ಮಂಗಳೂರು: ಜನರ ಬಳಿಗೆ ಹೋಗಿ ಅವರ ಅಗತ್ಯಕ್ಕೆ ಬೇಕಾದ ಉಳಿತಾಯ ಮಾಡಲು ಹೇಳುವ ಪ್ರತಿಯೊಬ್ಬರು ತಮ್ಮ ಒಳಗೆ ಸ್ಫಂಧನೆಯ ತುಡಿತ ಮತ್ತು ಒಳ್ಳೆಯ ಅಭಿರುಚಿಯ ನಡತೆಯನ್ನು ಹೊಂದಿರಬೇಕು ಎಂದು ಹಿರಿಯ ಪತ್ರಕರ್ತ, ಜೇಸಿಯ ಹಿರಿಯ ತರಬೇತುದಾರ ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಮಂಗಳೂರು ಪದ್ವಾ ಕಾಲೇಜಿನಲ್ಲಿ ಡಾ ಮರಿಯಾ ಪ್ರಮೀಳಾ ಅವರ ಫೈನಾನ್ಸಿಯಲ್ ಅವೇರ್‌ನೆಸ್ ತರಭೇತಿಯನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡುತ್ತಿದ್ದರು. ನಮ್ಮ ಉಡುಗೆ ತೊಡುಗೆ, ಮಾತುಗಳ ನಯ ಜನರ ಮೇಲೆ ಪ್ರಭಾವ ಬೀರುತ್ತವೆ. […]

Read More

ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ 77ನೇ ಗಣರಾಜ್ಯೋತ್ಸವವನ್ನು ದಿನಾಂಕ:26.01.2026ರಂದು ಆಚರಿಸಲಾಯಿತು. ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀಯುತ ಡಾ.ಯು.ಸಿ.ಪೌಲೋಸ್ ರವರು ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ತತ್ವ-ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಪರಸ್ಪರ ಪ್ರೀತಿ, ಸಮಾನತೆ, ಒಗ್ಗಟ್ಟಿನಿಂದ ಬಾಳಬೇಕು ಎಂದರು.ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ತದನಂತರ ಎಲ್ಲರಿಗೂ […]

Read More

Ecumenical Prayer Service held at Rosario Cathedral  ಮಂಗಳೂರು; ಬೋಳಾರದ ರೊಸಾರಿಯೊ ಕ್ಯಾಥೆಡ್ರಲ್, ಜೆಪ್ಪುವಿನ ಸಿಎಸ್‌ಐ ಕಾಂತಿ ಚರ್ಚ್ ಹಾಗೂ ಮಂಗಳೂರಿನ ಸಿಎಸ್‌ಐ ಸೇಂಟ್ ಪೌಲ್ಸ್ ಚರ್ಚ್ ಜಂಟಿಯಾಗಿ ರೊಸಾರಿಯೊ ಕ್ಯಾಥೆಡ್ರಲ್‌ನಲ್ಲಿ ಎಕ್ಯುಮೆನಿಕಲ್ ಕನ್ನಡ ಪ್ರಾರ್ಥನಾ ಸೇವೆಯನ್ನು ಆಯೋಜಿಸಿತು. ರೊಜಾರಿಯೊ ಕ್ಯಾಥೆಡ್ರಲ್ ನ ಧರ್ಮಗುರುಗಳಾದ ಫಾ. ವಲೇರಿಯನ್ ಡಿಸೋಜಾ ಸಭೆಯನ್ನು ಸ್ವಾಗತಿಸಿ, ಜೆಪ್ಪುವಿನ ಸಿಎಸ್‌ಐ ಕಾಂತಿ ಚರ್ಚ್‌ನ ಪಾಸ್ಟರ್ ಗೇಬ್ರಿಯಲ್ ರೋನಿತ್, ಸಿಎಸ್‌ಐ ಸೇಂಟ್ ಪೌಲ್ಸ್ ಚರ್ಚ್‌ನ ವಂ| ಬಿನು ಸಿ. ಜಾನ್ ಹಾಗೂ ರೊಸಾರಿಯೊ […]

