The feast of St Antony’s relic (holy tongue) was celebrated with solemn high Mass at St Anne’s friary Chapel on the 13th of February at 6pm by Rev Dr Rocky D’Cunha the superior of the house. It was concelebrated by all the fathers of the friary. Hundreds of devotees were gathered to thank St Antony […]
ಕುಂದಾಪುರ (13.02.2024) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಐಡಿಯಲ್ ಪ್ಲೇ ಅಬಾಕಸ್ ವತಿಯಿಂದ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 19ನೇ ರಾಷ್ಟ್ರೀಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿರುತ್ತಾರೆ. ವಿದ್ಯಾರ್ಥಿಗಳಾದ ಶ್ರೇಯಸ್ ಆರ್ ರಾವ್, ಪ್ರಣವ್ ದ್ವಿತೀಯ ಸ್ಥಾನವನ್ನು ಮತ್ತು ಪ್ರಥ್ವಿನ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು
ಸಂದೇಶ ಪ್ರಶಸ್ತಿಗಳು 2024 ಶ್ರೇಷ್ಠತೆಯನ್ನು ಆಚರಿಸುತ್ತದೆ: ಸಾಹಿತ್ಯ, ಕಲೆ, ಮಾಧ್ಯಮ, ಸಮಾಜಕಾರ್ಯ ಮತ್ತು ಶಿಕ್ಷಣದಲ್ಲಿ ಎಂಟು ಪ್ರತಿಷ್ಠಿತ ಸಾಧಕರನ್ನು ಗೌರವಿಸುವುದು ಮಂಗಳೂರು: 11.02.2024: ಫೆಬ್ರುವರಿ 11, 2024 ಮಂಗಳವಾರದಂದು ಸಂದೇಶ ಸಂಸ್ಥೆಯ ಮೈದಾನದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಎಂಟು ಗಣ್ಯ ವ್ಯಕ್ತಿಗಳಿಗೆ ಸಂದೇಶ ಪ್ರಶಸ್ತಿ 2024 ಪ್ರದಾನ ಮಾಡಲಾಯಿತು. ಸಂದೇಶ ಪ್ರಶಸ್ತಿ ಪುರಸ್ಕೃತರು 2024: ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಮತ್ತು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಅವರು ಸಂದೇಶ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ಸಮಾರಂಭದ […]
Moodbidre, February 9, 2024: Rev. Fr Franklin D’Souza a priest of Diocese of Shimoga, celebrated his Sacerdotal Silver Jubilee on February 8th, 2024 at his native Parish St. Francis Xavier’s Church Saverapura, Murkothpalke, Diocese of Mangalore. Thanksgiving Holy Eucharist began at 10am. Most Rev. Dr Francis Serrao SJ, Bishop of Diocese of Shimoga, Most Rev. […]
