
ಕೋಣಿ : ಕೋಣಿ ಗ್ರಾಮ ಪಂಚಾಯತ್ ಮತ್ತು ಎಂಪಿವಿ ಪ್ರಿ ಪ್ರೈಮರಿ ಮತ್ತು ಎನ್ ಟಿ ಟಿ ಅಕಾಡೆಮಿಯ ಸಹಯೋಗದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪಂಚಾಯತ್ ಅಧ್ಯಕ್ಷರಾದ ಶ್ರೀ ಅಶೋಕ್ ಬಂಡಾರಿ ಅವರು ಧ್ವಜಾರೋಹಣ ಗೈದರು ಪಂಚಾಯತ್ ಪಿ ಡಿ ಓ ರವರು ಸ್ವಾತಂತ್ರದ ಮಹತ್ವವನ್ನು ತಿಳಿಸಿದರು ಎಂ ಪಿ ವಿ ಸಂಸ್ಥೆಯ ವಿದ್ಯಾರ್ಥಿಗಳು ಸ್ವತಂತ್ರೋತ್ಸವದ ಭಾಷಣವನ್ನು ಕನ್ನಡ ಇಂಗ್ಲಿಷ್ ಹಿಂದಿ ಮೂರು ಭಾಷೆಯಲ್ಲಿಯು ನಡೆಸಿಕೊಟ್ಟರು ಹಾಗೆ ಎಲ್ಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹೇಳುವುದರೊಂದಿಗೆ ಸ್ವಾತಂತ್ರ್ಯೋತ್ಸವವನ್ನು […]

ಯುವಕ ಸಮಾಜ, ಕುಂದಾಪುರ ಇದರ ವತಿಯಿಂದ ಕುಂದಾಪುರ ತಾಲೂಕಿನೊಳಗಿನ ಕಾಲೇಜುಗಳಲ್ಲಿ, ಪದವಿ ಪೂರ್ವ, ಪದವಿ ಹಾಗೂ ತಾಂತ್ರಿಕ ಶಿಕ್ಷಣ ತರಗತಿಗಳಲ್ಲಿ ಕಲಿಯುತ್ತಿರುವ ಜಿ.ಎಸ್.ಬಿ. ಸಮಾಜದ ಬಡ ಹಾಗೂ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಫಾರ್ಮ್ನ್ನು ಈ ಕೆಳಗಿನ ವಿಳಾಸದಲ್ಲಿ ಪಡೆಯಬಹುದು ಅಥವಾ ಸ್ವಂತ ವಿಳಾಸ ಬರೆದ ಹಾಗೂ ಸಾಕಷ್ಟು ಅಂಚೆ ಚೀಟಿ ಹಚ್ಚಿದ ಲಕೋಟೆಯನ್ನು ಲಗತ್ತಿಸಿ ಅರ್ಜಿ ಫಾರ್ಮ್ಗಳಿಗಾಗಿ ಬರೆದುಕೊಳ್ಳಬೇಕಾಗಿ ಪ್ರಕಟಿಸಲಾಗಿದೆ.ಭರ್ತಿ ಮಾಡಿದ ಅರ್ಜಿ ತಲುಪಲು ಕೊನೆಯ ದಿನಾಂಕ 31-08-2024 ಆಗಿರುತ್ತದೆ. ವಿಳಾಸ : […]

Reported by – Prof Archibald Furtado Photographs: Praveen Cutinho ಆಗಸ್ಟ್ 15, 1947, ಭಾರತವು ಬ್ರಿಟಿಷ್ ಆಳ್ವಿಕೆಯಿಂದ ವಿಮೋಚನೆಗೊಂಡಿತು ಮತ್ತು ಪ್ರತಿ ವರ್ಷ ಈ ದಿನವು ದೇಶದಾದ್ಯಂತ ಪ್ರಚಂಡ ನೆಲ ಮತ್ತು ಆಚರಣೆಗಳನ್ನು ಹೊಂದಿದೆ, ಏಕೆಂದರೆ ಇದು ಅಭಿವೃದ್ಧಿ ಮತ್ತು ವಿಮೋಚನೆಯ ಯುಗದ ಹೊಸ ಆರಂಭವನ್ನು ನೀಡುತ್ತದೆ. ಭಾರತದ ಸ್ವಾತಂತ್ರ್ಯವು ವಿಧಿಯ ಪ್ರಯತ್ನವಾಗಿತ್ತು ಏಕೆಂದರೆ ಸ್ವಾತಂತ್ರ್ಯಕ್ಕಾಗಿ ಹೋರಾಟವು ದೀರ್ಘ ಮತ್ತು ದಣಿದದ್ದಾಗಿತ್ತು, ತಮ್ಮ ಪ್ರಾಣವನ್ನು ಅರ್ಪಿಸಿದ ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ಸಾಕ್ಷಿಯಾಗಿದೆ…ಇಂದು, 78 […]

