ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 112 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2024 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಲೆಕ್ಕ ಪರಿಶೋಧನಾ ಪೂರ್ವ 13.12 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪ್ರಪ್ರಥಮ ಬಾರಿಗೆ 1.07% ಎನ್.ಪಿ.ಎ. ದಾಖಲಿಸಿದೆ.ದಾಖಲೆಯ ಲಾಭ ಮತ್ತು ಕನಿಷ್ಠ ಎನ್.ಪಿ.ಎ. ಜೊತೆಗೆ, 2023–2024ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನ ಅಧ್ಯಕ್ಷ […]

Read More

ಕುಂದಾಪುರ (ಎ.4) : ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ – ತಿರ್‍ಗ್ತಾ ಕಲುದ್ ಎನ್ನುವುದು ಒಂದು ವಿಶೇಷ, ವಿಭಿನ್ನ ಕಾರ್ಯಕ್ರಮ. ನಾವು ಎಲ್ಲಿಯೇ ಹೋದರೂ ನಮ್ಮ ಮಣ್ಣಿನ ಸೊಗಡನ್ನು ಮತ್ತು ಸಂಸ್ಕೃತಿಯನ್ನು ಬಿಡದೇ ಬೆಳೆಸಬೇಕು ಎಂದು ಕುಂದಾಪುರದ ಖ್ಯಾತ ನ್ಯಾಯವಾದಿ, ಸಾಹಿತಿ ಡಾ. ಎ. ಎಸ್. ಎನ್. ಹೆಬ್ಬಾರ್ ಹೇಳಿದರು. ಅವರು ಕುಂದಾಪುರದ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಗಳು ಹಮ್ಮಿಕೊಂಡ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ – ತಿರ್‍ಗ್ತಾ ಕಲುದ್ ಎನ್ನುವ […]

Read More

Mangalore: 03.04.2024 Sr Swathi BS of the Congregation of the Sisters of the Little Flower of Bethany, Mangalore Province made her Perpetual Profession during the solemn Eucharist officiated by Bishop Emeritus Rt Rev Dr Aloysius Paul DSouza of Mangalore Diocese at 10.30am. The Eucharistic celebration was held at St Raymond’s community chapel. Sr Rose Celine […]

Read More

ಕುಂದಾಪುರದ ಕೋಣಿಯಲ್ಲಿ ಸೇವೆ ಸಲ್ಲಿಸುತ್ತಿರುವ ಮಾನಸ ಜ್ಯೋತಿ ವಿಶೇಷ ಶಾಲೆಗೆ ಸೋಲಾರ್ ವಿದ್ಯುಚಕ್ತಿ ಉಪಕರಣಗಳ ಕೊಡುಗೆ ನೀಡುವ ಮೂಲಕ ರೋಟರಿ ಕುಂದಾಪುರ ದಕ್ಷಿಣ ವಿಶೇಷ ಮಕ್ಕಳಿಗೆ ಅನುಕೂಲತೆ ಒದಗಿಸಿದೆ.ರೋಟರಿ ಡಿಡಿಎಫ್ ಯೋಜನೆ ಮೂಲಕ ನೀಡಲಾದ ಈ ಕಾರ್ಯದಲ್ಲಿ ಸೆಲ್ಕೋ ಸೋಲಾರ್ ಕಂಪೆನಿ ಸಹಕರಿದ್ದು, ತ್ವರಿತವಾಗಿ ಯೋಜನೆ ಅನುಷ್ಠಾನಗೊಳಿಸಿದೆ.ಮಾನಸ ಜ್ಯೋತಿ ಶಾಲಾ ವಠಾರದಲ್ಲಿ ನಡೆದ ಸಭೆಯಲ್ಲಿ ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಸುರೇಶ ಮಲ್ಯ ಯೋಜನೆಯ 1,25,000/- ರೂ. ನೆರವನ್ನು ಮಾನಸ ಜ್ಯೋತಿ ಟ್ರಸ್ಟ್ ಅಧ್ಯಕ್ಷ ಡಾ| ಬಿ.ವಿ.ಉಡುಪರಿಗೆ […]

Read More

ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ರಥೋತ್ಸವವು ರಾಮ ನವಮಿ ದಿನವಾದ ಎಪ್ರಿಲ್ 17 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಎಪ್ರಿಲ್ 14 ರಂದು ಕೊಂಕಣಿ ನಾಟಕ, 15 ರಂದು ಯಕ್ಷಗಾನ ಬಯಲಾಟ ಹಾಗೂ 16 ರಂದು ಉಪ್ಪಿನಕುದ್ರು ಗೊಂಬೆಯಾಟ ಪ್ರದರ್ಶನಗೊಳ್ಳಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ಕೆ. ರಾಧಾಕೃಷ್ಣ ಶೆಣೈ ತಿಳಿಸಿದ್ದಾರೆ.

