ಉಡುಪಿ, ಅಕ್ಟೋಬರ್ 24 ಮತ್ತು 25: ಇಲ್ಲಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಮಿಲಾಗ್ರಿಸ್ ಆ0ಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಬ್ರಹ್ಮಾವರ ವಲಯದ, ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ 2024-25ನ್ನು ಮಿಲಾಗ್ರಿಸ್ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು. ಈ ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಿದ್ದ ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಅತಿವಂದನೀಯ ಶ್ರೇಷ್ಠಗುರು ಫರ್ಡಿನೆಂಡ್ ಗೊನ್ಸಾಲ್ವಿಸ್‍ರವರು ಪಥಸಂಚಲನದ ತಂಡಗಳಿಂದ ಗೌರವವನ್ನು ಸ್ವೀಕರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಿಲಾಗ್ರಿಸ್ ಆ0ಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಶ್ರೀ ಆಭಿನ್ ದೇವಾಡಿಗರವರು ಕ್ರೀಡಾಜ್ಯೋತಿ ಬೆಳಗಿ, […]
ಕುಂದಾಪುರ; ಹದಿನೇಳು ವರ್ಷದಿಂದ ಎಂಡೋಸಲ್ಫಾನ್ ಕಾರಣದಿಂದ ಹಾಸಿಗೆ ಹಿಡಿದ ಸೇನಾಪುರದ ಸಂತ್ರಸ್ತೆಗೆ ಕುಂದಾಪುರದ ಇಂಡಿಯನ್ ರೆಡ್ ಕ್ರಾಸನ ವತಿಯಿಂದ ದಿನನಿತ್ಯ ಅಗತ್ಯವಿರುವ ಅಂಡರ್ ಪ್ಯಾಡ್ ಗಳನ್ನು ಹಸ್ತಾಂತರಿಸಲಾಯಿತು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಐ.ಪಿ ಗಡದ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ, ರೆಡ್ ಕ್ರಾಸನ ಸಭಾಪತಿ ಜಯಕರ ಶೆಟ್ಟಿ, ಖಜಾಂಜಿ ಶಿವರಾಮ ಶೆಟ್ಟಿ, ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ ಹಾಗೂ ನಿವೃತ್ತ ಪ್ರಾಂಶುಪಾಲ ದೋಮ ಚಂದ್ರಶೇಖರ ಉಪಸ್ಥಿತರಿದ್ದರು.
ಉಡುಪಿ: ವ್ಯಕ್ತಿ ಇನ್ನೋರ್ವ ವ್ಯಕ್ತಿಯೊಡನೆ ಮಾತನಾಡಿದಾಗ ಸಂಭಾಷಣೆ ಆರಂಭವಾದರೆ ಅದೇ ವ್ಯಕ್ತಿ ಸಮೂಹದೊಂದಿಗೆ ಮಾತನಾಡಿದಾಗ ಭಾಷಣದ ಆರಂಭವಾಗುತ್ತದೆ. ಭಾಷಣ ಕೂಡ ಸಂಪರ್ಕಾಕ್ಕಾಗಿ ಇರುವ ಮಾಧ್ಯಮ ಎಂದು ಉಡುಪಿ ಧರ್ಮಪ್ರಾಂತ್ಯದ ಭಾರತೀಯ ಕಥೊಲಿಕ ಯುವ ಸಂಚಾಲನದ ನಿರ್ದೇಶಕ ವಂ|ಸ್ಟೀವನ್ ಫೆರ್ನಾಂಡಿಸ್ ಅಭಿಪ್ರಾಯ ಪಟ್ಟರು.ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಆಯೋಜಿಸಿದ್ದ ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಭಾಷಣವೆಂದರೆ ಕೇವಲ ಬರೀ ಮಾತುಗಳಾಗದೆ ನಮ್ಮ ನೈಜ ಭಾವನೆಗಳನ್ನು ಮತ್ತು […]
ಆರೋಗ್ಯ ತಪಾಸಣಾ ಶಿಬಿರ ರೆಡ್ ಕ್ರಾಸ್ ಸಂಸ್ಥೆಯು ನಿಯತವಾಗಿ ನಡೆಸುತ್ತಾ ಬಂದಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರ ಇತ್ತೀಚಿಗೆ ಕುಂದಾಪುರ ಸರಕಾರಿ ಆಸ್ಪತ್ರೆಯ ಬಳಿಯಿರುವ ಜನೌಷಧಿ ಕೇಂದ್ರದ ವಠಾರದಲ್ಲಿ ಜರುಗಿದ್ದು 146 ಮಂದಿ ಇದರ ಪ್ರಯೋಜನ ಪಡೆದರು.
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ಎನ್‌ಎಸ್‌ಎಸ್ ಘಟಕವು ಐಕ್ಯುಎಸಿ ಸಹಯೋಗದಲ್ಲಿ ಹಂಗರಕಟ್ಟೆ ಸಮೀಪದ ಐರೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳ್ಕುದ್ರು ಗ್ರಾಮದಲ್ಲಿ (ಅಕ್ಟೋಬರ್ 19 ಮತ್ತು 20 2024) ಒಂದು ದಿನದ ವಸತಿ ಗ್ರಾಮಗಳ ಮಾನ್ಯತೆ ಶಿಬಿರವನ್ನು (NSS ವಸತಿ ಗ್ರಾಮ ಮಾನ್ಯತೆ ಶಿಬಿರ) ಆಯೋಜಿಸಿತ್ತು. ಶ್ರೀ ಶ್ರೀಕಾಂತ್ ಸಮಂತ್, ಸಹಾಯಕ. ಬಳ್ಕುದ್ರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಳ್ಕುದ್ರು ಮಾತನಾಡಿ, ಜೀವನದಲ್ಲಿ ಉನ್ನತ ಸ್ಥಾನಕ್ಕೇರುವುದು ಜೀವನದ ಅಪೇಕ್ಷೆಯಾಗಿದೆ ಆದರೆ ನಾವು ಬೆಳೆದ ಬೇರುಗಳನ್ನು ಮರೆಯದೆ ಎಲ್ಲರೂ […]
KUNDAPUR (Oct 21) : At a revival workshop organised for teachers at HMM and VKR SCHOOLS KUNDAPURA, esteemed educationist and Pro Chancellor of Sikkim Manipal University, Dr. Ramnarayan, stressed the importance of teachers building rapport with students. “The teacher is a guide by the side, not a sage on the stage” quotes Dr Ramnarayan. He […]
ಕುಂದಾಪುರ; ವಿಶ್ವ ಮಾನಸಿಕ ಆರೋಗ್ಯ ದಿನಾಚಾರಣೆ. ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ – ವಿಶ್ವ ಮಾನಸಿಕ ಆರೋಗ್ಯ ದಿನಾಚಾರಣೆ ಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಶ್ರೀಮತಿ ಸೌಜನ್ಯ ಕರುಣಾಕರ ಶೆಟ್ಟಿ ಆಡಳಿತ ಅಧಿಕಾರಿ ಏ ವಿ ಬಾಳಿಗ ಮೆಮೋರಿಯಲ್ ಹಾಸ್ಪಿಟಲ್ ಉಡುಪಿ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಶ್ರೀಮತಿ ರೂಪಶ್ರೀ ಕೆ ಎಸ್ […]