ಉಡುಪಿ: ಧರ್ಮಾಧ್ಯಕ್ಷರ ಕೇಂದ್ರದಲ್ಲಿ ಜನಸಾಮನ್ಯರು ಚರ್ಚಿನ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ಮತ್ತು ನಾಯಕತ್ವದ ಕುರಿತು ಶಿವಿರ ನಡೆಯಿತು“ಯಾರಾದರೂ ಚರ್ಚ್ನಲ್ಲಿ ಭಾಗವಹಿಸಲು ಮತ್ತು ನಾಯಕತ್ವವನ್ನು ತೋರಿಸಲು ಬಯಸಿದರೆ, ಮೊದಲು ನಾವು ಚರ್ಚ್ ಎಂದರೇನು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಒಂದು, ಕ್ಯಾಥೋಲಿಕ್, ಪವಿತ್ರ ಮತ್ತು ಅಪೋಸ್ಟೋಲಿಕ್ ಚರ್ಚಿನ ಲಕ್ಷಣವಾಗಿದೆ. ಚರ್ಚಿನಲ್ಲಿ ವಿವಿಧ ರೀತಿಯ ನಾಯಕತ್ವಗಳಿವೆ-ಕೆಲವರು ನೇಮಕಗೊಂಡಿದ್ದಾರೆ, ಕೆಲವರು ಸ್ವಯಂಪ್ರೇರಿತ ಸೇವೆಯನ್ನು ನೀಡುತ್ತಾರೆ ಮತ್ತು ಕೆಲವರು ಅಪೋಸ್ಟೋಲಿಕ್ ಸಂಸ್ಥೆಯ ಮೂಲಕ ಸೇವೆ ಸಲ್ಲಿಸುತ್ತಾರೆ. ಗಣ್ಯರು ಸಮಾಜದಲ್ಲಿ ಚರ್ಚಿನಲ್ಲಿ ಪ್ರತಿನಿಧಿಯಾಗಿ ಕೆಲಸ ಮಾಡಬಹುದು ಮತ್ತು ಇದಕ್ಕಾಗಿ […]
ದಿ ಕ್ಯಾಟರ್ಸ್ ಆಕ್ಟ್ 2024 ವಾರ್ಷಿಕ ಆಹಾರೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಮೋತಿ ಮಹಲ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್, ಮಂಗಳೂರು. ನೀವು ಇಲ್ಲಿಗೆ ಬಂದಿರುವುದಕ್ಕೆ ನಾವು ಸಂತೋಷಪಡುತ್ತೇವೆ ಮತ್ತು ಈ ವರ್ಷದ ಉತ್ಸವದ ಮುಖ್ಯಾಂಶಗಳನ್ನು ಹಂಚಿಕೊಳ್ಳಲು ಉತ್ಸುಕರಾಗಿದ್ದೇವೆ. ಮೋತಿ ಮಹಲ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅನ್ನು 1992 ರಲ್ಲಿ ಡಾ. ಎ ಜೆ ಶೆಟ್ಟಿ ಅವರು ಲಕ್ಷ್ಮಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಅಡಿಯಲ್ಲಿ ಸ್ಥಾಪಿಸಿದರು. ಕರ್ನಾಟಕದ ಮಂಗಳೂರಿನಲ್ಲಿರುವ ಇದು ದಕ್ಷಿಣ ಭಾರತದ ಪ್ರಮುಖ ಆತಿಥ್ಯ […]
ಕುಂದಾಪುರ, ಮೇ. 26: ಸಂತ ಮೇರಿಸ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಈ ಸಾಲಿನಲ್ಲಿ ಉತ್ತಮ ಫಲಿತಾಂಶ ದೊರಕಿದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯಿಂದ ಮೇ 25 ರಂದು ಸಂಭ್ರಾಮಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಸಂತ ಮೆರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಗೆ 100 ಶೇಕಡ ಫಲಿತಾಂಶ, ಹೋಲಿ ರೋಜರಿ ಆಂಗ್ಲಾ ಮಾಧ್ಯಮ ಪ್ರೌಢಶಾಲೆಗೆ ನಿರಂತರ 7 ನೇ ಭಾರಿ 100 ಶೇಕಡ ಫಲಿತಾಂಶ, ಸಂತ ಮೇರಿಸ್ ಪಿಯು ಕಾಲೇಜಿಗೆ 96.6 ಶೇಕಡ ಫಲಿತಾಂಶ ಬಂದಿದ್ದು, ಸಂತ ಮೇರಿಸ್ ಪ್ರಾಥಮಿಕ ಕನ್ನಡ ಮಾಧ್ಯಮ […]
ಕುಂದಾಪುರ, ಮೇ.26: ಸಂತ ಮೇರಿಸ್ ಕನ್ನಡ ಮಧ್ಯಮ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಡೋರಾ ಸುವಾರಿಸ್ ಮತ್ತು ಸಂತ ಮೇರಿಸ್ ಕನ್ನಡ ಮಧ್ಯಮ ಪ್ರೌಢ ಶಾಲೆಯ ಶಿಕ್ಷಕ ಭಾಸ್ಕರ ಗಾಣಿಗ ನಿವೃತ್ತಿಯ ಅಂಚಿನಲ್ಲಿರುವ ಇವರಿಗೆ ಶಾಲಾ ಆಡಳಿತ ಮಂಡಳಿಯ ಪರವಾಗಿ ಸಂತ ಮೇರಿಸ್ ಪಿಯು ಕಾಲೇಜಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಳ್ಕೊಡುಗೆಯ ಅಂಗವಾಗಿ ಸನ್ಮಾನಿಸಿ ಗೌರವಿಸಲಾಯಿತು.ಶಾಲಾ ಜಂಟಿ ಕಾರ್ಯದರ್ಶಿ, ರೋಜರಿ ಚರ್ಚಿನ ಪ್ರಧಾನ ಧರ್ಮಗುರು ಅ|ವಂ| ಸ್ಟ್ಯಾನಿ ತಾವ್ರೊ ಅತಿಥಿಗಳ ಜೊತೆ ಇಬ್ಬರನ್ನು ಫಲ ಪುಷ್ಪ ನೀಡಿ, ಶಾಲು […]
ಕುಂದಾಪುರ, ಮೇ.25: ಒಂದು ಕಾಲದಲ್ಲಿ ಬಹಳ ಹೆಸರುವಾಸಿಯಾದ ಸಂತ ಮೇರಿಸ್ ಕನ್ನಡ ಮಾಧ್ಯಮ ಅನುದಾನಿತ ಶಾಲೆಗೆ, ಕನ್ನಡ ಮಾಧ್ಯಮದಲ್ಲಿ ಕಲಿಯುವ ವಿದ್ಯಾರ್ಥಿಗಳ ಉಪಯೋಗಕ್ಕೆ, ಅವರಿಗೂ ಇತರ ಉನ್ನತ ಶಾಲೆಗಳಲ್ಲಿ ದೊರೆಯುವ ಸೌಕರ್ಯ ಕನ್ನಡ ಮಾಧ್ಯಮದಲ್ಲಿ ಕಲಿಯುವ ಮಕ್ಕಳಿಗೆ ದೊರೆಯಬೇಕನ್ನುವ ಉದ್ದೇಶದಿಂದ ನೂತನ ಸುಸಜ್ಜಿತ ವಿಜ್ಞಾನ ಪ್ರಯೋಗ ಕೊಠಡಿಯನ್ನು ಕುಂದಾಪುರ ರೋಜರಿ ಮಾತಾ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|, ಶಾಲಾ ಜಂಟಿ ಕಾರ್ಯದರ್ಶಿಗಳಾದ ಅ|ವಂ|ಸ್ಟ್ಯಾನಿ ತಾವ್ರೊ ಉದ್ಘಾಟಿಸಿದರು.ಅವರು “ಕನ್ನಡ ಮಾಧ್ಯಮ ಶಾಲೆಯ ಮಕ್ಕಳೂ ಇದರ ಉಪಯೋಗ ಸಿಗಬೇಕು ಎಂಬ […]
ಕುಂದಾಪುರ: ಜೆಸಿಐ ಕುಂದಾಪುರ ಸಿಟಿ ಯಾ ಆಶ್ರಯದಲ್ಲಿ ಕುಂದಾಪುರ ದ ಅರ್ ಎನ್ ಶೆಟ್ಟಿ ಪಿ ಯು ಕಾಲೇಜ್ ನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮ ವನ್ನು ವಲಯ 15 ರ ರಾಷ್ಟ್ರೀಯ ತರಬೇತುದಾರರಾದ ಅಕ್ಷತಾ ಶೆಟ್ಟಿ ಮಂಗಳೂರ್ ಇವರು ಉದ್ಘಾಟನೆ ನೆರೆವೇರಿಸಿದರು. ಅರ್ ಎನ್ ಶೆಟ್ಟಿ ಪಿ ಯು ಕಾಲೇಜ್ ನ ಪ್ರಾಂಶುಪಾಲರಾದ ನವೀನ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಪಠ್ಯ ಪುಸ್ತಕದಲ್ಲಿ ಕಾಲೇಜ್ ಗೆ ಸಂಬಂಧ ಪಟ್ಟ ವಿಷಯಗಳನ್ನು ತಿಳಿದುಕೊಳ್ಳುತ್ತಾರೆ, ಇಂದಿನ ದಿನಗಳಲ್ಲಿ ಅವರಿಗೆ ಪಠ್ಯ ಪುಸ್ತಕದ […]
