ಕುಂದಾಪುರ: ಕುಂದಾಪುರ ಸೈಂಟ್ ಮೇರಿಸ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ 78 ನೇ ಸ್ವಾತಂತ್ರ ದಿನಾಚರಣೆ ದಿನಾಚರಣೆ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಹಳೆ ವಿದ್ಯಾರ್ಥಿ ಶ್ರೀ ಐವನ್ ಅಲ್ಲ್ಮೇಡ ರವರು ಧ್ವಜಾರೋಹಣ ಗೈದು ಭಾರತದ ಸ್ವಾತಂತ್ರ ದಿನಾಚರಣೆ ಕೇವಲ ರಜಾ ದಿನವಲ್ಲ, ಇದು ಕೃತಜ್ನತೆ ಮತ್ತು ಆಚರಣೆಯ ದಿನವಾಗಿದೆ. ನಮ್ಮ ದೇಶಕ್ಕಾಗಿ ಪ್ರಾಣವನ್ನು ಅರ್ಪಿಸಿದವರಿಗೆ , ಉತ್ತಮ ಭವಿಷ್ಯಕ್ಕಾಗಿ ಶ್ರಮಿಸಿದವರಿಗೆ ನಮನ ಸಲ್ಲಿಸೋಣ ಎಂದು ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ತೆರೆಸಾ ಶಾಂತಿ, ಮತ್ತು ಶಿಕ್ಷಕ ವೃಂದದವರು […]
ಕುಂದಾಪುರ, ಅ.15: ಕುಂದಾಪುರ ಸರ್ಕಾರಿ ಪ. ಪೂ. ಕಾಲೇಜಿನ ಎನ್.ಎಸ್,ಎಸ್. ವಿದ್ಯಾರ್ಥಿಗಳೊಂದಿಗೆ ಸುರಕ್ಷತ ಶಿಬಿರ ಮತ್ತು ಜಾಥವನ್ನು ಆಯೋಜಿಸಲಾಗಿತ್ತು. ಇದರ ಉದ್ಘಾಟನೆಯನ್ನು ರೋಟರೆರಿಯನ್ ಪಿ.ಡಿ.ಜಿ. ಅಭಿನಂದನ್ ಶೆಟ್ಟಿ ಉದ್ಘಾಟಿಸಿ ‘ಸ್ವಾತಂತ್ರ್ಯದೊಂದು ಆಯೋಜಿಸಿದ ಈ ಕಾರ್ಯಕ್ರಮ ದೇಶ ಕಟ್ಟುವ ಕಾರ್ಯಕ್ರಮಗಳಲ್ಲಿ ಒಂದಾಗಿದೆ’ ಎಂದು ವ್ಯಾಖ್ಯನಿಸಿದರು.ಮುಖ್ಯ ಅಥಿತಿಗಳಾಗಿ ಆಗಮಿಸಿದ ಸಂಚಾರಿ ಪೋಲಿಸ್ ಠಾಣೆಯ ಪಿ.ಎಸ್.ಐ. ಪ್ರಸಾದ್ ಕುಮಾರ್ ‘ಸಂಚಾರ ನಿಯಮದ ಬದಲಾವಣೆ ಮತ್ತು ನಿಯಮಗಳ ಬಗ್ಗೆ ಎಲ್ಲರ್ರಿಗೂ ಅರಿವು ಸೀಗಬೇಕು’ ಎಂದು ತಿಳಿಸಿದರು.ರೋಟರಿ ಕ್ಲಬ್ ದಕ್ಷಿಣ ಇದರ ಅಧ್ಯಕ್ಷೆ ರೋ. […]
ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಟೆಂಪೋ ಮತ್ತು ಟ್ಯಾಕ್ಸಿ ಡ್ರೈವರ್ ಎಸೋಸಿಯೇಷನ್ ಅಧ್ಯಕ್ಷ ಲಕ್ಷ್ಮಣ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ರೇವತಿ ಶೆಟ್ಟಿ, ಹಿರಿಯರಾದ ವಾಸುದೇವ ಎಡಿಯಾಳ್ ,ಕಿಸಾನ್ ಘಟಕದ ಅಧ್ಯಕ್ಷ ಭಾಸ್ಕರ್ ಶೆಟ್ಟಿ , ಇಂಟೆಕ್ ಅಧ್ಯಕ್ಷ ಚಂದ್ರ ಅಮೀನ್ , ಸೋಶಿಯಲ್ ಮೀಡಿಯಾ ಜಿಲ್ಲಾ ಅಧ್ಯಕ್ಷ ರೋಷನ್ ಶೆಟ್ಟಿ ಇನ್ನಿತರರು ಭಾಗವಹಿಸಿದರು. ಈ ಸಂದರ್ಭದಲ್ಲಿ […]
