ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿಸೆಂಬರ್ 10 : ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಾರತಮ್ಯ ಮಾಡುತ್ತಿರುವುದು ಸರಿಯಲ್ಲವೆಂದು ಅತಿಥಿ ಉಪನ್ಯಾಸಕ ಡಾ.ಶರಣಪ್ಪ ಗಬ್ಬೂರು ಅಭಿಪ್ರಾಯಪಟ್ಟರುಅವರು ಇಂದು ಕೋಲಾರ ತಾಲ್ಲೂಕು ವೇಮಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರು ತರಗತಿಗಳನ್ನು ಭಹಿಷ್ಕರಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಪ್ರಾಂಶುಪಾಲರಾದ ಮಂಜುನಾಥ್ ರವರಿಗೆ ಮನವಿ ಸಲ್ಲಿಸಿ ಮಾತನಾಡಿದರು.ಬಹುಪಾಲು ಸರ್ಕಾರಿ ಕಾಲೇಜುಗಳು ನಡೆಯುತ್ತಿರುವುದು ಅತಿಥಿ ಉಪನ್ಯಾಸಕರಿಂದ ಎಂಬುದು ಕಟು ಸತ್ಯ. ಸಮಸ್ಯೆಯನ್ನು ಇಂದಿನವರೆಗೂ ಯಾವ ಸರ್ಕಾರಗಳು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಹೊರವಲಯದ ಪುಂಗನೂರು ಕ್ರಾಸ್‍ನಲ್ಲಿ ಸೋಮವಾರ, ಪದೇ ಪದೆ ಸಂಭವಿಸುತ್ತಿರುವ ಕಳ್ಳತನ ತಡೆಗೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿ ನಾಗರಿಕರು ರಸ್ತೆ ತಡೆ ನಡೆಸಿದರು.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಸೋಮವಾರ ಡಾ. ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಪುತ್ಥಳಿಗೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಮಾಲಾರ್ಪಣೆ ಮಾಡಿದರು.

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮತದಾರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವುದರ ಮೂಲಕ ಬಿಜೆಪಿಗೆ ಪಾಠ ಕಲಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ರಾಜಧಾನಿ ಮ್ಯಾಂಗೋ ಮಂಡಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಭೆಯಲ್ಲಿ, ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಎಂ.ಎಲ್.ಅನಿಲ್ ಕುಮಾರ್ ಪರ ಚುನಾವಣಾ ಪ್ರಚಾರ ಭಾಷಣ ಮಾಡಿ, ಈ ಚುನಾವಣೆ ದೇಶದ ರಾಜಕೀಯ ಜಾತಕವನ್ನು ಬದಲಾಯಿಸುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವಾಗಲೂ ಕೆಲುವ ಪ್ರಜೆಗಳದಾಗಿರಬೇಕು ಎಂದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ನ-05, ಪೊಲೀಸರನ್ನು ನಾಯಿಗಳಿಗೆ ಹೊಲಿಕೆ ಮಾಡಿರುವ ಗೃಹ ಮಂತ್ರಿ ಅರಗ ಜ್ಞಾನೇಂದ್ರ ರವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ರೈತ ಸಂಘ ದಿಂದ ಗಾಂಧಿ ಪ್ರತಿಮೆ ಮುಂದೆ ಸಚಿವರ ಭೂತದಹನ ಮಾಡುವ ಮುಖಾಂತರ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೊಸ್ಕರ ಕೆಲಸ ಮಾಡಬೇಕಾದ ಜನ ಪ್ರತಿನಿಧಿಗಳು ಅಧಿಕಾರಿಗಳನ್ನು ಸಾರ್ವಜನಿಕವಾಗಿ ಮಾನ ಮರ್ಯಾದೆ ಕಳಿಯುವ ಮುಖಾಂತರ ಪ್ರಜಾ ಪ್ರಭುತ್ವದ ಕಗ್ಗೋಲೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಜಿಲ್ಲೆ ಮೊದಲ ಸ್ಥಾನ ಪಡೆಯಲು ಪೂರಕವಾಗಿ ಯೋಜನೆ ರೂಪಿಸಿ ಜಾರಿಗೆ ತರಬೇಕು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರೇವಣ ಸಿದ್ದಯ್ಯ ಹೇಳಿದರು.