ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಕಚೇರಿಯ ಚುನಾವಣಾ ವಿಭಾಗದದಲ್ಲಿ ಶನಿವಾರ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಿದರು.ಶನಿವಾರ ಬೆಳಿಗ್ಗೆ ಕಚೇರಿ ಕಿಟಕಿಯಿಂದ ಹೊಗೆ ಬರುತ್ತಿದುದನ್ನು ಕಂಡ ಸಾರ್ವಜನಿಕರು ಕಚೇರಿ ಸಿಬ್ಬಂದಿ ಹಾಗೂ ಅಗ್ನಿಶಾಕಕ ದಳದ ಗಮನಕ್ಕೆ ತಂದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಕಂದಾಯ ನಿರೀಕ್ಷಕರಾ ಬಿ.ವಿ.ಮುನಿರೆಡ್ಡಿ, ಬಲರಾಮಯ್ಯ ಅಗ್ನಿ ಶಾಮಕ ದಳದ ಸಿಬ್ಬಂದಿ ಕಚೇರಿ ಪ್ರವೇಶಿಸಲು ಅನುಕೂಲ ಮಾಡಿಕೊಟ್ಟರು.ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಉಪಕರಣಗಳೊಂದಿಗೆ ಕಚೇರಿ ಪ್ರವೇಶಿಸಿ ಬೆಂಕಿ ಆರಿಸಿದರು. ಬೆಂಕಿಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಸುಗಟೂರು ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ರಾವಣೋತ್ಸವದ ಅಂಗವಾಗಿ ದೀಪೋತ್ಸವ ಏರ್ಪಡಿಸಲಾಗಿತ್ತು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಪತಂಜಲಿ ಮುದ್ರಾ ಯೋಗ ಶಿಕ್ಷಣಸಮಿತಿಯ ಪ್ರಧಾನ ಯೋಗ ಶಿಕ್ಷಕ ವೆಂಕಟೇಶ ಬಾಬು ಅವರಿಗೆ ಶುಕ್ರವಾರ ಸಮಿತಿ ವತಿಯಿಂದ ಗುರು ನಮನ ಅರ್ಪಿಸಿದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಣ್ಣಿನ ಆರೋಗ್ಯಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ನೇತ್ರ ತಜ್ಞ ಡಾ. ದೇವಾಜ್ ಹೇಳಿದರು.ತಾಲ್ಲೂಕಿನ ಬೈರಗಾನಪಲ್ಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮತ್ತು ಸ್ವಸಹಾಯ ಸಂಘಗಳ ಸದಸ್ಯರಿಗೆ ಶುಕ್ರವಾರ ಏರ್ಪಡಿಸಿದ್ದ ನೇತ್ರ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಮನುಷ್ಯನ ಅಂಗಾಂಗಳಲ್ಲಿ ನೇತ್ರ ಪ್ರಧಾನವಾದುದು. ನೇತ್ರ ರೋಗವನ್ನು ನಿರ್ಲಕ್ಷಿಸಿದರೆ ಅಂಧಕಾರ ಆವರಿಸುವ ಸಾಧ್ಯತೆತೆ ಇರುತ್ತದೆ. ಎಷ್ಟೋ ಜನ ಕಣ್ಣಿಲ್ಲದೆ ಪರಿತಪಿಸುತ್ತಿದ್ದಾರೆ. ಅಂಥ ಸಂದರ್ಭದಲ್ಲಿ ಇರುವ ಕಣ್ಣನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು ಎಂದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಪುರಸಭೆ ವತಿಯಿಂದ ದಿನವಹಿ ಮಾರುಕಟ್ಟೆ, ವಾರದ ಸಂತೆ, ಕಸಾಯಿ ಖಾನೆ ಹಾಗೂ ಬಸ್ ನಿಲ್ದಾಣದ ಶುಲ್ಕ ಹರಾಜು ನಡೆಸಲಾಯಿತು.ಹರಾಜಿನಲ್ಲಿ ದಿನವಹಿ ಮಾರುಕಟ್ಟೆ ವಾರ್ಷಿಕ ರೂ.10.20 ಲಕ್ಷ, ವಾರದ ಸಂತೆ 3.68 ಲಕ್ಷ, ಕಸಾಯಿ ಖಾನೆ ರೂ.8500, ಬಸ್ ನಿಲ್ದಾಣ ಶುಲ್ಕ ರೂ.2.56 ಲಕ್ಷ, ತಾಲ್ಲೂಕು ಕಚೇರಿ ಮುಂಭಾಗದ ಶೌಚಾಲಯ ಶುಲ್ಕ ರೂ.18000, ಪುರಸಭೆ ವಾಣಿಜ್ಯ ಮಾರುಕಟ್ಟೆಯಲ್ಲಿರುವ ಶೌಚಾಲಯ ಶುಲ್ಕ ರೂ.16,000, ಮುಸಾಫಿರ್ ಖಾನಾ ನೆಲಮಹಡಿ ವಾಹನ ನಿಲುಗಡೆ ಶುಲ್ಕ ರೂ.70,000 […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ನಾಗರಿಕರು ಸಹಕರಿಸಬೇಕು. ವೈಯಕ್ತಿಕ ಹಿತದೃಷ್ಟಿಯಿಂದ ಯಾವುದೇ ಕಾಮಗಾರಿಗೆ ವಿರೋಧ ವ್ಯಕ್ತಪಡಿಸುವುದನ್ನು ಬಿಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ರಾಜಧಾನಿ ಮಾವಿನ ಕಾಯಿ ಮಂಡಿ ಸಮೀಪ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಪಟ್ಟಣದ ನಾಗರಿಕರ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಶ್ರೀನಿವಾಸಪುರ ಚಿಂತಾಮಣಿ ರಸ್ತೆಯಲ್ಲಿ ನಿರ್ಮಿಸಲಾಗಿರುವ ರೈಲ್ವೆ ಕೆಳಸೇತುವೆಯಲ್ಲಿ ಮಳೆಗಾಲ ನೀರು ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಆದರೆ ನೀರು ಹೊರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಮಾ.24- ಕೋಲಾರ ನಗರಸಭೆ ಉಪಾಧ್ಯಕ್ಷ ಎನ್.ಎನ್. ಪ್ರವೀಣ್ ವಿರುದ್ದ ಕಾಂಗ್ರೆಸ್ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಏ.7ರಂದು ನಡೆಯುವ ಸಭೆಯಲ್ಲಿ ಅವಿಶ್ವಾಸ ನಿರ್ಣಯದ ವಿರುದ್ದವಾಗಿ ಮತ ಅಥವಾ ಕೈ ಎತ್ತುವುದರ ಮೂಲಕ ಮತ ಚಲಾಯಿಸಬೇಕೆಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅವರು ನಗರಸಭೆ ಎಲ್ಲಾ 8 ಮಂದಿ ಜೆಡಿಎಸ್ ಸದಸ್ಯರಿಗೆ ಮಾ.24ರಂದು ಸಚೇತನ(ವಿಪ್) ಜಾರಿ ಮಾಡಿದ್ದಾರೆ.ಕೋಲಾರ ನಗರಸಭೆ ಉಪಾಧ್ಯಕ್ಷ ಎನ್.ಎಸ್.ಪ್ರವೀಣ್ ಅವರ ವಿರುದ್ದ ಕಾಂಗ್ರೆಸ್ ಸದಸ್ಯರ ಜೊತೆಗೂಡಿ ಬಿಜೆಪಿಯ ಓರ್ವ, ಜೆಡಿಎಸ್‍ನ ನಾಲ್ವರು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಚಿಂತಾಮಣಿ ಶ್ರೀನಿವಾಸಪುರ ರಸ್ತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಚರಂಡಿ ಒಂದೇ ಪ್ಯಾಕೇಜ್ ನಡಿಯಲ್ಲಿ ಮಂಜೂರಾಗಿದ್ದು ಸುಮಾರು ಒಂದು ವರ್ಷದ ಹಿಂದೆಯೇ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗಿದೆ ಆ ಸಮಯದಲ್ಲಿ ಪಟ್ಟಣದಲ್ಲಿ ಎರಡು ಬದಿಗಳಲ್ಲಿ ಚರಂಡಿ ನಿರ್ಮಾಣ ಮಾಡಲು ಗುತ್ತಿಗೆದಾರರು ಮುಂದಾಗಿದ್ದರು ರಸ್ತೆ ಬದಿಯ ಅಂಗಡಿ ಮಾಲೀಕರು ಹಾಗೂ ಅಕ್ಕಪಕ್ಕದ ಮನೆ ಮಾಲೀಕರು ತಕರಾರು ಮಾಡಿ […]
ಶುದ್ದ ಮನಸ್ಸಿನಿಂದ ಮತ ಚಲಾಯಿಸಿ ದೇಶ,ಸಮಾಜ ಉಳಿಸಿ ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕುವ ಜನ ಚುನಾವಣೆ ಬಂದಾಗ ತಮ್ಮ ಸ್ವಾಭಿಮಾನವನ್ನು ಆಮಿಷಗಳಿಗೆ ಬಲಿಕೊಡದೇ ಶುದ್ಧ ಮನಸ್ಸಿನಿಂದ ಮತ ಚಲಾಯಿಸುವ ಮೂಲಕ ಸಮಾಜ ಹಾಗೂ ದೇಶವನ್ನು ಉಳಿಸಬೇಕಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ ಗೋವಿಂದಗೌಡ ಕರೆ ನೀಡಿದರು.ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಡಿಸಿಸಿ ಬ್ಯಾಂಕ್ ವತಿಯಿಂದ ಸ್ತ್ರೀ ಶಕ್ತಿ ಗುಂಪುಗಳಿಗೆ ಎರಡು ಕೋಟಿ ರೂ ಬಡ್ಡಿರಹಿತ ಸಾಲ ವಿತರಿಸಿ ಅವರು […]