ಕುಂದಾಪುರ: ಮಹಿಳೆ ಪುರುಷ ಪರಸ್ಪರ ಗೌರವಿಸಿ ಪ್ರೇರಣೆ ನೀಡಿದಾಗ ಮಾತ್ರ ಪ್ರಜಾಪ್ರಭುತ್ವ ದೇಶದಲ್ಲಿ ಸಮಾನತೆ ಸಾಧ್ಯ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ.ರೇಖಾ ಬನ್ನಾಡಿ ಹೇಳಿದರು .ಅವರು ಮಾರ್ಚ್ 20ರಂದು ಕಾಲೇಜಿನ ಮಹಿಳಾ ಕುಂದುಕೊರತೆ ಮತ್ತು ಪರಿಹಾರ ವೇದಿಕೆಯು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುತ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ “ಪ್ರೇರೇಪಿಸಿ ಮತ್ತು ಗೌರವಿಸಿ” ಎಂಬ ವಿಷಯದ ಕುರಿತು ಮಾತನಾಡಿದರು.ಸಮಾಜದಲ್ಲಿ ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಜೊತೆಗೆ ಸೌಲಭ್ಯಗಳು ದೊರೆಯುತ್ತಿವೆ. ನಾವು ಕೆಲವು ಹುದ್ದೆಗಳಲ್ಲಿ […]

Read More

ಕುಂದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್ (52) ಅವರು ಬುಧವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ ಸುಮಾರು 28 ವರ್ಷಗಳ ಕಾಲ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಘದಲ್ಲಿ ಅಡಿಟ್ ಕೂಡ ನಡೆಯುತ್ತಿತ್ತು. ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ […]

Read More

PHOTOS: KESHAVA BHAT ಕುಂದಾಪುರ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿ ಮಾಡಿ ಸಹಕಾರ ಕೋರಿದರು. ಈ ವೇಳೆ ಹೆಬ್ರಿ ಕ್ಷೇತ್ರದ ಕಾಂಗ್ರೆಸ್ ನಾಯಕರಾದ ಎಚ್. ಪ್ರವೀಣ್ ಬಲ್ಲಾಳ್ ಮತ್ತು ಇತರರು ಉಪಸ್ಥಿತರಿದ್ದರು.

Read More

ಕುಂದಾಪುರ.ಮಾ. 20: ಕುಂದಾಪುರದ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಅಗಲಿದ ಕಾಂಗ್ರೆಸ್ ನಾಯಕ, ಜಿಲ್ಲಾ ಕೆಡಿಪಿ ಸದಸ್ಯ ಶ್ರೀ ಗಂಗಾಧರ ಶೆಟ್ಟಿ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಮಾರ್ಚ್ 19 ರಂದು ಏರ್ಪಡಿಸಲಾಯಿತು. ಸಭೆಯನ್ನು ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ಪ್ರತಾಪ್ ಚಂದ್ರ ಶೆಟ್ಟಿ ಅವರು ಉದ್ಘಾಟಿಸಿದರು. ಜನಸಾಮಾನ್ಯರ ಕಷ್ಟಗಳಿಗೆ ಸದಾ ಸ್ಪಂದಿಸುತ್ತಿರುವ ಪಕ್ಷಾತೀತ, ಬಡ ಜನರ ಮನಸ್ಸು ಗೆದ್ದ ಶ್ರೀ ಗಂಗಾಧರ ಶೆಟ್ಟಿ ಅವರ ಅಗಲಿಕೆ ಕುಂದಾಪುರದ ನಾಗರಿಕರಿಗೆ ತುಂಬಲಾರದ ನಷ್ಟವಾಗಿದೆ ಎಂದು ಬ್ಲಾಕ್ […]

Read More

ಮಂಗಳೂರು: ಕೆನರಾ ಕೊಂಕಣಿ ಕ್ಯಾಥೋಲಿಕ್ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಫುಡಾರ್ ಪ್ರತಿಷ್ಠಾನ್ ಟ್ರಸ್ಟ್ (ರಿ) ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ ಅಗ್ರಗಣ್ಯರು ಮತ್ತು ಸಾಧಕರಿಗೆ ‘ಫುಡಾರ್ ಪ್ರತಿಷ್ಠಾನ್’ ಪುರಸ್ಕಾರ-2024′ ಗಳನ್ನು 2024 ರ ಮಾರ್ಚ್ 17 ರ ಭಾನುವಾರದಂದು ಮಂಗಳೂರಿನ ಮಿಲಾಗ್ರಿಸ್ ಜುಬಿಲಿ ಹಾಲ್‍ನಲ್ಲಿ ಆಯೋಜಿಸಿಲಾಗಿತ್ತು. ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಾಗೂ ಕ್ರೀಡೆಯಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ 341 ಕ್ಯಾಥೋಲಿಕ್ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಮಂಗಳೂರು ಧರ್ಮಪ್ರಾಂತ್ಯದ […]

Read More

ಕುಂದಾಪುರ, ಮಾ.19 : ಸಂತ ಜೋಸೆಫರಿಗೆ ಸಮರ್ಪಿಸಲ್ಪಟ್ಟ ಕುಂದಾಪುರ ಕಾರ್ಮೆಲ್ ಸಂಸ್ಥೆಯ ಕಾರ್ಮೆಲ್ ಧರ್ಮಭಗಿನಿಯರು ಮತ್ತು ವಿದ್ಯಾ ಸಂಸ್ಥೆಗಳನ್ನು ನಡೆಸಿಕೊಂಡು ಹೋಗುತ್ತಾರೆ ದಿನಾಂಕ 19 ರಂದು ಸಂತ ಜೋಸೆಫರ ಹಬ್ಬದ ಪ್ರಯುಕ್ತ ಪವಿತ್ರ ಬಲಿದಾನವನ್ನು ಅರ್ಪಿಸಿ ಹಬ್ಬವನ್ನು ಆಚರಿಸಿದರು.ಕುಂದಾಪುರ ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಪ್ರಧಾನ ಗುರುಗಳಾಗಿ ಪವಿತ್ರ ಬಲಿದಾನವನ್ನು ಅರ್ಪಿಸಿ ಧರ್ಮಭಗಿನಿಯರಿಗೆ ಶುಭ ಕೋರಿ ‘ಪವಿತ್ರ ಸಭೆಯಲ್ಲಿ ಸಂತ ಜೋಸೆಫರಿಗೆ ಅತ್ಯುತ್ತಮ ಸ್ಥಾನ ಇದೆ. ಆತ ತನ್ನ ಪತ್ನಿ ಮೇರಿ ಮಾತೆ ಮತ್ತು ಪುತ್ರನನ್ನು […]

Read More
1 87 88 89 90 91 382