ಶ್ರೀನಿವಾಸಪುರ : ಕಾರ್ಯನಿರ್ವಹಿಸುವ ಕಚೇರಿಯು ಸುಸಜ್ಜಿತವಾದ ಕಟ್ಟಡ ಇರಬೇಕು, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತ ಅಲ್ಮೇರಾ , ಅತ್ಯುತ್ತಮ ಗುಣಮಟ್ಟದ ಮೊಬೈಲ್ ಪೋನ್, ಸಿಮ್ ಮತ್ತು ಡೇಟಾ, ಗೋಗಲ್ ಕ್ರೋಮ್ ಬುಕ್ / ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಹಾಗೂ ರಾಜಾ ದಿನಗಳಲ್ಲಿ ಕಚೇರಿ ಯ ಕೆಲಸಗಳು ಬಗ್ಗೆ ಬತ್ತಡ  ನೀಡುತ್ತಿರುವ ಬಗ್ಗೆ ಇಲಾಖಾ ಮನವಿ ಸಲ್ಲಿಸುರುವಂತೆ ಇಲಾಖೆಯ ಅನೇಕ  ಹಲವಾರು ಬೇಡಿಕೆಗಳನ್ನು ಇಲಾಖೆಗೆ ಗಮನಕ್ಕೆ ತರುವಂತೆ   ತಹಶೀಲ್ದಾರ್ ಜಿ.ಎನ್.ಸುದೀಂದ್ರ ರವರಿಗೆ ಸರ್ಕಾರಿ ನೌಕರ […]

Read More

ಕೋಲಾರ: ಕಳೆದ ಜುಲೈ, 2024 ಮಾಹೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಬೆಂಗಳೂರು ರವರು ನಡೆಸಿದಂತಹ ಕಂಪ್ಯೂಟರ್ ಪರೀಕ್ಷೆಯಲ್ಲಿ ಕೋಲಾರ ನಗರದ ಗಲ್‍ಪೇಟೆಯಲ್ಲಿರುವ ಪೊಲೀಸ್ ವಾಣಿಜ್ಯ ಮತ್ತು ಕಂಪ್ಯೂಟರ್ ತರಭೇತಿ ಶಾಲೆಯು ಕÀಂಪ್ಯೂಟರ್ ಪರೀಕ್ಷೆಯಲ್ಲಿ ಶೇ. 100 ರಷ್ಟು ಟೈಪಿಂಗ್ ಪರೀಕ್ಷೆಯಲ್ಲಿ ಶೇ. 90 ರಷ್ಟು ಫಲಿತಾಂಶ ಪಡೆದಿದ್ದು, ಎನ್.ಶ್ರೀನಿಧಿ, ಆರ್, ವಿನೋದ್, ಲಾವಣ್ಯ, ಕುಸುಮ, ವಿನೋದ್, ಹರ್ಷಿತ, ವಿಜೇಂದ್ರರಾವ್ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯ ಫಲಿತಾಂಶ ಪಡೆದಿದ್ದಾರೆ.ಶೇ.100ರಷ್ಟು ಫಲಿತಾಂಶಕ್ಕಾಗಿ ಶ್ರಮಿಸಿದ ಪ್ರಾಂಶುಪಾಲರಾದ ಡಿ.ಎಂ.ನಾಗರಾಜ […]

Read More

ಶ್ರೀನಿವಾಸಪುರ : ಇಂದಿನ ಮಕ್ಕಳು ಪೌಷ್ಟಿಕ ಆಹಾರವಲ್ಲದ ಕುರುಕುರೆ, ಲೇಸ್,ಫಿಸ್ಜಾ, ಬರಗರ್ ದಂತಹ ಆಹಾರಗಳ ಸೇವನೆಯಿಂದ ಮಕ್ಕಳಲ್ಲಿ ಪೌಷ್ಟಿಕತೆ ಕಡಿಮೆಯಾಗುತ್ತಿದೆ. ಇದರಿಂದ ಪೌಷ್ಡಿಕತೆಗೆ ಸಂಬಂದಿಸಿದ ಕಾಯಿಲೆಗಳು ಇತ್ತಿಚಿಗೆ ಕಂಡು ಬರುತ್ತಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಬೇಸರ ವ್ಯಕ್ತಪಡಿಸಿದರು.ತಾಲೂಕಿನ ತೆರ್ನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾವರಣದಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಅಜೀಂ ಪ್ರೇಮಜಿ ಪೌಡೇಶನ್ ಸಹಯೋಗದಲ್ಲಿ ವಾರದಲ್ಲಿ 6 ದಿನಗಳು ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಹಿಂದಿನ ಕಾಲದಲ್ಲಿ ಪೂರ್ವಜರು ಮಕ್ಕಳಿಗೆ ಮನೆಯಲ್ಲಿಯೇ ತಯಾರಿಸಿದ ರಾಗಿ ಮಾಲ್ಟ್ ಹಾಗು […]

