ಮಂಗಳೂರು: ಸಂತ ಮದರ್ ತೆರೆಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ಬಜಾಲ್‍ನ ಪಕ್ಕಲಡ್ಕದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಸೌಹಾರ್ದ ಕ್ರಿಸ್‍ಮಸ್ ಆಚರಣೆ ಸಡಗರದಿಂದ ನೆರವೇರಿತು. ಸ್ಥಳೀಯ ಕಾವುಬೈಲ್ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹೋಲಿ ಸ್ಪಿರಿಟ್ ಚರ್ಚ್, ಮೊಹಿಯುದ್ದೀನ್ ಜುಮ್ಮಾ ಮಸೀದಿ, ಪಕ್ಕಲಡ್ಕ, ಪಕ್ಕಲಡ್ಕ ಯುವಕ ಮಂಡಲ ಹಾಗೂ ಜನತಾ ವ್ಯಾಯಾಮ ಶಾಲೆ ಇವುಗಳ ಸಂಯುಕ್ತ ಭಾಗೀದಾರಿಕೆಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಉದ್ಘಾಟಕರಾಗಿದ್ದ ದೈಯ್ಜಿವರ್ಲ್ಡ್‍ನ ಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ, ಮಾನವೀಯತೆಯೇ ಶ್ರೇಷ್ಠ ಧರ್ಮ, ಇತರರು ಬದಲಾಗಬೇಕೆಂದು ಬಯಸುವ ಬದಲು […]
ಕುಂದಾಪುರ (ಡಿ 21) : ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ.) ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್(ರಿ.) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ, ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಡಿಸೆಂಬರ್ 28 ರಂದು ನೀಡಲಾಗುವ ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಕುಂದಾಪುರದ ಎಚ್.ಎಮ್.ಎಮ್ ಶಾಲೆಯ ಪ್ರಾಥಮಿಕ ವಿಭಾಗದ ಪ್ರತಿಭೆಗಳಾದ ಅವನಿ ಎ ಶೆಟ್ಟಿಗಾರ್ ಮತ್ತು ಶ್ರೇಯಸ್ ಎಸ್ ರಾವ್ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ರವರು […]
ಕುಂದಾಪುರ: ಸೈಂಟ್ ಮೇರಿಸ್ ವಿದ್ಯಾರ್ಥಿಗಳ ಶಿಸ್ತು ನನಗೆ ಖುಷಿಕೊಟ್ಟಿದೆ. ನಾನು ಈ ಶಾಲೆಯ ಹಳೆ ವಿದ್ಯಾರ್ಥಿ ಎನ್ನುವ ಹೆಮ್ಮೆ ನನಗಿದೆ.ಜಗತ್ತಿಗೆ ಶಾಂತಿ ಹಾಗೂ ಭಾವೈಕ್ಯತೆಯ ಸಂದೇಶ ನೀಡಿದ ಪ್ರಭು ಯೇಸು ಕ್ರಿಸ್ತರ ಜನನದ ಹಬ್ಬವನ್ನು ಸೌಹಾರ್ದ ಕ್ರಿಸ್ಮಸ್ ರೂಪದಲ್ಲಿ ಆಚರಿಸುತ್ತಿರುವದು ಸಂತಸದ ವಿಷಯ ಎಂದು ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ ಹೇಳಿದರು.ಅವರು ಶುಕ್ರವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ ಮತ್ತು ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ […]
