ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಂಯುಕ್ತ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ ಜೇಸಿಐ ವಲಯ ತರಬೇತುದಾರರಾದ ಬೋಳ ಜಯಶ್ರೀ ಪ್ರಕಾಶ್ ಪೂಜಾರಿ ಅವರು ಭಾರತೀಯರಾದ ನಮ್ಮ ಮೂಲಭೂತ ಕರ್ತವ್ಯಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ಪ್ರಶಾಂತ್ […]
JANANUDI.COM NETWORK ಸಂಗೀತದಲ್ಲಿ ಬಹಳ ಆಸಕ್ತಿಯನ್ನು ವಿದ್ಯಾರ್ಥಿ ಜೀವನದಲ್ಲಿ ಮೈಗೂಡಿಸಿಕೊಂಡಿದ್ದ ಕೋಡಿ ಜನಾರ್ಧನ ಶೆಣೈ ಅವರು, 1970 ರಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ಲತಾ ಮಂಗೇಶ್ಕರ್ ಅವರಿಗೆ ಅಭಿಮಾನದಿಂದ ಪತ್ರ ಬರೆದಿದ್ದರು.‘ಲತಾ’ ಅವರು ಶೆಣೈಯವರ ಸಂಗೀತಾಭಿಮಾನಕ್ಕೆ ಸಂತೋಷಗೊಂಡು ಪತ್ರದೊಂದಿಗೆ ಸಹಿ ಹೊಂದಿದ್ದ ತಮ್ಮ ಫೋಟೋ ಸಹ ಕಳುಹಿಸಿದ್ದರು. ಕುಂದಾಪುರದ ಶ್ರೀ ಗಣೇಶ್ ನೋವೆಲ್ಟಿಸ್ನ ಮಾಲಕರಾದ ಕೆ. ಜನಾರ್ಧನ ಶೆಣೈ ಹಲವು ಪ್ರಖ್ಯಾತ ಸಂಗೀತಗಾರರ ಪತ್ರ ಮತ್ತು ಛಾಯಾಚಿತ್ರ ಹೊಂದಿದ್ದು, ಲತಾ ಮಂಗೇಶ್ಕರ್ ಅವರ ಪತ್ರ ಮತ್ತು […]
ವರದಿ: ವಾಲ್ಟರ್ಮೊಂತೇರೊ, ಬೆಳ್ಮಣ್ಣು ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಇದರ ಸಂಯುಕ್ತ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದ ಬಳಿ ಸಂಘದ ಸದಸ್ಯರಿಂದ ಶ್ರಮದಾನ ಕಾರ್ಯಕ್ರಮ ಜರಗಿತು.ಶ್ರಮದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂಧರ್ಭದಲ್ಲಿ ನಂದಳಿಕೆ ಅಬ್ಬನಡ್ಕ […]
JANANUDI.COM NETWORK ಕುಂದಾಪುರ; “ವಿವಿಧ ಕ್ಷೇತ್ರಗಳಲ್ಲಿ ಸ್ಮರಣೀಯ ಸಾಧನೆ ಮಾಡಿರುವ ಎ.ಜಿ.ಕೊಡ್ಗಿ ಅವರನ್ನು ಕುಂದಪ್ರಭ ಗೌರವಿಸುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯ” ಎಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್. ಹೇಳಿದರು.ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಫೆ. 4 ರಂದು ಕುಂದಪ್ರಭ ಸಂಸ್ಥೆ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ 3ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ.ಕೊಡ್ಗಿ ಅವರಿಗೆ ‘ಕೋ.ಮ. ಕಾರಂತ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವನ್ನು […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಹಾಗೂ ಜೇಸಿಐ ಬೆಳ್ಮಣ್ಣು ಇದರ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಬೆಳ್ಮಣ್ಣು ಜೇಸಿಐನ ಅಧ್ಯಕ್ಷರಾದ […]
