ಶ್ರೀನಿವಾಸಪುರ: ಜನರು ಕುಷ್ಠರೊಗವನ್ನು ಬೇರು ಸಹಿತ ಕಿತ್ತೊಗೆದು ಇತಿಹಾಸ ನಿರ್ಮಿಸಬೇಕು ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಆಂಜಿಲಮ್ಮ ಹೇಳಿದರು.ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಿದ್ದ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ರೋಗ ಪಾಪದ ಫಲ ಎಂಬುದರಲ್ಲಿ ಹುರುಳಿಲ್ಲ. ಎಲ್ಲ ಕಾಯಿಲೆಗಳಂತೆ ಇದೂ ಸಹ ಒಂದು ಕಾಯಿಲೆ ಎಂದು ತಿಳಿಯಬೇಕು ಎಂದು ಹೇಳಿದರು.ಕುಷ್ಠರೋಗಿ ಸಮಾಜದ ಒಳಗೆ ಬದುಕಲು ಬಿಡಬೇಕು. ರೋಗ ವಾಸಿಯಾಗಲು ಅಗತ್ಯ […]

Read More

ಶ್ರೀನಿವಾಸಪುರ: ಜೆಡಿಎಸ್‍ಗೆ ಮತ ನೀಡಿದರೆ ಬಿಜೆಪಿಗೆ ಮತ ನೀಡಿದಂತಾಗುತ್ತದೆ ಎಂದು ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಹೇಳಿದರು.ತಾಲ್ಲೂಕಿನ ಗೌನಿಪಲ್ಲಿಯಲ್ಲಿ ಬುಧವಾರ ಏರ್ಪಡಿಸಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸಂಯುಕ್ತ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಹೋಟೆಲ್ ವಾಸ್ತವ್ಯ ಮಾಡಿ ಜನರಿಂದ ದೂರವಾದರು. ಕೊನೆಗೆ ಬಿಜೆಪಿಗೆ ಅಧಿಕಾರ ಬಿಟ್ಟುಕೊಟ್ಟರು ಎಂದು ಹೇಳಿದರು.ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾತನಾಡಿ, ಅಂದು ಗಾಂಧೀಜಿ ಅವರ ಹತ್ಯೆ ಮಾಡಿದ ಸಂಘಟನೆಗೆ ಸೇರಿದವರು ಇಂದು ದೇಶ ಆಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ […]

Read More

ಶ್ರೀನಿವಾಸಪುರ: ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದರ ಮೂಲಕ, ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಕೊಪ್ಪವಾರಪಲ್ಲಿ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಪ್ರಾಥಮಿಕ ಶಾಲೆ ಕಾಂಪೌಂಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಸರ್ಕಾರಿ ಶಾಲೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಶಿಕ್ಷಣ ನೀಡುತ್ತಿವೆ ಎಂದು ಅಭಿಪ್ರಾಯಪಟ್ಟರು.ತಾಲ್ಲೂಕಿನ ಪ್ರತಿ ಶಾಲೆಗೂ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಕುಡಿಯುವ ನೀರು, ಶೌಚಾಲಯ, ತರಗತಿ ಕೊಠಡಿ, ಕಾಂಪೌಂಡ್, ಗ್ರಂಥಾಲಯ ಒದಗಿಸಲಾಗಿದೆ. […]

Read More

ಕೋಲಾರ:- ಕುರಿ ಸಾಕಾಣಿಕೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ತಮ್ಮ ವಹಿವಾಟಿನಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢಗೊಳ್ಳಬೇಕು, ಸದರಿ ಸಂಘಗಳ ಸದಸ್ಯರಿಗೆ ಅಗತ್ಯವಾದ ಸಾಲ ಸೌಲಭ್ಯ ಕಲ್ಪಿಸಲು ಸಿದ್ದವಿರುವುದಾಗಿ ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಭರವಸೆ ನೀಡಿದರು.ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಸಹಕಾರ ಮಹಾಹಂಡಳ, ಜಿಲ್ಲಾ ಸಹಕಾರಿ ಯೂನಿಯನ್, ಕೋಲಾರ ಕುರಿ ಮತ್ತು ಉಣ್ಣೆ ಅಭಿವೃದ್ದಿ ಯೋಜನೆ, ಸಹಕಾರ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕುರಿ […]

Read More

ಕೋಲಾರ:- ಅಕ್ಷರ ಕಲಿಕೆಯಲ್ಲಿ ಸೋತರೂ ಕ್ರೀಡೆಯನ್ನೇ ನಂಬಿ ವಿಶ್ವಮಟ್ಟದಲ್ಲಿ ಹೆಸರುಗಳಿಸಿರುವ ಅನೇಕರು ನಮ್ಮ ಕಣ್ಮುಂದೆ ಇದ್ದು, ಆಟೋಟಗಳಿಂದ ಉತ್ತಮ ಆರೋಗ್ಯ ಮಾತ್ರವಲ್ಲ ಹಣ,ಗೌರವವನ್ನು ಸಂಪಾದಿಸಬಹುದಾಗಿದೆ ಎಂದು ಅಬಕಾರಿ ಜಿಲ್ಲಾ ಉಪ ಆಯುಕ್ತ ಹೆಚ್.ರಮೇಶ್‍ಕುಮಾರ್ ತಿಳಿಸಿದರು.ಜಿಲ್ಲಾ ಸರ್ಕಾರಿ ನೌಕರರ ಸಂಘದ ಎರಡು ದಿನಗಳ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಗೆಲುವು ಸಾಧಿಸಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿ, ಅಂಗಡಿಯೊಂದರಲ್ಲಿ ಅಳಿದುಳಿದ ಬ್ರೆಡ್,ಬರ್ಗರ್ ಪಡೆದು ತಿಂದು ಕಷ್ಟದ ಜೀವನ ನಡೆಸುತ್ತಿದ್ದ ವಿಶ್ವ ಪುಟ್‍ಬಾಲ್ ಆಟಗಾರ ರೊನಾಲ್ಡೋ ಕೊನೆಗೆ ವಿಶ್ವಮಾನ್ಯರಾದರು ಎಂದು […]