Read More

Annual Feast of St. Lawrence Minor Basilica, Attur–Karkala Begins with Deep Devotion ಅತ್ತೂರು–ಕಾರ್ಕಳ: ಸಂತ ಲಾರೆನ್ಸ್ ಮೈನರ್ ಬಸಿಲಿಕಾ, ಅತ್ತೂರು–ಕಾರ್ಕಳದ ವಾರ್ಷಿಕ ಮಹೋತ್ಸವವು ಬಸಿಲಿಕಾ ಧ್ವಜಾರೋಹಣದ ಮೂಲಕ ಭಕ್ತಿಭಾವ ಮತ್ತು ಭವ್ಯತೆಯಿಂದ ಅಧಿಕೃತವಾಗಿ ಆರಂಭಗೊAಡಿತು. ಈ ವರ್ಷದ ಮಹೋತ್ಸವವು ವಿಶೇಷ ಮಹತ್ವ ಹೊಂದಿದ್ದು, ಬಸಿಲಿಕಾಗೆ ಮೈನರ್ ಬಸಿಲಿಕಾ ಪದವಿ ಲಭಿಸಿದ ೧೦ನೇ ವರ್ಷದ ಸಂಭ್ರಮ ಹಾಗೂ ೨೫೦ ವರ್ಷಗಳಿಗೂ ಅಧಿಕ ಇತಿಹಾಸವನ್ನು ಸ್ಮರಿಸುವ ಕ್ಷಣವಾಗಿದೆ. ಈ ವರ್ಷದ ಮಹೋತ್ಸವವನ್ನು “ನಾನು ನಿನ್ನನ್ನು ಪ್ರೀತಿಸಿದ್ದೇನೆ” […]

Read More

ಸಿಯೋನ್ ಆಶ್ರಮ ಗಂಡಿಬಾಗಿಲು, ಬೆಳ್ತಂಗಡಿ ತಾಲೂಕು ಇಲ್ಲಿ ದಿನಾಂಕ:25.01.2026 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ.ಆಲ್ಫಿಯ ದಂತವೈದ್ಯರು, ಡಾ.ಆಯಿಷಾ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ […]

Read More

ಬೆಂಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ಸಂವಹನ ಮತ್ತು ಮಾಧ್ಯಮ ಅಧ್ಯಯನ ಶಾಲೆಯ (SCMS) ಆಶ್ರಯದಲ್ಲಿ ಹತ್ತನೇ ಆವೃತ್ತಿಯ ‘ಮೀಡಿಯಾಕಾನ್’ ಅಂತರಾಷ್ಟ್ರೀಯ ಸಮ್ಮೇಳನ ಹಾಗೂ ಸಂಘದ ಉತ್ಸವಗಳಿಗೆ ಜನವರಿ 23ರ ಶುಕ್ರವಾರದಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಖ್ಯಾತ ಚಲನಚಿತ್ರ ನಿರ್ದೇಶಕ ದಿಬಾಕರ್ ಬ್ಯಾನರ್ಜಿ ಅವರು, ಅಧಿಕಾರ ಮತ್ತು ಪ್ರಬಲ ನಿರೂಪಣೆಗಳ (dominant narratives) ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಕಿವಿಮಾತು ಹೇಳಿದರು. ಜನಪ್ರಿಯತೆ (populism) ಮತ್ತು […]