JANANUDI.COM NETWORK ರೋಟರಿ ಕುಂದಾಪುರದ ನವೀಕೃತ ಕಟ್ಟಡ ಗಿಳಿಯಾರು ಕುಶಲ ಹೆಗ್ಡೆ ರೋಟರಿ ಭವನದ ಉದ್ಘಾಟನಾ ಸಮಾರಂಭ ಸಂಭ್ರಮದಲ್ಲಿ ನಡೆಯಿತು.ಗಿಳಿಯಾರು ಕುಶಲ ಹೆಗ್ಡೆ ಮೆಮೋರಿ ಯಲ್ ಟ್ರಸ್ಟ್ ಹಾಗೂ ರೋಟರಿ ಕುಂದಾಪುರದ ಸರ್ವ ಸದಸ್ಯರ ಸಹಕಾರದಿಂದ ನಿರ್ಮಿಸಲ್ಪಟ್ಟ ಈ ಕಟ್ಟಡವನ್ನು ಬೆಂಗಳೂರು ಕಾನ್ಫಿಡೆಂಟ್ ಡೆಂಟಲ್ ಇಕ್ವಿಪ್ಮೆಂಟ್ ಲಿ. ಇದರ ಆಡಳಿತ ನಿರ್ದೇಶಕರಾದ ಡಾ. ಬಿ.ಸುಭಾಷ್ಚಂದ್ರ ಶೆಟ್ಟಿ ಉದ್ಘಾಟಿಸಿದರು.“ಗಿಳಿಯಾರು ಕುಶಲ ಹೆಗ್ಡೆಯವರು ಓರ್ವ ಸರಳ ಸಜ್ಜನ ವ್ಯಕ್ತಿಯಾಗಿದ್ದು, ಸಾಮಾಜಿಕ ಕ್ಷೇತ್ರದಲ್ಲಿ ತನ್ನ ಸೇವಾಗುಣಗಳ ಮೂಲಕ ಖ್ಯಾತರಾಗಿದ್ದರು. ರೋಟರಿ ಚಟುವಟಿಕೆಯಲ್ಲಿ […]
JANANUDI.COM NETWORK ಕುಂದಾಪುರ : ಉಡುಪಿ ನಗರದ ಮಹಿಳಾ ಕಾಲೇಜಿನಲ್ಲಿ ಹಿಜಾಬ್ (ಮುಸ್ಲಿಂ ಹುಡುಗಿಯರು ಧರಿಸುವ ಶೀರ ವಸ್ತ್ರ) ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವಿವಾದ ನ್ಯಾಯಾಲಯದ ಮೆಟ್ಟಿಲೇರಿದ ಬೆನ್ನಲ್ಲೇ ಕುಂದಾಪುರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಕೂಡ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತಲೆ ಎದ್ದಿದೆಯೆ೦ದು ತಿಳಿದು ಬಂದಿದೆ.ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹಿಜಾಬ್ ವಿಷಯವಾಗಿ ಮುಸ್ಲಿಂವಿದ್ಯಾರ್ಥಿನಿಯರ ಪೋಷಕರೊಂದಿಗೆ ಮಾತುಕತೆ ನಡೆಸಿದ್ದು ಅಸಫಲವಾಗಿದೆಎಂದು ತಿಳಿದುಬಂದಿದೆ .ವಸ್ತ್ರಸಂಹಿತೆ ಹೊರತಾಗಿ ಬೇರೆ ಬಟ್ಟೆಗಳಿಗೆ ಅವಕಾಶ ಇಲ್ಲ ಎಂದು ಸಚಿವರು ಸೂಚನೆ […]
JANANUDI.COM NETWORK ಲಯನ್ಸ್ ಕ್ಲಬ್ ಕುಂದಾಪುರ ಮತ್ತು ನಾರಾಯಣ ವಿಶೇಷ ಮಕ್ಕಳ ಶಾಲೆ ಇವರುಗಳ ಸಹಯೋಗದಲ್ಲಿ ವಿಶೇಷ ಮಾಹಿತಿ ಕಾರ್ಯಕ್ರಮ ಮತ್ತು ಕಲಿಕೋಪಕರಣಗಳ ವಿತರಣೆ ಕಾರ್ಯಕ್ರಮ ದಿನಾಂಕ 31.01.2022ರಂದು ಪಾಲಕರ ಸಭೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ ಇದರ ಕೋಶಾಧಿಕಾರಿ ಡಾ. ರವೀಂದ್ರರವರು ಸಂಪನ್ಮೂಲ ವ್ಯಕ್ತಿಯಾಗಿ ಆಟಿಸಂನ ಕುರಿತಂತೆ ಮತ್ತು ವಿಶೇಷ ಮಕ್ಕಳ ಪಾಲನೆಯಲ್ಲಿ ಪೋಷಕರ ಪಾತ್ರ ಮತ್ತು ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ ಇದರ ಅಧ್ಯಕ್ಷರಾದ ರಾಧಾಕೃಷ್ಣ ನಾಯಕ್ ರವರು […]
ನೆಹರು ಯುವ ಕೇಂದ್ರ ಉಡುಪಿ ಹಾಗೂ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ನ ರಂಗಮಂದಿರದಲ್ಲಿ ಕಾರ್ಕಳ ಕ್ಷಯ ಘಟಕದ ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕರಾದ ಶಿವಕುಮಾರ್ ಅವರು ಕ್ಷಯ ರೋಗ ನಿರ್ಮೂಲನೆ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ […]

