ಕುಂದಾಪುರ; ಐ ಎಮ್ ಜೆ ಇನ್ಸ್ಟಿಟ್ಯೂಶನ್ಸ್ ಮೂಡ್ಲಕಟ್ಟೆ ಇಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ದೆ ನವೋನ್ಮೇಷ 2025 ಇದರ ಸಮಾರೋಪ ಸಮಾರಂಭ ತಾರಾ ಮೆರುಗಿನೊಂದಿಗೆ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸು ಪ್ರಮ್ ಸೋ ಖ್ಯಾತಿಯ ನಟ ಶ್ರೀ ಶನೀಲ್ ಗೌತಮ್ ಅವರು ತಮ್ಮ ವಿಧ್ಯಾರ್ಥಿ ಜೀವನವನ್ನು ಮೆಲುಕುಹಾಕುತ್ತ, ಶಿಕ್ಷಕರ ಮಾರ್ಗದರ್ಶನವನ್ನು ನಿರ್ಲಕ್ಷಿಸದೆ ಎಲ್ಲ ಕ್ಷೇತ್ರದಲ್ಲು ತಮ್ಮನ್ನು ತಾವು ತೊಡಗಿಸಿಕೊಳ್ಳಿ ಯಶಸ್ಸು ನಿಮ್ಮದಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಈ ಟಿವಿ ಎದೆ […]
ಕುಂದಾಪುರ ; ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿನ ಎಂ.ಬಿ.ಎ ಮತ್ತು ಎಂ.ಸಿ. ಎ ವಿಭಾಗದ ವತಿಯಿಂದ ದಿನಾಂಕ ನವೆಂಬರ್ 4 2025 ರಂದು ಪ್ರಥಮ ವರ್ಷದ ಎಂ.ಬಿ.ಎ ಮತ್ತು ಎಂ.ಸಿ.ಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಪ್ರೋಗ್ರಾಮ್ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉದ್ಯಮಿ ಶ್ರೀ ಬಿ. ಎಸ್. ಸುರೇಶ್ ಶೆಟ್ಟಿ ಫೌಂಡರ್ ಅಂಡ್ ಮ್ಯಾನೇಜಿಂಗ್ ಡೈರೆಕ್ಟರ್ ಸುಮುಖ ಸರ್ಜಿಕಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಉಪ್ಪುಂದ ಇವರು ಆಗಮಿಸಿ ಮಾಸ್ಟರ್ ಡಿಗ್ರಿ ಇಂದ ಆಗುವ ಪ್ರಯೋಜನಗಳ ಬಗ್ಗೆ […]
ಬೈಂದೂರು: ಸಿಐಟಿಯು ಸಂಯೋಜಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಸಹಯೋಗದಲ್ಲಿ ನವೆಂಬರ್ 7 ರಂದು ಸಿಐಟಿಯು ಕಛೇರಿ ಸಭಾಂಗಣದಲ್ಲಿ ಸಾರಿಗೆ ಕ್ಷೇತ್ರದಲ್ಲಿ ದುಡಿಯುತ್ತಿರುವ ಚಾಲಕರಿಗೆ ಮಂಡಳಿಯ ಮೂಲಕ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಯೋಜನೆಯ ಮಾಹಿತಿಯನ್ನು ನೀಡುವ ಮೂಲಕ ನೋಂದಣಿ ಮತ್ತು ಅರ್ಹತೆಗಳು ಹಾಗೂ ಯೋಜನೆಯಡಿಯಲ್ಲಿ ದೊರಕುವ ಸೌಲಭ್ಯಗಳ ಕುರಿತು ವಿವರಣೆ ನೀಡಿ ನೋಂದಾಯಿತ ಚಾಲಕರಿಗೆ ಮಂಡಳಿಯ ವತಿಯಿಂದ ನೀಡಿರುವ ಗುರುತು ಚೀಟಿಯನ್ನು […]
ಶಿರೂರು : ಇಲ್ಲಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ಸಂತ ಶ್ರೇಷ್ಠರಾದ ಕನಕದಾಸರ 538ನೇ ಜಯಂತಿಯನ್ನು ಆಚರಿಸಲಾಯಿತು ಶಿಕ್ಷಕಿಯರು ಕನಕದಾಸರ ಭಜನೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮ ಆರಂಭಗೊಂಡಿತು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಪ್ರಾಂಶುಪಾಲರಾದ ಡಾ.ರವಿದಾಸ್ ಶೆಟ್ಟಿ ಮಾತನಾಡಿ ಭೌತಿಕ ಸಂಗತಿಗಳಲ್ಲಿ ಆಡಂಬರದ ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡದೇ ಭಗವಂತನು ಎಲ್ಲರನ್ನು ನೋಡಿಕೊಳ್ಳುತ್ತಾನೆ ನಮ್ಮೊಳಗಿನ ಅಹಂಕಾರ ಬಿಡಬೇಕು ಎಂದು ಸಾರಿವದವರು ಕನಕರು, ಶಾಂತಿ ಹಾಗೂ ಯುದ್ಧ ಎರಡು ಕಾಲಘಟ್ಟದ ಸಮಾಜಕ್ಕೆ ಕನಕದಾಸರ ಸಂದೇಶ […]
ಕುಂದಾಪುರ: ಕನ್ನಡ ಭಾಷೆಯನ್ನು ಉಳಿಸುವಲ್ಲಿ ಯಕ್ಷಗಾನದ ಕೊಡುಗೆ ಬಹುದೊಡ್ಡದು ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅಭಿಪ್ರಾಯ ಪಟ್ಟರು.ಅವರು ನವೆಂಬರ್ 2ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆಯ 50ನೇ ವರ್ಷಾಚರಣೆಯ ಅಂಗವಾಗಿ “ಸುವರ್ಣಾಕ್ಷ” ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಕಲೆ ಯಕ್ಷಗಾನ. ಏಕೆಂದರೆ ಈ ಕಲೆಯಲ್ಲಿ ಹಾಡು, ಕುಣಿತ, ತಾಳ , ಮೇಳ, ಭಾವ, ಕಥೆ, ಜ್ಞಾನ, ಸಂಸ್ಕಾರ ಹೀಗೆ ಕಲಾತ್ಮಕವಾದ ಎಲ್ಲಾ […]
