ಶ್ರೀನಿವಾಸಪುರ 2 : ಪರಿಸರ ಪ್ರಜ್ಞೆಯ ಜೀವನಶೈಲಿಯನ್ನು ಉತ್ತೇಜಿಸಿ , ಹವಾಮಾನ ಸ್ನೇಹಿ ಕ್ರಮಗಳನ್ನು ಕೈಗೊಳ್ಳಲು ವ್ಯಕ್ತಿಗಳನ್ನು ಪ್ರೇರೇಪಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ್ ಹೇಳಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಬುಧವಾರ ಮೇರಾ ಸ್ವಚ್ಚ ಶೆಹರ್ ಮೆಗಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಚ ಭಾರತ್ ಮಿಷನ್ ನಗರ -2.0 ಯೋಜೆಯಡಿ ಹೆಚ್ಚಿನ ರೀತಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪರಿಣಾಮ ಬೀರುವ ಅಭಿಯಾನವನ್ನು ಪ್ರಾರಂಭಿಸಿದ್ದು, ಪ್ಲಾಸ್ಟಿಕ್ ಬ್ಯಾಗ್ ಸೇರಿದಂತೆ […]
ಶ್ರೀನಿವಾಸಪುರ 1 : ಈ ಉತ್ತಮ ಫಲಿತಾಂಶ ಬರಲು ಶಿಕ್ಷಕರ ಶ್ರಮ ಹಾಗು ವಿದ್ಯಾರ್ಥಿಗಳ ಅಕ್ಕರೆ, ಪೋಷಕರ ಸಹಕಾರ ಕಾರಣವಾಗಿದ್ದು, ಇವರಲ್ಲೆರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ವಿಐಪಿ ಶಾಲೆಯ ಆಡಳಿತ ಮಂಡಲಿ ಅಧ್ಯಕ್ಷ ಡಾ|| ವೇಣುಗೋಪಾಲ್ರೆಡ್ಡಿ ಹೇಳಿದರು.ರೋಣೂರು ಕ್ರಾಸ್ನ ವಿಐಪಿ ಶಾಲೆಯಲ್ಲಿ ಬುಧವಾರ ನಡೆದ ಶಾಲೆಯು ಸಿಬಿಎಸ್ಇ ಸಿಲಬಸ್ನ ಫಲಿತಾಂಶದಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿರುವುದಕ್ಕಾಗಿ ಹಮ್ಮಿಕೊಳ್ಳಲಾದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.ಶಾಲೆಯು ಸಿಬಿಎಸ್ಸಿ ಬೋರ್ಡ್ ನಿಂದ ಮಾನ್ಯತೆ ಪಡೆದಿದ್ದು, ಕಳೆದ ಮೂರು ವರ್ಷಗಳಿಂದಲೂ 10 […]
ಶ್ರೀನಿವಾಸಪುರ; ಕ್ಷೇತ್ರದ ಸರ್ವತೋಮುಖ ಪ್ರಗತಿ ನನ್ನ ಗುರಿಯಾಗಿದೆ ಎಂದು ಜೆಡಿಎಸ್ ವಿಜೇತ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಂಗಳವಾರ ಜೆಡಿಎಸ್ ಕಾರ್ಯಕರ್ತರು ಏರ್ಪಡಿಸಿದ್ದ ವಿಜಯೋತ್ಸವದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಸರ್ಕಾರ ಇದ್ದರೂ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ತರುವ ಶಕ್ತಿ ನನಗಿದೆ ಎಂದು ಹೇಳಿದರು.ಕ್ಷೇತ್ರದಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಕೃಷಿ ಕೊಳವೆ ಬಾವಿ ನಿರ್ಮಿಸಿಕೊಳ್ಳಲು ಅನುಕೂಲ ಕಲ್ಪಿಸಲಾಗುವುದು. ಕ್ಷೇತ್ರದಾದ್ಯಂತ […]
ಶ್ರೀನಿವಾಸಪುರ; ಕ್ಷೇತ್ರದ ಸರ್ವತೋಮುಖ ಪ್ರಗತಿ ನನ್ನ ಗುರಿಯಾಗಿದೆ ಎಂದು ಜೆಡಿಎಸ್ ವಿಜೇತ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಂಗಳವಾರ ಜೆಡಿಎಸ್ ಕಾರ್ಯಕರ್ತರು ಏರ್ಪಡಿಸಿದ್ದ ವಿಜಯೋತ್ಸವದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಸರ್ಕಾರ ಇದ್ದರೂ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ತರುವ ಶಕ್ತಿ ನನಗಿದೆ ಎಂದು ಹೇಳಿದರು.ಕ್ಷೇತ್ರದಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಕೃಷಿ ಕೊಳವೆ ಬಾವಿ ನಿರ್ಮಿಸಿಕೊಳ್ಳಲು ಅನುಕೂಲ ಕಲ್ಪಿಸಲಾಗುವುದು. ಕ್ಷೇತ್ರದಾದ್ಯಂತ […]