ಕುಂದಾಪುರ: ಕುಂದಾಪುರ ಸೈಂಟ್ ಮೇರಿಸ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ 78 ನೇ ಸ್ವಾತಂತ್ರ ದಿನಾಚರಣೆ ದಿನಾಚರಣೆ ಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಹಳೆ ವಿದ್ಯಾರ್ಥಿ ಶ್ರೀ ಐವನ್ ಅಲ್ಲ್ಮೇಡ ರವರು ಧ್ವಜಾರೋಹಣ ಗೈದು ಭಾರತದ ಸ್ವಾತಂತ್ರ ದಿನಾಚರಣೆ ಕೇವಲ ರಜಾ ದಿನವಲ್ಲ, ಇದು ಕೃತಜ್ನತೆ ಮತ್ತು ಆಚರಣೆಯ ದಿನವಾಗಿದೆ. ನಮ್ಮ ದೇಶಕ್ಕಾಗಿ ಪ್ರಾಣವನ್ನು ಅರ್ಪಿಸಿದವರಿಗೆ , ಉತ್ತಮ ಭವಿಷ್ಯಕ್ಕಾಗಿ ಶ್ರಮಿಸಿದವರಿಗೆ ನಮನ ಸಲ್ಲಿಸೋಣ ಎಂದು ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ತೆರೆಸಾ ಶಾಂತಿ, ಮತ್ತು ಶಿಕ್ಷಕ ವೃಂದದವರು […]

ಕುಂದಾಪುರ, ಅ.15: ಕುಂದಾಪುರ ಸರ್ಕಾರಿ ಪ. ಪೂ. ಕಾಲೇಜಿನ ಎನ್.ಎಸ್,ಎಸ್. ವಿದ್ಯಾರ್ಥಿಗಳೊಂದಿಗೆ ಸುರಕ್ಷತ ಶಿಬಿರ ಮತ್ತು ಜಾಥವನ್ನು ಆಯೋಜಿಸಲಾಗಿತ್ತು. ಇದರ ಉದ್ಘಾಟನೆಯನ್ನು ರೋಟರೆರಿಯನ್ ಪಿ.ಡಿ.ಜಿ. ಅಭಿನಂದನ್ ಶೆಟ್ಟಿ ಉದ್ಘಾಟಿಸಿ ‘ಸ್ವಾತಂತ್ರ್ಯದೊಂದು ಆಯೋಜಿಸಿದ ಈ ಕಾರ್ಯಕ್ರಮ ದೇಶ ಕಟ್ಟುವ ಕಾರ್ಯಕ್ರಮಗಳಲ್ಲಿ ಒಂದಾಗಿದೆ’ ಎಂದು ವ್ಯಾಖ್ಯನಿಸಿದರು.ಮುಖ್ಯ ಅಥಿತಿಗಳಾಗಿ ಆಗಮಿಸಿದ ಸಂಚಾರಿ ಪೋಲಿಸ್ ಠಾಣೆಯ ಪಿ.ಎಸ್.ಐ. ಪ್ರಸಾದ್ ಕುಮಾರ್ ‘ಸಂಚಾರ ನಿಯಮದ ಬದಲಾವಣೆ ಮತ್ತು ನಿಯಮಗಳ ಬಗ್ಗೆ ಎಲ್ಲರ್ರಿಗೂ ಅರಿವು ಸೀಗಬೇಕು’ ಎಂದು ತಿಳಿಸಿದರು.ರೋಟರಿ ಕ್ಲಬ್ ದಕ್ಷಿಣ ಇದರ ಅಧ್ಯಕ್ಷೆ ರೋ. […]

ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಟೆಂಪೋ ಮತ್ತು ಟ್ಯಾಕ್ಸಿ ಡ್ರೈವರ್ ಎಸೋಸಿಯೇಷನ್ ಅಧ್ಯಕ್ಷ ಲಕ್ಷ್ಮಣ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ರೇವತಿ ಶೆಟ್ಟಿ, ಹಿರಿಯರಾದ ವಾಸುದೇವ ಎಡಿಯಾಳ್ ,ಕಿಸಾನ್ ಘಟಕದ ಅಧ್ಯಕ್ಷ ಭಾಸ್ಕರ್ ಶೆಟ್ಟಿ , ಇಂಟೆಕ್ ಅಧ್ಯಕ್ಷ ಚಂದ್ರ ಅಮೀನ್ , ಸೋಶಿಯಲ್ ಮೀಡಿಯಾ ಜಿಲ್ಲಾ ಅಧ್ಯಕ್ಷ ರೋಷನ್ ಶೆಟ್ಟಿ ಇನ್ನಿತರರು ಭಾಗವಹಿಸಿದರು. ಈ ಸಂದರ್ಭದಲ್ಲಿ […]

ಉದ್ಯಾವರ : ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವತಿಯಿಂದ ಲಯನ್ ಕ್ಲಬ್ ಉದ್ಯಾವರ ಸನ್ ಶೈನ್ ಮತ್ತು ಐಸಿವೈಎಂ ಉದ್ಯಾವರ ಘಟಕದ ನೇತೃತ್ವದಲ್ಲಿ ಸಂತ ಫ್ರಾನ್ಸಿಸ್ ಕ್ಸೇವಿಯರ್ ಪ್ರೌಢಶಾಲಾ ವಟಾರದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು. ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವಂ. ಫಾ. ಅನಿಲ್ ಡಿಸೋಜಾ ಧ್ವಜಾರೋಹಣ ನೆರವೇರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಹಾಯಕ ಧರ್ಮ ಗುರು ವo. ಸ್ಟೇಫನ್ ರೊಡ್ರಿಗಸ್, ಪಾಲನ ಮಂಡಳಿಯ ಉಪಾಧ್ಯಕ್ಷ ಲಾರೆನ್ಸ್ […]

ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೇಸಾಸ್ ಪಿ ಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಜ್ಯೋತಿ ಕೆ ಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಹುತಾತ್ಮರಾದ ವೀರ ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರನ್ನು ಕೇವಲ ಈ ದಿನ ಸ್ಮರಿಸದೇ ಅವರ ಆದರ್ಶ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಪ್ರಗತಿಗೆ ಎಲ್ಲರೂ ಕೈ […]

ಕುಂದಾಪುರ, ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸೊಸೈಟಿಯ ಅಧ್ಯ ಧ್ವಜಾರೋಹಣ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು ಆಗಮಿಸಿದ ಸಂಘದ ಅಧ್ಯಕ್ಷರಿಗೆ, ನಿರ್ದೇಶಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಹೃತ್ಪೂರ್ವಕ ಧನ್ಯವಾದಗಳು. ಅಧ್ಯಕ್ಷ ಜೋನ್ಸನ್ ಡಿಆಲ್ಮೇಡಾ ಧ್ವಜಾರೋಹಣ ಮಾಡಿದರು. ಸಂಘದ ಮುಖ್ಯ ನಿರ್ವಹಣ ಅಧಿಕಾರಿ ಮೇಬಲ್ ಡಿಆಲ್ಮೇಡಾ, ನಿರ್ದೇಶಕ ಮೈಕಲ್ ಪಿಂಟೊ, ವ್ಯವಸ್ಥಾಪಕರಾದ ವಿನೀತಾ ಡಿಸೋಜಾ, ದಾಮನ್ ಡಿಸೋಜಾ ಮುಂತಾದವರು ಉಪಸ್ಥಿತರಿದ್ದರು.