ಕೋಲಾರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಡಿ.ವಿ.ಜಿ ಅವರ ಮಂಕುತಿಮ್ಮನ ಕಗ್ಗವನ್ನು ಆಧುನಿಕ ಭಗವದ್ಗೀತೆ ಎಂದು ಕರೆಯುತ್ತಾರೆ. ಮಂಕುತಿಮ್ಮನ ಕಗ್ಗವನ್ನು ಅರ್ಥ ಮಾಡಿಕೊಂಡರೆ ಬದುಕಿನಲ್ಲಿ ಎಲ್ಲಾ ಸವಾಲುಗಳನ್ನು ಧೈರ್ಯವಾಗಿ ಎದುರಿಸಬಹುದು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಇಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಕೆಯುಡಬ್ಲ್ಯೂಜೆ ಸಂಸ್ಥಾಪಕರಾದ ಡಿ.ವಿ.ಜಿ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ […]

Read More

ಶ್ರೀನಿವಾಸಪುರ: ಪಟ್ಟಣದಲ್ಲಿ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಲಗದ ವತಿಯಿಂದ ಶುಕ್ರವಾರ ಪುನೀತ್ ರಾಜ್ಕುಮಾರ್ ಅವರ 48ನೇ ಹುಟ್ಟು ಹಬ್ಬ ಆಚರಿಸಲಾಯಿತು.   ಹುಟ್ಟು ಹಬ್ಬದ ಪ್ರಯುಕ್ತ ಏರ್ಪಡಿಸಲಾಗಿದ್ದ ಉಚಿತ ರಕ್ತದಾನ ಶಿಬಿರದಲ್ಲಿ 135 ಮಂದಿ ರಕ್ತದಾನ ಮಾಡಿದರು. 35 ಮಂದಿ ನೇತ್ರದಾನ ಮಾಡಲು ನೋಂದಾಯಿಸಿಕೊಂಡರು.    ಈ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಗೆ ಸನ್ಮಾನ ಮಾಡಲಾಯಿತು. ಸಾರ್ವಜನಿಕರಿಗೆ ಪುನೀತ್ ರಾಜ್ಕುಮಾರ್ ಅವರು ಹೆಚ್ಚಾಗಿ ಇಷ್ಟಪಡುತ್ತಿದ್ದ ಬಿರಿಯಾನಿ ಹಾಗೂ ಮೊಟ್ಟೆ ಊಟ ನೀಡಲಾಯಿತು.   ಪುರಸಭೆ ಮುಖ್ಯಾಧಿಕಾರಿ […]

Read More

ಶ್ರೀನಿವಾಸಪುರ: ತಾಲ್ಲೂಕಿನ ಚಾಕಪ್ಪಲ್ಲಿ ಗ್ರಾಮದ ಸಮೀಪ ಶುಕ್ರವಾರ ಬೆಳಿಗ್ಗೆ ಚಲಿಸುತ್ತಿದ್ದ ಕಾರೊಂದು ಆಯತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಪರಿಣಾಮವಾಗಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.ಆಂಧ್ರಪ್ರದೇಶದ ಮದನಪಲ್ಲಿಯ ಶೇಖ್ ಷಫಿವುಲ್ಲಾ (62), ಶಾಹೀನಾ ಬೇಗಂ (55) ಮೃತರು. ಅವರು ತಮ್ಮ ಮಗಳನ್ನು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಿಟ್ಟಿ ಹಿಂದಿರುಗುವಾಗ ಘಟನೆ ನಡೆದಿದೆ. ಮೃತ ದೇಹಗಳನ್ನು ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್, ಡಿವೈಎಸ್‍ಪಿ ಜಯಶಂಕರ್, ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ದಯಾನಂದ, ಗೌನಿಪಲ್ಲಿ […]

