ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ನಿವಾಸಪುರ: ತಾಲ್ಲೂಕಿನ ರಾಯಲ್ಪಾಡ್ ಹೋಬಳಿಯ ಅಡ್ಡಗಲ್ ಹಾಗೂ ರೋಣೂರು ಹೋಬಳಿಯ ಎಚ್ಚನಹಳ್ಳಿ ಗ್ರಾಮದಲ್ಲಿ ಮಾ.12 ರಂದು ಕಂದಾಯ ಇಲಾಖೆ ವತಿಯಿಂದ ರೈತರು ಹಾಗೂ ಸಾರ್ವಜನಿಕರಿಗೆ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಇತ್ಯಾದಿಗಳನ್ನು ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪ ತಹಶೀಲ್ದಾರ್ ಹಸ್ಸಮಾರಿಯಾ ತಿಳಿಸಿದ್ದಾರೆ.ಎರಡೂ ಕಡೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸೌಲಭ್ಯ ಒದಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆಯಾ ಗ್ರಾಮಗಳ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪೌರ ಸೇವಾ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸಂಘಟಿತ ಹೋರಾಟ ನಡೆಸಬೇಕು ಎಂದು ರಾಜ್ಯ ಪೌರ ಸೇವಾ ಕಾರ್ಮಿಕರ ಸಂಘದ ಸಲಹೆಗಾರ ಎನ್.ವೆಂಕಟೇಶಪ್ಪ ಹೇಳಿದರು.ಪಟ್ಟಣದ ಪುರಸಭಾ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ಕಾರ್ಮಿಕರ ಸಂಘದ ಸ್ಥಳೀಯ ಶಾಖಾ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪೌರ ಸೇವಾ ಕಾರ್ಮಿಕರು ಹಲವು ಸಮಸ್ಯೆಗಳ ಸುಳಿಗೆ ಸಿಕ್ಕಿ ನಲುಗುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಮೀನ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಮೃತಪಟ್ಟ ರಾಸುಗಳ ವಿಮಾ ಪರಿಹಾರ 2 ಚೆಕ್‌ಗಳು ಮೊತ್ತ 1,20,000 / -ರೂಗಳು , ಕೋವಿಡ್ ಎರಡನೇ ಅಲೆಯಲ್ಲಿ ಮರಣ ಹೊಂದಿದ ಫಲಾನುಭವಿಗಳ ನಾಮಿನಿಯವರಿಗೆ 4 ಜನರಿಗೆ 40,000 / – ರೂಗಳು ಹಾಗೂ ಗೌಡಹಳ್ಳಿ ಸಂಘದ ಕಟ್ಟಡ ನಿರ್ಮಾಣಕ್ಕೆ ಒಕ್ಕೂಟದಿಂದ ಅನುದಾನ ಮೊತ್ತ 1,50,000 / – ರೂಗಳು ಸೇರಿ ಒಟ್ಟು 3,10,000 / – ರೂಗಳ ಚೆಕ್‌ಗಳನ್ನು ಕೋಚಿಮುಲ್ ನಿರ್ದೇಶಕರಾದ ಎನ್.ಹನುಮೇಶ್ ರವರು ವಿತರಿಸಿದರು .ಎನ್.ಹನುಮೇಶ್ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಡಿವಾಳ ಸಮುದಾಯವನ್ನು ಸರ್ಕಾರ ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ರಾಜ್ಯ ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಆರ್.ಪ್ರಕಾಶ್ ಆಗ್ರಹಿಸಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಪ್ರೊ. ಅನ್ನಪೂರ್ಣಮ್ಮ ಅವರು ನೀಡಿರುವ ವರದಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.ಈಗಾಗಲೆ ದೇಶದ 18 ರಾಜ್ಯಗಳು ಹಾಗೂ 3 […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಡಿವಾಳ ಸಮುದಾಯವನ್ನು ಸರ್ಕಾರ ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ರಾಜ್ಯ ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಆರ್.ಪ್ರಕಾಶ್ ಆಗ್ರಹಿಸಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಪ್ರೊ. ಅನ್ನಪೂರ್ಣಮ್ಮ ಅವರು ನೀಡಿರುವ ವರದಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.ಈಗಾಗಲೆ ದೇಶದ 18 ರಾಜ್ಯಗಳು ಹಾಗೂ 3 […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಉಕ್ರೇನ್‌ನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಶ್ರೀನಿವಾಸಪುರ ತಾಲ್ಲೂಕಿನ ಪಡತಿಮ್ಮನಹಳ್ಳಿ ಗ್ರಾಮದ ಪಿ.ಎಸ್.ಗೋವರ್ಧನ್ ಮನೆಗೆ ಹಿಂದಿರುಗಿದರು. ತಾಯಿ ಗೀತಾ, ತಂದೆ ಪಿ.ಎನ್.ಶಿವಾರೆಡ್ಡಿ ಸಿಹಿ ತಿನ್ನಿಸಿ ಬರಮಾಡಿಕೊಂಡರು.ಉಕ್ರೇನ್‌ನ ವಿನ್ನಿಟ್ಸಿಯಾ ನ್ಯಾಷನಲ್ ಪಿರೊಗೊವ್ ಮೆಮೊರಿಯಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ 4ನೇ ವರ್ಷದ ಎಂಬಿಬಿಎಸ್ ಓದುತ್ತಿದ್ದ ಪಿ.ಎಸ್.ಗೋವರ್ಧನ್, ಉಕ್ರೇನ್ ಮೇಲೆ ರಷ್ಯಾ ಯುದ್ಧ ಪ್ರಾರಂಭಿಸಿದ ಮೇಲೆ ಗೋವರ್ಧನ್ ವಿನ್ನಿಟ್ಸಿಯಾದಲ್ಲಿನ ಹಾಸ್ಟೆಲ್ ಬಂಕರ್‌ನಲ್ಲಿ ಉಳಿದುಕೊಂಡಿದ್ದರು. ದೇಶದಲ್ಲಿ ಯುದ್ಧದ ತೀವ್ರತೆ ಹೆಚ್ಚಾದಾಗ ಆಹಾರ ಹಾಗೂ ನೀರಿನ ಕೊರತೆ ಕಾಡಿತ್ತು. ಆತಂಕದ ನಡುವೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಉತ್ತಮ ಜೀವನಕ್ಕಾಗಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಪ್ರಯತ್ನಿಸಬೇಕು ಎಂದು ನಿವೃತ್ತ ಪ್ರಾಂಶುಪಾಲ ಲಕ್ಷ್ಮೀನಾರಾಯಣ್ ಹೇಳಿದರು.ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಹಾಗೂ ವಿದ್ಯಾರ್ಥಿಗಳ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬದಲಾದ ಪರಿಸ್ಥಿತಿಯಲ್ಲಿ ಜೀವನ ನಿರ್ವಹಣೆ ಕಷ್ಟವಾಗಿದೆ. ಶಿಕ್ಷಣ ಇದ್ದರೂ ಕೌಶಲ್ಯ ಇಲ್ಲದಿದ್ದರೆ ಪ್ರಯೋಜನವಾಗುವುದಿಲ್ಲ. ಆದ್ದರಿಂದ ಕೌಶಲ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.ನಿವೃತ್ತ ಪ್ರಾಂಶುಪಾಲ ಬಷೀರ್ ಅಹ್ಮದ್ ಮಾತನಾಡಿ, […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಇಂದು ಎಲ್ಲ ರಂಗಗಳಲ್ಲೂ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ ಎಂದು ಪುರಸಭಾಧ್ಯಕ್ಷೆ ಲಲಿತಾ ಶ್ರೀನಿವಾಸ್ ಹೇಳಿದರು.ಪಟ್ಟಣದ ಪುರಸಭಾ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಹಿಳೆಯರನ್ನು ಗೌರವಿಸುವ ಭಾರತೀಯ ಸಂಪ್ರದಾಯ ಮುಂದುರಿಯಬೇಕು. ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಜಾರಿಗೆ ತರಬೇಕು ಎಂದು ಹೇಳಿದರು.ಪುರಸಭೆಯ ಮುಖ್ಯಾಧಿಕಾರಿ ಸತ್ಯನಾರಾಯಣ ಮಾತನಾಡಿ, ಮಹಿಳೆಯರ ಸಬಲೀಕರಣ ಇಂದಿನ ಅಗತ್ಯವಾಗಿದೆ. ಶಿಕ್ಷಣ ಮಹಿಳೆಯರಿಗೆ ಮಹತ್ವವಾದ ಸ್ಥಾನ ಕಲ್ಪಿಸಿದೆ. ಪ್ರಥಮಗಳ […]

