JANANUDI NEWS NETWORK (EDITOR : BERNARD D’COSTA) ಕುಂದಾಪುರ: ಜಗತ್ತಿನ ಅತಿ ದೊಡ್ಡ ಸೇವಾ ಸಂಘಟನೆಯಾದ ಲಯನ್ಸ್ ಸಂಸ್ಥೆಯ ಮುಖ್ಯ ಉದ್ದೇಶ ಅಗತ್ಯವಿರುವವರಿಗೆ ಬೇಕಾದ ಸೇವೆಯನ್ನು ನೀಡುವುದು. ಕುಂದಾಪುರ ಲಯನ್ಸ್ ಕ್ಲಬ್ ಕಳೆದ 50 ವರ್ಷಗಳಿಂದ ವಿವಿಧ ಸೇವೆಗಳನ್ನು ಸೇವೆಗಳನ್ನು ನೀಡುತ್ತಾ ನೊಂದವರ ಕಣ್ಣೀರನ್ನು ಒರೆಸುವ ಕಾರ್ಯ ಮಾಡುತ್ತಾ ಬಂದಿದೆ. ಇನ್ನು ಮುಂದೆಯು ಕೂಡಾ ಒಳ್ಳೆಯ ಸೇವೆ ಜನತೆಗೆ ಈ ಕ್ಲಬಿನಿಂದ ಸಿಗುವಂತಾಗಲಿ ಎಂದು ಲಯನ್ಸ್ 317ಸಿ ಜಿಲ್ಲೆಯ ಮಾಜಿ ಗವರ್ನರ್ ಲ. ಪ್ರಕಾಶ ಟಿ. […]

Read More

JANANUDI NEWS NETWORK (EDITOR : BERNARD D’COSTA) ಪ್ರತಿಷ್ಠಿತ ಲಯನ್ಸ್ ಕ್ಲಬ್, ಕುಂದಾಪುರ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಆರ್. ಎನ್. ಶೆಟ್ಟಿ ಪದವಿ‌ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ್ ಕುಮಾರ ಶೆಟ್ಟಿಯವರಿಗೆ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂಧಿ ವರ್ಗದವರು  ಪುಷ್ಪಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು. 

Read More

JANANUDI NEWS NETWORK (EDITOR : BERNARD D’COSTA) ಬೈಂದೂರು, ಜುಲೈ 13: ನಿರ್ಜನ ಕಾಡು ಪ್ರದೇಶದಲ್ಲಿ ಕಾರಿನ ಜೊತೆಗೆ ವ್ಯಕ್ತಿಯೊಬ್ಬ ಸುಟ್ಟು ಶವವಾಗಿ  ಕರಕಲಾಗಿ ಪತ್ತೆಯಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ಪ್ರದೇಶದಲ್ಲಿ ಜು.12ರ ತಡರಾತ್ರಿ ವರದಿಯಾಗಿದೆ. ಕಾರಿನಲ್ಲಿದ್ದ ವ್ಯಕ್ತಿ ಸಮೇತ ಕಾರುಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.‌ ಕಾರಿನ ಹಿಂಬದಿ‌ ಸೀಟ್ ನಲ್ಲಿ ವ್ಯಕ್ತಿ ಇದ್ದು, ವ್ಯಕ್ತಿಯ ಶವ ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟುಕರಕಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯೋ […]

Read More

JANANUDI NEWS NETWORK (EDITOR : BERNARD D’COSTA) “ಒಳ್ಳೆಯವರಾಗುವುದು” ನಮ್ಮ ಬದುಕಿನ ಧ್ಯೇಯದಲ್ಲಿ ಒಂದಾಗಿರಬೇಕು. ಮಾನವೀಯತೆಯ ಸ್ಪರ್ಶ ಇರುವ ಸೇವೆ ಬಹಳ ಉತ್ತಮ ಪರಿಣಾಮ ಸಮಾಜದಲ್ಲಿ ಉಂಟು ಮಾಡುತ್ತದೆ. ಜನ ಜೀವನದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡುತ್ತಿರುವ ರೋಟರಿ ಸದಸ್ಯರಾಗುವುದರೊಂದಿಗೆ ವೃತ್ತಿಯಲ್ಲೂ ಶೃದ್ಧೆ, ಕರ್ತವ್ಯ, ನಿಷ್ಠೆ ತೋರುತ್ತಿರುವ ರೋಟರಿ ಸದಸ್ಯರು ಅಭಿನಂದನೀಯರು. ರೋಟರಿ ಕುಂದಾಪುರ ದಕ್ಷಿಣ ಈ ನಿಟ್ಟಿನಲ್ಲಿ ಬಹಳ ಶ್ರೇಷ್ಠ ಸಾಧನೆ ಮಾಡುತ್ತಾ ಬಂದಿದೆ. ಕಳೆದ ವರ್ಷ ಅಸಹಾಯಕರಿಗೆ ಸುಸಜ್ಜಿತ ಮನೆಗಳನ್ನು ಕಟ್ಟಿ ಕೊಟ್ಟು, […]

