ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಸೆ.28: ಸದಾ ಕರ್ತವ್ಯದ ಒತ್ತಡದಲ್ಲಿರುವ ಪತ್ರಕರ್ತರ ಆರೊಗ್ಯದ ಬಗ್ಗೆ ಕಾಳಜಿ ವಹಿಸಿ ಉಚಿತ ಹೃದಯ ತಪಾಸಣೆಗೆ ಮುಂದಾಗಿರುವ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಆಡಳಿತ ಮಂಡಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ನಾಗರಾಜ್ ಧನ್ಯವಾದ ಸಲ್ಲಿಸಿದರು.ಮಂಗಳವಾರ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಪತ್ರಕರ್ತರಿಗಾಗಿ ಹಮ್ಮಿಕೊಂಡಿದ್ದ ಉಚಿತ ಹೃದಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ, ಸ್ವತಃ ಪರೀಕ್ಷೆಗೆ ಒಳಗಾಗಿ ಅವರು ಮಾತನಾಡುತ್ತಿದ್ದರು.ನಿಯಮಿತ ವ್ಯಾಯಾಮ, ಜೀವನ ಶೈಲಿಯ […]
JANANUDI.COM NETWORK ಕೋಟ: ಉಡುಪಿ ಜಿಲ್ಲಾ ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಪೂರ್ವಭಾವಿ ಸಭೆ ಶನಿವಾರ ಬ್ರಹ್ಮಾವರ ರೋಟರಿ ಭವನದಲ್ಲಿ ಮಟಪಾಡಿ ಶ್ರೀನಿಕೇತನ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಶೋಕ್ ಕುಮಾರ್ ಶೆಟ್ಟಿ ಮಟಪಾಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಅನುದಾನಿತ ಶಿಕ್ಷಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಬಳಿಕಜಿಲ್ಲಾ ಹಾಗೂ ತಾಲ್ಲೂಕುವಾರು ಅಧ್ಯಕ್ಷರುಗಳನ್ನು ನೇಮಿಸಲಾಯಿತು. ಜಿಲ್ಲಾ ಅಧ್ಯಕ್ಷರಾಗಿ ಮಟಪಾಡಿ ಶ್ರೀನಿಕೇತನ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಶೋಕ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ಕೋಡಿ ಹಾಜಿ ಮೈದಿನ್ ಅನುದಾನಿತ ಪ್ರೌಢಶಾಲೆಯ […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಸರಕಾರಿ ಶಾಲೆಯಲ್ಲಿ ದಾಖಲಾತಿಗಳು ಕಡಿಮೆ ಆಗುತ್ತಿದ್ದು ಈ ಹಿನ್ನಲೆಯಲ್ಲಿ ನಂದಳಿಕೆ ಗ್ರಾಮದ ಒಂದು ಕನ್ನಡ ಶಾಲೆಯು ಈಗಾಗಲೇ ಮುಚ್ಚಲ್ಪಟ್ಟಿದೆ .ಈಗ ಉಳಿದಿರುವ ಒಂದು ಕನ್ನಡ ಶಾಲೆ 100 ವರ್ಷವನ್ನು ಪೂರೈಸುತ್ತಿದ್ದು ಪ್ರಸಕ್ತ ವರ್ಷ ಒಟ್ಟು 75 ಮಕ್ಕಳು ಕಲಿಯುತ್ತಿದ್ದಾರೆ . ನಂದಳಿಕೆ ಗ್ರಾಮದ ಹೆಚ್ಚಿನ ಪೋಷಕರು ತಮ್ಮ ಮಕ್ಕಳಿಗೆ ಆಂಗ್ಲ ಮಾದ್ಯಮ ಶಿಕ್ಷಣ ಸಿಗಬೇಕು ಎನ್ನುವ ನಿಟ್ಟಿನಲ್ಲಿ ತಮ್ಮ ಮಕ್ಕಳನ್ನು ಆಂಗ್ಲ ಮಾದ್ಯಮ ಶಾಲೆಗೆ ಸೇರಿಸುತ್ತಿದ್ದಾರೆ ಎಂದು ಇತ್ತೀಚೆಗೆ ನಡೆಸಿದ […]
