ಭಂಡಾರ್‍ಕಾರ್ಸ್ ಕಾಲೇಜು ರೇಡಿಯೋ ಕುಂದಾಪ್ರ 89.6 ಎಫ್. ಎಂ. ಹಾಗೂ ‘ಕುಂದಪ್ರಭ’ ಸಂಸ್ಥೆ ಆಶ್ರಯದಲ್ಲಿ ರೇಡಿಯೋ ಕುಂದಾಪ್ರ ಸಮುದಾಯ ಬಾನುಲಿ ಕೇಂದ್ರದಲ್ಲಿ ಏರ್ಪಡಿಸಿದ ಕುಂದಾಪ್ರ ಕನ್ನಡ ಹಾಡುಗಾರಿಕೆ-ಕವನ ವಾಚನ ಸ್ಪರ್ಧೆಯಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸಂಭ್ರಮ ಪಟ್ಟರು.ಹೆಣೆ ನೀ ಮಿಡ್ಕುದ್ಯಾಕೆ? ಅಲ್ ಹಾಂಗಾಯ್ತಂಬ್ರ, ಮಳಿಗಾಲ ಬಂತ್ಕಾಣಿ, ನಮ್ ಭಾಷಿ ನಮ್ಗ್ ಬೇಕ್, ಕೇಳ್ಕಣಿ, ತಿಳ್ಕಣಿ, ದಮ್ಮಯ್ಯ ಹೊಡಿಬ್ಯಾಡ, ಹುಟ್ದಾರ್ಬಿ ಕಂಡದ್ದೆ ಗೋಳ್, ಹೊಯ್ ಏಗಳಿಕ್ ಬಂದದ್ದ್?, ಹೇಳುಕೆ ನಮ್ಗೆ ನಾಚ್ಕಿ ಆತ್ತಲೆ?, ಚಂದ್ ಗೋಂಪಿ […]

Read More

ಕುಂದಾಪುರ, ಜು.21: ಕೊಟೇಶ್ವರ ಕಟ್ಕರೆ ಕಾರ್ಮೆಲ್ ಮೇಳದ ಧರ್ಮಗುರುಗಳ ಬಾಲ ಯೇಸುವಿನ ಆಶ್ರಮದಲ್ಲಿ ತಮ್ಮ ಮೇಳದ ಪಾಲಕಿಯಾದ ಕಾರ್ಮೆಲ್ ಮಾತೆಯ ಹಬ್ಬವನ್ನು ಜು. 20 ರಂದು ಭಕ್ತಿಪೂರ್ವಕವಾದ ದಿವ್ಯ ಬಲಿದಾನ ಅರ್ಪಿಸುವ ಮೂಲಕ ಆಚರಿಸಲಾಯಿತು.ಹಬ್ಬದ ಬಲಿದಾನವನ್ನು ಕುಂದಾಪುರ ವಲಯದ ಪ್ರಧಾನ ಧರ್ಮಗುರು ಅ|ವಂ|ಪಾವ್ಲ್ ರೇಗೊ ಇವರ ನೇತ್ರತ್ವದಲ್ಲಿ ನಡೆಯಿತು. ಅವರು ಕಾರ್ಮೆಲ್ ಮಾತೆಯ ವಿಶೇಷತೆಯನ್ನು ತಿಳಿಸಿ “ಕಾರ್ಮೆಲ್ ಮಾತೆ, ಕಾರ್ಮೆಲ್ ಮೇಳದ ಧರ್ಮಗುರುಗಳಿಗೆ ಧರ್ಮಭಗಿನಿಯರಿಗೆ ಅವರು ಮೂಲ ಪ್ರೇರಣೆ, ಕಾರ್ಮೆಲ್ ಮಾತೆ ನಮ್ಮೆಲ್ಲರ ತಾಯಿ’ ಎಂದು ಕಾರ್ಮೆಲ್ […]

Read More

MANGALORE: Athena Institute of Health Sciences has organized the one day National  Webinar on “Unboxing Artificial Intelligence and Health Care” on 19th of July 2024 at Athena College of Nursing from 9:00 am to 4:00 pm. The President of the program Mr. R.S. Shettian, Chairman AIHS, Prof. Sr. Deepa Peter Principal AIHS, Prof Sunitha Lobo […]

Read More

ಉಡುಪಿ : (ಜುಲೈ 19) ಡೆಂಗ್ಯೂ ಅತ್ಯಂತ ದೊಡ್ಡ ರೋಗವೇನಲ್ಲ. ಆದರೆ ಡೆಂಗ್ಯೂನ ಬಗ್ಗೆ ನರ‍್ಲಕ್ಷ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ನಮ್ಮ ನಮ್ಮ ಮನೆಯ ಪರಿಸರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳ ಮೇಲೆ ವಿಶೇಷ ನಿಗಾ ವಹಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್, ರೋಟರಿ ಕ್ಲಬ್ ಉದ್ಯಾವರ ಮತ್ತು […]

Read More

ಉಡುಪಿ :ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಘೋಶಿಷಿದೆ. ಹವಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ನಾಳೆ ದಿನಾಂಕ 19.07.2024ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆ ,ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಉಡುಪಿ […]

Read More

ರೋಟರಿ ಕುಂದಾಪುರ ದಕ್ಷಿಣದ ವತಿಯಿಂದ ಶೈಕ್ಷಣಿಕವಾಗಿ ಪ್ರತಿಭಾವಂತರಾದ ಅರ್ಹ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಅತಿಥಿ ಶಿಕ್ಷಕರಿಗೆ ಆರ್ಥಿಕ ಸಹಕಾರ ನೀಡಲಾಯಿತು.ನಿವೃತ್ತ ಬಿಎಸ್‍ಎನ್‍ಎಲ್ ಅಧಿಕಾರಿ ಜಿ. ಶ್ರೀಧರ ಶೆಟ್ಟಿಯವರು ವಂಡ್ಸೆ ಸಹಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗಾಗಿ ತನ್ನ ನಿವೃತ್ತಿ ವೇತನದಲ್ಲಿ 48,000/- ರೂ. ನೀಡಿದರು.ನಿವೃತ್ತ ಬ್ಯಾಂಕ್ ಅಧಿಕಾರಿ ಮನೋಹರ ಭಟ್ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಅಂಕ ಗಳಿಸಿದ ಕು. ಶ್ರೀಪೂಜಾ ಅವರಿಗೆ ಪಿಯುಸಿ ಶಿಕ್ಷಣಕ್ಕಾಗಿ ರೂ. 5 ಸಾವಿರ ನೀಡಿದರು. ಪಿಯುಸಿ ಹಾಗೂ ನೀಟ್‍ನಲ್ಲಿ ಉತ್ತಮ ಅಂಕ […]

Read More

ನಂದಳಿಕೆ: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕ್ರತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಸಂಘದ ಸಭಾಂಗಣದ ಬಳಿ ಹೂವಿನ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಕಾಸರಬೈಲು ಸುರೇಶ್ ಪೂಜಾರಿ ಅವರು ಹೂವಿನ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ […]

Read More

ಉಡುಪಿ, ಜು.16: ಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ(43) ಇಂದು ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಉಂಟಾಗಿದ್ದು, ಇದರಿಂದ ಮನೆಯೊಳಗೆ ಬೆಂಕಿ ಜೊತೆ ದಟ್ಟ ಹೊಗೆ ಆವರಿಸಿತ್ತು. ಇದರ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಉದ್ಯಮಿ ರಮಾನಂದ ಶೆಟ್ಟಿ ಹಾಗೂ ಅಶ್ವಿನಿ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಇದರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ […]

Read More
1 36 37 38 39 40 360