
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಜೂ-7, ಸರ್ಕಾರಿ ಜಮೀನು ಒತ್ತುವರಿ ತೆರೆವು ಮಾಡಲು ನಮ್ಮ ಯಾವುದೇ ಆಭ್ಯಂತರವಿಲ್ಲ, ಆದರೆ ಕೆರೆ ಒತ್ತುವರಿ ನೆಪದಲ್ಲಿ ಬಡ ರೈತ ಮಹಿಳೆ ಟೆಮೋಟೋ ನಾಶ ಮಾಡಿ ಯಲ್ದೂರು ರಾಜಸ್ವ ನಿರೀಕ್ಷಕರಾದ ವಿನೋದ್ ರವರನ್ನು ಕೆಲಸದಿಂದ ವಜಾ ಮಾಡಿ ಅವರ ಆಸ್ತಿ ಹರಾಜು ಹಾಕಿ ನೊಂದ ಮಹಿಳೆಗೆ ಪರಿಹಾರ ನೀಡಬೇಕೆಂದು ರೈತ ಸಂಘದಿಂದ ತಾಲ್ಲೂಕು ಕಛೇರಿ ಮುಂದೆ ಹೋರಾಟ ಮಾಡಿ ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ದುಬಾರಿಯಾಗಿರುವ ಕೃಷಿ ಕ್ಷೇತ್ರದ ಬಿತ್ತನೆ […]

ವರದಿ: ವಾಲ್ಟರ್ ಮೊಂತೇರೊ, ಬೆಳ್ಮಣ್ಣು ಶ್ರೀನಿವಾಸಪುರ ತಾಲೂಕಿನ ವ್ಯಾಪ್ತಿಯ ಲಕ್ಷ್ಮೀಪುರ ವಲಯದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಫ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಎಂ.ಕೆ ವೆಂಕಟರವಣಪ್ಪ ವಹಿಸಿದ್ದರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಗಿಡಗಳನ್ನು ನಾಟಿ ಮಾಡುವ ಜೊತೆಗೆಅವುಗಳ ಸಂರಕ್ಷಣೆ ಬಹಳ ಮುಖ್ಯ ನಮಗೆ ಉಸಿರಾಡಲು ಆಮ್ಲಜನಕ ಅವಶ್ಯಕತೆ ಇದೆ ಇವತ್ತು ನಾವು ಸಸಿಗಳನ್ನು ಬೆಳೆಸಿದರೆ ಮುಂದೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಮಾಸ್ತಿ ವೆಂಕಟೇಶ್ ಅಯ್ಯಂಗಾರ್‌ರ ಬದುಕು ಮತ್ತು ಬರಹ ಒಂದೇ ಆಗಿತ್ತು ಎಂದು ಬೆಂಗಳೂರು ಸರಕಾರಿ ಕಲಾ ಕಾಲೇಜು ಸಹಾಯಕ ಪ್ರಾಧ್ಯಾಪಕ ರುದ್ರೇಶ್ ಅದರಂಗಿ ಹೇಳಿದರು . ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ , ಕನ್ನಡ , ಇತಿಹಾಸ ವಿಭಾಗ ಮತ್ತು ಐಕ್ಯೂಎಸಿ ಸಮಿತಿವತಿಯಿಂದ ಆಯೋಜಿಸಲಾಗಿದ್ದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾಸ್ತಿ ಕುರಿತು ಉಪನ್ಯಾಸ ನೀಡಿ ಮಾತನಾಡುತ್ತಿದ್ದರು. […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರೋಟರಿ ಶ್ರೀನಿವಾಸಪುರ ಸೆಂಟ್ರಲ್ ವತಿಯಿಂದ ಪರಿಸರ ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಪುಲಗೂರುಕೋಟೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡಲಾಯಿತು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಸುಗಟೂರು ಗ್ರಾಮದ ಸಬರ ಮತಿ ಪ್ರೌಢ ಶಾಲೆ ವಿದ್ಯಾರ್ಥಗಳು9 ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಜಾಥಾ ನಡೆಸಿದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಜೆಎಂಎಫ್ ನ್ಯಾಯಾಲಯ ಆವರಣದಲ್ಲಿ ಭಾನುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ.ಮನು ಗಿಡ ನೆಟ್ಟು ನೀರೆರೆದರು. ಅಪರ ಸಿವಿಲ್ ನ್ಯಾಯಾಧೀಶ ಎಚ್.ಆರ್.ಸಚಿನ್ ಮತ್ತು ವಕೀಲರು ಇದ್ದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಂದಾಯ ಇಲಾಖೆ ಅಧಿಕಾರಿಗಳು ಕೈಗೊಂಡಿರುವ ಕೆರೆ ಒತ್ತುವರಿ ತೆರವು ಕಾರ್ಯಕ್ರಮದಿಂದ ಬಡ ರೈತರು ನಷ್ಟ ಅನುಭವಿಸುತ್ತಿದ್ದಾರೆ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ನೆರ್ನಹಳ್ಳಿ ಗ್ರಾಮದ ಕೆರೆ ಒತ್ತುವರಿ ಸಂದರ್ಭದಲ್ಲಿ ಟೊಮೆಟೊ ಬೆಳೆ ನಷ್ಟ ಅನುಭವಿಸಿದ ರೈತ ಮಹಿಳೆ ಶಾಂತಮ್ಮ ಅವರಿಗೆ ಭಾನುವಾರ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿ ಅವರು ಮಾತನಾಡಿದರು.ಈ ಬಡ ಮಹಿಳೆ ಕೆರೆ ಅಂಚಿನ ಅರ್ಧ ಎಕರೆ ಪ್ರದೇಶದಲ್ಲಿ ಟೊಮೆಟೊ ಬೆಳೆದಿದ್ದಾರೆ. ಈಗ ಉತ್ಪನ್ನಕ್ಕೆ ಒಳ್ಳೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಕೆರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡು ರೈತರು ಟಮೋಟೋ ಬೆಳೆ ಬೆಳದಿದ್ದಾರೆಂದು ಕಂದಾಯ ಇಲಾಖೆಯ ಅದಿಕಾರಿಗಳು ಬೆಳದು ಇನ್ನೇನು 15 ದಿನಗಳಲ್ಲಿ ಫಸಲು ಸಿಗಬೇಕಾಗಿದ್ದ ಬೆಳೆಯನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಮೂಲಕ ಬೆಳೆ ನಾಶ ಮಾಡಿದ್ದಾರೆ.ತಾಲೂಕಿನ ಸೋಮಯಾಜಲಹಳ್ಳಿ ಗ್ರಾ.ಪಂ.ವ್ಯಾಪ್ತಿಯ ನೆರ್ನಹಳ್ಳಿ ಗ್ರಾಮದ ಶಾಂತಮ್ಮ ಎಂಬುವವರ ಬೆಳೆ ಕಂದಾಯ ಅದಿಕಾರಿಗಳು ನಾಶಗೊಳಿಸಿದ್ದಾರೆ. ನೆರ್ನಹಳ್ಳಿ ಗ್ರಾಮದ ಕೆರೆಯಂಗಳದಲ್ಲಿ ಗ್ರಾಮದ ಬಹುತೇಕ ರೈತರು ಸುಮಾರು 25 ಎಕರೆ ಪ್ರದೇಶದಲ್ಲಿ ಟಮೋಟೋ ಬೆಳೆ ಬೆಳೆದಿದ್ದಾರೆ. ಆದರೆ […]