ಉಡುಪಿ: ಮಾನವ ಹಾಗೂ ದೇವರೊಂದಿಗೆ ಹೇಗೆ ಬದುಕಬೇಕು ಎನ್ನುವುದನ್ನು ತೋರಿಸಿಕೊಡುವುದೇ ನಿಜವಾದ ಕ್ರಿಸ್ಮಸ್ ಆಗಿದೆ ಎಂದು ಸಿಎಸ್ ಐ ಕರ್ನಾಟಕ ದಕ್ಷಿಣ ಪ್ರಾಂತ ಧರ್ಮಾಧ್ಯಕ್ಷರಾದ ಅತಿ ವಂ|ಹೇಮಚಂದ್ರ ಕುಮಾರ್ ಹೇಳಿದರು.ಅವರು ಗುರುವಾರ ಶೋಕಮಾತಾ ಚರ್ಚ್ ಸಭಾಂಗಣದಲ್ಲಿ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ವತಿಯಿಂದ ಮಾಧ್ಯಮ ಮಿತ್ರರಿಗೆ ಆಯೋಜಸಿದ್ದ ಸೌಹಾರ್ದ ಕ್ರಿಸ್ಮಸ್ ಆಚರಣೆಯ ಅಧ್ಯಕ್ಷತೆ ವಹಿಸಿದ ಮಾತನಾಡಿದರು.ಯೇಸು ಸಮುದಾಯದ ಮಧ್ಯೆ ಮನುಷ್ಯತ್ವದ ಕಾರ್ಯವುಳ್ಳ ವ್ಯಕ್ತಿಯಾಗಿ ಬದುಕುವುದರ ಮೂಲಕ ಮಾದರಿಯಾದರು. ಅದೇ ಕೆಲಸವನ್ನು ಇಂದಿಗೂ ಪ್ರತಿಯೊಬ್ಬರೂ ಕೂಡ ಮುಂದುವರೆಸುವಂತೆ ಮಾಡಲು ಕ್ರಿಸ್ಮಸ್ […]
ಕುಂದ ಕನ್ನಡ ಭಾಷಾಭಿವೃದ್ಧಿ ಸಮಿತಿಯ ಸದಸ್ಯತ್ವ ಅಭಿಯಾನಕ್ಕೆ ಅಧ್ಯಕ್ಷ ಶ್ರೀ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಚಾಲನೆ ನೀಡಿದರು.ಸದಸ್ಯತ್ವ ಸ್ವೀಕರಿಸುವ ಮೂಲಕ ಹಾಗೂ ಸಂಘಟನೆಯ ಪೋಷಕರಾಗುವ ಮೂಲಕ ಅವರು ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆಯ ಉದ್ದೇಶಕ್ಕೆ ಶುಭ ಕೋರಿದರು.“ಕುಂದಾಪ್ರ ಕನ್ನಡ ಭಾಷಾಭಿಮಾನಿಗಳು ಕುಂದಾಪ್ರ ಕನ್ನಡ ಸಾಹಿತ್ಯ, ಕಲೆ, ಜಾನಪದ ಸಂಸ್ಕøತಿ ಉಳಿಸುವಲ್ಲಿ ಒಗ್ಗೂಡಿ ನಮ್ಮತನ ಉಳಿಸಿ ಬೆಳೆಸಬೇಕು.” ಎಂದರು.ಸಮಿತಿಯ ಖಜಾಂಚಿ ಕೆ. ಆರ್. ನಾಯ್ಕ, ಬಿ. ಅಪ್ಪಣ್ಣ ಹೆಗ್ಡೆಯವರಿಗೆ ಪ್ರಥಮ ರಶೀದಿ […]
ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕಚೇರಿ ಮತ್ತು ಕೊಠಡಿಗಳ ಬೀಗ ಒಡೆದು 3 ಎನ್.ವಿ.ಆರ್. ಕೆಮರಾಗಳನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿದೆ. ಕಳವಾದ ಸೊತ್ತಿನ ಮೌಲ್ಯ 1.45 ಲಕ್ಷ ರೂ. ಎಂದು ಅಂದಾಜಿಸಲಾಗಿದ್ದು. ಕಾಲೇಜಿನ ಪ್ರಾಂಶುಪಾಲರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SVV ನ್ಯಾಷನಲ್ ಹೈಸ್ಕೂಲ್‌ನ 20 ನೇ ವಾರ್ಷಿಕ ದಿನಾಚರಣೆಯನ್ನು 14ನೇ ಡಿಸೆಂಬರ್, 2024 ರಂದು ಆಯೋಜಿಸಲಾಗಿದೆ.