Read More

ಎತ್ತಿನಹೊಳೆ ಶೀಘ್ರ ಕಾಮಗಾರಿ ಮುಗಿಸಿ-ಇಂಚರ ಗೋವಿಂದರಾಜು ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ವಿಧಾನ ಪರಿಷತ್ತಿನಲ್ಲಿ ಇಂದು ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಕೆ.ಜಿ.ಎಫ್ ನಲ್ಲಿರುವ ಭಾರತ್ ಆರ್ತ್ ಮೂವರ್ಸ್ ಲಿಮಿಟೆಡ್, ಕಾರ್ಖಾನೆಯನ್ನು ಖಾಸಗೀಕರಣಗೊಳಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಎಂಎಲ್‍ಸಿ ಇಂಚರ ಗೋವಿಂದರಾಜು ರಾಜ್ಯಕೈಗಾರಿಕಾ ಸಚಿವ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವರನ್ನು ಪ್ರಶ್ನಿಸಿ, ಈ ವಿಷಯ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದೆಯೇ, ಅಲ್ಲಿನ ಕಾರ್ಮಿಕರ ಭವಿಷ್ಯವೇನು ಎಂದು ಕೇಳಿದರು.ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರನ್ನು ಕೇಳಿದ್ದು, ಇದರಲ್ಲಿ, ಬೆಮಲ್ […]

Read More