ಪಟ್ಟಣದ ಬಿಆರ್‍ಸಿ ಕೆಂದ್ರಕ್ಕೆ ಶನಿವಾರ ಭೇಟಿ ನೀಡಿ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಮುಖ್ಯ ಶಿಕ್ಷಕರೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ತಾಲ್ಲೂಕು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಎರಡನೇ ಸ್ಥಾನ ಬಿಟ್ಟುಕೊಟ್ಟಿಲ್ಲ. ಈ ಬಾರಿ ಮೊದಲ ಸ್ಥಾನಕ್ಕೆ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ. ಹೋಂಡ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿನ ಮೇಲೆ ಹೊರ ರಾಜ್ಯ ಮೂಲಕ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕನ ಪೋಷಕರು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ ಸಮ್ಮುಖದಲ್ಲಿ ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ . ಶ್ರೀನಿವಾಸಪುರ ತಾಲ್ಲೂಕಿನ ವಳಗೇರನಹಳ್ಳಿ ಗ್ರಾಮದ ಚಮತ್‌ರೆಡ್ಡಿ ಮಾಲೂರು ತಾಲ್ಲೂಕಿನ ಹೋಂಡ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು , ಹೋಂಡ ಕಂಪನಿಯಲ್ಲೇ ಕೆಲಸ ಮಾಡುತ್ತಿರುವ ಓಡಿಸ್ಸಾ ಮೂಲದವರ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಡಿಸೆಂಬರ್ 04 : ಸಮಾಜದಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ವೃತ್ತಿಯು ಈಗ ಜಟಿಲವಾಗುತ್ತಿದೆ. ಅಪರಾಧ ಪ್ರಕರಣಗಳು ವಿನೂತನ ರೀತಿಯಲ್ಲಿ ಕಂಡು ಬರುವುದರಿಂದ ವಕೀಲರು ಕೂಡ ಹೆಚ್ಚರಿಕೆ ವಹಿಸಬೇಕು ಎಂದು ಕೋಲಾರದ ಖ್ಯಾತ ವಕೀಲರಾದ ಧನರಾಜ್ ಅಭಿಪ್ರಾಯ ಪಟ್ಟರು.ನಗರದ ಜಯನಗರದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನಿಂದ ಹಮ್ಮಿಕೊಂಡಿದ್ದ ವಕೀಲರ ದಿನಾಚರಣೆಯಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಅವರು ಮಾತಾನಾಡುತ್ತಿದ್ದರು.ಪ್ರಸ್ತುತ ಸಂದರ್ಭಗಳಲ್ಲಿ ಅಪರಾಧಗಳು ಹೆಚ್ಚುತ್ತಿವೆ. ಹಾಗಾಗಿ ಯುವ ವಕೀಲರು ಸದಾ ಅಧ್ಯಯನ ಶೀಲರಾಗಬೇಕು. ನ್ಯಾಯಾಲಯದ ಕಲಾಪದಲ್ಲಿ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾಜಿ ಪ್ರಧಾನಿ ದೇವೇಗೌಡರು, ಕುಮಾರಸ್ವಾಮಿಯವರು ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ವಿಧಾನಪರಿಷತ್ ಚುನಾವಣೆಯ ಅಬ್ಯರ್ಥಿ ವಕ್ಕಲೇರಿ ರಾಮು ಮೇಲೆ ಹೆಚ್ಚು ವಿಶ್ವಾಸ ಇಟ್ಟಿದ್ದಾರೆ ಹಾಗಾಗಿ ಗ್ರಾಮ ಪಂಚಾಯಿತಿ ಅದ್ಯಕ್ಷರು, ಉಪಾದ್ಯಕ್ಷರು, ಸದಸ್ಯರು ಮತ್ತು ಪುರಸಭೆ ಸದಸ್ಯರು ಒಮ್ಮತದಿಂದ ನಮ್ಮ ಜೆಡಿಎಸ್ ಪಕ್ಷದ ಅಬ್ಯರ್ಥಿಯನ್ನು ಬಾರೀ ಬಹುಮತದಿಂದ ಗೆಲ್ಲಿಸುವುದರ ಮೂಲಕ ವರಿಷ್ಠರ ವಿಶ್ವಾಸವನ್ನು ಉಳಿಸುವ ಕೆಲಸ ನಾವೆಲ್ಲರೂ ಮಾಡಬೇಕೆಂದು ಜೆಡಿಎಸ್ ಜಿಲ್ಲಾದ್ಯಕ್ಷ ಹಾಗು ಮಾಜಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ತಿಳಿಸಿದರು.ವಿಧಾನಪರಿಷತ್ ಚುನಾವಣೆ ಪ್ರಯುಕ್ತ ತಾಲ್ಲೂಕಿನ […]

Read More