ವರದಿ: ಚಂದ್ರಶೇಖರ ಶೆಟ್ಟಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ಪರ ಕುಂದಾಪುರ ಪುರಸಭಾ ವ್ಯಾಪ್ತಿಯ ಜೆಎಲ್‌ಬಿ ವಾರ್ಡ್ ನಲ್ಲಿ ಚುನಾವಣಾ ಪ್ರಚಾರ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ಪರ ಇಂದು ಕುಂದಾಪುರ ಪುರಸಭಾ ವ್ಯಾಪ್ತಿಯ ಜೆಎಲ್‌ಬಿ ವಾರ್ಡ್ ನಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಈ ಸಂಧರ್ಭದಲ್ಲಿ ಕಾಂಗ್ರೆಸ್ ಐ.ಟಿ ಸೆಲ್ ರಾಜ್ಯ ಪ್ರದಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್ ಪ್ರದಾನ […]

Read More

ವರದಿ: ವಾಲ್ಟರ್ ಮೊಂತೇರೊ ಬೆಳ್ಮಣ್ಣು : ಮತದಾನ ಜಾಗೃತಿ ಅಭಿಯಾನ ಮತದಾನ ಅತ್ಯಂತ ಪವಿತ್ರ ಹಕ್ಕಾಗಿದೆ. ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನದ ಅರಿವು ಮೂಡಿಸಲು ನಾವೆಲ್ಲ ಜಾಗೃತಿ ಮೂಡಿಸಬೇಕಿದೆ. 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಿ ನಿಮ್ಮ ಹಕ್ಕನ್ನು ನಿರ್ಭಿತರಾಗಿ ಚಲಾಯಿಸಬೇಕು ಎಂದು ಬೆಳ್ಮಣ್ಣು ಜೇಸಿಐನ ಪೂರ್ವಾಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿÀ ಮಾತನಾಡಿ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ಬೆಳ್ಮಣ್ಣು ಜೇಸಿಐ, ಯುವ ಜೇಸಿ ವಿಭಾಗ, ಜೇಸಿರೇಟ್ […]

Read More

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷದಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ  ಕಾರ್ಯಕರ್ತರಿಂದ ಬಿರುಸಿನ ಪ್ರಚಾರ ಈ ಸಾಲಿನ ಲೋಕಸಭೆ ಚುನಾವಣೆಯ ಪ್ರಚಾರ ಮುಖ್ಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷ ಮತ್ತು ಬಿಜೆಪಿಗಳು ತಮ್ಮ ಪ್ರಚಾರವನ್ನು ಮಾಡುತ್ತಲಿವೆ. ಆದರೆ ಈ ಸಲ ಕಾಂಗ್ರೆಸ್ ಮತ್ತು ಬಿಜೆಪಿಯ ಮೈತ್ರಿ ಪಕ್ಷಗಳ ಪ್ರಚಾರ ಭರದಿಂದ ಸಾಗುತ್ತಿದೆ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಪಕ್ಷದಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ  ಹಿಂದಿನ ಚುನಾವಣೆಯ ಸಂದರ್ಭಕ್ಕಿಂತ ಕಾರ್ಯಕರ್ತರಲ್ಲಿ ಉತ್ಸಾಹ […]

Read More

ಕುಂದಾಪುರ ರೊಜರಿ ಮಾತಾ ಇಗರ್ಜಿಯಲ್ಲಿ ಭಕ್ತಿ ಪೂರ್ವಕ ಗರಿಗಳ ಭಾನುವಾರ ಆಚರಣೆ ಕುಂದಾಪುರ,ಎ.14: ‘ನಮಗಾಗಿ ಯೇಸು ಸ್ವಾಮಿ ಬಹಳವಾದ ಕಶ್ಟ ಹಿಂಸೆ ಅನುಭವಿಸಿದರು. ಅವರ ಪಟ್ಟ ಕಶ್ಟವನ್ನು ಮನದಟ್ಟು ಮಾಡಿಕೊಳ್ಳಬೇಕು. ಯೇಸು ಸ್ವಾಮಿ ಕಷ್ಟ ಹಿಂಸೆ ಅನುಭವಿಸಿದ ನಂತರ ಅವನಿಗೆ ಜಯ ಸಿಕ್ಕಿತು. ಹಾಗೇ ನಮಗೂ ಕೂಡ ಕಷ್ಟ ಹಿಂಸೆ ನೋವು ಅವಮಾನ ಅನುಭಿವಿಸಿ ಮೇಲೆ ನಮಗೆ ದೇವರು ಮೋಕ್ಷ ದಯಾಪಾಲಿಸುತ್ತಾನೆ, ಅಮ್ಮೆಲ್ಲರ ಪಾಪಗಳಿಗಾಗಿ ಯೇಸು ನಮೊಗೊಸ್ಕರ ತನ್ನ ಜೀವನವನ್ನು ಬಲಿದಾನ ಮಾಡಿದ. ಯೇಸು ಎಷ್ಟು ಕರುಣಾಮಯಿ […]

Read More

ಕುಂದಾಪುರ ಸಂತ ಮೆರಿಸ್ ಕನ್ನಡ ಪ್ರೌಢ ಶಾಲೆಯ ದುರಸ್ತಿಗಾಗಿ: ಶ್ರಮದಾನ ಕುಂದಾಪುರ, ಎ.13: ಕಳೆದ ವರ್ಷ ಸ್ವರ್ಣ ಮಹತ್ಸೋವನ್ನು ಆಚರಿಸಿದ ಕುಂದಾಪುರ ಸಂತ ಮೇರಿಸ್, ಕನ್ನಡ ಮಾಧ್ಯಮ ಶಾಲೆಯ ಕಟ್ಟಡಕ್ಕೆ ಸುಮಾರು ಸುಮಾರು ಐವತ್ತು ವರ್ಷಗಳಿಕ್ಕಿಂತಲು ಹಳೆಯದಾದ ಕಟ್ಟಡವಾಗಿದ್ದು. ಅದೀಗ ದುರಸ್ತಿ ಮಾಡುವ ಸಮಯ ಬಂದಿದ್ದರಿಂದ ದುರಸ್ತಿ ಕಾರ್ಯ ಆರಂಭವಾಗಿದ್ದು, ಅದಕ್ಕಾಗಿ ಶಾಲೆಯ ಹಳೆ ವಿದ್ಯಾಥಿಗಳು, ಈಗಿನ ವಿದ್ಯಾರ್ಥಿಗಳು, ಶಾಲೆಯ ಹಿತಚಿಂತಕರು ಮತ್ತು ಕುಂದಾಪುರ ಇಗರ್ಜಿಯ ಬಂದುಗಳು ಶ್ರಮದಾನವನ್ನು ಇದೇ ಸುಕ್ರವಾರದಂದು ಶಾಲೆಗಾಗಿ ಶ್ರಮದಾನವನ್ನು ಆರಂಭಿಸಿದರು. ಉಡುಪಿ […]

Read More

ಮುಕ್ತ ಚುನಾವಣೆ: ಜವಾಬ್ದರಿತ ನಾಗರಿಕರಾಗಿ ತಪ್ಪದೇ ಮತದಾನ ಮಾಡಿ:ಉಪಚುನಾವಣಾ ಅಧಿಕಾರಿ ಡಾ|ಎಸ್ಎಸ್ ಮಧುಕೇಶ್ವರ್ ಹೇಳಿದರು. ಕುಂದಾಪುರ, ಎ.12: ಭಾರತೀಯರೆಲ್ಲರೂ ಮುಕ್ತವಾಗಿ ಮತದಾನದಲ್ಲಿ ಭಾಗವಹಿಸುವಂತೆ ಚುನಾವಣಾ ಅಯೋಗ ಮಾಡುವಂತೆ ಎಲ್ಲಾ ವ್ಯವಸ್ಥೆ ಮಾಡಿದೆ. ಪ್ರತಿ ಮನೆಗೂ ಮತದಾರರ ಛಾಯಚಿತ್ರ ಇರುವ ಮತ ಚೀಟಿಗಳನ್ನು ವಿತರಿಸಲಾಗಿದೆ. ಗುರುತಿನ ಚೀಟಿ ಅಥವ ಅಗತ್ಯವಿರುವ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಮತ ಚಲಾಯಿಸಿ. ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ಮತದಾನ ಚಲಾಯಿಸುವ ಅವಕಾಶವಿದೆ. ಯಾವ ಕಾರಣಕ್ಕೂ ಮತದಾನ ಚಲಾಯಿಸದೆ ಇರಬೇಡಿ. […]

