
” ಗಾಂಧೀಜಿಯವರ ಕೆಲವು ತತ್ವಗಳನ್ನು ಅನುಷ್ಠಾನಗೊಳಿಸಿ ಪಾಲಿಸಿದವರು ಲಾಲ್ ಬಹದ್ದೂರ್ ಶಾಸ್ತ್ರೀಜೀಯವರು. ಸ್ವಾತಂತ್ರ್ಯಪೂರ್ವದ ಹೋರಾಟದಲ್ಲಿ ಪ್ರಮುಖರಾದವರು ಗಾಂಧೀಜಿಯವರಾದರೆ, ಸ್ವಾತಂತ್ರ್ಯಾನಂತರ ದೇಶದ ಆಡಳಿತವನ್ನು ಅರ್ಥಪೂರ್ಣವಾಗಿ ನಡೆಸಿದವರು ಶಾಸ್ತ್ರೀಜಿಯವರು” ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರು ಗಾಂಧಿಜೀ-ಶಾಸ್ತ್ರಿಜಿ ಜಯಂತಿಯ ಅಂಗವಾಗಿ ಆಯೋಜಿಸಿದ ಸಮಾರಂಭದಲ್ಲಿ ತಿಳಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಪ್ರೀತೇಶ್ ಶೆಟ್ಟಿಯವರು, ಶಿಕ್ಷಕರಾದ ನಾವು ನಮ್ಮ ಸಮಾಜ, ತಾಲೂಕು, ಜಿಲ್ಲೆಯಂಥ ಮೂಲ ಮಟ್ಟದಿಂದ ಈ ಇಬ್ಬರು ಮಹಾನ್ ನಾಯಕರು ಪ್ರತಿಪಾದಿಸಿದ ಮೌಲ್ಯಗಳನ್ನು ಪಸರಿಸಲು ಮುಂದಾಗಬೇಕು ಎಂದು ಅಭಿಪ್ರಾಯಪಟ್ಟರು. […]

ಕುಂದಾಪುರ: ಪ್ರತಿದಿನ ಪಾಠ ಆಟದ ನಡುವೆ ಶಾಲೆಯಲ್ಲೇ ಕಳೆಯುತ್ತಿದ್ದ ವಿದ್ಯಾರ್ಥಿಗಳು ಗಾಂಧಿ ಜಯಂತಿಯ ಪ್ರಯುಕ್ತ ಹತ್ತಾರು ವಿದ್ಯಾರ್ಥಿಗಳು ಪೋಲಿಸ್ ಠಾಣೆಯ ಮೆಟ್ಟಿಲೇರಿ ಪೋಲಿಸರನ್ನೇ ಪ್ರಶ್ನಿಸಿದರು. ಇದು ಬುಧವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಇಂಟರ್ಯಾಕ್ಟ್ ಕ್ಲಬ್ನ ವಿದ್ಯಾರ್ಥಿಗಳು ಕುಂದಾಪುರ ನಗರ ಠಾಣೆ ಮತ್ತು ಸಂಚಾರಿ ಠಾಣೆಗೆ “ತೆರೆದ ಮನೆ” ಯೋಜನೆಯಡಿ ಭೇಟಿ ನೀಡಿ ಪೋಲಿಸ್ ಠಾಣೆಯ ಕಾರ್ಯ ವೈಖರಿಯ ಬಗ್ಗೆ ತಿಳಿದುಕೊಂಡರು. ವಿದ್ಯಾರ್ಥಿಗಳು ಪೋಲಿಸರಿಗೆ ಪ್ರಶ್ನೆಯ ಮೇಲೆ ಪ್ರಶ್ನೆಗಳನ್ನು ಕೇಳಿದಾಗ ಅಷ್ಟೇ ಸಮಾಧಾನದಿಂದ ವಿದ್ಯಾರ್ಥಿಗಳ ಪ್ರಶ್ನೆಗೆ ಪೋಲಿಸ್ […]

The Church witnessed a momentous occasion as Bishop Peter Paul Saldanha conferred diaconate ordination upon 23 seminarians at St Joseph’s Interdiocesan Seminary. The ceremony, held amidst joyous celebrations, marked a significant milestone in the spiritual journey of these young men as they prepare for the priesthood. In his homily, the Bishop emphasized the importance of […]