Read More

ಕುಂದಾಪುರ ಏಪ್ರಿಲ್ 3ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಎನ್.ಸಿ.ಸಿ, ರೇಂಜರ್ಸ್ ಮತ್ತು ರೋವರ್ಸ್, ಎಲೆಕ್ಟ್ರೋಲ್ ಲಿಟರಸಿ ಕ್ಲಬ್ ತಾಲೂಕು ಪಂಚಾಯತ್ ಕುಂದಾಪುರ, ನಮ್ಮ ಭೂಮಿ ಸಂಸ್ಥೆ ಮತ್ತು ಸ್ವೀಪ್ ಸಂಸ್ಥೆ ಸಹಯೋಗದಲ್ಲಿ “ಮತದಾರರ ಜಾಗೃತಿ ಕಾರ್ಯಕ್ರಮ”ವು ನಡೆಯಿತು.  ಅಸೆಂಬ್ಲಿ ಮಟ್ಟದ ಮಾಸ್ಟರ್ ತರಬೇತುದಾರರಾದ ಸದಾನಂದ ಬೈಂದೂರು ಅವರು ಮತದಾರರ ಜಾಗೃತಿ ಕುರಿತು ಮಾತನಾಡಿ ಮತದಾನದ ಪ್ರಾಮುಖ್ಯತೆ ಮತ್ತು ಮತದಾನವು ಪ್ರತಿಯೊಬ್ಬ ಮತದಾರನ […]

Read More

ಉಡುಪಿ,ಮಾ.೩: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದರುಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾಜ್೯, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ ಅಂಶುಮತ್, ಮೊಟ್ಟಮ್ಮ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯ ಕಾರ್ಯಕರ್ತರು ಹಾಜರಿದ್ದರು ಉಪಸ್ಥಿತಿಯಲ್ಲಿದ್ದರು.

Read More

ಕುಂದಾಪುರ್ : 2023-24 ವ್ಯಾ ಶೈಕ್ಷಣಿಕ್ ವರ್ಸಾಂತ್ ಇಸ್ಕೊಲಾ ಹಂತಾರ್ ಧಾವ್ಯಾ ಕ್ಲಾಸಿಚ್ಯಾ ಕ್ರಿಸ್ತಾಂವ್ ಭುರ್ಗ್ಯಾಂಕ್, ಜನೆರಾಚೆ 6 ತಾರಿಕೆರ್ ಉಡುಪಿ ದಿಯೆಸೆಜಿಚ್ಯಾ ಹಂತಾರ್ ಚಲಲ್ಯಾ ಕ್ರಿಸ್ತಾಂವ್ ಶಿಕ್ಷಣ್ ಪರೀಕ್ಷೆಂತ್ ಕುಂದಾಪುರ್ ಹೋಲಿ ರೋಜರಿ ಇಂಗ್ಲಿಷ್ ಮಿಡಿಯಂ ಇಸ್ಕೊಲಾಕ್ 100% ಫಲಿತಾಂಶ್ ಲಾಭ್ಲಾ. ತಸೆಂಚ್ ರಿಯಾ ಡಿ’ಸೋಜಾನ್ (ಕುಂದಾಪುರ್) A+ ಗ್ರೆಡ್ 100 ಅಂಕ್ ಜೊಡ್ನ್ ದಿಯೆಸೆಜಿಚ್ಯಾ ಹಂತಾರ್ ಆನಿ ಇಸ್ಕೊಲಾಚ್ಯಾ ಹಂತಾರ್ ಪಯ್ಲೆ ಸ್ಥಾನ್ ಆಪ್ಣಾಯ್ಲಾ ಆನಿ ಲಿಯಾನಾ ಮರಿಲ್ಲಾ ಲುವಿಸ್ (ತಲ್ಲೂರ್) A + […]

Read More

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಶ್ರೀ ಜಯಪ್ರಕಾಶ ಹೆಗ್ಡೆಯವರು 03 – 04 – 2024 ಬುಧವಾರ ಬೆಳಿಗ್ಗೆ 11.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10.00 ಘಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಸಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಲಿರುವರು. ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪಕ್ಷದ ಮುಖಂಡರು , ಪಧಾದಿಕಾರಿಗಳು , ಜನಪ್ರತಿನಿದಿಗಳು , ಕಾರ್ಯಕರ್ತರು ಈ ಸಭೆಯಲ್ಲಿ ಖಾಗವಹಿಸಬೇಕಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ […]

Read More
1 84 85 86 87 88 382