Read More

ಕೋಲಾರ;- ಅಧಿಕಾರಿಗಳ ನಿರ್ಲಕ್ಷದಿಂದಾಗಿ ಯುಗಾದಿಗೆ ಬಡವರ ಮನೆಯಲ್ಲಿ ಯುಗಾದಿ ಹಬ್ಬದಂದು ಹಸಿವು ನೀಗಿಸಿ ಸಂಭ್ರಮಕ್ಕೆ ಕಾರಣವಾಗಬೇಕಾಗಿದ್ದ ಲಕ್ಷಾಂತರ ಮೌಲ್ಯದ ಅಕ್ಕಿ, ಬೇಳೆ, ಬೆಲ್ಲ ಮಳೆಯಿಂದಾಗಿ ನೀರುಪಾಲದ ಘಟನೆ ಗುರುವಾರ ನಡೆದಿದೆ.ಕಳೆದ ಮಾ.9 ರಂದು ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಧಾಳಿ ಹಡೆಸಿ ಅಕ್ರಮ ದಾಸ್ತಾನು ಹಾಗೂ ಚುನಾವಣೆ ಹಿನ್ನೆಲೆ ವಶಕ್ಕೆ ಪಡೆದಿದ್ದ ಆಹಾರ ಧಾನ್ಯಗಳು ಇಂದು ದಿಢೀರನೆ ಸುರಿದ ಭಾರಿ ಆಲಿಕಲ್ಲು ಮಳೆಗೆ ನೀರುಪಾಲಾಗಿದ್ದು, ಇದಕ್ಕೆ ಅಧಿಕಾರಿಗಳೇ ನೇರ ಹೊಣೆ ಎಂದು ಕೋಲಾರ,ಚಿಕ್ಕಬಳ್ಳಾಫುರ ಡಿಸಿಸಿ […]

Read More

ಶ್ರೀನಿವಾಸಪುರ: ಮಿಸ್ಟರ್ ರಮೇಶ್ ಕುಮಾರ್ 4 ಬಾರಿ ಶಾಸಕರಾಗಿ 2 ಬಾರಿ ಸ್ವೀಕರ್ ಆಗಿ ಮಂತ್ರಿಯಾಗಿ ಈ ಪಟ್ಟಣಕ್ಕೆ ನಿಮ್ಮ ಕೊಡುಗೆ ಏನೆಂದು ಪ್ರಶ್ನಿಸಿದ ಮಾಜಿ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ.ಪಟ್ಟಣದ ಅಂಬೇಡ್ಕರ್ ಪಾಳ್ಯ, ಸಂತೆ ಮೈದಾನ, ಹಳೇಪೇಟೆ, ಶಂಕರಮಠ, ರಾಮಕ್ರಷ್ಣಾರಸ್ತೆ, ಕಟ್ಟೆಕೆಳಗಿನಪಾಳ್ಯ, ಮಾರುತಿ ನಗರ, ವಾರ್ಡಗಳಲ್ಲಿ ಅದ್ದೂರಿಯಾಗಿ ಪಟಾಕಿಗಳನ್ನು ಸಿಡಿಸಿ ಪುಷ್ಪಮಾಲೆಗಳನ್ನು ಹಾಕಿ ಜೈ ಕಾರಗಳನ್ನು ಕೂಗುತ್ತಾ ಬರಮಾಡಿಕೊಂಡು ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವೆಂಕಟಶಿವಾರೆಡ್ಡಿ, ಈ ಪಟ್ಟಣದ ಅಭಿವೃದ್ದಿಗೆ ನಿಮ್ಮ ಕೊಡುಗೆ ಏನೂ […]

Read More

ಕೋಲಾರ,ಮಾ.16: ಕಾಳ್ಗಿಚ್ಚು ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡುವ ಜೊತೆಗೆ ಕರಪತ್ರದ ಮುಖಾಂತರ ಜನ ಜಾಗೃತಿ ಮೂಡಿಸಿ ಕಾಳ್ಗಿಚ್ಚು ಹಂಚುವ ಕಿಡಿಗೇಡಿಗಳ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸುವಂತೆ ರೈತ ಸಂಘದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲಯ್ಯರವರಿಗೆ ಮನವಿ ನೀಡಿ ಅಗ್ರಹಿಸಲಾಯಿತು.ಪ್ರತಿ ವರ್ಷ ಬೇಸಿಗೆ ಬಂತೆಂದರೆ ಅರಣ್ಯಕ್ಕೆ ಬೆಂಕಿಯ ಅಪಾಯವೂ ಬರುತ್ತದೆ ಎಂಬ ಮುಂಜಾಗ್ರತೆ ಇದ್ದರೂ ಸರ್ಕಾರ ಮತ್ತು ಅರಣ್ಯ ಇಲಾಖೆ ಯಾವುದೇ ಮುಂಜಾಗ್ರತ ಕ್ರಮ ವಹಿಸದೆ ಮೂಕ ಪ್ರಾಣಿಗಳ ಜೀವ ಜೊತೆ ಚೆಲ್ಲಾಟ ಆಡುತ್ತಿದ್ದಾರೆಂದು ರೈತ […]

