ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಕೆಎಸ್‍ಆರ್‍ಟಿಸಿ ಬಸ್ ಸ್ಟ್ಯಾಂಡ್ ಕಟ್ಟಡದ ಮೇಲೆ ನೂತನವಾಗಿ ರೈತರ ಮಾಲ್ ನಿರ್ಮಾಣಕ್ಕೆ ಶಾಸಕ ಕೆ.ಆರ್.ರಮೇಶ್‍ಕುಮಾರ್‍ರವರು ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್‍ಕುಮಾರ್ ತಾಲೂಕಿನ ಕೃಷಿ ಅಧಿಕಾರಿಗಳನ್ನು ಹಾಗೂ ಕೆಎಸ್‍ಆರ್‍ಟಿಸಿ ಅಧಿಕಾರಿಗಳನ್ನು ಒಳಗೊಂಡಂತೆ ಎಲ್ಲರನ್ನೂ ಸೇರಿಸಿ ಸಭೆಯನ್ನು ಮಾಡಿದರು. ಈ ಸಭೆಯಲ್ಲಿ ಶಾಸಕರು ತಾಲೂಕಿನ ಎಲ್ಲ ರೈತರಿಗೂ ಕೃಷಿ ಉಪಕರಣಗಳು ಹಾಗೂ ಸಬ್ಸಿಡಿಯಲ್ಲಿ ಬಿತ್ತನೆ ಬೀಜಗಳು ಯಾಂತ್ರಿಕ ಉಪಕರಣಗಳು ಹಾಗೂ ಎಲ್ಲಾ ರೀತಿಯ ಕೃಷಿ ಆಧಾರಿತ ಉಪಕರಣಗಳನ್ನು ರೈತರು ಪಡೆಯಲು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಶ್ರೀನಿವಾಸಪುರ ತಾಲೂಕು ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಪ್ರತಿಭಟನೆಯನ್ನು ಹಮ್ಮಿಕೊಂಡು ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ವೀರಭದ್ರಸ್ವಾಮಿ ಮಾತನಾಡಿ ತಾಲೂಕಿನ ಕೆರೆಗಳ ಒತ್ತುವರಿ ನಡೆದಿದ್ದು, ಕೂಡಲೇ ಕೆರೆಗಳ ಒತ್ತುವರಿಗಳನ್ನು ತೆರವುಗೊಳಿಸಬೇಕು. ಒಂದು ಕೆರಯ ಒತ್ತುವರಿ ತೆರವು ಗೊಳಿಸಲು ಅಧಿಕಾರಿಗಳಿಂದ ಸಾಧ್ಯವಾಗಲಿಲ್ಲವಂದರೆ ಏನು ಅರ್ಥ ಎಂದು ಪ್ರಶ್ನಿಸಿದರು. ಒತ್ತುವರಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲಾದ್ಯಂತ ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಸಕಾಲಕ್ಕೆ ಪಠ್ಯ ಪುಸ್ತಕ, ಸಮವಸ್ತ್ರ ಪೂರೈಕೆ ಮಾಡಿ ಖಾಲಿ ಇರುವ ಶಿಕ್ಷಕರ ನೇಮಕ ಮಾಡಿ ಮಕ್ಕಳ ಭವಿಷ್ಯವನ್ನು ರೂಪಿಸಬೇಕೆಂದು ರೈತಸಂಘದಿಂದ ಗುಡಿಸಲು ಸಮೇತ ಡಿಡಿಪಿಐ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಡಿಡಿಪಿಐ ಕೃಷ್ಣಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು.ದೇಶದ ಭವಿಷ್ಯ ರೂಪಿಸುವ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸದೇ ಹೋದರೆ ಮುಂದಿನ ದಿನಗಳಲ್ಲಿ ಶಿಕ್ಷಣಕ್ಕಾಗಿ ಯುವಕರು ರಾಜಕಾರಣಿಗಳ ವಿರುದ್ಧ ಕಂಡಕಂಡಲ್ಲಿ ಕಲ್ಲಿನಿಂದ ಹೊಡೆಯುವ ಕಾಲ ದೂರವಿಲ್ಲ. ಇದನ್ನು ಸರ್ಕಾರ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಭಾನುವಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಎಂ.ಶ್ರೀರಾಮರೆಡ್ಡಿ, ನಿರ್ದೇಶಕ ಎ.ವೆಂಕಟರೆಡ್ಡಿ ಇದ್ದರು.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿಯ ಪಾತ ಮುತ್ತಕಪಲ್ಲಿ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಅಶ್ವಿನಿ ಜಯಗಳಿಸಿದ್ದಾರೆ.ಮೇ.19 ರಂದು ಚುನಾವಣೆ ನಡೆದಿದ್ದು, ಭಾನುವಾರ ನಡೆದ ಮತ ಎಣಿಕೆ ನಡೆಯಿತು. ಒಟ್ಟು ಮತದಾರರ ಸಂಖ್ಯೆ 664. ಡಿ.ಅಶ್ವಿನಿ 367 ಮತ ಪಡೆದು ಗೆಲುವು ಸಾಧಿಸಿದ್ದರೆ, ಅವರ ಪ್ರತಿಸ್ಪರ್ಧಿ ಶಾಮಲಮ್ಮ 291 ಮತ ಪಡೆದಿದ್ದಾರೆ. ಕ್ಷೇತ್ರದ ಸದಸ್ಯೆ ಗುರಮ್ಮ ಅವರ ನಿಧನದಿಂದಾಗಿ ಉಪ ಚುನಾವಣೆ ನಡೆಸಲಾಯಿತು.