ಕುಂದಾಪುರ (ಅ 02) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಸಂಸ್ಥೆಯ ಪ್ರಾಂಶುಪಾಲರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ದೀಪ ಬೆಳಗಿಸಿ ಪುಷ್ಪಾರ್ಚನೆ ಗೈದರು. ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಗಾಂಧೀಜಿ ಮತ್ತು ಶಾಸ್ತ್ರೀಜಿಯವರು ನಡೆದು ಬಂದ ಹಾದಿ, ಅವರ ಜೀವನ ಇವುಗಳನ್ನು ಗಾಂಧಿ ಜಯಂತಿಯ ದಿನಾಚರಣೆಗೆ ಮಾತ್ರ […]

“ವಿದ್ಯಾರ್ಥಿಗಳಿಂದು ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ಒತ್ತಡ ಬಹಳ ಇರುತ್ತದೆ. ಆದರೆ ಪಾಠದ ಅಧ್ಯಯನದೊಂದಿಗೆ ಪಾಠೇತರ ಚಟುವಟಿಕೆಗಳಲ್ಲೂ ಪಾಲ್ಗೊಂಡರೆ ಆತ್ಮ ವಿಶ್ವಾಸ ಬೆಳೆಯುತ್ತದೆ. ನಮ್ಮ ಭಾಷೆ, ಸಂಸ್ಕøತಿ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳುವುದರೊಂದಿಗೆ ಆದಷ್ಟು ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅನುಭವದ ವಿಕಾಸ ಮಾಡಿಕೊಳ್ಳಬೇಕು. ಕುಂದಾಪ್ರ ಕನ್ನಡದಲ್ಲಿ ಕವನ ಬರೆದ ಹಾಗೂ ಹಾಡುಗಳನ್ನು ಹಾಡಿದ ವಿದ್ಯಾರ್ಥಿಗಳಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ.” ಎಂದು ಖ್ಯಾತ ಸಾಮಾಜಿಕ ಧುರೀಣ, ಸುಪರ್ ಗ್ರೇಡ್ ವಿದ್ಯುತ್ ಗುತ್ತಿಗೆದಾರರಾದ ಕಾ. ಆರ್. ನಾಯ್ಕ ಹೇಳಿದರು.ಭಂಡಾರ್ಕಾರ್ಸ್ ಕಾಲೇಜಿನ ರೇಡಿಯೋ ಕುಂದಾಪ್ರ 89.6 […]

ಉಡುಪಿ, 29ನೇ ಸೆಪ್ಟೆಂಬರ್ 2024 – ಇಂಡಿಯನ್ ಕ್ಯಾಥೋಲಿಕ್ ಯೂತ್ ಮೂವ್ಮೆಂಟ್ (ICYM), ಉಡುಪಿಯ ಧರ್ಮಪ್ರಾಂತ್ಯದ ವತಿಯಿಂದ ಉದ್ಯಾವರದ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ನಲ್ಲಿ ‘ಯುವ ದಬಾಜೊ 2024’ ಎಂಬ ಯುವ ಸಮಾವೇಶವು ಅತ್ಯಂತ ಯಶಸ್ವಿಯಾಯಿತು. ಈ ವಾರ್ಷಿಕ ಕಾರ್ಯಕ್ರಮವು ಧರ್ಮಪ್ರಾಂತ್ಯದ ವಿವಿಧ ಧರ್ಮಕೇಂದ್ರದ ಯುವಕರನ್ನು ಒಂದು ದಿನದ ಪ್ರತಿಭಾ ಪ್ರದರ್ಶನಕ್ಕಾಗಿ ಮತ್ತು ಯುವಕರಲ್ಲಿ ಉತ್ತಮ ಬಾಂಧವ್ಯವನ್ನು ಹೊಂದಲು ಒಟ್ಟುಗೂಡಿಸಿತು .ಉಡುಪಿ ವಲಯದ ಪ್ರಧಾನ ಧರ್ಮಗುರು ಅ।ವಂ।ಫಾ.ಚಾರ್ಲ್ಸ್ ಮೆನೇಜಸ್ ಅವರು ಬಲಿದಾನಾವನ್ನು ಅರ್ಪಿಸಿ ಉದ್ಘಾಟನೆಗೆ ಚಾಲನೆ ನೀಡಿದರು. […]

ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಭಾರತೀಯ ಸೇನೆಗೆ ಲೆಪ್ಟಿನೆಂಟ್ ಆಗಿ ಆಯ್ಕೆಗೊಂಡ ಭಾರತ್ ಬಾಬು ದೇವಾಡಿಗ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಮಾತನಾಡಿಭಂಡಾರ್ಕಾರ್ಸ್ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಭರತ್ ಬಾಬು ದೇವಾಡಿಗ ಅವರು ಎನ್.ಸಿ.ಸಿ ವಿಶೇಷ ಆಯ್ಕೆ ಪರೀಕ್ಷೆ ಮೂಲಕ ಭಾರತೀಯ ಸೇನೆಗೆ ಲೆಪ್ಟಿನೆಂಟ್ ಆಗಿ ಆಯ್ಕೆಗೊಂಡಿರುವುದು ಹೆಮ್ಮೆಯ ವಿಷಯ. ಅವರು ಈ ಸಾಧನೆ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ ಎಂದು ಹೇಳಿದರು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ […]

‘ದಿ ಬಾರ್ಕೂರ್ ಎಜುಕೇಶನಲ್ ಸೊಸೈಟಿ ಬಾರ್ಕೂರ್’ (BES) ತನ್ನ ವಾರ್ಷಿಕ ಸಾಮಾನ್ಯ ಸಭೆಯನ್ನು 30ನೇ ಸೆಪ್ಟೆಂಬರ್, 2024 ರಂದು ನಡೆಸಿತು. ಆರಂಭಿಕ ಟಿಪ್ಪಣಿಗಳು ಉಪನ್ಯಾಸಕರಾದ ಶ್ರೀಮತಿ ಜ್ಯೋತಿ ಮತ್ತು ಐಶ್ವರ್ಯ ಶೆಟ್ಟಿಯವರ ನೇತೃತ್ವದಲ್ಲಿ ಸಾಂಪ್ರದಾಯಿಕ ಪ್ರಾರ್ಥನಾ ಗೀತೆಯ ನಂತರ, ಮಧ್ಯಾಹ್ನ 3.30 ಕ್ಕೆ ಸಭೆಯು ಉಪಾಧ್ಯಕ್ಷರಾದ ಶ್ರೀ ಶೇಡಿಕೊಡ್ಲು ವಿಟ್ಲ ಶೆಟ್ಟಿಯವರ ಸ್ವಾಗತ ಭಾಷಣದೊಂದಿಗೆ ಪ್ರಾರಂಭವಾಯಿತು. ಕಾರ್ಯಸೂಚಿಯನ್ನು ಮುಂದುವರಿಸುವ ಮೊದಲು, ಅಧ್ಯಕ್ಷರಾದ ಶ್ರೀ ಬಿ ಶಾಂತಾರಾಮ ಶೆಟ್ಟಿಯವರು, ವರ್ಷವಿಡೀ ತಮ್ಮ ಹಾಜರಾತಿ ಮತ್ತು ಬೆಂಬಲಕ್ಕಾಗಿ ಎಲ್ಲಾ ಸದಸ್ಯರಿಗೆ […]

ಅಕ್ರಮವಾಗಿ ಮರಳು ತೆಗೆಯುತ್ತಿರುವ ಪಾವುರು ಉಳಿಯ,ರಾಣಿಪುರ, ಉಳ್ಳಾಲ ಹೊಯಿಗೆ ಹಾಗೂ ಮಳವೂರು, ಕೆಂಜಾರು ಪ್ರದೇಶದಲ್ಲಿ ಹಾಗೂ ಹರೇಕಳ ನದಿಯ ನಡುವೆ ಹೊಸತಾಗಿ ನಿರ್ಮಿಸಿದ ಡ್ಯಾಮ್ನ ಬುಡದಲ್ಲಿ ಅಕ್ರಮವಾಗಿ ಮರಳು ತೆಗೆಯುದರಿಂದಾಗಿ ಡ್ಯಾಮ್ ಕುಸಿಯುವುದು ಇದರ ಪರಿಣಾಮವಾಗಿ ದೇವಾಲಯ ಹಾಗೂ ಮನೆಗಳು ಬೀಳುವ ಪರಿಸ್ಥಿತಿಯ ಕುರಿತು ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಶ್ರೀ ಯು.ಟಿ ಖಾದರ್ ಹಾಗೂ ದ.ಕ ಜಿಲ್ಲಾಧಿಕಾರಿಗಳಿಗೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರಿಯ ಅಧ್ಯಕ್ಷರಾದ ಶ್ರೀ ಆಲ್ವಿನ್ ಡಿಸೋಜರವರ ನಿಯೋಗವು ತಾರೀಕು:30-09-2024ರಂದು ಬೆಳಿಗ್ಗೆ […]