ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಜಿಲ್ಲೆಯಲ್ಲಿ ನಡೆಯುವಂತಹ ಅಕ್ರಮ ಚಟುವಟಿಕೆಗಳಾದ ಮಟ್ಕಾ ದಂದೆ , ಕ್ರಿಕೇಟ್ ಬೆಟ್ಟಿಂಗ್ , ಸಾಮಾಜಿಕ ಜಾಲತಾಣಗಳ ದುರ್ಬಳಕೆ , ಜೂಜೂಟ , ಗಾಂಜಾ , ಅಕ್ರಮ ಮರಳು ಸಾಗಾಣಿಕೆ , ಅಕ್ರಮ ಗಣಿಗಾರಿಕೆ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿ.ದೇವರಾಜ್ ಅವರು ತಿಳಿಸಿದರು . ಇಂದು ತಮ್ಮ ಕಛೇರಿಯಲ್ಲಿ ಹಮ್ಮಿಕೊಂಡಿದ್ದ , ಪತ್ರಿಕಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಜನವರಿ 10 ; ಕೋಲಾರ ಜಿಲ್ಲಾ ಅತಿಥಿ ಉಪನ್ಯಾಸಕರ ಪ್ರತಿಭಟನೆ 31 ನೆಯ ದಿನ ಮುಂದುವರೆದರೂ ಇದುವರೆಗೂ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವರು ಹಾಗೂ ಯಾವುದೇ ಪ್ರತಿನಿಧಿಗಳು ಚರ್ಚೆಗೆ ಬಾರದ ಕಾರಣ ಇದೊಂದು ದುಃಖ ಕರ ಸಂಗತಿ ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ ನಾರಾಯಣಪ್ಪ ಅಭಿಪ್ರಾಯಪಟ್ಟರುಅವರು ನಗರದಲ್ಲಿ ನಿರಂತರವಾಗಿ ಮೂವತ್ತೊಂದನೆಯ ದಿನ ಜಿಲ್ಲೆಯ ಅತಿಥಿ ಉಪನ್ಯಾಸಕರು ಮಾಡುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತಾನಾಡಿದರು.ನಿರಂತರವಾಗಿ ಅತಿಥಿ ಉಪನ್ಯಾಸಕರು ಶಾಂತಿಯುತ ಹೋರಾಟವನ್ನು […]

Read More

ವರದಿ: ಶಬ್ಬೀರ್ ಅಹ್ಮದ್,ಶ್ರೀವಾಸಪುರ ರಾಜ್ಯದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಜೆಡಿಎಸ್ ಪಕ್ಷದಿಂದ ವಿನೂತನ ಅಭಿಯಾನ ಕುಡಿಯುವ ನೀರಿಗಾಗಿ ಜಲಶ್ಯಾಮಲ ರೈತರಿಗಾಗಿ ಸಸ್ಯಶ್ಯಾಮಲ ಯೋಜನೆ ಜ .೨೬ ರಿಂದ ರಾಜ್ಯದ ಪ್ರತಿಯೊಂದು ತಾಲೂಕಿಗೆ ಜನತಾ ಜಲಧಾರೆ ರಥ ಸಂಚಾರ : ಎಂಎಲ್‌ಸಿ ಇಂಚರ ಗೋವಿಂದರಾಜು ಕೋಲಾರ : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ನೀರಿನ ಸಮಸ್ಯೆ ಬಗೆಹರಿಸಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಹರಿಯುವ ನದಿಗಳಲ್ಲಿ ಲಭ್ಯವಿರುವ ನೀರನ್ನು ಬಳಕೆ ಮಾಡಿಕೊಳ್ಳಲು ಜನತಾ ಜಲ ಧಾರೆ ಎಂಬ ವಿನೂತನ ಅಭಿಯಾನವನ್ನು ಮಾಜಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 ; ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಇತ್ತೀಚಿಗೆ ಬಿಇಒ ನೇತೃತ್ವದ ತಂಡವು ಸಾರ್ವಜನಿಕರು ಮೌಖಿಕವಾಗಿ ನೀಡಿದ ದೂರಿನ ಅನ್ವಯ ಶಾಲೆಯಲ್ಲಿನ ಶೈಕ್ಷಣಿಕ ಪ್ರಗತಿ , ಮೂಲಭೂತ ಸೌಲಭ್ಯಗಳ ಪರಿಶೀಲಿಸಿದರು.ಈ ಸಮಯಲ್ಲಿ ಸಾರ್ವಜನಿಕರು ಮಾತನಾಡಿ ಗ್ರಾಮದಲ್ಲಿರುವ ಶತಮಾನ ಶಾಲೆಯಲ್ಲಿ ಗಂಡ- ಹೆಂಡರ ಜಗಳದಲ್ಲಿ ಕೂಸು ಬಡವಾದ್ಹಂಗೆ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕಿಯ ದಬ್ಬಾಳಿಕೆ ಹಾಗೂ ಮುಖ್ಯಶಿಕ್ಷಕಿ , ಶಿಕ್ಷಕರ ಒಳಜಗಳಕ್ಕೆ ಶೈಕ್ಷಣಿಕವಾಗಿ ಬಡವಾಗುತ್ತಿದ್ದಾರೆ ಅಲ್ಲದೆ , ಮಾದರಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜಮೀನು ವಿವಾದವೊಂದರ ಬಗ್ಗೆ ವಿಚಾರಿಸಲು ಹೋಗಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್‌.ನಾರಾಯಣಸ್ವಾಮಿ ಅವರೊಂದಿಗೆ ಶಾಸಕ ಕೆ.ಆರ್.ರಮೇಶ್‌ ಕುಮಾರ್‌ ಅನುಚಿತವಾಗಿ ಮಾತನಾಡಿದ್ದಾರೆ ಎಂದು ಆಪಾದಿಸಿ ಶುಕ್ರವಾರ , ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ನೇತೃತ್ವದಲ್ಲಿ ಎಂಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಯಿತು . ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಪ್ರತಿಭಟನ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ , ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಅವರು , ಜನಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವ […]