ಗೆದ್ದ ಅಭ್ಯರ್ಥಿಯ ಬೆಂಬಲಿಗರು ಶ್ರೀನಿವಾಸಪುರದ ತಾಲ್ಲೂಕು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾಧನೆ ಮಾತನಾಡಬೇಕೇ ಹೊರತು, ಮಾತನಾಡುವುದೇ ಸಾಧನೆಆಗಬಾರದುಎಂದುಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಸರ್ಕಾರಿ ಶಾಲೆಯಲ್ಲಿದಾಕಲಾತಿಯನ್ನು ಹೆಚ್ಚಿಸಿಕೊಂಡು ಹಗಲಿರುಳೂ ಶ್ರಮಿಸಿ ಪ್ರಮಾಣಿಕತೆಕರ್ತವ್ಯವನ್ನು ಮಾಡುತ್ತಿರುವಶಿಕ್ಷಕರ ಸೇವೆ ಶ್ಲಾಘನೀಯವಾಗಿದೆಎಂದು ಕ.ಸಾ.ಪ. ಜಿಲ್ಲಾಧ್ಯಕ್ಷಎನ್.ಬಿ. ಗೋಪಾಲಗೌಡ ತಿಳಿಸಿದರು. ಪಟ್ಟಣದ ತ್ಯಾಗರಾಜ ಬಡಾವಣೆಯಕರ್ನಾಟಕ ಮಾದರಿ ಹಿರಿಯಪ್ರ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರ ಆದಿಯಾಗಿಈ ಶಾಲೆಯಸಮಸ್ಥ ಶಿಕ್ಷಕರಿಗೆ ತಾಲ್ಲೂಕುಕನ್ನಡ ಸಾಹಿತ್ಯ ಪರಿಷತ್ ಹಾಗೂ ಹಳೆ ವಿದ್ಯಾರ್ಥಿಗಳ ಬಳಗದ ವತಿಯಿಂದಅಭಿನಂದನಾ ಸನ್ಮಾನಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕ.ಸಾ.ಪ. ಜಿಲ್ಲಾಧ್ಯಕ್ಷಗೋಪಾಲಗೌಡ, ಈ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರಿ ಶಾಲೆಗಳಲ್ಲಿ ಉಚಿತ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಹೇಳಿದರು.ಪಟ್ಟಣದ ಕರ್ನಾಟಕ ಮಾದರಿ ಸರ್ಕಾರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಶಾಲೆಯ 15 ಶಿಕ್ಷರನ್ನು ಸನ್ಮಾನಿಸಿ ಮಾತನಾಡಿದ ಅವರು, ಈ ಶಾಲೆ ಮಾದರಿಯಾಗಿ ಶಿಕ್ಷಣ ನೀಡುತ್ತಿದೆ. ಆದ್ದರಿಂದಲೇ ಮಕ್ಕಳ ದಾಖಲಾತಿಗೆ ನೂಕುನುಗ್ಗಲು ಉಂಟಾಗಿದೆ ಎಂದು ಹೇಳಿದರು.ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಲಕ್ಷ್ಮಣರೆಡ್ಡಿ ಮಾತನಾಡಿ, […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನರು ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಎಂದು ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದ ಶ್ರೀನಿವಾಸ ಪಬ್ಲಿಕ್ ಶಾಲೆ ಆವರಣದಲ್ಲಿ ವಿವಿಧ ರೋಟರಿ ಕ್ಲಬ್ ಘಟಕಗಳಿಂದ ಶನಿವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಬಡ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಸೇವಾ ಸಂಸ್ಥೆಗಳು ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸುತ್ತವೆ. ಅರ್ಹ ಫಲಾನುಭವಿಗಳು ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.ರೋಟರಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಕೇವಲ 4 ವರ್ಷ ವಯಸ್ಸಿನ ಪುಟಾಣಿ, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ವೇಣುಗೋಪಾಲಪುರ ಗ್ರಾಮದ ಎನ್.ವರ್ಷಿತ ಗೌಡ ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್‍ನಲ್ಲಿ ಸ್ಥಾನ ಪಡೆಯುವ ಮೂಲಕ ಹೊಸ ದಾಖಲೆ ಬರೆದು ಆಶ್ಚರ್ಯ ಸೃಷ್ಟಿಸಿದ್ದಾಳೆ.ಇತ್ತೀಚಿಗೆ ನಡೆದ ಸ್ಪರ್ಧೆಯಲ್ಲಿ ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್ ಸಂಸ್ಥೆ ಎನ್.ವರ್ಷಿತ ಗೌಡ ಪ್ರತಿಭೆ ಗುರುತಿಸಿದ್ದು ಪ್ರಮಾಣ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದೆ.ವೇಣುಗೋಪಾಲಪುರ ಗ್ರಾಮದ ವಿ.ನಾಗೇಶ್ ಹಾಗೂ ಎಸ್.ಅಶ್ವಿನಿ ದಂಪತಿಯ ಪುತ್ರಿಯಾಗಿರುವ ವರ್ಷಿತಗೌಡ ಕೇವಲ ನಾಲ್ಕು […]

Read More