ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಿವಕುಮಾರ ಸ್ವಾಮೀಜಿ ಅವರ ಸ್ಮರಣೆಯಿಂದ ಜನರ ಹೃದಯಂತಾರದೊಳಗೆ  ಮೌಲ್ಯಗಳು ಸ್ಥಾಪನೆಗೊಳ್ಳುತ್ತವೆ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾ ಸಭಾದ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಸ್ವಾಮೀಜಿ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಅವರು ನಿಜವಾದ ಮಾನವತಾ ವಾದಿಯಾಗಿದ್ದರು. ಜಾತಿ, ಮತ ಭೇದವಿಲ್ಲದೆ ಮಕ್ಕಳಿಗೆ ಅಕ್ಷರ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸನಾತನ ಹಿಂದೂಧರ್ಮದಲ್ಲಿ ಋಷಿ ಮುನಿಗಳು ಅತ್ಯಂತ ವಿಷಿಷ್ಟವಾಗಿ ಹೇಳಿದಂತಾ ಮಾತುಗಳು, ಮಾತೃಭ್ಯೋನ್ನಮಹ, ಪಿತ್ರುಭ್ಯೋಹ್ನಮಹ, ಗುರುಭೋಹ್ನಮಹ, ಆಚಾರ್ಯಾನ್ನೇಮಃ, ರಾಷ್ಟ್ರದೇವತಾಧ್ಯೋನ್ನಮಹ, ಇದರಲ್ಲಿ ಪ್ರಥಮವಾಗಿ ಮಾತೃಭ್ಯೋಹ್ನಮ:, ಅಂದರೆಎಲ್ಲರಿಗೂ ನಮಸ್ಕಾರ ಮಾಡುವುದರಮೊದಲುತಾಯಿಗೆ ನಮಸ್ಕಾರ ಮಾಡಬೇಕುಎಂದುಯೋಗ ಮತ್ತುಅಧ್ಯಾತ್ಮಿಕ ಗುರುಗಳೂ ಆದ ಶ್ರೀ ಸತ್ಯಮೂರ್ತಿಯವರು ತಿಳಿಸಿದರು.ತಾಲ್ಲೂಕಿನಪಾಳ್ಯ ಗ್ರಾಮದಲ್ಲಿರುವ ಸರ್ಕಾರಿಕನ್ನಡ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿಮಾತೃಪೂಜಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸತ್ಯಮೂರ್ತಿಯವರು, ಸನಾತನ ಹಿಂದೂಧರ್ಮದಲ್ಲಿ ಋಷಿ ಮುನಿಗಳು ಅತ್ಯಂತ ವಿಷಿಷ್ಟವಾಗಿ ಹೇಳಿದಂತ ಮಾತುಗಳು, ಮಾತೃಭ್ಯೋನ್ನಮಹ, ಪಿತ್ರುಭ್ಯೋಹ್ನಮಹ, ಗುರುಭೋಹ್ನಮಹ, ಆಚಾರ್ಯಾನ್ನೇಮಃ,ರಾಷ್ಟ್ರದೇವತಾಧ್ಯೋನ್ನಮಹ, ಇದರಲ್ಲಿ ಪ್ರಥಮವಾಗಿ ಮಾತೃಭ್ಯೋಹ್ನಮ:, […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿಮಾ ಪರಿಹಾರ ಚೆಕ್ ಪಡೆದ ಹಾಲು ಉತ್ಪಾದಕರು ಕಡ್ಡಾಯವಾಗಿ ರಾಸು ಖರೀದಿ ಮಾಡಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಭೆಯಲ್ಲಿ 42 ಹಾಲು ಉತ್ಪಾದಕರಿಗೆ ರೂ.23.45 ಲಕ್ಷ ಮೌಲ್ಯದ ರಾಸು ವಿಮಾ ಪರಿಹಾರ ಚೆಕ್ ವಿತರಿಸಿ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಉತ್ತಮ ಗುಣಮಟ್ಟದ ಹಾಲು ಸರಬರಾಜು ಮಾಡಬೇಕು. ಆ ಮೂಲಕ ಹಾಲು ಒಕ್ಕೂಟದಿಂದ ನೀಡುತ್ತಿರುವ ಸೌಲಭ್ಯ ಪಡೆದುಕೊಳ್ಳಬೇಕು ಎಂದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಭಾರತ ಮಾನವೀಯ ಮೌಲ್ಯಗಳ ತಾಯ್ನೆಲವಾಗಿದ್ದು, ದೇಶಕ್ಕಾಗಿ ಸರ್ವರೂ ಒಗ್ಗೂಡಿ ಶ್ರಮಿಸುವುದೇ ಶ್ರೇಷ್ಟ ಮೌಲ್ಯವಾಗಿದೆ, ಇತರರ ಕಷ್ಟಕ್ಕೆ ಸ್ಪಂದಿಸದಿರುವವರು ಸತ್ತಂತೆ, ಅಹಿಂಸೆ ಮಾನವರ ಶ್ರೇಷ್ಠ ಗುಣವಾಗಿದೆ, ಹಸಿದವರ ಮುಂದೆ ಊಟ ಮಾಡದಿರುವುದೇ ಮಾನವೀಯತೆ ಎಂದು ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಪೆÇ್ರ.ಡಾ.ಕೆ.ಸುಬ್ರಹ್ಮಣ್ಯಂ ಹೇಳಿದರು.ದೇವರಾಜ ಅರಸು ನರ್ಸಿಂಗ್ ಕಾಲೇಜಿನಲ್ಲಿ ನಿಮ್ಹಾನ್ಸ್ ನರ್ಸಿಂಗ್ ಕಾಲೇಜು ಸಹಕಾರದೊಂದಿಗೆ ನಾಲ್ಕು ದಿನಗಳಿಂದಲೂ ಆಯೋಜಿಸಲಾಗಿದ್ದ ಜೀವನ ಕೌಶಲ್ಯ ಮತ್ತು ಮಾನವೀಯ ಮೌಲ್ಯಗಳು ಕುರಿತ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಗುರುವಾರ ಅವರು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ; 31: ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರೈತಸಂಘದಿಂದ ತಾಲೂಕು ಕಚೇರಿ ಮುಂದೆ ಸೌದೆಯಲ್ಲಿ ಒಲೆ ಹಚ್ಚಿ ಹೋಳಿಗೆ ಮಾಡುವ ಮುಖಾಂತರ ಹೋರಾಟ ಮಾಡಿ ತಹಸೀಲ್ದಾರ್ ನಾಗರಾಜ್ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.ಅಗತ್ಯ ವಸ್ತುಗಳ ಬೆಲೆ ಏರಿಕೆ ಮುಖಾಂತರ ಬಡವರ ಹಸಿವಿನ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ದಬ್ಬಾಳಿಕೆ ಮಾಡುತ್ತಿವೆ ಎಂದು ರೈತಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಆರೋಪ ಮಾಡಿದರು.ದೇಶಾದ್ಯಂತ ಕೊರೊನಾದ ಕರಾಳತೆಗೆ ಆರ್ಥಿಕ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಶಾಸಕ ರಮೇಶ್ ಕುಮಾರ್ ತಾಳ್ಮೆ ಮೀರಿ ಆಟ ಆಡುತ್ತಿದ್ದಾರೆ . ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿ ಈಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಮೇಲೆ ಒಲವು ತೋರು ತಿದ್ದಾರೆ . ಅವರ ಚರಿತ್ರೆ ಬಹಿರಂಗ ವಾಗಿ ಬಿಚ್ಚಿಡುವ ಸಮಯ ಬಂದಿದೆ ಎಂದು ಮಾಜಿ ಸಂಸದ ಕೆ.ಎಚ್ . ಮುನಿಯಪ್ಪ ಎಚ್ಚರಿಕೆ ನೀಡಿದರು . ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ನನ್ನ ರಾಜಕೀಯ ಜೀವನದಲ್ಲಿ ಕಾಂಗ್ರೆಸ್‌ನಿಂದ ಆರಂಭಿಸಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಮಾನಸಿಕ ವಿಕಲಾಂಗ ವ್ಯಕ್ತಿಗಳಿಗೆ ಹಿಂಸೆ ನೀಡುವುದು, ಅವರನ್ನು ಕೀಳಾಗಿ ಕಾಣುವುದು ಕಾನೂನು ರೀತಿಯಲ್ಲಿ ಅಪರಾಧವಾಗಿದ್ದು, ಮಾನವೀಯ ನೆಲಗಟ್ಟಿನಲ್ಲಿ ಅವರ ಮನಸ್ಥಿತಿ ಬದಲಾವಣೆಗೆ ಪ್ರಯತ್ನ ನಡೆಸಬೇಕು ಎಂದು 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪವನೇಶ್ ಕರೆ ನೀಡಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಕೀಲರ ಸಂಘದ ಆಶ್ರಯದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನಸಿಕ ಆರೋಗ್ಯ ಕಾಯಿದೆ ಹಾಗೂ ನಾಲ್ಸಾ ಮಾನಸಿಕ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಕೋಡಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜಿ.ರಘುನಾಥಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಹಿಂದಿನ ಅಧ್ಯಕ್ಷೆ ಶಿವಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಸಲು ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಆದರೆ ಕಾಂಗ್ರೆಸ್ ಬೆಂಬಲಿತ ಜಿ.ರಘುನಾಥಗೌಡ ಹೊರತಾಗಿ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಪರಿಣಾಮವಾಗಿ, ಚುನಾವಣಾಧಿಕಾರಿ ಎಂ. ಶ್ರೀನಿವಾಸನ್ ಜಿ.ರಘುನಾಥಗೌಡ ಅವಿರೋಧ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು.ಅಧ್ಯಕ್ಷರ ಆಯ್ಕೆ ಬಳಿಕ ಕಾಂಗ್ರೆಸ್ ಮುಖಂಡ ಕೋಡಿಪಲ್ಲಿ ಸುಬ್ಬರೆಡ್ಡಿ ಮಾತನಾಡಿ, ಅವಿರೋಧವಾಗಿ ಆಯ್ಕೆಯಾಗಿರುವ ಅಧ್ಯಕ್ಷರು ಗ್ರಾಮ ಪಂಚಾಯಿತಿಯ ಸರ್ವತೋಮುಖ ಅಭಿವೃದ್ಧಿಗೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪುರಸಭೆಯ 2022-23 ನೇ ಸಾಲಿನ ಆಯ ವ್ಯಯ ಸಭೆಯಲ್ಲಿ, ಎಂಟು ತಿಂಗಳಿದ ಸದಸ್ಯರ ಸಾಮಾನ್ಯ ಸಭೆ ಕರೆಯದಿರುವ ಬಗ್ಗೆ ಹಾಗೂ ಸಭೆಯಲ್ಲಿ ಚರ್ಚಿಸದೆ ನಿರ್ಣಯಗಳನ್ನು ಕೈಗೊಂಡಿರುವುದರ ಬಗ್ಗೆ ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಹಾಗೂ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.  ಸೋಮವಾರ ಬೆಳಿಗ್ಗೆ ಸರ್ವಸದಸ್ಯರ ಸಾಮಾನ್ಯ ಸಭೆ ಹಾಗೂ ಮಧ್ಯಾಹ್ನ ಆಯ ವ್ಯಯ ಸಭೆ ಏರ್ಪಡಿಸಲಾಗಿತ್ತು. ಎರಡೂ ಸಭೆಗಳನ್ನು ಒಂದೇ ದಿನ ಕರೆದಿರುವ […]

Read More