ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡ್ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 105 ಸ್ತ್ರೀ ಶಕ್ತಿ ಸಂಘಗಳಿಗೆ ₹4.75 ಕೋಟಿ ಸಾಲ ವಿತರಿಸಿ ಮಾತನಾಡಿದರು.ಮಹಿಳೆಯರ ಸಬಲೀಕರಣ ಇಂದಿನ ಅಗತ್ಯವಾಗಿದೆ. ಅವರನ್ನು ಖಾಸಗಿ ಬಡ್ಡಿ ವ್ಯಾಪಾರಿಗಳ ಶೋಷಣೆಯಿಂದ ಮುಕ್ತಪಡಿಸಬೇಕಾಗಿತ್ತು. ಆದ್ದರಿಂದಲೇ ಸತತ ಪ್ರಯತ್ನ ಮಾಡಿ ಬಡ್ಡಿ ರಹಿತ ಸಾಲ ನೀಡುವ ವ್ಯವಸ್ಥೆ ಜಾರಿಗೆ ತರಲಾಯಿತು. ಈಗ ಪ್ರತಿ ಸದಸ್ಯರಿಗೆ ₹50 ಸಾವಿರ ಮಾತ್ರ ಸಾಲವಾಗಿ ಸಿಗುತ್ತಿದೆ. ಇದರಿಂದ ಹೆಚ್ಚು ಪ್ರಯೋಜನವಾಗುತ್ತಿಲ್ಲ. ₹1 ಲಕ್ಷ ಸಾಲ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಮುಳಬಾಗಿಲು : ಸರ್ಕಾರಿ ಆಸ್ತಿಗಳನ್ನು ಉಳಿಸುವಂತೆ ದಾಖಲೆಗಳ ಸಮೇತ ದೂರು ನೀಡಿದರೂ ಕನಿಷ್ಟ ಪಕ್ಷ ಸೌಜನ್ಯಕ್ಕಾದರೂ ಸ್ಥಳ ಪರೀಶೀಲನೆ ಮಾಡದೆ ಭೂ ಮಾಪಿಯಾ ಹಾಗೂ ರಾಜಕೀಯ ವ್ಯಕ್ತಿಗಳ ಒತ್ತಡಕ್ಕೆ ಶರಣಾಗಿರುವ ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ತಹಶೀಲ್ದಾರ್ ಶೋಬಿತ ವಿರುದ್ಧ ಕ್ರಮ ಕೈಗೊಳ್ಳುವಂತೆ ದಿನಾಂಕ ೧೮-೦೩-೨೦೨೨ ಶುಕ್ರವಾರ ಎ.ಸಿ. ಕಚೇರಿ ಮುತ್ತಿಗೆ ಹಾಕಲು ಅರಣ್ಯ ಉದ್ಯಾನವನದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು . ಸರ್ಕಾರಿ ಕೆಲಸ ದೇವರ ಕೆಲಸ ಜನಸಾಮಾನ್ಯರ ತೆರಿಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಮಾ.13 : ಕೋಲಾರ ಜಿಲ್ಲೆಯ ವಿವಿಧ ಸಮಸ್ಯೆಗಳ ಬಗ್ಗೆ ಸದನದ ಕಲಾಪಗಳಲ್ಲಿ ಪ್ರಸ್ಥಾಪಿಸಿ ಕೋಲಾರ ಜಿಲ್ಲೆಗೆ ನ್ಯಾಯ ದೊರಕಿಸಿಕೊಡುವಂತೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರಿಗೆ ಸಾಮಾಜಿಕ ಕಾರ್ಯಕರ್ತ ಗೌರಿಪೇಟೆ ಕೆ.ಎನ್.ರವೀಂದ್ರನಾಥ್ ಮನವಿ ಸಲ್ಲಿಸಿದರು.ಕೋಲಾರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿದ್ಧರಾಮಯ್ಯನವರುರವರನ್ನು ಭೇಟಿ ಮನವಿ ಸಲ್ಲಿಸಿದ ಅವರು ಕುರುಬರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣದ ಬಗ್ಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ 1 ಕೋಟಿ ಮಂಜೂರು ಮಾಡಿಸಿದ್ದು ಇನ್ನೂ ಕಾರ್ಯಗತವಾಗಿಲ್ಲ. ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಲು ಒತ್ತಡ ತರುವಂತೆ […]
