ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ನಗರದಗಡಿಯಾರಗೋಪುರದಲ್ಲಿ ಶನಿವಾರ ಸ್ಥಳೀಯ ಅಲ್ಪಸಂಖ್ಯಾತ ಮುಖಂಡರ ಸಹಕಾರದೊಂದಿಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯುತ್ರಿವರ್ಣಧ್ವಜ ಹಾರಿಸುವಲ್ಲಿ ಯಶಸ್ವಿಯಾಯಿತು.ಎರಡು ದಿನಗಳ ಹಿಂದಷ್ಟೇ ಸಂಸದಎಸ್.ಮುನಿಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಗಡಿಯಾರಗೋಪುರಕ್ಕೆತ್ರಿವರ್ಣವನ್ನು ಬಳಿಸಿ, ಗೋಪುರದ ಮೇಲ್ಭಾಗದಲ್ಲಿತ್ರಿವರ್ಣಧ್ವಜವನ್ನು ಹಾರಿಸುವ ಸಲುವಾಗಿ ತಾವುಏಕಾಂಗಿಯಾಗಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದರು.144 ಸೆಕ್ಷನ್ಅವಧಿ ಮುಗಿದ ಮಾ.21 ರ ನಂತರ ನೂರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸುವುದಾಗಿ ಘೋಷಿಸಿ ಈ ಕುರಿತು ಡಿಸಿ ಮತ್ತು ಎಸ್ಪಿಗೆ ಮನವಿ ಸಲ್ಲಿಸಿದ್ದರು.ಗಡಿಯಾರಗೋಪುರ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಹಾಗೂ ಕೋಲಾರದಲ್ಲಿ ಹಿಜಾಬ್ ಸಂಬಂಧ […]
JANANUDI.COM NETWORK ಕುಂದಾಪುರ, ಮಾ.19: ಸ್ಥಳೀಯ ಸಂತ ಜೋಸೆಫ್ ಕನ್ನಡ ಮಾದ್ಯಮ ಶಾಲೆಯಲ್ಲಿ ಸಂತ ಜೋಸೆಫರ ಹಬ್ಬದಂದು ವಾರ್ಷಿಕ ವಿದ್ಯಾರ್ಥಿ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ ಚರ್ಚ್ ಸ್ತ್ರೀ ಸಂಘಟನೇಯ ಅಧ್ಯಕ್ಷೆ ವಿನಯಾ ಡಿಕೋಸ್ತಾ, ಬಹುಮಾನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ “ನೀವು ಚೆನ್ನಾಗಿ ಸಾಧನೆ ಮಾಡಿ ಇವತ್ತು ಬಹುಮಾನ ಗಳಿಸಿದ್ದಿರಿ, ನೀವು ಬಹುಮಾನ ಗಳಿಸಲು ಅರ್ಹರು, ನೀವು ಪ್ರಯತ್ನಿಸಿದ್ದಿರಿ, ಬಹುಮಾನ ದೊರಕದವರು ನಿರಾಶೆ ಪಡಬೇಕಾದ ಅವಶ್ಯಕತೆಯಿಲ್ಲ. ಮುಂದಿನ ವರ್ಷ ನೀವು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ವರದ ಬಾಲಾಂಜನೇಯಸ್ವಾಮಿ ಬ್ರಹ್ಮ ರಥೋತ್ಸವ ಏರ್ಪಡಿಸಲಾಗಿತ್ತು. ರಥೋತ್ಸವದ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ವರದ ಬಾಲಾಂಜನೇಯಸ್ವಾಮಿ ದೇವಾಲಯದ ಮೈದಾನದಲ್ಲಿ ಧಾರ್ಮಿಕ ವಿಧಿಗಳನ್ನು ಕೈಗೊಂಡ ಬಳಿಕ ರಥವನ್ನು ಎಳೆಯಲಾಯಿತು. ಭಕ್ತಾದಿಗಳು ರಥದ ಮೇಲೆ ಹಸಿ ಬಾಳೆಕಾಯಿ ಹಾಗೂ ದವನ ಎಸೆದು ಭಕ್ತಿ ಪ್ರದರ್ಶಿಸಿದರು.ದೇವಾಲಯದ ಮೂಲ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಪಟ್ಟಣ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನರು ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ವಿವಿಧ […]
