Rohan Corporation Distributes 100 Torches to Support Health Department’s Malaria Control Efforts ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್, ಮಲೇರಿಯಾ ಪತ್ತೆ ಹಾಗೂ ತಡೆ ಕಾರ್ಯಗಳಲ್ಲಿ ಆರೋಗ್ಯ ಇಲಾಖೆಗೆ ಬೆಂಬಲ ನೀಡುವ ಉದ್ದೇಶದಿಂದ 100 ಟಾರ್ಚ್ಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ […]
ಕೋಟ ಅಮೃತೇಶ್ವರೀ ಮೇಳದಲ್ಲಿ ಹಲವು ಸಂವತ್ಸರಗಳ ಸಾರ್ಥಕ ಕಲಾಯಾನದ ಮೂಲಕ ಹಿರಿಯ ಕಲಾವಿದರಾಗಿ ರೂಪುಗೊಂಡ ಪ್ರತಿಭಾವಂತ ಸೌಮ್ಯ ಸ್ವಭಾವದ ನಿಷ್ಠಾವಂತ ಯಕ್ಷ ಕಲಾವಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಕೋಟ ಸುರೇಶ ಬಂಗೇರರವರಿಗೆ ಕೋಟ ಗಿಳಿಯಾರು ಹಿರಿಯ ನಾಗರಿಕರ ವೇದಿಕೆ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು
ಬಾರ್ಕೂರು ಶೈಕ್ಷಣಿಕ ಸಂಘ (ನೋಂದಣಿ) ಹೆಮ್ಮೆಯಿಂದ ನಿರ್ವಹಿಸಲ್ಪಡುವ ಬಾರ್ಕೂರಿನ ರಾಷ್ಟ್ರೀಯ ಪಿಯು ಕಾಲೇಜು ಮತ್ತು ರಾಷ್ಟ್ರೀಯ ಪ್ರೌಢಶಾಲೆಯು ನವೆಂಬರ್ 26, 2025 ರಂದು ಉತ್ಸಾಹಭರಿತ ಮತ್ತು ಸ್ಮರಣೀಯ ವಾರ್ಷಿಕ ಕ್ರೀಡಾ ದಿನವನ್ನು ಆಚರಿಸಿತು. ವಿದ್ಯಾರ್ಥಿಗಳು, ಸಿಬ್ಬಂದಿ, ಹಳೆಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳು ಈ ಬಹುನಿರೀಕ್ಷಿತ ಕಾರ್ಯಕ್ರಮವನ್ನು ಆಚರಿಸಲು ಒಟ್ಟುಗೂಡಿದಾಗ ಇಡೀ ಕ್ಯಾಂಪಸ್ ಬಣ್ಣ, ಶಕ್ತಿ ಮತ್ತು ಯುವ ಉತ್ಸಾಹದಿಂದ ಜೀವಂತವಾಯಿತು. ಕಾರ್ಯಕ್ರಮವು ಬೆಳಿಗ್ಗೆ 9:45 ಕ್ಕೆ ವಿದ್ಯಾರ್ಥಿಗಳ ಅರ್ಥಪೂರ್ಣ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. NPUC ಪ್ರಾಂಶುಪಾಲರಾದ ಶ್ರೀಮತಿ ಉಷಾ […]
ಶಿರೂರಿನ ಜ್ಞಾನದಾ ಶೈಕ್ಷಣಿಕ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ಇತ್ತೀಚಿಗೆ ನಡೆಯಿತುಖಂಬದಕೋಣೆ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲರಾದ ಉಮೇಶ್ ರಾಯ್ಕರ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ ಕ್ರೀಡೆಯಲ್ಲಿ ಶಿಸ್ತು ಬಹಳ ಮುಖ್ಯ,ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆಸಹಕಾರಿ ಕೇವಲ ಕ್ರೀಡಾಕೂಟದ ದಿನದಂದು ಮಾತ್ರ ಕ್ರೀಡೆಯಲ್ಲಿ ತೊಡಗಿಸಿಕೊಳ್ಳದೆ ನಿರಂತರ ಕಠಿಣ ಅಭ್ಯಾಸದಿಂದ ಆರೋಗ್ಯವಂತರಾಗಿರಲು ಸಾಧ್ಯ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಿ ಎಂದರುರಾಷ್ಟ್ರಮಟ್ಟದ ಪ್ರೊ ಕಬಡ್ಡಿ ತಂಡದ ಆಟಗಾರ ನಾಗರಾಜ್ಸಿದ್ದಿ ಕ್ರೀಡಾಕೂಟಕ್ಕೆ ಸಾಂಕೇತಿಕವಾಗಿ […]
ಕುಂದಾಪುರ: 27.11.2025: ಕುಂದಾಪುರದ ಬಿ.ಆರ್.ರಾವ್ ಶಾಲೆಯಲ್ಲಿ 22.11.2025 ರಂದು ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಯು.ಬಿ.ಎಂ.ಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು ಯು.ಬಿ.ಎಂ.ಸಿ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 16 ಬಹುಮಾನಗಳನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. 07 ಪ್ರಥಮ ಬಹುಮಾನಗಳು. 04 ದ್ವಿತೀಯ ಬಹುಮಾನಗಳು ಮತ್ತು 05 ತೃತೀಯ ಬಹುಮಾನಗಳು. ಜೂನಿಯರ್ ಮಟ್ಟ [1 ರಿಂದ 4 ನೇ ತರಗತಿ] ಮತ್ತು ಸೀನಿಯರ್ ಮಟ್ಟ [5 ರಿಂದ 7 ನೇ ತರಗತಿ] ಪ್ರಥಮ ಬಹುಮಾನ ವಿಜೇತರು: […]