ಉದ್ಯಾವರ : ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವತಿಯಿಂದ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ಮತ್ತು ಐಸಿವೈಎಂ ಉದ್ಯಾವರ ಘಟಕದ ನೇತೃತ್ವದಲ್ಲಿ ಸಂತ ಫ್ರಾನ್ಸಿಸ್ ಕ್ಸೇವಿಯರ್ ಪ್ರೌಢಶಾಲಾ ವಟಾರದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು. ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವಂ. ಫಾ. ಅನಿಲ್ ಡಿಸೋಜಾ ಧ್ವಜಾರೋಹಣ ನೆರವೇರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಹಾಯಕ ಧರ್ಮ ಗುರು ವo. ಸ್ಟೇಫನ್ ರೊಡ್ರಿಗಸ್, ಪಾಲನ ಮಂಡಳಿಯ ಉಪಾಧ್ಯಕ್ಷ ಲಾರೆನ್ಸ್ […]
ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೇಸಾಸ್ ಪಿ ಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಜ್ಯೋತಿ ಕೆ ಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಹುತಾತ್ಮರಾದ ವೀರ ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರನ್ನು ಕೇವಲ ಈ ದಿನ ಸ್ಮರಿಸದೇ ಅವರ ಆದರ್ಶ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಪ್ರಗತಿಗೆ ಎಲ್ಲರೂ ಕೈ […]
ಕುಂದಾಪುರ, ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸೊಸೈಟಿಯ ಅಧ್ಯ ಧ್ವಜಾರೋಹಣ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು ಆಗಮಿಸಿದ ಸಂಘದ ಅಧ್ಯಕ್ಷರಿಗೆ, ನಿರ್ದೇಶಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಹೃತ್ಪೂರ್ವಕ ಧನ್ಯವಾದಗಳು. ಅಧ್ಯಕ್ಷ ಜೋನ್ಸನ್ ಡಿಆಲ್ಮೇಡಾ ಧ್ವಜಾರೋಹಣ ಮಾಡಿದರು. ಸಂಘದ ಮುಖ್ಯ ನಿರ್ವಹಣ ಅಧಿಕಾರಿ ಮೇಬಲ್ ಡಿಆಲ್ಮೇಡಾ, ನಿರ್ದೇಶಕ ಮೈಕಲ್ ಪಿಂಟೊ, ವ್ಯವಸ್ಥಾಪಕರಾದ ವಿನೀತಾ ಡಿಸೋಜಾ, ದಾಮನ್ ಡಿಸೋಜಾ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪುರ, ಅ. 14; ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಕುಂದಾಪುರ, ನಿರಂತರ 5ನೇ ವರ್ಷದಲ್ಲಿಯೂ ಪ್ರತಿಷ್ಠಿತ “ಸಾಧನ ಪ್ರಶಸ್ತಿ” ಪಡೆದುಕೊಂಡು ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ, 5ನೇ ವರ್ಷದಲ್ಲಿಯೂ ಪ್ರತಿಷ್ಠಿತ “ಸಾಧನ ಪ್ರಶಸ್ತಿ” ಯನ್ನು ಪಡೆಯುವುದರ ಮೂಲಕ, 2023-24 ಆರ್ಥಿಕ ವರ್ಷದಲ್ಲಿ ಸಮಗ್ರ ಅಭಿವೃದ್ಧಿಗೆ ಮತ್ತು ಅತ್ಯುತ್ತಮ ಸಾಧನೆಗಳಿಗೆ ತೋರಿದ ಬದ್ದತೆ ಇದು ಎತ್ತಿ ತೋರಿಸುತ್ತದೆ, ಹೀಗೆ ಗೌರವಾನ್ವಿತ ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಈ ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ರೋಜರಿ ಕ್ರೆಡಿಟ್‍ಕೋ-ಆಪರೇಟಿವ್ ಸೊಸೈಟಿ ಮಾಡಿದ […]
ಆಗಸ್ಟ್ 1 ರಿಂದ 7 ರವರೆಗೆ ಜಾಗತಿಕವಾಗಿ ಆಚರಿಸಲಾಗುವ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಗುರುತಿಸಿ 11.08.2024 ರಂದು 9.30 ರಿಂದ 12.30 ರವರೆಗೆ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಫಾ. ಎಲ್. ಎಂ. ಪಿಂಟೋ ಹೆಲ್ತ್ ಸೆಂಟರ್ ಚಾರಿಟೇಬಲ್ ಟ್ರಸ್ಟ್‌ನಲ್ಲಿ ನಡೆಸಲಾಯಿತು. ಈವೆಂಟ್ ಸ್ತನ್ಯಪಾನದ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ಮತ್ತು ಶಿಶುಗಳು ಮತ್ತು ಮಕ್ಕಳ ಪೋಷಣೆಗಾಗಿ ಉತ್ತಮ ಅಭ್ಯಾಸಗಳ ಬಗ್ಗೆ ಪೋಷಕರು ಮತ್ತು ಆರೈಕೆದಾರರಿಗೆ ಶಿಕ್ಷಣ ನೀಡುವ ಗುರಿಯನ್ನು ಹೊಂದಿದೆ.ಈ ಸಂದರ್ಭ ಒಪಿಡಿ ಬ್ಲಾಕ್‌ನಲ್ಲಿ ಹೆಲ್ತಿ ಬೇಬಿ […]
ಶಿವಮೊಗ್ಗ, ಆಗಸ್ಟ್ 12,2024: ಜೈಲು ಸಚಿವಾಲಯದ ಸ್ವಯಂಸೇವಕರ ಓರಿಯಂಟೇಶನ್ ಕಾರ್ಯಕ್ರಮವು ಆಗಸ್ಟ್ 11 ರಂದು ಸನ್ನಿಧಿಯಲ್ಲಿ ನಡೆಯಿತು. ಕಾರ್ಯಕ್ರಮ ಪವಿತ್ರ ಆತ್ಮದ ಆವಾಹನೆಯೊಂದಿಗೆ ಪ್ರಾರಂಭವಾಯಿತು, ನಂತರ ಸುವಾರ್ತೆ ಓದುವಿಕೆ ಮತ್ತು ಸಣ್ಣ ಪ್ರತಿಬಿಂಬ. ರೆ.ಫಾ. ಶಿವಮೊಗ್ಗ ಧರ್ಮಪ್ರಾಂತ್ಯದ ಎಲ್ಲಾ ಆಯೋಗಗಳ ಸಂಯೋಜಕರಾದ ಸೈಮನ್ ಪಿಂಟೋ ಅವರು ಬೈಬಲ್ ದೃಷ್ಟಿಕೋನದ ಬೆಳಕಿನಲ್ಲಿ ಜೈಲು ಸಚಿವಾಲಯದ ಕುರಿತು ಸ್ಪೂರ್ತಿದಾಯಕ ಭಾಷಣ ಮಾಡಿದರು. ಅವರು ವಿವಿಧ ಬೈಬಲ್ನ ವ್ಯಕ್ತಿಗಳನ್ನು ಉಲ್ಲೇಖಿಸಿದರು ಮತ್ತು ಕೈದಿಗಳನ್ನು ಬಿಡುಗಡೆ ಮಾಡಲು, ಪುನಃಸ್ಥಾಪಿಸಲು ಮತ್ತು ಪುನರ್ವಸತಿ ಮಾಡಲು […]