Read More

ಶ್ರೀನಿವಾಸಪುರ.ರೈತರು ಸ್ವಾವಲಂಭಿಗಳಾಗಿ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಘಗಳು ಸಹಕಾರಿಯಾಗಿದ್ದು, ರೈತರು ಹೆಚ್ಚಿನ ಠೇವಣಿ ಇಟ್ಟರೆ ಡಿಸಿಸಿ ಬ್ಯಾಂಕ್‍ವತಿಯಿಂದ ಸಾಲ ನೀಡಲು ಸಾಧ್ಯವಾಗುತ್ತದೆ ಎಂದ ಡಿಸಿಸಿ ಬ್ಯಾಂಕ್ ನಿರ್ದೇಶಕ ಬೈರಪಲ್ಲಿ ಬಿ. ವಿ.ವೆಂಕಟರೆಡ್ಡಿ ಹೇಳಿದರು.ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರ ಹಾಗೂ ರೈತರ ಸೇವಾ ಸಹಕಾರ ಸಂಘ 2023-24ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿ ಕಸಬಾ ಸೊಸೈಟಿ ಉತ್ತಮ ಹಾಗೂ ಸುಂದರವಾಗಿ ಕಟ್ಟಡ ಹೊಂದಿದೆ. ಬ್ಯಾಂಕಿನ ಎಲ್ಲಾ ವ್ಯವಹಾರಗಳಿಗೆ ಅನುಕೂಲವಾಗಲಿದೆ, ಡಿಸಿಸಿ ಬ್ಯಾಂಕ್ ಸಹಕಾರ ಸಂಘಗಳ ಮೂಲಕ […]

Read More

ಶ್ರೀನಿವಾಸಪುರ : ಪೌರಕಾರ್ಮಿಕರು ದಿನ ಬೆಳಗಾದರೆ ಪಟ್ಟಣದಲ್ಲಿ ಸ್ವಚ್ಚತೆ ಮಾಡಿ ನಮ್ಮೆಲ್ಲರನ್ನೂ ಆರೋಗ್ಯ ಜೀವನವನ್ನು ನಡೆಸಲು ಕಾರಣೀಬೂತರಾಗಿರುವ ಅವರು ದೈಹಿಕವಾಗಿ, ಮಾನಸಿಕವಾಗಿ ಸದೃಡವಾಗಿರಬೇಕು ಎಂದು ಪುರಸಭೆ ಅಧ್ಯಕ್ಷ ಬಿ.ಆರ್.ಭಾಸ್ಕರ್ ಅಭಿಪ್ರಾಯಪಟ್ಟರು.ಪಟ್ಟಣದ ಅಮಾನಿಕೆರೆ ಕ್ರೀಡಾಂಗಣದಲ್ಲಿ ಸೋಮವಾರ ಪುರಸಭೆಯ ಪೌಕಾರ್ಮಿಕರಿಗೆ ಹಮ್ಮಿಕೊಳ್ಳಾದ ಕ್ರೀಡಾಕೂಟವನ್ನು ಉದ್ಗಾಟಿಸಿ ಮಾತನಾಡಿದರು.ಗಿಡಮರಗಳು ಆಮ್ಲಜನಕವನ್ನು ಉತ್ಪತ್ತಿ ಮಾಡಲು ಎಷ್ಟು ಮುಖ್ಯವೋ, ಪಟ್ಟಣದಲ್ಲಿ ಸ್ಚಚ್ಚತೆ ಮಾಡಿ ನಮ್ಮೆಲ್ಲರ ಆರೋಗ್ಯವನ್ನು ಕಾಪಾಡುವ ಪೌರಕಾರ್ಮಿಕರು ಅಷ್ಟೆ ಮುಖ್ಯ ಎಂದರು.ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಮಾತನಾಡಿ ಪೌರಕಾರ್ಮಿಕರು ದೈಹಿಕವಾಗಿ, ಮಾನಸಿಕವಾಗಿ ಸದೃಡವಾಗಿರಲು ಒಂದಿಷ್ಟು ಉಲ್ಲಾಸವಾಗಿರುಲು ಕ್ರೀಡೆಗಳು […]