ಬೆಳ್ತಂಗಡಿ, ಗಂಡಿಬಾಗಿಲು; ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ಪರಮಪೂಜ್ಯ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 77ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಿಯೋನ್ ಆಶ್ರಮಕ್ಕೆ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ವತಿಯಿಂದ ಆಹಾರ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಹುಟ್ಟುಹಬ್ಬದ ಕೇಕ್ ಕತ್ತರಿಸಿ, ಆಶ್ರಮನಿವಾಸಿಗಳಿಗೆ ಸಿಹಿ ಹಂಚಲಾಯಿತು.ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಯೋಜನಾಧಿಕಾರಿ ಶ್ರೀಯುತ ಸುರೇಶ್ ರವರು ಮಾತನಾಡಿ, ಪೂಜ್ಯ ಹೆಗ್ಗಡೆಯವರ ಮಾನವಸೇವೆ ಮತ್ತು ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಸ್ಪೂರ್ತಿದಾಯಕವೆಂದು ಹೇಳಿದರು. […]
ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ನೀಡುವ ಐದನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಮದರ್ ತೆರೇಸಾ ಮೆಮೋರಿಯಲ್ ಶಾಲೆ ಇಲ್ಲಿನ ಇಬ್ಬರು ಪ್ರತಿಭಾನ್ವಿತ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಇತ್ತೀಚೆಗೆ ಬಿಡುಗಡೆಯಾದ ಶಂಕ್ರ ಕಿರುಚಿತ್ರದಲ್ಲಿ ತನ್ನ ಅಮೋಘ ಅಭಿನಯದಿಂದ ಪ್ರಖ್ಯಾತಿ ಪಡೆದ ಬಾಲ ಕಲಾವಿದೆ ಮದರ್ ತೆರೇಸಾ ಪ್ರಾಥಮಿಕ ಶಾಲೆಯ 4ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಸ್ಮಿತಾ ಬಿ.ಕೆ ಪ್ರಶಸ್ತಿ ಪಡೆದಿದ್ದಾರೆ. […]
ಮಂಗಳೂರು ಬಿಕರ್ನಕಟ್ಟೆ ಜಯಶ್ರೀ ಗೇಟ್ ನಿಂದ ಅದು ಮಾರೋಲಿ ದೇವಸ್ಥಾನ ಮತ್ತು ಪಂಪವೆಲ್ ರಸ್ತೆ ಗೆ ಸಂಪರ್ಕ ರಸ್ತೆ ಯಲ್ಲಿ ನಿನ್ನೆ ರಾತ್ರಿ ಸಂಜೆ ಸುಮಾರು 8.25 ಹೊತ್ತಿಗೆ ನಾನೂ ಮಕ್ಕಳ ಜೊತೆ ಆ ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುವಾಗ ವಿದ್ಯುತ್ ತಂತಿ ತುಂಡಾಗಿ ರಸ್ತೆ ಯಲ್ಲಿ ಬಿದ್ದಿತ್ತು ಆ ಕೂಡಲೇ ನಾನೂ ಕೆ ಇ ಬಿ ಜೆ ಇ ಯವರಿಗೆ ಕಾಲ್ ಮಾಡಿ ತಿಳಿಸಿದೆ. ಇನ್ನೂ ಮುಂದೆ ನೋಡುವಾಗ ಆ ತಂತಿಯ ಇನ್ನೊಂದುದೊಡ್ಡ ಭಾಗ ರಸ್ತೆ […]
MCC Bank inaugurates 15th ATM at Udupi Branch. ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 15ನೇ ಎಟಿಎಂ ಅನ್ನು ನವಂಬರ್ 23, 2025ರ ರವಿವಾರ ಉಡುಪಿ ಶಾಖೆಯಲ್ಲಿ ಉದ್ಘಾಟಿಸಲಾಯಿತು. ಈ ಎಟಿಎಂ ಅನ್ನು ಉದ್ಯಾವರದ ಸೇಂಟ್ ಕ್ಸೇವಿಯರ್ ಚರ್ಚ್ನ ಧರ್ಮಗುರು ವಂದನೀಯ ಫಾ| ಅನಿಲ್ ಡಿಸೋಜಾ ಉದ್ಘಾಟಿಸಿದರು. ಉಡುಪಿಯ ಶೋಕಮಾತೆ ಚರ್ಚ್ನ ಧರ್ಮಗುರು ವಂದನೀಯ ಫಾ| ಚಾಲ್ರ್ಸ್ ಮಿನೇಜಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿಂದ ಮೊದಲ ನಗದು ಹಿಂಪಡೆಯುವಿಕೆಯನ್ನು ತಳ್ಳೂರಿನ ಶ್ರೀ […]