ವರದಿ : ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಕೈವಾರ ಯೋಗಿನಾರೇಯಣ ಯತೀಂದ್ರರು ತಮ್ಮ ಕಾಲ ಜ್ಞಾನದ ಮೂಲಕ ಪ್ರಸಿದ್ಧರಾಗಿದ್ದಾರೆೆ ಎಂದು ತಾಲ್ಲೂಕು ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಎಲ್.ರಾಮಣ್ಣ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶುಕ್ರವಾರ ಏರ್ಪಡಸಿದ್ದ ಕೈವಾರ ಯೋಗಿನಾರಾರೇಯಣ ಯಂತೀದ್ರರ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ತಾತಯ್ಯನವರ ಕೀರ್ತನೆಗಳು ಈ ಭಾಗದ ಜನರ ನಾಲಿಗೆಯ ಮೇಲೆ ನಲಿದಾಡುತ್ತಿವೆ. ತಾತಯ್ಯನವರ ಕೀರ್ತನೆಗಳನ್ನು ಹಾಡುವುದು ಒಂದು ಪರಂಪರೆಯಾಗಿ ಮುಂದುವರಿದಿದೆ ಎಂದು ಹೇಳಿದರು.ಸಂಘದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್ನ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿರುವ ರಾಜ್ಯ ಬಂದ್ಗೆ ಶ್ರೀನಿವಾಸಪುರ ಗುರುವಾರ ಬೆಂಬಲ ವ್ಯಕ್ತವಾಗಿದೆ .ಮುಸ್ಲಿಮರಿಗೆ ಸೇರಿದ ಬಹುತೇಕ ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ತೆರೆಯಲಿಲ್ಲ . ಕೆಲವು ಶಿಕ್ಷಣ ಸಂಸ್ಥೆಗಳು , ಮದ್ರಸಗಳಿಗೆ ರಜೆ ಸಾರಲಾಗಿದೆ . ಅಲ್ಲದೆ ಆಜಾದ್ ರಸ್ತೆ, ರಾಜಾಜಿ ರಸ್ತೆ, ಟಿಪ್ಪು ಸರ್ಕಲ್, ತರಕಾರಿ ಮಾರುಕಟ್ಟೆ, […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಮಾ. 17 : ಸಿನೆಮಾ ಹಾಗೂ ಧಾರಾವಾಹಿ ಭರಾಟೆಯಲ್ಲಿ ನಾಟಕ ಸಂಸ್ಕೃತಿ ಮರೆಯಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಸಮಾಜ ಸೇವಕ ಶ್ರೀ ಗುಂಜೂರು ಆರ್. ಶ್ರೀನಿವಾಸರೆಡ್ಡಿ ತಿಳಿಸಿದರು.ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಶ್ರೀ ಕೋದಂಡರಾಮಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ದಾನ ವೀರ ಶೂರ ಕರ್ಣ ನಾಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಒಂದು ನಾಟಕ ಪ್ರದರ್ಶಿಸಬೇಕಾದರೆ ಅದರ ಹಿಂದೆ ಹಲವಾರು ತಿಂಗಳುಗಳ ಅಭ್ಯಾಸ, ಹಾವ, ಭಾವ, ಕಠಿಣ ಶ್ರಮ […]