Read More

ಕೋಲಾರ,ಸೆ.22: ಸರ್ಕಾರದ ಮಹಾತ್ವಕಾಂಕ್ಷೆ ಯೋಜನೆಯಾದ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಟಾನದ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ವೈ.ಶಿವಕುಮಾರ್ ಅವರನ್ನು ನೇಮಕ ಮಾಡಿದ್ದಂತಹ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಶಾಸಕರಾದ ಕೊತ್ತೂರು ಜಿ. ಮಂಜುನಾಥ್ ಅವರ ನೇತೃತ್ವದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ವೈ.ಶಿವಕುಮಾರ್ ಬೇಟಿ ಮಾಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ವಕ್ಕಲೇರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ರಾಮಸಂದ್ರ ಕುಮಾರ್, ಗ್ರಾಮ ಪಂಚಾಯತಿ ಸದಸ್ಯ ಅಪ್ಪಸಂದ್ರ ರಘು, […]

Read More

ಕೋಲಾರ : ಕೊನೆಗೂ ಜಿಲ್ಲೆಯ ಸ್ಪರ್ಧಾಕಾಂಕ್ಷೆಗಳಿಗೆ ಒಂದು ಸಂತೋಷದ ಸುದ್ದಿ. ಕೋಲಾರ ಜಿಲ್ಲೆಯಲ್ಲಿ ಐಎಎಸ್, ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಸಲುವಾಗಿ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳು ಲಕ್ಷಗಟ್ಟಲೆ ಹಣವನ್ನು ಸುರಿದು ಬೆಂಗಳೂರಿನ ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಸ್ಪರ್ಧಾಕಾಂಕ್ಷೆಗಳಿಗೆ ಒಂದು ಉತ್ತಮ ಗುಣಮಟ್ಟದ ಮತ್ತು ಉಚಿತ ತರಬೇತಿಯನ್ನು ಜಿಲ್ಲೆಯಲ್ಲಿ ಏಕೆ ಆರಂಭಿಸಬಾರದು ಎಂಬ ಆಲೋಚನೆಯಿಂದ ಬಂದ ಫಲಪ್ರದವೇ ವಿಷನ್ ಕೋಲಾರ. ಈ ಯೋಜನೆ ಅಡಿಯಲ್ಲಿ ಜಿಲ್ಲೆಯ ಪ್ರತಿಭಾನ್ವಿತ […]

Read More

ಕೋಲಾರ : ನೌಕರರು ತಮ್ಮ ಕೆಲಸಗಳಲ್ಲಿ ಬದ್ಧತೆ ತೋರಿಸಬೇಕು. ಸಾರ್ವಜನಿಕರ ಪರವಾಗಿ ಕಾಳಜಿಯಿಂದ ಕೆಲಸ ಮಾಡಬೇಕು ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫೂಟ್ಟ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಸೂಚಿಸಿದರು. ಇಂದು ಜಿಲ್ಲಾಳಿತ ಭವನದ ಸಭಾಂಗಣದಲ್ಲಿ ಜರುಗಿದ ಕಂದಾಯ ಇಲಾಖೆ […]

Read More

ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಸೆಪ್ಟೆಂಬರ್ 17ನೇ ತಾರೀಖಿನಿಂದ ಅಕ್ಟೋಬರ್ 2ರ ಗಾಂಧಿ ಜಯಂತಿವರೆಗೂ ಇಡೀ ರಾಷ್ರವ್ಯಾಪ್ತಿಯಲ್ಲಿ ಸ್ವಚ್ಛತಾ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಗಿದೆ ಎಂದು ಯಲ್ದೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೆ.ಪಿ.ಶ್ರೀನಿವಾಸರೆಡ್ಡಿ ತಿಳಿಸಿದರು.  ಯಲ್ದೂರು ಬಸ್ಸುನಿಲ್ದಾಣದಲ್ಲಿ ಗ್ರಾಪಂ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಗ್ರಾಮೀಣ ಭಾಗದ ಜನರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶ. ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸಂಘ ಸಂಸ್ಥೆಗಳ ಸದಸ್ಯರು , ಶಾಲಾ […]

Read More
1 13 14 15 16 17 330