ಕುಂದಾಪುರ, ಮೇ.25: UBMC ಮತ್ತು CSI ಕೃಪಾ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇವರ ಸಹಯೋಗದೊಂದಿಗೆ ಮೇ 22 ರಿಂದ ಮೇ 24 ರರ ವರೆಗೆ 3 ದಿನಗಳ ಶಾಲಾ ಕೌಶಲ್ಯ ಅಭಿವ್ರದ್ಧಿಗಾಗಿ ವಿವಿಧವಿಷಯಗಳ ಬಗ್ಗೆ ಕಾರ್ಯಾಗಾರವನ್ನು ನಡೆಸಲಾಯಿತು 22.05.2024 ರಂದು, ದಿನ – 1 ರಂದು, ಉದ್ಘಾಟನಾ ಸಮಾರಂಭವನ್ನು ನಡೆಸಲಾಯಿತು. ಶಾಲೆಯ ಸಂಚಾಲಕಿ ಶ್ರೀಮತಿ ಐರಿನ್ ಸಾಲಿನ್ಸ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಅಂದಿನ ವಿಷಯವಾಗಿದ್ದ ಚಟುವಟಿಕೆ ಮತ್ತು ಕರಕುಶಲದ ಬಗ್ಗೆ ಶಿಕ್ಷಕರಿಗೆ ಸಂಪನ್ಮೂಲ ವ್ಯಕ್ತಿಗಳಾದ ಕುಮಾರಿ […]
ಕುಂದಾಪುರ: ಮೇ 27ರಂದು ಬೆಳಿಗ್ಗೆ 10ಗಂಟೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿಗೆ ಖ್ಯಾತ ಮನೋವೈದ್ಯ ಪದ್ಮಶ್ರೀ ಡಾ.ಸಿ.ಆರ್.ಚಂದ್ರಶೇಖರ್ ಅವರು ಆಗಮಿಸಲಿದ್ದಾರೆ. ಅವರು “ ಒತ್ತಡರಹಿತ ಜೀವನ” ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹಿರಿಯ ವಿಶ್ವಸ್ಥಮಂಡಳಿಯ ಸದಸ್ಯರಾದ ಶಾಂತಾರಾಮ್ ಪ್ರಭು ವಹಿಸಲಿದ್ದಾರೆ. ಇನ್ನೋರ್ವ ಅತಿಥಿಗಳಾಗಿ ಲೆಕ್ಕಪರಿಶೋಧಕ ಮತ್ತು ಕಾನೂನು ಸಲಹೆಗಾರರಾದ ಡಾ.ನಾಗರಾಜ ಆಚಾರ್ ಬೆಂಗಳೂರು ಇವರು ಆಗಮಿಸಲಿದ್ದಾರೆ.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ, […]
ಶ್ರೀನಿವಾಸಪುರ :ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಮಾತನಾಡಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಮತ್ತು ಸರ್ಕಾರಿ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳ ಪ್ರದೇಶಕ್ಕೆ ಅತೀ ಶೀಘ್ರದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರು, ಮತ್ತು ಕಾಲೇಜಿನ ಪ್ರಾಂಶುಪಾಲರು, ಮತ್ತು ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು, ವಿದ್ಯಾರ್ಥಿಗಳಿಗೆ ಈ ಕುರಿತು ಜಾಗೃತಿ ಮೂಡಿಸಲು ಹಾಗೂ ವಿದ್ಯಾರ್ಥಿಗಳು ವಿದ್ಯಾರ್ಥಿ […]