ಕೋಲಾರ : ರಾಜಕೀಯ ತಂತ್ರಗಾರಿಕೆಯಲ್ಲಿ ಪಳಗಿರುವ ಮಾಜಿ ಕೇಂದ್ರ ಸಚಿವ ಹಾಲಿ ದೇವನಹಳ್ಳಿ ಶಾಸಕ ಕೆ.ಎಚ್. ಮುನಿಯಪ್ಪ ಅವರು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಕೋಲಾರ ಮೂಲಗಳು ತಿಳಿಸಿವೆ . ಸತತ ಏಳು ಬಾರಿ ಕೋಲಾರ ಸಂಸದರಾಗಿ ಆಯ್ಕೆಯಾಗಿದ್ದ ಕೆ.ಎಚ್.ಮುನಿಯಪ್ಪ , ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಇದೀಗ ಎಐಸಿಸಿ ವರ್ಕಿಂಗ್ ಕಮಿಟಿಯಲ್ಲೂ ಸದಸ್ಯತ್ವ ಪಡೆಯುವ ಮೂಲಕ ಸೋನಿಯಾಗಾಂಧಿ ಕುಟುಂಬಕ್ಕೆ ಹತ್ತಿರವಾಗಿದ್ದಾರೆ . ಕಳೆದ ಲೋಕಸಭಾ ಚುನಾವಣೆಯಲ್ಲಿ […]
ಶ್ರೀನಿವಾಸಪುರ 1 : ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ನನ್ನ ಗೆಲುವಿಗೆ ಸಹಕರಿಸಿದ ಎಲ್ಲರಿಗೂ ನನ್ನ ಆನಂತ ಕೋಟಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಸೋಮವಾರ ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಕೃತಜ್ಞತಾ ಕಾರ್ಯಕ್ರಮದಲ್ಲಿ ಮಾತನಾಡಿದರು.ನಾನು ನನ್ನ ಜೀವನದಲ್ಲಿ ಎಂದಿಗೂ ದ್ವೇಷದ ರಾಜಕಾರಣ ಮಾಡುವುದಿಲ್ಲ. ನಾನು ದಿನದ 24 ಗಂಟೆಗಳಲ್ಲಿಯೂ ನಿಮ್ಮ ಸಂಪರ್ಕದಲ್ಲಿರುತ್ತೇನೆ. ಎಲ್ಲಾ ಸಮುದಾಯದವರ ಕಷ್ಟ ಸುಖಗಳಿಗೆ ಸ್ಪಂದಿಸಿ ಈ ಕ್ಷೇತ್ರದ ಜನರೊಂದಿಗೆ ಉತ್ತಮ ಬಾಂದವ್ಯವನ್ನು ಬೆಳಸಿಕೊಳ್ಳುವ ಜೊತೆಗೆ ಈ ಕ್ಷೇತ್ರವನ್ನು ಒಂದು ಮಾದರಿ ಕ್ಷೇತ್ರವನ್ನಾಗಿ […]
ಕೋಲಾರ:- ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ದುರಾಡಳಿತ ಕೊನೆಗೊಳಿಸುವ ಜನರ ನಿರ್ಧಾರ ಕೈಗೂಡಿದ್ದು, ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಸಿಎಂ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮಾಜಿ ಕೇಂದ್ರ ಸಚಿವ ಹಾಗೂ ದೇವನಹಳ್ಳಿ ಶಾಸಕರಾಗಿ ಆಯ್ಕೆಯಾಗಿರುವ ಕೆ.ಎಚ್.ಮುನಿಯಪ್ಪ ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಕೋಲಾರದ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಜಯಭೇರಿ ಬಾರಿಸಿದ ಹಿನ್ನಲೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಸಿಹಿ ತಿನ್ನಿಸಿ ಸನ್ಮಾನಿಸಿ ವಿಜಯೋತ್ಸವ ಆಚರಿಸಿದ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.ದೇವನಹಳ್ಳಿಯ ಮತದಾರರು ನನ್ನನ್ನು […]
ಶ್ರೀನಿವಾಸಪುರ: ಕೋಲಾರದಿಂದ ಶ್ರೀನಿವಾಸಪುರಕ್ಕೆ ಬಂದ ಜೆಡಿಎಸ್ ವಿಜೇತ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಅವರನ್ನು ಪಟ್ಟಣದ ಹೊರವಲಯದ ವೇಣು ವಿದ್ಯಾಸಂಸ್ಥೆ ಸಮೀಪ ಬರುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿ.ಕೆ.ವೆಂಕಟಶಿವಾರೆಡ್ಡಿ ಮತದಾರರಿಗೆ ಕೃತಜ್ಞತೆ ಅರ್ಪಿಸಿ ಮಾತನಾಡಿ, ‘ಇದು ನನ್ನ ಗೆಲುವಲ್ಲ. ಸಮಾಜದ ಎಲ್ಲ ವರ್ಗದ ಸ್ವಾಭಿಮಾನಿ ಮತದಾರರ ಗೆಲುವು. ಕ್ಷೇತ್ರದ ಸರ್ವಜನಾಂಗದ ಗೆಲುವು. ಈಗ 144ನೇ ಸೆಕ್ಷನ್ ಜಾರಿಯಲ್ಲಿದೆ. ನಾಲ್ಕೈದು ದಿನಗಳಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಅರ್ಪಿಸಲಾಗುವುದು. ಗಲಾಟೆಗೆ ಆಸ್ಪದ ನೀಡಬಾರದು ಎಂದು […]