JANANUDI.COM NETWORK “ವಿದ್ಯಾರ್ಥಿಗಳು ತನ್ನ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಂಡರೆ ಶ್ರೇಷ್ಠ ಸಾಧನೆಗಳನ್ನು ಮಾಡಲು ಸಾಧ್ಯವಾಗುತ್ತದೆ .ಉತ್ತಮ ಶಿಕ್ಷಣ ಸಂಸ್ಥೆ ,ಆದರ್ಶ ಗುರುಗಳು ಮತ್ತು ಹೆತ್ತವರ ಆಶೀರ್ವಾದ ದೊರೆತಾಗ ಸಾಧನೆಯ ಖುಷಿಯೂ ಇಮ್ಮಡಿಯಾಗುತ್ತದೆ “ಎಂದು ಮೂಡುಬೆಳ್ಳೆ ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಜೊರ್ಜ್ ಡಿಸೋಜ ಅವರು ಹೇಳಿದರು. ಅವರು ಮೂಡುಬೆಳ್ಳೆಯ ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಸಾಧಕರ ಸನ್ಮಾನ ಕಾರ್ಯಕ್ರಮ ” ಎಕ್ಸಲೆನ್ಸ್ ಡೇ “ಇದರ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು .ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ […]
JANANUDI.COM NETWORK ಬೀಜಾಡಿ: ಕೆನರಾ ಬ್ಯಾಂಕ್ ಚಿನ್ನದ ಸಾಲದ ಪ್ರಚಾರಕ್ಕೆ ಭಾನುವಾರ ಬೀಜಾಡಿ ಕೆನರಾ ಬ್ಯಾಂಕ್ ವಠಾರದಲ್ಲಿ ಚಾಲನೆ ನೀಡಲಾಯಿತು. ಬೀಜಾಡಿ ಕೆನರಾ ಬ್ಯಾಂಕ್ ಶಾಖಾ ಪ್ರಬಂಧಕ ಪಿ.ರವಿತೇಜ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿ, ಕೆನರಾ ಬ್ಯಾಂಕ್‍ನಿಂದ ಕಡಿಮೆ ಬಡ್ಡಿ ದರದಲ್ಲಿ ತುರ್ತು ಹಣಕಾಸು ಆವಶ್ಯಕತೆಗಳನ್ನು ಚಿನ್ನದ ಸಾಲದೊಂದಿಗೆ ಪೂರೈಸಿಕೊಳ್ಳಬಹುದು ಎಂದರು.ಈ ಸಂದರ್ಭದಲ್ಲಿ ಬೀಜಾಡಿ ಕೆನರಾ ಬ್ಯಾಂಕಿನ ಅಧಿಕಾರಿಗಳಾದ ಮಹೇಶ್ ಪಡಿಯಾರ್, ಕುನಾ ಸಾಯಿ ವಿನೋಧ್, ಪೆರಿಂiÀi ಸ್ವಾಮಿ, ಸ್ಥಳೀಯರಾದ ಚಂದ್ರಶೇಖರ ಬೀಜಾಡಿ, ಸುರೇಂದ್ರ ಗೋಪಾಡಿ ಮೊದಲಾದವರು […]
ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಕಾರ್ಕಳ, ಅಜಾತಶತ್ರು, ಹಿರಿಯ ರಾಜಕೀಯ ಧುರೀಣ, ಸರಳ, ಸಜ್ಜನ, ಮಾನವೀಯತೆಯ ದ್ಯೋತಕವಾಗಿದ್ದಂತಹ ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ದಿವಂಗತ ಆಸ್ಕರ್ ಫರ್ನಾಂಡಿಸ್ ರವರ ಬಾಳು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರಿಗೂ ಅನುಕರಣೆಯವಾಗಿದ್ದು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವುದೇ ಅವರಿಗೆ ನೀಡಿದಂತಹ ಶ್ರದ್ಧಾಂಜಲಿಯಾಗುತ್ತದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಸದಾಶಿವ ದೇವಾಡಿಗ ನುಡಿನಮನ ಸಲ್ಲಿಸಿದರು.ದಿನಾಂಕ: 17/09/21 ರಂದು ಬಾ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡ ಆಸ್ಕರ್ ಅವರ […]