Read More

ಅತ್ತೂರು-ಕರ‍್ಕಳದ ಸಂತ ಲಾರೆನ್ಸ್‌ ಬಸಿಲಿಕಾದಲ್ಲಿ ಇಂದು ಭಾತೃತ್ವದ ದಿನವನ್ನು ಭಕ್ತಿಪರ‍್ಣವಾಗಿಆಚರಿಸಲಾಯಿತು. ಈ ರ‍್ಷದ ಆಚರಣೆಯ ಕೇಂದ್ರ ವಿಷಯವಾಗಿದ್ದು “ದಿವ್ಯ ಪರಮ ಪ್ರಸಾದದ ಮೂಲಕ ಸಮುದಾಯದ ನಿರ್ಮಾಣ”ಈ ದಿವ್ಯ ಬಲಿಪೂಜೆಯನ್ನು ವಂ.ಸ್ವಾಮಿ. ಜಾನ್‌ ಬ್ಯಾಪ್ಟಿಸ್ಟ್‌ ಸಲ್ಪಾನ್ಹಾ, ಮ೦ಗಳೂರು ರ‍್ಮಪ್ರಾಂತ್ಯದ ಸಾರ‍್ವಜನಿಕ ಸಂರ‍್ಕಾಧಿಕಾರಿ ಹಾಗೂ ಬಿಜೈ ಸಂತ ಫೂನ್ಸಿಸ್‌ ಜೇವಿಯರ್‌ ದೇವಾಲಯದ ರ‍್ಮಗುರುಗಳು ಪ್ರಧಾನ ಧರ‍್ಮಗುರುಗಳಾಗಿ ಬಲಿಪೂಜೆಯನ್ನು ನೆರವೇರಿಸಿದರು. ತಮ್ಮ ಉಪನ್ಯಾಸದಲ್ಲಿ ಅವರು ದಿವ್ಯ ಪರಮ ಪ್ರಸಾದ ಕೈಸ್ತ ಜೀವನದ ಮೂಲ ಮತ್ತು ಶಿಖರವಾಗಿದ್ದು, ಅದರ ಮೂಲಕ ಏಕತೆ, ಸೇವೆ […]

Read More

ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳು ಆಯೋಜಿಸಿದ ಮೋಸ್ಚೇನಿ ಆರ್ಟ್ ಫೆಸ್ಟ್ 2026ರ ಅಂಗವಾಗಿ ಮಿರಾಡಾ ವಿಭಿನ್ನವಾಗಿ ನೋಡಲು ಕಲಿಕೆ ಎಂಬ ಶೀರ್ಷಿಕೆಯಡಿ ವಿಶೇಷ ಕಲಾ ಕಾರ್ಯಾಗಾರ ಮತ್ತು ವಿಚಾರಗೋಷ್ಠಿಯನ್ನು ಸಂತ ಅಲೋಶಿಯಸ್ ಗೊನ್ಜಾಗ ಸಭಾಂಗಣದಲ್ಲಿ ನಡೆಸಲಾಯಿತು   ಈ ಕಾರ್ಯಾಗಾರವನ್ನು ಧರ್ಮಗುರು, ಕಲಾಕಾರರು ಹಾಗೂ ಸಮಕಾಲೀನ ಶಿಲ್ಪಿಯೂ ಆಗಿರುವ ವಂ. ಫಾ. ಆರ್. ಎಸ್ ಪ್ರದೀಪ್ ಎಸ್.ಜೆ ಅವರು ನಡೆಸಿಕೊಟ್ಟರು. ಮಕ್ಕಳಲ್ಲಿ ವಿಶಾಲವಾದ ದೃಷ್ಟಿಕೋನ ಬೆಳೆಸಲು ಮತ್ತು ಕಲೆಯನ್ನು ಸಾಂಪ್ರದಾಯಿಕ  ಮೇರೆಯನ್ನು ದಾಟಿ ಅರ್ಥೈಸಲು ಸದರಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. […]

Read More

Unseen builders of coastal Karnataka ; Lecture by Dr Peter Wilson Prabhakar on the contribution of Basel Mission to Coastal Karnataka ಬಾಸೆಲ್ ಮಿಷನ್ ಇತಿಹಾಸಕಾರ ಮತ್ತು ವಿದ್ವಾಂಸರಾದ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅವರು ಜನವರಿ 20 ರಂದು ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ‘ಧರ್ಮ ಮತ್ತು ಸಂಸ್ಕೃತಿ ಕೇಂದ್ರ’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ‘ಕರ್ನಾಟಕದಲ್ಲಿ ಬಾಸೆಲ್ ಮಿಷನ್ ಪರಂಪರೆ’ ಎಂಬ ಶೀರ್ಷಿಕೆಯ ಈ ಉಪನ್ಯಾಸವು ಸಾರ್ವಜನಿಕ […]

Read More
1 54 55 56 57 58 561