Read More

JANANUDI NEWS NETWORK (EDITOR : BERNARD D’COSTA) ಶಿರ್ವ: ಇಂದು ನಾವು ಸ್ಪರ್ಧಾತ್ಮಕ ಮತ್ತು ತಾಂತ್ರಿಕ ಯುಗದಲ್ಲಿ ಇದ್ದೇವೆ. ಪ್ರತಿಯೊಂದು ಉದ್ಯೋಗ ಕ್ಷೇತ್ರದಲ್ಲಿ ಅನೇಕ ಅವಕಾಶಗಳಿದ್ದು ಅದನ್ನು ಪಡೆಯುವುದರಲ್ಲಿ ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿ ದೆಸೆಯಲ್ಲೇ ಪಡೆದುಕೊಳ್ಳಲು ವಿವಿಧ ಸ್ಪರ್ಧೆಗಳ ಅವಶ್ಯಕತೆ ಇಂದು ಅನಿವಾರ್ಯವಾಗಿದೆ . ಪ್ರತಿಯೊಂದು ಸ್ಪರ್ಧೆಯು ಯುವ ಪೀಳಿಗೆಗಳಿಗೆ ಜೀವನದ ಕೌಶಲ್ಯ ಜೊತೆಗೆ ವ್ಯಕ್ತಿತ್ವ ವಿಕಸನವನ್ನು ರೂಪಿಸುವಲ್ಲಿ ಸಹಕಾರಿಯಾಗಲಿದೆ, ತನ್ಮೂಲಕ ಪ್ರತಿಭೆಗಳ ಅನಾವರಣ ಆಗಲಿದೆ ಎಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ […]

Read More

JANANUDI NEWS NETWORK          (EDITOR : BERNARD D’COSTA) ಕುಂದಾಪುರ: ಸ್ಥಳೀಯ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಜು.೧೨ ರಂದು ಶಾಲಾ ಆಡಳಿತ ಮಂಡಳಿಯಿಂದ ಸಮವಸ್ತ್ರ ವಿತರಣೆ ಮಾಡಲಾಯಿತು. ಶಾಲಾ ಜಂಟಿ ಕಾರ್ಯದರ್ಶಿಗಳಾದ ಸಿಸ್ಟರ್ ಆಶಾ ರವರು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಿ ಸಮವಸ್ತ್ರದ ಮಹತ್ವದ ಬಗ್ಗೆ ತಿಳಿಸಿದರು. ಕಾನ್ವೆಂಟ್ ಸುಪೀರಿಯರ್ ಆಗಿರುವ ಸಿಸ್ಟರ್ ಸಂಗೀತ ರವರು ಸಮವಸ್ತ್ರ ಕೂಡಮಾಡಿದ ಆಡಳಿತ ಮಂಡಳಿಯನ್ನು ಪ್ರಶಂಸಿಸಿದರು. ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಇವರು […]

Read More

JANANUDI NEWS NETWORK         (EDITOR : BERNARD D’COSTA ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಉಡುಪಿಯ ಸಂತೆಕಟ್ಟೆಯ ಸಮೀಪ್ಸ ಕೆ.ಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಇಂದು ಸಂಭವಿಸಿದೆ.    ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸಚಿವರ ಬೆಂಗಾವಲು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಗಾಯಾಳು ಸಿಬ್ಬಂದಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆದಾಖಲಿಸಲಾಗಿದೆ. ಬೆಂಗಾವಲು ವಾಹನದ ಎದುರು ಸಂಚರಿಸುತಿದ್ದ ಲಾರಿ ಸೂಚನೆ ನೀಡದೇ ಪಥ ಬದಲಿಸಿದ ಕಾರಣ ಈ […]

Read More

JANANUDI NEWS NETWORK          ಕೋಟ : ತಾಯಿಯು ಊಟ ಬಡಿಸದೇ, ನೀನೇ ಹೋಗಿ ಬಡಿಸಿಕೋ ಎಂದು ಹೇಳಿದ್ದಕ್ಕೆ ಬಾಲಕನೊಬ್ಬ ನೇಣಿಗೆ ಶರಣಾದ ಕರಾಳ ಕುಂದಾಪುರ ಸಮೀಪದ ಕೋಟದಲ್ಲಿ ಸೋಮವಾರದಂದು ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕೋಟ ಸಮೀಪದ ಕಾರ್ಕಡ ನಿವಾಸಿ ಲಕ್ಷ್ಮೀ ಎಂಬವರ ಪುತ್ರ 9ನೇ ತರಗತಿ ವಿದ್ಯಾರ್ಥಿ ನಾಗೇಂದ್ರ (14) ಎಂದು ಗುರುತಿಸಲಾಗಿದೆ.     ಈತನ ತಾಯಿ ಲಕ್ಷ್ಮೀ ಅವರು, ಜೀವನೋಪಾಯಕ್ಕಾಗಿ ಕಾರ್ಕಡದಲ್ಲಿ ತನ್ನ ಮನೆಯ ಪಕ್ಕದಲ್ಲೇ ವೀರಭದ್ರ ಎಂಬ ಸಣ್ಣ ಕ್ಯಾಂಟೀನ್‌ […]

Read More

Reported By : Richard Dsouza (Editor : Bernard D’costa) On 9th July, at 10.00 am this morning, it was truly a thrill to ears, and awakening to heart as the gigantic Bells of Milagres Cathedral were chiming to invite the faithful to join them at 10.30 am to rejoice and raise their prayers to Almighty […]

Read More