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : ಮಾಜಿ ಸಿಎಂ ಸಿದ್ದರಾಮಯ್ಯರಿಗೆ ರಾಜಕೀಯ ಸಿದ್ಧಾಂತಗಳು , ಜೀವನದ ಮೌಲ್ಯಗಳಿದ್ದರೆ ಜೆಡಿಎಸ್ ಪಕ್ಷದ ಬಗ್ಗೆ ಮಾತನಾಡುವುದನ್ನು ಬಿಟ್ಟು ಕಾಂಗ್ರೆಸ್ ಪಕ್ಷದ ಹುಳುಕುಗಳನ್ನು ಸರಿಮಾಡಿಕೊಂಡು ತಮ್ಮ ಸ್ವಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಲಿ ಎಂದು ಮಾಜಿ ಶಾಸಕ , ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಸವಾಲು ಹಾಕಿದರು.ನಗರದ ಜೆಡಿಎಸ್ ತಾಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಇತ್ತೀಚೆಗೆ ಕೋಲಾರಕ್ಕೆ ಭೇಟಿ ನೀಡಿದ್ದ ವೇಳೆ ತಾವು ಮಾತನಾಡಿ , ಜೆಡಿಎಸ್ ಪಕ್ಷವನ್ನು ಬಿಜೆಪಿ ಪಕ್ಷದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಮಾ-15, ಮಾವಿನ ಹೂವಿಗೆ ಬಾದಿಸುತ್ತಿರುವ ಅಂಟುರೋಗ (ಜಿಗಿ ಹುಳು) ನಿಯಂತ್ರಣಕ್ಕೆ ಉಚಿತ ಔಷದಿಯನ್ನು ವಿತರಣೆ ಮಾಡಿ ಸಂಕಷ್ಟದಲ್ಲಿರುವ ರೈತರನ್ನು ರಕ್ಷಣೆ ಮಾಡಬೇಕೆಂದು ರೈತ ಸಂಘದಿಂದ ತೋಟಗಾರಿಕ ಸಹಾಯಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಜಿಲ್ಲೆಯ ರೈತರನ್ನು ನಿದ್ದೆ ಗೆಡಿಸುತ್ತಿರುವ ಟೆಮೋಟೋಗೆ ಊಜಿಕಾಟ ಕ್ಯಾಪ್ಸಿಕಂಗೆ ನುಸಿರೋಗ ಕಾಟ ಹೂ ಮತ್ತು ಆಲುಗಡ್ಡೆಗೆ ಅಂಗಮಾರಿ ಕಾಟ ಈಗ ಮಾವು ಬೆಳೆಗಾರರಿಗೆ ಜಿಗಣಿ ಹುಳ ಕಾಟದಿಂದ ಮುಕ್ತಿಯಾಗಲು ಗುಣಮಟ್ಟದ ಔಷಧಿ ದೊರೆಯದೆ ಕಂಗಾಲಾಗಿರುವ ರೈತರು ಮುಂದಿನ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಇತ್ತೀಚೆಗೆ ಹೈದರಾಬಾದಿನಲ್ಲಿ ಜಿ.ಎಸ್.ಕೆ. ಗೋಜೂ- ರೈ ಡೂ ಶಾಲೆಯಲ್ಲಿ ನಡೆದಿರುವ ಅಂತರ ರಾಜ್ಯ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಶ್ರೀನಿವಾಸಪುರದ ಒಕಿನೋವಾ ಗೋಜೂ-ರೈ ಕರಾಟೆ ಶಾಲೆಯ ಸ್ಪರ್ದಾರ್ಥಿಗಳು ಭಾಗವಹಿಸಿ ವಿಜೇತರಾಗಿದ್ದಾರೆ ಶ್ರೀ ವೇಣು ವಿದ್ಯಾ ಸಂಸ್ಥೆಯ 10ನೇ ತರಗತಿಯ ನಮೀಷ್ ಹೆಚ್.ಎನ್. ಬಿ. ವಿಭಾಗ ಪ್ರಥಮ ಸ್ಥಾನ ಹಾಗೂ (ಐ.ಸಿ.ಎಸ್.ಇ) ವಿಭಾಗದ ವಿದ್ಯಾರ್ಥಿನಿ6ನೇ ತರಗತಿಯ ತನುಶ್ರೀ ಬಿ.ವಿ. ಪ್ರಥಮ ಸ್ಥಾನ ಗಳಿಸಿದ್ದಾರೆ.ಶ್ರೀನಿವಾಸಪುರದ ಒಕಿನೋವಾ ಗೋಜೂ-ರೈ ಕರಾಟೆ ಶಾಲೆಯ ಸ್ಪರ್ದಾರ್ಥಿಗಳು ಭಾಗವಹಿಸಿ ವಿಜೇತರಾಗಿ ಹಾಗೂ […]