ಕೋಲಾರ:- ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2022ನೇ ಸಾಲಿನ 6 ರಿಂದ 8ನೇ ತರಗತಿಗಳಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ವೃಂದ ನೇರ ನೇಮಕಾತಿಯಡಿ ಜಿಲ್ಲಾಮಟ್ಟದ ಸಂಯುಕ್ತ ಸ್ವರ್ಧಾತ್ಮಕ ಪರೀಕ್ಷೆಯಲ್ಲಿ ಆಯ್ಕೆಗೊಂಡಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರೀಶೀಲನೆಗೆ ಬಿ ದರ್ಜೆಯ ಅಧಿಕಾರಿಗಳ 5 ತಂಡಗಳನ್ನು ರಚಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರಾದ ಕೃಷ್ಣಮೂರ್ತಿ ತಿಳಿಸಿದರು.ನಗರದ ಡಿಡಿಪಿಐ ಕಚೇರಿಯಲ್ಲಿ ಗುರುವಾರ ಬೆಳಗ್ಗೆ 10 ಗಂಟೆಯಿಂದ ನಡೆಯುತ್ತಿರುವ ದಾಖಲೆಗಳ ಪರಿಶೀಲನೆ ವೀಕ್ಷಿಸಿ ಮಾತನಾಡಿದ ಅವರು, ಯಾವುದೇ ಗೊಂದಲ […]
ಶ್ರೀನಿವಾಸಪುರ: ವರದ ಬಾಲಾಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಬುಧವಾರ ವಿಜಯದಶಮಿ ಪ್ರಯುಕ್ತ ಬನ್ನಿ ಮರದ ಪೂಜೆ ಏರ್ಪಡಿಸಲಾಗಿತ್ತು.ತಹಶೀಲ್ದಾರ್ ಶಿರಿನ್ ತಾಜ್ ಬನ್ನಿ ಮರಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದ ಬಳಿಕ, ಬಿಲ್ಲು ಹಿಡಿದು ಬಾಣ ಬಿಟ್ಟರು. ಅರ್ಚಕ ಸುಬ್ರಮಣಿ ಪೂಜಾ ವಿಧಿಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಹಾಗೂ ನಾಗರಿಕರ ವತಿಯಿಂದ ತಹಶೀಲ್ದಾರ್ ಶಿರಿನ್ ತಾಜ್ ಅವರನ್ನು ಸನ್ಮಾನಿಸಲಾಯಿತು.ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುರಾಜರಾವ್, ಗ್ರಾಮ ಲೆಕ್ಕಾಧಿಕಾರಿಗಳಾದ ವಸುಂಧರಾದೇವಿ, ಮುರಳಿ, ನಾಗರಾಜ್, ಮುಖಂಡರಾದ ಗೋಪಿನಾಥರಾವ್, ಶ್ರೀನಿವಾಸ್. ಇರ್ಷಾದ್ಇದ್ದರು.
ಕೋಲಾರ:- ಎಐಸಿಸಿ ಮಾರ್ಗದರ್ಶನ ಹಾಗೂ ಕೆಪಿಸಿಸಿ ಆಶ್ರಯದಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಿಂದ ಸೆ.10 ರಂದು ಬೆಳಗ್ಗೆ ಮುಂದುವರೆಯಲಿರುವ ರಾಹುಲ್ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಕೋಲಾರ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಶಾಸಕರು,ಮಾಜಿ ಶಾಸಕರು, ಎಲ್ಲಾ ಘಟಕಗಳ ಪದಾಧಿಕಾರಿಗಳು, ಪಕ್ಷದ ಹಿತೈಷಿಗಳು,ವಿವಿಧ ನಾಗರೀಕ ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮನವಿ ಮಾಡಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಕಾಂಗ್ರೆಸ್ ಶಾಸಕಾಂಗಪಕ್ಷದ ನಾಯಕ ಸಿದ್ದರಾಮಯ್ಯ,ವಿಧಾನಪರಿಷತ್ ವಿರೋಧಪಕ್ಷದ ನಾಯಕ […]