ಕುಂದಾಪುರ,ಫೆ.10: ನಮ್ಮ ಸರ್ಕಾರವು ಕೇವಲ ಭಾಗ್ಯಗಳ ಸರ್ಕಾರವಲ್ಲಾ, ಎಲ್ಲಾ ರೀತಿಯಲ್ಲಿಯೂ ಅಭಿವ್ರದ್ದಿ ಕಾರ್ಯಗಳನ್ನು ಹಮ್ಮಿಕೊಂಡಿದೆ. ಸರ್ಕಾರ ಹಾಗೂ ಇಲಾಖೆಯಿಂದ ಜನರಿಗೆ ಸಿಗಬೇಕಾದ ಎಲ್ಲಾ ಉಚಿತ ಸೇವೆಗಳು ದೊರಕುವಂತಾಗಬೇಕು.ಮೆಡಿಕಲ್ ಸಪ್ಲೈ ಕಾರ್ಪೋರೇಷನ್ ನನ್ನು ಸಂಪೂರ್ಣವಾಗಿ ಸುಧಾರಣೆ ಮಾಡಿಸಿ, ಉನ್ನತೀಕರಣ ಮಾಡುವ ಕೆಲಸವನ್ನು ಆಧ್ಯತೆಯಲ್ಲಿ ಮಾಡುತ್ತೇವೆ ಎಂದು ಆರೋಗ್ಯ ಮತ್ತು ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕು. ಕ. ಇಲಾಖೆ, ಉಡುಪಿ ಜಿಲ್ಲೆ ಉಪವಿಭಾಗೀಯ ಸಾರ್ವಜನಿಕ. ಆಸ್ಪತ್ರೆ, […]
ಕುಂದಾಪುರ,ಫೆ 10; ರಾಜಸ್ಥಾನದ ಜೈಪುರದಲ್ಲಿ ಇತ್ತೀಚೆಗೆ ನಡೆದ 67ನೇ ರಾಷ್ಟ್ರಮಟ್ಟದ 14ರ ವಯೋಮಾನದ “ಬಾಲಕಿಯರ ಯೋಗಾಸನ” ಸ್ಪರ್ಧೆಯಲ್ಲಿ ಟಾಪ್ 10 ರಲ್ಲಿ 7ನೇ ಸ್ಥಾನ ಪಡೆದು ಶಾಲೆಗೆ ಮತ್ತೆ ನಾಡಿಗೆ ಕೀರ್ತಿ ತಂದಿರುವ ಕುಂದಾಪುರದ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥಳಿಗೆ ಹೋಲಿ ರೋಜರಿ ಶಾಲೆ ಮತ್ತು ಸಂತ ಮೇರಿಸ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಅದ್ದೂರಿಯಲ್ಲಿ ಸನ್ಮಾನಿಸಲಾಯಿತು. ಸಂತ ಮೇರಿಸ್ ಸಮೂಹ ಶಿಕ್ಷಣ ಸಂಸ್ಥೆಗಳ ಎಲ್ಲಾ ಶಿಕ್ಷಕ ವ್ರಂದ, […]
ಮಂಗಳೂರು, ಫೆಬ್ರವರಿ 6, 2024 : ಸೇಂಟ್ ತೆರೆಸಾ ಶಾಲೆಯು ದಿವ್ಯವಾದ ಸೆಳವನ್ನು ಹೊರಸೂಸಿತು, ಪುಟ್ಟ ದೇವದೂತರ ಅನುಗ್ರಹದಿಂದ ತುಂಬಿ ದಿನದ ವಿಷಯವನ್ನು ಸಾಕಾರಗೊಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಟಾರ್ಪಿಡೋಸ್ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಗೌತಮ್ ಶೆಟ್ಟಿ ಹಾಗೂ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಉಡುಪಿಯ ಅಧ್ಯಕ್ಷರು ಆಗಮಿಸಿದ್ದರು. ಕಾರ್ಯಕ್ರಮವು ಸಾಂಪ್ರದಾಯಿಕವಾಗಿ ದೀಪ ಬೆಳಗುವುದರೊಂದಿಗೆ ಪ್ರಾರಂಭವಾಯಿತು, ನಂತರ ಸುಂದರವಾದ ಪ್ರಾರ್ಥನಾ ಸೇವೆ ಮತ್ತು ವಿದ್ಯಾರ್ಥಿಗಳಿಂದ ಆಕರ್ಷಕವಾದ ನೃತ್ಯ ಪ್ರದರ್ಶನಗಳು, ದೈವಿಕ ಆಶೀರ್ವಾದವನ್ನು ಕೋರಿದವು. ಗಣ್ಯರು ಮತ್ತು ಪೋಷಕರನ್ನು […]
ಕುಂದಾಪುರ (ಫೆಬ್ರವರಿ. 7) ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಯ ನರ್ಸರಿ, ಎಲ್.ಕೆ.ಜಿ, ಯು. ಕೆ. ಜಿ ಮತ್ತು 2ನೇ ತರಗತಿಯ ವಿದ್ಯಾರ್ಥಿಗಳ ಗ್ರ್ಯಾಂಡ್ ಪೇರೆಂಟ್ಸ್ ಡೇ ಜರುಗಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕೋಟೇಶ್ವರದ ಕೆನರಾ ಕಿಡ್ಸ್ನ ಪ್ರಾಂಶುಪಾಲೆ ಮತ್ತು ಮ್ಯಾನೇಜಿಂಗ್ ಟ್ರಸ್ಟಿಯಾಗಿರುವ ವಿನಂತಿ ಎಸ್ ಶೆಟ್ಟಿ ಆಗಮಿಸಿ, ಮಕ್ಕಳ ಜೀವನದಲ್ಲಿ ಅಜ್ಜಿ – ತಾತಂದಿರ ಮಹತ್ವವನ್ನು ವಿದ್ಯಾರ್ಥಿಗಳಿಗೆ ಅರುಹಿದರು. ಸಂಸ್ಥೆಯ ಪ್ರಾಂಶುಪಾಲರಾದ […]