ಐ ಎಮ್ ಜೆ ಇನ್ಸ್ಟಿಟ್ಯೂಶನ್ಸ್ ಮೂಡ್ಲಕಟ್ಟೆ ಇಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ದೆ ನವೋನ್ಮೇಶ 2025 ಉದ್ಘಾಟನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಉದ್ಘಾಟಕರಾಗಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಖ್ಯಾತ ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಆಗಮಿಸಿದ್ದರು. ಉದ್ಘಾಟನಾ ಭಾಷಣ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಕ್ಕಳು ವಿದ್ಯೆ ಜೊತೆ ಉತ್ತಮ ಸಂಸ್ಕಾರ ಅಳವಡಿಸಿಕೊಳ್ಳಬೇಕು ಎಂದು ಹೇಳುತ್ತ ಸಂಸ್ಥೆಯ ಸ್ಥಾಪಕರಾದ ದಿ.ಐ ಎಮ್. ಜಯರಾಮ್ ಶೆಟ್ಟಿ ಹಾಗೂ ಬೆಳವಣಿಗೆಗೆ ಕಾರಣೀಕರ್ತರಾದ […]
ಕುಂದಾಪುರ, 7; 06.11.2025ರಂದು ಶಾಲಾ ಶೈಕ್ಷಣಿಕ ವರ್ಷದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಲುವಾಗಿ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಕುಂದಾಪುರ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅದ್ದೂರಿಯಾಗಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ವಹಿಸಿದ್ದ ಹೋಲಿ ರೋಜರಿ ಚರ್ಚಿನ ಗುರು ಹಾಗೂ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಸೈಂಟ್ ಮೇರಿಸ್ ಸಮೂಹ ಸಂಸ್ಥೆಗಳ ಜಂಟಿ ಕಾರ್ಯದರ್ಶಿಗಳಾಗಿರುವ ಅ। ವಂ। ಪೌಲ್ ರೆಗೋರವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಸ್ಪರ್ಧಿಸಿದ ಮಕ್ಕಳಿಗೆ ಅಭಿನಂದಿಸಿ, ಸ್ಪರ್ಧಿಸುವುದು […]
ಕುಂದಾಪುರ: ನವೆಂಬರ್ 2ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆಯ 50ನೇ ವರ್ಷಾಚರಣೆಯ ಅಂಗವಾಗಿ ನಡೆದ ” ಬಂಗಾರದ ಹೆಜ್ಜೆ” ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಮಟ್ಟದ ಬಡಗುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜು 25000 ರೂಪಾಯಿಗಳು ಮತ್ತು ಪ್ರಶಸ್ತಿ ಯೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.ಉಡುಪಿಯ ಮಹಾತ್ಮ ಗಾಂಧಿ ಕಾಲೇಜು 15000 ರೂಪಾಯಿಗಳೊಂದಿಗೆ ಪ್ರಶಸ್ತಿ ಫಲಕದೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಂಕರನಾರಾಯಣ ಇವರು 10000 ರೂಪಾಯಿಗಳು […]
ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಕುಂದಾಪುರ ಇಲ್ಲಿನ ಎಂ.ಬಿ.ಎ ಮತ್ತು ಎಂ.ಸಿ. ಎ ವಿಭಾಗದ ವತಿಯಿಂದ ದಿನಾಂಕ ನವೆಂಬರ್ 4 2025 ರಂದು ಪ್ರಥಮ ವರ್ಷದ ಎಂ.ಬಿ.ಎ ಮತ್ತು ಎಂ.ಸಿ.ಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಪ್ರೋಗ್ರಾಮ್ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉದ್ಯಮಿ ಶ್ರೀ ಬಿ. ಎಸ್. ಸುರೇಶ್ ಶೆಟ್ಟಿ ಫೌಂಡರ್ ಅಂಡ್ ಮ್ಯಾನೇಜಿಂಗ್ ಡೈರೆಕ್ಟರ್ ಸುಮುಖ ಸರ್ಜಿಕಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಉಪ್ಪುಂದ ಇವರು ಆಗಮಿಸಿ ಮಾಸ್ಟರ್ ಡಿಗ್ರಿ ಇಂದ ಆಗುವ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಮ್ಮ […]