Read More

ಶ್ರೀನಿವಾಸಪುರ 2 : ಕಸಬಾ ರೇಷ್ಮೆ ಸಹಕಾರ ಸಂಘವು ಅದ್ಬುತವಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಇಂದು ನೂತನ ಗೋದಾಮು, ಮಳಿಗೆಗಳು ನಿರ್ಮಿಸಿಕೊಳ್ಳಲು ಸಾಧ್ಯವಾಯಿತು ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರರ ಹಾಗು ರೈತ ಸೇವ ಸಹಕಾರ ಸಂಘದ ನೂತನ ಗೋದಾಮು ಮತ್ತು ಮಳಿಗೆಗಳನ್ನು ಬುಧವಾರ ಉದ್ಗಾಟಿಸಿ ಮಾತನಾಡಿದರು.70ಲಕ್ಷ ಮೊತ್ತದಲ್ಲಿ ಎಂಎಸ್‍ಸಿ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗೋದಾಮು, ಮಳಿಗಗೆಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿ, ಈ ಮಳಿಗೆಗಳು ಸಾರ್ವಜನಿಕವಾಗಿ ಉಪಯೋವಾಗುವಂತೆ ಬಳಸಿಕೊಂಡು ಆರ್ಥಿಕವಾಗಿ ಸಭಲರಾಗುವಂತೆ ಕಿವಿಮಾತು ಹೇಳಿದರು.ಕಸಬಾ […]

Read More

ಶ್ರೀನಿವಾಸಪುರ: ಸಂವಿಧಾನದ ಆಶಯದಂತೆ ನಡೆದುಕೊಂಡಾಗ ಸಾಮಾಜಿಕ ಬದಲಾವಣೆ ಸಾಧ್ಯವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ದೊಡ್ಡಬಂದಾರ್ಲಹಳ್ಳಿಯಲ್ಲಿ ಮಂಗಳವಾರ, ಒಟ್ಟು ರೂ.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಅಂಬೇಡ್ಕರ್ ಸಮುದಾಯ ಭವನ, ಅಂಗನವಾಡಿ ಕಟ್ಟಡ ಹಾಗೂ ಶಾಲಾ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಸ್ಥರು ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.ತಾಲ್ಲೂಕಿನ ಕೆರೆಗಳಿಗೆ ಕೆಸಿ ವ್ಯಾಲಿ ನೀರು ಹರಿಸಲಾಗುತ್ತಿದೆ. ಇನ್ನೊಂದು ವರ್ಷದಲ್ಲಿ ಎತ್ತಿನ ಹೋಳೆ ನೀರು ಹರಿದುಬರಲಿದೆ. ಆಗ ನೀರಿನ ಸಮಸ್ಯೆ ನೀಗುತ್ತದೆ. ಜಲ್ ಜೀವನ್ ಮಿಷನ್ ಯೋಜನೆಯಡಿ […]

Read More

ಶ್ರೀನಿವಾಸಪುರ: ಮತದಾರರು ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನಿಡುವುದರ ಮೂಲಕ ಸ್ಥಿರ ಸರ್ಕಾರ ರಚಿಸಲು ಸಹಕರಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.ಪಟ್ಟಣದ ಮುಳಬಾಗಿಲು ವೃತ್ತದಿಂದ ಎಂಜಿ ರಸ್ತೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ರೋಡ್ ಷೋನಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಮತದಾರರು ಸುಭದ್ರ ಸರ್ಕಾರ ಬಯಸುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಬಿಜೆಪಿ ಅವರ ಮೊದಲ ಆಯ್ಕೆಯಾಗಿದೆ ಎಂದು ಹೇಳಿದರು.ರಾಜ್ಯದಲ್ಲಿ ಕಾಂಗ್ರೆಸ್ 70, ಜೆಡಿಎಸ್ 20 ಸ್ಥಾನ ಗೆದ್ದರೆ ಹೆಚ್ಚು. ಇನ್ನು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ […]

Read More