ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಾಂಗ್ರೆಸ್ ಪಕ್ಷದ ಸಿದ್ಧಾಂತದಲ್ಲಿ ನಂಬಿಕೆಯಿಟ್ಟು ಬರುವವರನ್ನು ಸ್ವೀಕರಿಸಲಾಗುವುದು. ಸಮಾನವಾಗಿ ನೋಡಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡಿವಾರಿಪಲ್ಲಿ ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ 10 ಕುಂಟುಂಬಗಲ ಸದಸ್ಯರನ್ನು ಬರಮಾಡಿಕೊಂಡು ಮಾತನಾಡಿದರು.ತ್ಯಾಗ ಬಲಿದಾನಕ್ಕೆ ಹೆಸರಾದ ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಹೆಮ್ಮೆಯ ವಿಷಯವಾಗಿದೆ. ಸಂವಿಧಾನದ ಆಶಯಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುವ ಹಾಗೂ ಜಾತ್ಯಾತೀತ ಮನೋಭಾವ ಹೊಂದಿರುವ ಈ ಪಕ್ಷ ಸಮಾಜದ ಎಲ್ಲ ಸಮುದಾಯಗಳ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‍ನ ಎನ್‍ಪಿಎ ಶೇ.2.13ಕ್ಕೆ ಇಳಿಯುವ ಮೂಲಕ ಪ್ರಸ್ತುತ 2021-22ನೇ ಸಾಲಿನಲ್ಲಿ 9 ಕೋಟಿ ರೂ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹರ್ಷ ವ್ಯಕ್ತಪಡಿಸಿದರು.ನಗರದ ಡಿಸಿಸಿ ಬ್ಯಾಂಕ್ ಸಭಾಗಂಣದಲ್ಲಿ 2021-22ನೇ ಸಾಲಿನ ಆರ್ಥಿಕ ವರ್ಷದ ಮುಕ್ತಾಯದ ನಂತರ ಸೋಮವಾರ ನಡೆದ ಬ್ಯಾಂಕ್ ಅಧಿಕಾರಿಗಳ ಮೊದಲ ಸಭೆಯಲ್ಲಿ ಬ್ಯಾಂಕಿನ ಈ ಸಾಲಿನ ವಹಿವಾಟು,ಲಾಭಾಂಶದ ಕುರಿತು ಪರಿಶೀಲನೆ ಮಾಡಿ ಮಾತನಾಡಿದರು.ಸರ್ಕಾರದಿಂದ ಬರಬೇಕಾಗಿರುವ ಬಡ್ಡಿಹಣ ಬಿಟ್ಟು 9 ಕೋಟಿ ಲಾಭಾಂಶದ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಶಾಸಕಿ ರೂಪಕಲಾ ಎಂ ಶಶಿಧರ್ ಅವರು ಕೆಜಿಎಫ್ ನಗರದಲ್ಲಿ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ, ಕಾಮಗಾರಿ ನಿಧಾನಗತಿಯಲ್ಲಿ ಸಾಗಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ತಾಲ್ಲೂಕಿನ ರೈತರು ಹಾಗೂ ಸಾರ್ವಜನಿಕರು ಬಂಗಾರಪೇಟೆಗೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಶ್ರಮವಹಿಸಿ ಮಿನಿ ವಿಧಾನಸೌದ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಪಡೆದಿದ್ದು ಕಾಮಗಾರಿಯಲ್ಲಿ ಈ ರೀತಿ ವಿಳಂಬ ಧೋರಣೆ ಸಹಿಸಲಾಗುವುದಿಲ್ಲ ಎಂದರು.ಪ್ರತಿ ವಾರಕ್ಕೊಮ್ಮೆ ಕಾಮಗಾರಿಯ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪ್ರಗತಿ ಪರಿಶೀಲಿಸಲು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರು ಏ.5 ರಂದು ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ಏ.14 ರಂದು ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಸರ್ಕಾರದ ನಿಯಮಾನುಸಾರ ಕಡ್ಡಾಯವಾಗಿ ಆಚರಿಸಬೇಕು ಎಂದು ತಹಶೀಲ್ದಾರ್ ಹನ್ಸಾಮರಿಯ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಮ್ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಕುರಿತು ಚರ್ಚಿಸಲು ಏರ್ಪಡಿಸಲಾಗಿದ್ದ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿ ಹಿಂದಿನ ದಿನ ರಾತ್ರಿ ಸರ್ಕಾರಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಿವಕುಮಾರ ಸ್ವಾಮೀಜಿ ಅವರ ಸ್ಮರಣೆಯಿಂದ ಜನರ ಹೃದಯಂತಾರದೊಳಗೆ ಮೌಲ್ಯಗಳು ಸ್ಥಾಪನೆಗೊಳ್ಳುತ್ತವೆ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾ ಸಭಾದ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಸ್ವಾಮೀಜಿ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಅವರು ನಿಜವಾದ ಮಾನವತಾ ವಾದಿಯಾಗಿದ್ದರು. ಜಾತಿ, ಮತ ಭೇದವಿಲ್ಲದೆ ಮಕ್ಕಳಿಗೆ ಅಕ್ಷರ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸನಾತನ ಹಿಂದೂಧರ್ಮದಲ್ಲಿ ಋಷಿ ಮುನಿಗಳು ಅತ್ಯಂತ ವಿಷಿಷ್ಟವಾಗಿ ಹೇಳಿದಂತಾ ಮಾತುಗಳು, ಮಾತೃಭ್ಯೋನ್ನಮಹ, ಪಿತ್ರುಭ್ಯೋಹ್ನಮಹ, ಗುರುಭೋಹ್ನಮಹ, ಆಚಾರ್ಯಾನ್ನೇಮಃ, ರಾಷ್ಟ್ರದೇವತಾಧ್ಯೋನ್ನಮಹ, ಇದರಲ್ಲಿ ಪ್ರಥಮವಾಗಿ ಮಾತೃಭ್ಯೋಹ್ನಮ:, ಅಂದರೆಎಲ್ಲರಿಗೂ ನಮಸ್ಕಾರ ಮಾಡುವುದರಮೊದಲುತಾಯಿಗೆ ನಮಸ್ಕಾರ ಮಾಡಬೇಕುಎಂದುಯೋಗ ಮತ್ತುಅಧ್ಯಾತ್ಮಿಕ ಗುರುಗಳೂ ಆದ ಶ್ರೀ ಸತ್ಯಮೂರ್ತಿಯವರು ತಿಳಿಸಿದರು.ತಾಲ್ಲೂಕಿನಪಾಳ್ಯ ಗ್ರಾಮದಲ್ಲಿರುವ ಸರ್ಕಾರಿಕನ್ನಡ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿಮಾತೃಪೂಜಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸತ್ಯಮೂರ್ತಿಯವರು, ಸನಾತನ ಹಿಂದೂಧರ್ಮದಲ್ಲಿ ಋಷಿ ಮುನಿಗಳು ಅತ್ಯಂತ ವಿಷಿಷ್ಟವಾಗಿ ಹೇಳಿದಂತ ಮಾತುಗಳು, ಮಾತೃಭ್ಯೋನ್ನಮಹ, ಪಿತ್ರುಭ್ಯೋಹ್ನಮಹ, ಗುರುಭೋಹ್ನಮಹ, ಆಚಾರ್ಯಾನ್ನೇಮಃ,ರಾಷ್ಟ್ರದೇವತಾಧ್ಯೋನ್ನಮಹ, ಇದರಲ್ಲಿ ಪ್ರಥಮವಾಗಿ ಮಾತೃಭ್ಯೋಹ್ನಮ:, […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿಮಾ ಪರಿಹಾರ ಚೆಕ್ ಪಡೆದ ಹಾಲು ಉತ್ಪಾದಕರು ಕಡ್ಡಾಯವಾಗಿ ರಾಸು ಖರೀದಿ ಮಾಡಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಭೆಯಲ್ಲಿ 42 ಹಾಲು ಉತ್ಪಾದಕರಿಗೆ ರೂ.23.45 ಲಕ್ಷ ಮೌಲ್ಯದ ರಾಸು ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಉತ್ತಮ ಗುಣಮಟ್ಟದ ಹಾಲು ಸರಬರಾಜು ಮಾಡಬೇಕು. ಆ ಮೂಲಕ ಹಾಲು ಒಕ್ಕೂಟದಿಂದ ನೀಡುತ್ತಿರುವ ಸೌಲಭ್ಯ ಪಡೆದುಕೊಳ್ಳಬೇಕು ಎಂದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಭಾರತ ಮಾನವೀಯ ಮೌಲ್ಯಗಳ ತಾಯ್ನೆಲವಾಗಿದ್ದು, ದೇಶಕ್ಕಾಗಿ ಸರ್ವರೂ ಒಗ್ಗೂಡಿ ಶ್ರಮಿಸುವುದೇ ಶ್ರೇಷ್ಟ ಮೌಲ್ಯವಾಗಿದೆ, ಇತರರ ಕಷ್ಟಕ್ಕೆ ಸ್ಪಂದಿಸದಿರುವವರು ಸತ್ತಂತೆ, ಅಹಿಂಸೆ ಮಾನವರ ಶ್ರೇಷ್ಠ ಗುಣವಾಗಿದೆ, ಹಸಿದವರ ಮುಂದೆ ಊಟ ಮಾಡದಿರುವುದೇ ಮಾನವೀಯತೆ ಎಂದು ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಪೆÇ್ರ.ಡಾ.ಕೆ.ಸುಬ್ರಹ್ಮಣ್ಯಂ ಹೇಳಿದರು.ದೇವರಾಜ ಅರಸು ನರ್ಸಿಂಗ್ ಕಾಲೇಜಿನಲ್ಲಿ ನಿಮ್ಹಾನ್ಸ್ ನರ್ಸಿಂಗ್ ಕಾಲೇಜು ಸಹಕಾರದೊಂದಿಗೆ ನಾಲ್ಕು ದಿನಗಳಿಂದಲೂ ಆಯೋಜಿಸಲಾಗಿದ್ದ ಜೀವನ ಕೌಶಲ್ಯ ಮತ್ತು ಮಾನವೀಯ ಮೌಲ್ಯಗಳು ಕುರಿತ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಗುರುವಾರ ಅವರು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ; 31: ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರೈತಸಂಘದಿಂದ ತಾಲೂಕು ಕಚೇರಿ ಮುಂದೆ ಸೌದೆಯಲ್ಲಿ ಒಲೆ ಹಚ್ಚಿ ಹೋಳಿಗೆ ಮಾಡುವ ಮುಖಾಂತರ ಹೋರಾಟ ಮಾಡಿ ತಹಸೀಲ್ದಾರ್ ನಾಗರಾಜ್ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.ಅಗತ್ಯ ವಸ್ತುಗಳ ಬೆಲೆ ಏರಿಕೆ ಮುಖಾಂತರ ಬಡವರ ಹಸಿವಿನ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ದಬ್ಬಾಳಿಕೆ ಮಾಡುತ್ತಿವೆ ಎಂದು ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಆರೋಪ ಮಾಡಿದರು.ದೇಶಾದ್ಯಂತ ಕೊರೊನಾದ ಕರಾಳತೆಗೆ ಆರ್ಥಿಕ […]