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ರೈತರು ಸರ್ಕಾರ ಹಾಗೂ ಕೋಚಿಮುಲ್ ನೀಡುವ ಸೌ¯ಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು. ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಳ್ಳಬೆಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಕೋಚಿಮುಲ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಹಾಲಿನ ಕ್ಯಾನು ವಿತರಣೆ, ಕರುಗಳ ಪ್ರದರ್ಶನ ಹಾಗೂ ಹಸಿರು ಮೇವು ಕ್ಷೇತ್ರೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ತಾಲ್ಲೂಕಿನಲ್ಲಿ ದಿನವೊಂದಕ್ಕೆ ೫೦ ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದರಿಗೆ ತಿಂಗಳಿಗೆ ರೂ.೪.೮೦ ಕೋಟಿ ಪ್ರೋತ್ಸಾಹ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ :ಅಪರ ಜಿಲ್ಲಾಧಿ ಕಾರಿ ಡಾ.ಸಿ.ವಿ.ಸ್ನೇಹಾ ಭೂಪರಿವರ್ತನೆ ಸಂಬಂಧ ದೂರುದಾರ ರೊಬ್ಬರಿಂದ ತಮ್ಮ ಕಚೇರಿಯಲ್ಲೇ 2.90 ಲಕ್ಷ ರೂ ಲಂಚ ಸ್ವೀಕರಿ ಸುತ್ತಿದ್ದರೆನ್ನಲಾಗಿದ್ದು, ಬೆಂಗಳೂರಿನ ಎಸಿಬಿ ಅಧಿಕಾರಿಗಳು ದಿಢೀರ್ ಧಾಳಿ ನಡೆಸಿದ್ದಾರೆ.ಅಪರ ಜಿಲ್ಲಾಧಿಕಾರಿ ಡಾ.ಸ್ನೇ ಹಾ ಸಿ.ವಿ. ಅವರನ್ನು ಅಪರ ಡಿಸಿ ಕಚೇರಿಯಲ್ಲೇ ಎಸಿಬಿ ಅಧಿಕಾರಿ ಗಳು ವಿಚಾರಣೆ ನಡೆಸುತ್ತಿದ್ದು, ಈ ಸಂಬಂಧ ಕಚೇರಿಯ ಶಿರಸ್ತೇದಾರ್ ಪ್ರಭಾಕರ್ ಹಾಗೂ ಇತರ ಸಿಬ್ಬಂ ದಿಯನ್ನು ವಿಚಾರಣೆ ನಡೆಸುತ್ತಿದಾ ್ದರೆನ್ನಲಾಗಿದ್ದು, ಹೆಚ್ಚಿನ ವಿವರಗಳು ತಿಳಿದಿಲ್ಲ.ದೂರುದಾರರೊಬ್ಬರ ಭೂಪ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ, ಮಾ.11, ಮಾನ್ಯ ಜಿಲ್ಲಾಧಿಕಾರಿಗಳ ಆದೇಶವನ್ನು ಗಾಳಿಗೆ ತೂರಿ ಚೆನೈ ಕಾರಿಡಾರ್ ರಸ್ತೆಯ ಅಭಿವೃದ್ದಿಗೆ ಕೆರೆಯ ಸ್ವರೂಪವನ್ನೇ ಹಾಳು ಮಾಡುತ್ತಿರುವ ಹಾಗೂ ಗುತ್ತಿಗೆದಾರರ ವಿರುದ್ದ ಕ್ರಮ ಕೈಗೊಂಡು ದೂಳಿನಿಂದ ರಸ್ತೆಯ ಅಕ್ಕಪಕ್ಕದಲ್ಲಿ ನಷ್ಟವಾಗಿರುವ ರೈತರ ಪ್ರತಿ ಎಕರೆಗೆ 5 ಲಕ್ಷ ಪರಿಹಾರ ನೀಡುವಂತೆ ರೈತ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಮಾನ್ಯ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಲಾಯಿತು.ರೈತರು ಕೃಷಿ ಭೂಮಿಗೆ ಹಾಗು ಇಟ್ಟಿಗೆ ಕಾರ್ಖಾನೆಗೆ […]