Read More

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಶಾಸಕ ರಮೇಶ್ ಕುಮಾರ್ ಅವರಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವು ಜೆಡಿಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ನಾಗರಿಕರಿಗೆ ತೊಂದರೆ ಉಂಟುಮಾಡಿದ್ದಾರೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ ಹೇಳಿದರು . ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಸಭಾಂಗಣದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ , ತಾಲ್ಲೂಕಿನ ಪಾತಬಲ್ಲಪಲ್ಲಿ ಗ್ರಾಮದ ಕೆಲವರು ಒಂದು ನಿರ್ದಿಷ್ಟ ಕುಟುಂಬವನ್ನು ಗುರಿಯಾಗಿರಿಸಿಕೊಂಡು ವಿನಾಕಾರಣ ಕಿರುಕುಳ ನೀಡುತ್ತಿದ್ದರು . ಆ ಕುಟುಂಬದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಸಂಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು. ಸರ್ಕಾರದ ಯೋಜನೆಗಳು ನಿಗದಿತ ಕಾಲ ಮಿತಿಯಲ್ಲಿ ಪೂರ್ಣಗೊಳ್ಳಬೇಕು. ಯಾವುದೇ ಕಾರಣಕ್ಕೂ ಬಡವರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಸಬಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕಂದಾಯ ಇಲಾಖೆ ಜಮೀನು ಪೋಡಿ ಮಾಡಿಕೊಡಲು ವಿಶೇಷ ಗಮನ ನೀಡಬೇಕು. ಯಾವುದೇ ರೈತ ಪೋಡಿಯಿಂದ ವಂಚಿತನಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.ಗ್ರಾಮೀಣ ಪ್ರದೇಶದಲ್ಲಿ ಸ್ಮಶಾನಕ್ಕೆ ಜಾಗ ಇಲ್ಲದ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನಿವೃತ್ತ ಸರ್ಕಾರಿ ನೌಕರರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕು ಎಂದು ಶಿರಸ್ತೇದಾರ್ ಮನೋಹರ ಮಾನೆ ಸಲಹೆ ಮಾಡಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಮಾತನಾಡಿ, ನಿವೃತ್ತ ಸರ್ಕಾರಿ ನೌಕರರು ತಮ್ಮ ನಿವೃತ್ತ ಜೀವನ ಸಂತೋಷವಾಗಿರುವಂತೆ ನೋಡಿಕೊಳ್ಳಬೇಕು. ಯಾವುದಾದರೊಂದು ಸಮಾಜ ಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಕುಟುಂಬ ಹಾಗೂ ಸಮಾಜದ ಕ್ಷೇಮದ ಬಗ್ಗೆ ಚಿಂತಿಸಬೇಕು ಎಂದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಜನವರಿ 5 : ಶಿಕ್ಷಣ ಕ್ಷೇತ್ರದ ಭದ್ರ ಬುನಾದಿಯಾದ ಉಪನ್ಯಾಸಕರನ್ನು ಈ ರೀತಿಯಾಗಿ ಬೀದಿಯಲ್ಲಿ ಕೂಡಿಸಿ ಅಸಭ್ಯವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಹಾಗಾಗಿ ದೇಶಕ್ಕೆ ಉಪಸ್ಥಿತರಿರುವಂತೆ ಎಲ್ಲಾ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಬೇಕು ಎಂದು ಸಿಎಂಆರ್ ಶ್ರೀನಿವಾಸ್ ಶ್ರೀನಾಥ್ ತಿಳಿಸಿದರು.ಅವರು ನಗರದ ಅತಿಥಿ ಉಪನ್ಯಾಸಕರು ಧರಣಿ ಮಾಡುತ್ತಿರುವ ವೇದಿಕೆಯನ್ನು ಉದ್ದೇಶಿಸಿ ಮಾತಾನಾಡುತ್ತಿದ್ದರುಭಾರತಕ್ಕೆ ಒಂದೇ ಸಂವಿಧಾನ. ಸರ್ಕಾರ ನಡೆದು ಕೊಳ್ಳವ ರೀತಿ ನೀತಿಗಳು ಬೇರೆ ಬೇರೆ. ಅತಿಥಿ ಉಪನ್ಯಾಸಕರ ಮೇಲೆ ಅವರ ವ್ಯಕ್ತಿತ್ವವನ್ನು ಅವರ […]

Read More