ಹೆರಾಡಿ – ಬಾರ್ಕೂರಿನ SVVN ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕ ದಿನಾಚರಣೆಗಳು, ಗ್ರ್ಯಾಂಡ್ ಫಿನಾಲೆಯು ಶನಿವಾರ, 14ನೇ ಡಿಸೆಂಬರ್ 2024 ರಂದು ನಡೆಯಿತು, ಇದು ಸಾಂಸ್ಕೃತಿಕ ಚೈತನ್ಯ ಮತ್ತು ಹೃದಯಸ್ಪರ್ಶಿ ಕ್ಷಣಗಳಿಂದ ತುಂಬಿದ ಭವ್ಯವಾದ ದೃಶ್ಯವಾಗಿತ್ತು.ಸಾಂಸ್ಕೃತಿಕ, ಜಾನಪದ ಮತ್ತು ಸಾಂಪ್ರದಾಯಿಕ ಸಂಭ್ರಮ:ಎರಡನೇ ದಿನದ ಕಾರ್ಯಕ್ರಮಗಳು ಮಧ್ಯಾಹ್ನ 3.45 ರಿಂದ 5:00 ರವರೆಗೆ ವರ್ಣರಂಜಿತ ಸಾಂಸ್ಕೃತಿಕ ಔತಣದೊಂದಿಗೆ ಪ್ರಾರಂಭವಾಯಿತು, 8 ವಿವಿಧ ಕಾರ್ಯಕ್ರಮಗಳ […]
ಸೇಂಟ್ ಆಗ್ನೆಸ್ ಪಿಯು ಕಾಲೇಜು 15 ಡಿಸೆಂಬರ್ 2024 ರಂದು 10 ನೇ ತರಗತಿಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಉದ್ದೇಶಿಸಿ “ಸಾಧ್ಯತೆಗಳ ಹಾದಿ: 10+2 ನಂತರ ವೃತ್ತಿ ಆಯ್ಕೆಗಳು” ಎಂಬ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದೆ. ಈ ಘಟನೆಯು 10+ ನಂತರ ಶೈಕ್ಷಣಿಕ ಮತ್ತು ವೃತ್ತಿ ಮಾರ್ಗಗಳ ಕುರಿತು ಮೌಲ್ಯಯುತ ಒಳನೋಟಗಳನ್ನು ಒದಗಿಸಿತು. 2, ಭಾಗವಹಿಸುವವರು ತಮ್ಮ ಭವಿಷ್ಯದ ಬಗ್ಗೆ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ. ಮುಖ್ಯ ಭಾಷಣಕಾರರಾದ ಖ್ಯಾತ ವೃತ್ತಿ ಸಲಹೆಗಾರ […]
ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಆಶ್ರಯದಲ್ಲಿ ಕಾವುಬೈಲ್ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಹೋಲಿ ಸ್ಪಿರಿಟ್ ಚರ್ಚ್, ಬಜಾಲ್, ಮೊಹಿಯುದ್ದೀನ್ ಜುಮ್ಮಾ ಮಸೀದಿ, ಪಕ್ಕಲಡ್ಕ, ಪಕ್ಕಲಡ್ಕ ಯುವಕ ಮಂಡಲ (ರಿ), ಜನತಾ ವ್ಯಾಯಾಮ ಶಾಲೆ (ರಿ) ಇವರ ಸಹಕಾರದೊಂದಿಗೆ ಶುಕ್ರವಾರ ಡಿಸೆಂಬರ್ 20ರಂದು ಸಂಜೆ 6.00ಗೆ ಪಕ್ಕಲಡ್ಕ ಯುವಕ ಮಂಡಲದ ಮೈದಾನದಲ್ಲಿ ಸೌಹಾರ್ದ ಕ್ರಿಸ್‍ಮಸ್ ಸಂಭ್ರಮ 2024 ನಡೆಯಲಿದ್ದು ಡೈಜಿ ವರ್ಲ್ಡ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ವಾಲ್ಟರ್ ನಂದಳಿಕೆಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಸಂತ ಮದರ್ […]