Read More

ತಲ್ಲೂರು ಜಯರಾಣಿ ಆಂಗ್ಲಾ ಮಾಧ್ಯಮ ಶಾಲೆಯಲ್ಲಿ ಮೂಳೆ ತಪಾಸಣೆ ಕಾರ್ಯಗಾರ ಕುಂದಾಪುರ,ಎ.12: ತಲ್ಲೂರಿನ ಜಯರಾಣಿ ಆಂಗ್ಲಾ ಮಾಧ್ಯಮ ಶಾಲೆಯ ಅಶ್ರಯದಲ್ಲಿ ಕಾರಿತಾಸ್ ಇಂಡಿಯಾ ಮತ್ತು ಸಂಪದ ಉಡುಪಿ ಧರ್ಮಕೇಂದ್ರದ “ಸುರಕ್ಷ” ಆರೋಗ್ಯ ಮತ್ತು ನೈರ್ಮಲೀಕರಣ ಕಾರ್ಯಕ್ರದಡಿ ಮೇಸಸ್ ಒರ್ಗಾಯ್ನಿಕ್ ಪೈ.ಲಿ.’ ಇವರಿಂದ ಮೂಳೆಗಳ ತಪಾಸಣೆ ಕಾರ್ಯಗಾರ ನೆಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ, ಮಾಜಿ ಉಡುಪಿ ನಗರಸಭೆಯ ಸದಸ್ಯ ಪ್ರಕಾಶ್ ಅಂದ್ರಾದೆ ಕಾರ್ಯಗಾರವನ್ನು ಉದ್ಘಾಟಿಸಿ ‘ನಮ್ಮ ಹಿರಿಯವರು ಕ್ರಷಿ ಕೆಲಸ, ಬಟ್ಟೆ ಒಗೆಯುವುದು, ನೆಲ ಒರೆಸುವುದು, ಇಂತಹ ಶರೀರಕ್ಕೆ […]

Read More

ಕುಂದಾಪುರ ಸಂತ ಜೋಸೆಫ್ ಶಾಲೆಯಲ್ಲಿ ಚುಕ್ಕಿ ಚಂದ್ರಮ : ಭಾನ ತಾರೆಗಳೊಂದಿಗೆ ಒಂದು ಸಂಜೆ ಕುಂದಾಪುರ, ಎ.10: ಕುಂದಾಪುರ ಸಂತ ಜೋಸೆಫ್ ಪ್ರೌಢಶಾಲೆಯಲ್ಲಿ ಸಮುದಾಯ ಕುಂದಾಪುರ ಇವರ ಆಯೋಜಕತ್ವದಲ್ಲಿ ಉಡುಪಿ ಪೂರ್ಣ ಪ್ರಜ್ಞಾ ಹವ್ಯಾಸಿ ಖಗೋಳ ವೀಕ್ಷಕ ತಂಡದಿಂದ ಚುಕ್ಕಿ ಚಂದ್ರಮ ಭಾನ ತಾರೆಗಳೊಂದಿಗೆ ಒಂದು ಸಂಜೆ ಎಂಬ ಕಾರ್ಯಕ್ರಮ ನೆಡೆಯಿತು. ಮುಖ್ಯ ಅತಿಥಿಯಾಗಿ ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು ಅತಿ.ವಂ|ಸ್ಟ್ಯಾನಿ ತಾವ್ರೊ ಆಗಮಿಸಿ ‘ಚಂದ್ರ ಎಲ್ಲರಿಗೂ ಕೌತುಕಮಯ, ತಾಯಿ ಮಗುವನ್ನು ಉಣಿಸಲು ಚಂದ್ರನನ್ನು ತೋರಿಸುತ್ತಾಳೆ, ಅದರ […]

Read More

ವರದಿ: ಚಂದ್ರಶೇಖರ ಬೀಜಾಡಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ: ಶ್ರೀ ವೇಣುಗೋಪಾಲಕೃಷ್ಣ ಹವಾನಿಯಂತ್ರಿತ ಸಭಾಂಗಣ ಉದ್ಘಾಟನೆ ಕುಂದಾಪುರ: ಸಮಾಜದ ಅಭಿವೃದ್ಥಿಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕು. ಆಗ ಸಮಾಜ ಬೇಗನೆ ಅಭಿವೃದ್ಥಿ ಹೊಂದಲು ಸಾಧ್ಯ.ಗಾಣಿಗ ಸಮಾಜ ಸಣ್ಣ ಸಮಾಜ ಆದರೂ ಕಡಿಮೆ ಅವಧಿಯಲ್ಲಿ ಸುಮಾರು 1.35ಕೋಟಿ ಅಧಿಕ ವೆಚ್ಚದಲ್ಲಿ ಹವಾನಿಯಂತ್ರಿತ ಸಭಾಂಗಣ ನಿರ್ಮಿಸಿ ಸಮಾಜಕ್ಕೆ ಅರ್ಪಿಸಿದ ಕೀರ್ತಿ ಗಾಣಿಗ ಸಮಾಜಕ್ಕೆ ಸಲ್ಲುತ್ತದೆ ಎಂದು ಉದ್ಯಮಿ, ಕುಂದಾಪುರ ವ್ಯಾಸರಾಜ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಎಂ.ಲಕ್ಷ್ಮಣ ಹೇಳಿದರು. ಅವರು ಭಾನುವಾರ […]

Read More