ಕೋಲಾರ: ಜಿಲ್ಲಾ ಕೇಂದ್ರದಲ್ಲಿ ವಿಜಯ ದಶಮಿ ಹಬ್ಬವನ್ನು ಕೋಲಾರಮ್ಮ ದೇವತೆಯ ಜಂಬೂಸವಾರಿ ಸಾರಥ್ಯದಲ್ಲಿ ಗ್ರಾಮ ದೇವತೆಗಳ ಮೆರವಣಿಗೆಯೊಂದಿಗೆ ಸೌಹಾರ್ದತೆಯುತವಾಗಿ ಶಾಂತಿಯಿಂದ ಆಚರಿಸಲು ದಸರಾ ಸಮಿತಿ ಗುರಿ ಹೊಂದಿದೆ ಎಂದು ಜಿಲ್ಲಾ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ತಿಳಿಸಿದರು.ನಗರದ ಶಾರದಾ ಚಿತ್ರಮಂದಿರದ ಹಿಂಭಾಗದ ಕೃಷ್ಣ ರೆಸಿಡೆನ್ಸಿ ಮುಂಭಾಗದ ವೇದಿಕೆಯಲ್ಲಿ ಗ್ರಾಮೀಣ ದಸರಾ ಖ್ಯಾತಿಯ ಕೊಂಡರಾಜನಹಳ್ಳಿ ಬನ್ನಿವೃಕ್ಷ್ಯ ಪೂಜೆಯಲ್ಲಿ ಪಾಲ್ಗೊಂಡ ನಗರದ ವಿವಿಧ ಬಡಾವಣೆಗಳ ದೇವರ ಉತ್ಸವ ಮೂರ್ತಿಗಳಿಗೆ ಸ್ವಾಗತ ಕೋರಿ, ದೇವಾಲಯದ ಮುಖ್ಯಸ್ಥರನ್ನು ಸನ್ಮಾನಿಸುವ ಕಾರ್ಯಕ್ರಮದ […]
ಶ್ರೀನಿವಾಸಪುರ : ಸೋಮವಾರ ತಹಶೀಲ್ದಾರ್ ನೇತೃತ್ವದಲ್ಲಿ ನೌಕರರ ಭವನದಲ್ಲಿ ನಡೆಯಬೇಕಾಗಿದ್ದು, ವಾಲ್ಮೀಕಿ ಜಯಂತಿ ಪೂರ್ವ ಬಾವಿ ಸಭೆಯನ್ನು, ಸಮುದಾಯದ ಮುಖಂಡರು ಬಹಿಷ್ಕರಿಸಿ, ತಾಲೂಕು ಕಚೇರಿಯ ಮುಂಬಾಗದಲ್ಲಿ ಸರ್ಕಾರಕ್ಕೆ ಬೇಡಿಕೆಗಳ ಮನವಿ ಪತ್ರವನ್ನು ಶಿರಸ್ತೆದಾರ್ ಮನೋಹರ್ ಮಾನೆರವರಿಗೆ ಸಲ್ಲಿಸಿದರು.ವಾಲ್ಮೀಕಿ ಸಂಘದ ತಾಲೂಕು ಅಧ್ಯಕ್ಷ ಆಂಜನೇಯಪ್ಪ ಮಾತನಾಡಿ ನಮ್ಮ ಸಮುದಾಯದ ಸ್ವಾಮಿಗಳಾದ ಪ್ರಸನ್ನಾನಂದ ಸ್ವಾಮಿಜಿಗಳ ನೇತೃತ್ವದಲ್ಲಿ ಬೆಂಗಳೂರಿನ ಪ್ರೀಡಂಪಾರ್ಕ್ನಲ್ಲಿ ಮೀಸಲಾತಿಗಾಗಿ ಹಲವು ದಿನಗಳಿಂದ ಸತ್ಯಾಗ್ರಹ ಮಾಡುತ್ತಿದ್ದಾರೆ. ಸರ್ಕಾರ ಇದುವರೆಗೂ ಸ್ಪಂದನೆ ಮಾಡಿಲ್ಲ. 9 ನೇ ತಾರೀಖು ಒಳಗೆ, ಮೀಸಲಾತಿ ಜಾರಿಮಾಡಿದಿದ್ದಲ್ಲಿ […]
ಶ್ರೀನಿವಾಸಪುರ 2 : ಪ್ರಸ್ತುತ ತಾಲ್ಲೂಕಿನಾದ್ಯಂತ ಹಸುಗಳಿಗೆ ಚರ್ಮಗಂಟು ರೋಗ ಕಾಯಿಲೆ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮದಿಂದ ತಾಲೂಕು ಶಿಬಿರ ಕಚೇರಿಯಲ್ಲಿ ಇತ್ತೀಚಿಗೆ ರಾಸು ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿದರು.ಪಶು ಸಂಗೋಪನೆ ಇಲಾಖೆವತಿಯಿಂದ ಪಶುವೈದ್ಯರು ಲಸಿಕೆಯನ್ನು ನೀಡಲಾಗುತ್ತಿದೆ. ಆದ್ದರಿಂದ ಹಾಲು ಉತ್ಪಾದಕರು ಹಸುಗಳಿಗೆ ಚರ್ಮಗಂಟು ರೋಗ ಕಾಯಿಲೆ ಕಂಡುಬಂದಲ್ಲಿ ತುರ್ತಾಗಿ ಶಿಬಿರದ ಪಶು ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆಯನ್ನು ಪಡೆದು ನಿಯಂತ್ರಣ […]
