಕ್ಲಬ್ ಬೆಳ್ಮಣ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಮಣ್ ಇವರ ಸಹಭಾಗಿತ್ವದಲ್ಲಿ ” ಆರೋಗ್ಯ ಮಾಹಿತಿ ಸಪ್ತಾಹ” ರೋಟರಿ ಕ್ಲಬ್ ಬೆಳ್ಮಣ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಮಣ್ ಇವರ ಸಹಭಾಗಿತ್ವದಲ್ಲಿ ” ಆರೋಗ್ಯ ಮಾಹಿತಿ ಸಪ್ತಾಹ”ದ ಕ ಪ್ರಥಮ ಕಾರ್ಯಕ್ರಮವಾಗಿ ” ಡೆಂಗಿ ಜ್ವರ” ದ ಬಗ್ಗೆ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸತೀಶ್ ರಾವ್ ನೀಡಿದರು. ಈ ಸಂದರ್ಭದಲ್ಲಿ ಡೆಂಗಿ ಜ್ವರದ ಮಾಹಿತಿ ಹಾಗೂ ಮುಂಜಾಗ್ರತಾ […]