JANANUDI.COM NETWORK ಕುಂದಾಪುರ, ಸೆ. 17: ಇಂದು ಕ್ರಾಸ್ಟೊ ಸನ್ಸ್ ಸಂಸ್ಥೆಯಲ್ಲಿ ನೂತನ ತಂತ್ರಜ್ಞಾನ ಹೊಂದಿರುವ ಬ್ರೇಕ್ ಡಿಸ್ಕ್ ಫೇಸಿಂಗ್ ಮತ್ತು ಡ್ರಮ್ ಬೋರಿಂಗ್ ಮೇಷಿನರಿಯನ್ನು ದುರ್ಗಾಂಬಾ ಮೋಟಾರ್ಸ್ ಸಂಸ್ಥೆಯ ಮಾಲಕರಾದ ಸದಾನಂದ ಚಾತ್ರಾರವರು ಉದ್ಘಾಟಿಸಿದರು .ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉಡುಪಿ ಜಿಲ್ಲೆಯಲ್ಲೆ ಮೊಟ್ಟ ಮೊದಲ ಭಾರಿಗೆ ತಂತ್ರಜ್ಞಾನಕ್ಕೆ ಅನುಗುಣವಾಗಿ ವಾಹನಗಳ ಇಂಜಿನ್ ರೀ-ಕಂಡೀಷನ್ ಮಾಡಲು ಅಗತ್ಯವಾದ ಎಲ್ಲಾ ಯಂತ್ರಗಳನ್ನು ಹೊಂದಿದ ಸಂಸ್ಥೆಯು ಕ್ರಾಸ್ಟೋ ಇಂಜಿನಿಯರಿಂಗ್ ವರ್ಕ್ ಆಗಿದೆ ಎಂದರು.ಕಾರ್ಯಕ್ರಮದಲ್ಲಿ ಸಂಸ್ಥೆಯ […]
JANANUDI.COM NETWORK ಬೀಜಾಡಿ: ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ಸಾರಥ್ಯದಲ್ಲಿ ಕುಂಭಾಶಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬೀಜಾಡಿ ಗ್ರಾಮ ಪಂಚಾಯಿತಿ, ರೋಟರಿ ಸಮುದಾಯ ದಳ ಬೀಜಾಡಿ-ಗೋಪಾಡಿ ಆಶ್ರಯದಲ್ಲಿ 2ನೇ ಬಾರಿ ಬೀಜಾಡಿ ಮಿತ್ರಸೌಧದಲ್ಲಿ ಕೋವಿಶೀಲ್ಡ್ ವ್ಯಾಕ್ಸಿನೇಶನ್ ಶಿಬಿರ ಶುಕ್ರವಾರ ನಡೆಯಿತು.ಬೀಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮತಿ ನಾಗರಾಜ ಶಿಬಿರಕ್ಕೆ ಚಾಲನೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ವಾದಿರಾಜ ಹೆಬ್ಬಾರ್ ವಹಿಸಿದ್ದರು.ಈ ಸಂದರ್ಭದಲ್ಲಿ ಬೀಜಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರ ಬಿ.ಎನ್, […]
JANANUDI.COM NETWORK ಜಿಲ್ಲಾ ಮಟ್ಟದ ವಿಶೇಷ ಶಾಲಾ ಶಿಕ್ಷಕರ ಪುನಶ್ಚೇತನ ತರಬೇತಿ ಕಾರ್ಯಾಗಾರ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಲಯನ್ಸ್ ಕ್ಲಬ್ ವಡೆರಹೋಬಳಿ, ಕುಂದಾಪುರ ಹಾಗೂ ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಇವರುಗಳ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ವಿಶೇಷ ಶಾಲೆಗಳ ಶಿಕ್ಷಕರಿಗಾಗಿ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರವನ್ನು ದಿನಾಂಕ ೧೫.೦೯.೨೦೨೧ ರ ಬುಧವಾರ ಹಮ್ಮಿಕೊಳ್ಳಲಾಯಿತು.ಕಾರ್ಯಾಗಾರದ ಉದ್ಘಾಟನೆಯನ್ನು ಡಿಸ್ಯಾಬಿಲಿಟಿ ಎನ್ ಜಿ ಒ ಅಲಯನ್ಸ್ ನ ಮ್ಯಾನೇಜರ್ ಶ್ರೀಮತಿ ರೂಪಲಕ್ಷ್ಮೀಯವರು […]