ಕೋಲಾರ ಜಿಲ್ಲಾ ಭಾರತ ಸೇವಾದಳ ಕಚೇರಿಯಲ್ಲಿ ಭಾನುವಾರ ಮಹಾತ್ಮ ಗಾಂಧಿಜಿ ಮತ್ತು ಲಾಲ್ಬಹಾದ್ದೂರ್ ಶಾಸ್ತ್ರಿಜಿಯವರ ಜನ್ಮದಿನಾಚರಣೆಯನ್ನು ಅಧ್ಯಕ್ಷ ಕೆ.ಎಸ್.ಗಣೇಶ್, ಗೌರವಾಧ್ಯಕ್ಷ ಸಿಎಂಆರ್.ಶ್ರೀನಾಥ್ ನೇತೃತ್ವದಲ್ಲಿ ಆಚರಿಸಲಾಯಿತು. ಕಾರ್ಯದರ್ಶಿ ಎಸ್.ಸುಧಾಕರ್, ಚಲಪತಿ, ಸಂಘಟಿಕ ದಾನೇಶ್, ವೆಂಕಟಕೃಷ್ಣ,ಇಸಿಒ ನಂಜುಡಗೌಡ ಹಾಜರಿದ್ದರು.
ಕೋಲಾರ:- ದೇಶವನ್ನು ಆತ್ಮನಿರ್ಭರ, ಸ್ವಾವಲಂಬಿ ಭಾರತ ಹಾಗೂ ವಿಶ್ವಗುರುವಾಗಿಸುವ ಪ್ರಧಾನಿ ನರೇಂದ್ರ ಮೋದಿ ಕನಸನ್ನು ನನಸಾಗಿಸಲು ಅವರ ಪ್ರಾಮಾಣಿಕ ಪ್ರಯತ್ನಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಎ.ಎನ್.ಅಶ್ವಥ್ಥನಾರಾಯಣ ಕರೆ ನೀಡಿದರು.ಭಾನುವಾರ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ವತಿಯಿಂದ ಸಂಸದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ಮೋದಿ @2022ರಡಿ ಕೋಲಾರ ಜಿಲ್ಲೆಯ ಇತಿಹಾಸದಲ್ಲೇ ದಾಖಲೆಯೆನ್ನುವಂತೆ ಇದೇ ಮೊದಲಬಾರಿಗೆ ನಡೆದ ಬೃಹತ್ ರಕ್ತದಾನ ಶಿಬಿರ ಹಾಗೂ ಅಂಗಾಂಗದಾನಿಗಳ ನೋಂದಣಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಭಾರತವು […]
ಕೋಲಾರ:- ದೇಶವನ್ನು ಆತ್ಮನಿರ್ಭರ, ಸ್ವಾವಲಂಬಿ ಭಾರತ ಹಾಗೂ ವಿಶ್ವಗುರುವಾಗಿಸುವ ಪ್ರಧಾನಿ ನರೇಂದ್ರ ಮೋದಿ ಕನಸನ್ನು ನನಸಾಗಿಸಲು ಅವರ ಪ್ರಾಮಾಣಿಕ ಪ್ರಯತ್ನಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಎ.ಎನ್.ಅಶ್ವಥ್ಥನಾರಾಯಣ ಕರೆ ನೀಡಿದರು.ಭಾನುವಾರ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ವತಿಯಿಂದ ಸಂಸದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ಮೋದಿ @2022ರಡಿ ಕೋಲಾರ ಜಿಲ್ಲೆಯ ಇತಿಹಾಸದಲ್ಲೇ ದಾಖಲೆಯೆನ್ನುವಂತೆ ಇದೇ ಮೊದಲಬಾರಿಗೆ ನಡೆದ ಬೃಹತ್ ರಕ್ತದಾನ ಶಿಬಿರ ಹಾಗೂ ಅಂಗಾಂಗದಾನಿಗಳ ನೋಂದಣಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಭಾರತವು […]