ಕುಂದಾಪುರ ಸಂತ ಜೋಸೆಫರ ಪ್ರೌಢ ಶಾಲೆಯಲ್ಲಿ ಗಾಂಧೀಜಿಯಂತಿಯನ್ನು ಆಚರಿಸಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐವಿ ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೈಡ್ಸ್ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆಯನ್ನು ನೆರವೇರಿಸಿದರು. ಗಾಂಧೀಜಿಯವರ ವಿಷಯವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಶಿಕ್ಷಕರಾದ ಮೈಕಲ್ ಸರ್ ಇವರು ಬಹುಮಾನ ವಿತರಿಸಿದರು. ಶಿಕ್ಷಕರಾದ ಅಶೋಕ್ ದೇವಾಡಿಗ ಇವರು ಗಾಂಧಿ ಜಯಂತಿಯ ಮಹತ್ವದ ಬಗ್ಗೆ ತಿಳಿಸಿದರು. ಕಾರ್ಯಕ್ರಮ ನಡೆಸಲು ಗೈಡ್ಸ್ ಶಿಕ್ಷಕಿ ಶ್ರೀಮತಿ ಸೆಲೀನ ಇವರು ಸಹಕರಿಸಿದರು. ಶಿಕ್ಷಕ ಶಿಕ್ಷಕೇತರ […]
ಕುಂದಾಪುರ, ಸ್ಥಳೀಯಾಡಳಿತಕ್ಕೆ ಶಕ್ತಿ ನೀಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಸ್ಥಳೀಯಾಡಳಿತದ ಮೂರು ಸ್ಥರಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಯವರನ್ನು ಗೆಲ್ಲಿಸಿ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಮಂಜುನಾಥ ಭಂಡಾರಿ ಕರೆ ನೀಡಿದರು . ತೆಕ್ಕಟ್ಟೆ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯಾಡಳಿತದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು . ಸಭೆಯ ಅಧ್ಯಕ್ಷತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು […]
ಶ್ರೀನಿವಾಸಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಶ್ರೀನಿವಾಸಪುರ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಶ್ರೀನಿವಾಸಪುರ ತಾಲ್ಲೂಕು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವು ತಾಲ್ಲೂಕಿನ ಕನಕಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷರಾದ ವೇಮಣ್ಣರವರು ಉದ್ಘಾಟಿಸಿ ಶುಭ ಹಾರೈಸಿದರು . ಬೈರವೇಶ್ವರ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ವೆಂಕಟ ರೆಡ್ಡಿ ಯವರು ಮಾತನಾಡುತ್ತಾ ದೀನ ದುರ್ಬಲರ ಸಮಗ್ರ ಅಭಿವೃದ್ಧಿ ಅದು ಧರ್ಮಸ್ಥಳ ಗ್ರಾಮಾಭಿವೃದ್ಧಿ […]
As the formal introduction was read out to welcome the parishioners and guests, ‘the titular Feast of the Queen of the Holy Rosary, the Patron of our parish, holds a special place in our hearts, serving as a poignant reminder of our spiritual journey and devotion to Mary, our patroness. This annual celebration brings together […]
ಬೆಳ್ಮಣ್ಣು ಹೊಸಮಾರು ಹಳೆವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಹೊಸಮಾರಿನಲ್ಲಿ ನೂತನವಾಗಿ ನಿರ್ಮಿಸಿರುವ ಬೆಳ್ಮಣ್ಣು ದಿ. ವೇದಮೂರ್ತಿ ಮಧ್ವರಾಯ ಭಟ್ ವೃತ್ತ ಉದ್ಘಾಟನಾ ಸಮಾರಂಭವು ಗುರುವಾರ ಜರಗಿತು.ಬೆಳ್ಮಣ್ಣು ದಿ. ವೇದಮೂರ್ತಿ ಮಧ್ವರಾಯ ಭಟ್ ಅವರು ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ, ಪ್ರಧಾನ ಅರ್ಚಕರಾಗಿ, ಖ್ಯಾತ ಜ್ಯೋತಿಷಿಗಳಾಗಿ ರಾಷ್ಟ್ರಮಟ್ಟದ ರಾಜಕಾರಣಿಗಳನ್ನು, ಸಿನಿಮಾ ನಟರನ್ನು, ಉದ್ಯಮಿಗಳನ್ನು, ಅನೇಕ ಗಣ್ಯರನ್ನು ಬೆಳ್ಮಣ್ಣಿಗೆ ಸೆಳೆದ ಅವರು ತನಗೆ ಹರಿದು ಬಂದ ಜನಪ್ರಿಯತೆಯನ್ನು ದೇವಸ್ಥಾನದ ಅಭಿವೃದ್ಧಿಗೆ ವಿನಿಯೋಗಿಸಿದ […]
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಸಂಸ್ಥೆಯು ಬುಧವಾರ ಯಶಸ್ವಿಯಾಗಿ 25ನೇ ವರ್ಷಕ್ಕೆ ಪಾದಾರ್ಪಣೆಯಾದ ನಿಟ್ಟಿನಲ್ಲಿ ರಜತ ವರ್ಷಾಚರಣೆಗೆ ಚಾಲನೆ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಅವರು ರಜತ ವರ್ಷದ ಲಾಂಛನ ಬಿಡುಗಡೆ ಮಾಡಿ ಶುಭ ಹಾರೈಸಿದರು.ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಿತು. ಕರ್ನಾಟಕ […]
On the 2nd October 2024, New Laboratory facilities added at Fr L M Pinto Hospital, Badyar. Smart CLIA Analyzer, Hematology Analyzer, Electrolyte analyzer have been inaugurated by Rev Fr Praveen Dsouza, Director ICYM Belthangady denary by cutting the ribbon. Hospital administrator and other dignitaries present during the Short Programme. These enhancements will enable us to […]
ಉಡುಪಿ ಜಿಲ್ಲಾಮಟ್ಟದಲ್ಲಿ ನಡೆದ ಪದವಿ ಪೂರ್ವ ಕಾಲೇಜು ಮಟ್ಟದ ಬಾಲಕರ ಫುಟ್ ಬಾಲ್ ಪಂದ್ಯಾಟದಲ್ಲಿ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಮಹಮ್ಮದ್ ಅನಸ್, ಬಾಲಕಿಯರ ಫುಟ್ ಬಾಲ್ ಪಂದ್ಯಾಟದಲ್ಲಿ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ಸಪ್ತಮಿ ಶೆಟ್ಟಿ, ಶಿವಮೊಗ್ಗದಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ಮಿಥುನ್, ಉಡುಪಿ ಜಿಲ್ಲಾಮಟ್ಟದ ಟೇಬಲ್ ಟೆನಿಸ್ ನಲ್ಲಿ ವಿಜೇತರಾದ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ದೀಪ್ತಿ ಹಾಗೂ […]
ಉದ್ಯಾವರ ರಾಷ್ಟ್ರೀಯ ಹೆದ್ದಾರಿ ಜೈ ಹಿಂದ್ ಕಿಯಾ ಶೋರೂಮ್ ಮುಂಭಾಗದ ಬಳಿ ಡಿವೈಡರ್ ಮೇಲೆರಿದ ಕಾರು ಅಪ ಘಾತಕ್ಕೆ ಒಳಗಾಗಿದ್ದು, ಅವರಿಗೆ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ ಅಪಘಾತಕ್ಕಿಡಾದವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಮೂಲಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಕಾಪು ಪೊಲೀಸ್ ಠಾಣೆ ಸಂಪರ್ಕಿಸಿ.ಬಿಜೆಪಿ ಕಾಪು ಕ್ಷೇತ್ರ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ಮತ್ತು ಸ್ಥಳೀಯರಿಂದ ತುರ್ತು ನೆರವು ನೀಡಿದ್ದಾರೆ.