Read More

ಶ್ರೀನಿವಾಸಪುರ: ದಿಂಬಾಲ ಗ್ರಾಮದ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಗುರುವಾರ ಶ್ರೀದೇವಿ, ಭೂದೇವಿ ಸಮೇತ ವೆಂಕಟರಮಣಸ್ವಾಮಿ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಏರ್ಪಡಿಸಲಾಗಿತ್ತು.ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸ್ಥಳೀಯ ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ದೇವರ ದರ್ಶನ ಪಡೆದರು. ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಗಿತ್ತು. ಸಾಮೂಹಿಕ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಡಾ. ವೈ.ವಿ.ವೆಂಕಟಾಚಲ ಹರಾಜಿನಲ್ಲಿ ದೇವರ ಲಾಡು ಖರೀದಿಸಿ ವಿತರಿಸಿದರು.ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಕಾರ್ಯಕ್ರಮದ […]

Read More

ಶ್ರೀನಿವಾಸಪುರ: ಶಾಂತಿಯುತ ಸಹಬಾಳ್ವೆಗೆ ಈ ನೆಲದ ಕಾನೂನು ಪಾಲಿಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ ಹಾಗೂ ಪರಿಶ್ರಮದ ಫಲವಾಗಿ ದೇಶಕ್ಕೆ ಸಶಕ್ತ ಹಾಗೂ ಸರ್ವಮಾನ್ಯ ಸಂವಿಧಾನ ದೊರೆತಿದೆ. ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ವ್ಯವಸ್ಥೆಯಿಂದಾಗಿ ಮಾದರಿ ಆಡಳಿತ ವ್ಯವಸ್ಥೆ ರೂಪಗೊಂಡಿದೆ. ದೇಶ […]

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಶ್ರೀನಿವಾಸಪುರ ತಾಲೂಕಿನ ವ್ಯಾಪ್ತಿಯ ಕಸಬಾ ವಲಯದ ಬಗಳಹಳ್ಳಿ ಗ್ರಾಮದಲ್ಲಿ “ಶ್ರೀಆಂಜನೇಯ ಸ್ವಾಮಿ ದೇವಸ್ಥಾನ”ದಜೀರ್ಣೋಧ್ಧಾರಕ್ಕಾಗಿ ರೂ.200,000/- ಡಿ.ಡಿ ವಿತರಣೆ ಮಾಡಲಾಯಿತು, ಈ ಸಂದರ್ಭದಲ್ಲಿ ಶ್ರೀನಿವಾಸಪುರ ತಾಲೂಕಿನ ಯೋಜನಾಧಿಕಾರಿಗಳಾದ ಸುರೇಶ್‍ ಗೌಡ.ಎಸ್ ಹಾಗೂ ದೇವಸ್ಥಾನದ ಕಮಿಟಿ ಅಧ್ಯಕ್ಷರಾದ ನೇತಾಜಿ ಗೌಡ ಹಾಗೂ ಕಮಿಟಿ ಸದಸ್ಯರಾದ ನಾಚೇಗೌಡ, ಮುಕುಂದ ಕುಮಾರ ಮತ್ತು ಊರಿನ ಮುಖಂಡರಾದ ಬದ್ರಿನಾಥ್‍ ಹಾಗೂ ಕಸಬಾ ವಲಯದ ಮೇಲ್ವಿಚಾರಕರಾದ ಕಲಾವತಿ ಬಿ ಟಿ ಹಾಗೂ ಕಸಬಾ ವಲಯದ ಸೇವಾ […]

Read More

ಕೋಲಾರ ಜನವರಿ 25 : ಸ್ವಾತಂತ್ರ್ಯ ಭಾರತ ದೇಶದಲ್ಲಿ ಸಾಮಾಜಿಕ ಪಿಡುಗಾಗಿರುವ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಿದರೆ ದೇಶದ ಸಮಗ್ರ ಸಮಾನತೆಯ ಬೆಳವಣಿಗೆಗೆ ಸಹಕಾರಿಯಾಗುವುದು ಎಂದು ಸಿವಿಲ್ ನ್ಯಾಯಮೂರ್ತಿಗಳಾದ ಸುನಿಲ ಹೊಸಮನಿ ತಿಳಿಸಿದರು.ಕೋಲಾರ ತಾಲ್ಲೂಕು ಅರಾಭಿಕೊತ್ತನೂರು ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕೇರಿಗಳಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕೋಲಾರ ಇವರ ಸಹಯೋಗದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ […]

Read More