ವರದಿ : ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : ಪಂಚ ರಾಜ್ಯ ಚುನಾವಣೆಯಲ್ಲಿ ನಾನು ಮೊದಲ ಹೇಳಿದಂತೆ ಭವಿಷ್ಯ ನಿಜವಾಗಿದೆ . ಕಾಂಗ್ರೆಸ್ ನೆಲಕಚ್ಚಿದೆ , 73 ವರ್ಷಗಳ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಂತಹ ಹೀನಾಯ ಪರಿಸ್ಥಿತಿ ಬಂದಿರಲಿಲ್ಲ ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಸಿ. ಎಂ. ಇಬ್ರಾಹಿಂ ತಿಳಿಸಿದರು . ಅವರು ನಗರ ಹೊರ ವಲಯದ ಎ.ಪಿ.ಎಂ.ಸಿ. ಮಾರುಕಟ್ಟೆ ಬಳಿಯಿರುವ ಅಂಜುಮಾನ್ ಕಮಿಟಿ ಉಪಾಧ್ಯಕ್ಷ ಮುಸ್ತಫಾರವರ ಎಂ. ಕೆ. ಟ್ರಾಕ್ಟರ್ ಶೋ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ನಿವಾಸಪುರ: ತಾಲ್ಲೂಕಿನ ರಾಯಲ್ಪಾಡ್ ಹೋಬಳಿಯ ಅಡ್ಡಗಲ್ ಹಾಗೂ ರೋಣೂರು ಹೋಬಳಿಯ ಎಚ್ಚನಹಳ್ಳಿ ಗ್ರಾಮದಲ್ಲಿ ಮಾ.12 ರಂದು ಕಂದಾಯ ಇಲಾಖೆ ವತಿಯಿಂದ ರೈತರು ಹಾಗೂ ಸಾರ್ವಜನಿಕರಿಗೆ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಇತ್ಯಾದಿಗಳನ್ನು ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪ ತಹಶೀಲ್ದಾರ್ ಹಸ್ಸಮಾರಿಯಾ ತಿಳಿಸಿದ್ದಾರೆ.ಎರಡೂ ಕಡೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಸೌಲಭ್ಯ ಒದಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆಯಾ ಗ್ರಾಮಗಳ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪೌರ ಸೇವಾ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸಂಘಟಿತ ಹೋರಾಟ ನಡೆಸಬೇಕು ಎಂದು ರಾಜ್ಯ ಪೌರ ಸೇವಾ ಕಾರ್ಮಿಕರ ಸಂಘದ ಸಲಹೆಗಾರ ಎನ್.ವೆಂಕಟೇಶಪ್ಪ ಹೇಳಿದರು.ಪಟ್ಟಣದ ಪುರಸಭಾ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ಕಾರ್ಮಿಕರ ಸಂಘದ ಸ್ಥಳೀಯ ಶಾಖಾ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪೌರ ಸೇವಾ ಕಾರ್ಮಿಕರು ಹಲವು ಸಮಸ್ಯೆಗಳ ಸುಳಿಗೆ ಸಿಕ್ಕಿ ನಲುಗುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಮೀನ […]