ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಮಹಿಳಾ ಸಮಾಜ ಸಂಘದ ಅವ್ಯವಹಾರಗಳ ಕುರಿತಂತೆ ಕರ್ನಾಟಕ ನ್ಯಾಯಾಲಯದಲ್ಲಿ ಹೂಡಿರುವ ದಾವೆಯ ಅನ್ವಯ ಕೋಲಾರ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ನಡೆಸುತ್ತಿರುವ ವಿಚಾರಣೆ ಕುರಿತು ಪಿ.ಸಿ.ಬಡಾವಣೆಯ ಎಸ್.ರೇಣುಕಾರವರು ವಿವರಣೆ ನೀಡಿದ್ದಾರೆ . ಎಸ್ . ರೇಣುಕಾರವರು 2014-15ರಲ್ಲಿ ಕಾರ್ಯದರ್ಶಿಯಾಗಿದ್ದ ಸಮಯದಲ್ಲಿ ಮಹಿಳಾ ಸಮಾಜ ಹಲವಾರು ಆರ್ಥಿಕ ಮತ್ತು ಆಡಳಿತ ಅವ್ಯವಹಾರಗಳ ಕೂಪವಾಗಿದ್ದುದನ್ನು ಕಂಡು ಅದನ್ನು ಸರಿಪಡಿಸಲು ಯತ್ನಿಸಿದಾಗ ತನ್ನನ್ನು ಕಾನೂನು ಬಾಹಿರವಾಗಿ ಸರ್ವಸದಸ್ಯರ ಸಭೆ ನಡೆಸಿ ತೆಗೆದು ಹಾಕಲಾಯಿತು […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಪಶುವೈದ್ಯ ವೃತ್ತಿಯು ಶ್ರೇಷ್ಠ ಪ್ರಾಣಿ ಸೇವಾ ವೃತ್ತಿಯಾಗಿದ್ದು , ಎಲ್ಲಾ ಪಶುವೈದ್ಯರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ , ಮೂಕ ಪ್ರಾಣಿಗಳ ಆರೋಗ್ಯ ರಕ್ಷಣೆಯನ್ನು ಮಾಡಿ , ರೈತರಿಗೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢಗೊಳಿಸಬೇಕಾಗಿ ಜಿಲ್ಲಾಧಿಕಾರಿಗಳಾದ ಡಾ . ಆರ್ . ಸೆಲ್ವಮಣಿ ರವರು ಅಭಿಪ್ರಾಯಪಟ್ಟರು . ನಗರದ ಪಶುಆಸ್ಪತ್ರೆ ಸಂಕೀರ್ಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಕರ್ನಾಟಕ ಪಶುವೈದ್ಯಕೀಯ ಸಂಘ , ಕೋಲಾರ ರವರ […]

Read More

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : – ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕೋಲಾರ ಜಿಲ್ಲೆಯ ಗಾಮೀಣ ಪ್ರದೇಶಗಳಲ್ಲಿ ತುರ್ತು ಕುಡಿಯುವ ನೀರಿಗಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ಕೂಡಲೇ ಬಾಕಿ ಹಣವನ್ನು ಬಿಡುಗಡೆಗೊಳಿಸುವಂತೆ ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದ ರಾಜು ಆಗ್ರಹಿಸಿದರು.ವಿಧಾನ ಪರಿಷತ್ತಿನಲ್ಲಿ , ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು , ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ತುರ್ತು ಕುಡಿಯುವ ನೀರಿನ ಸಮಸ್ಯೆ ಪರಿಹಾರದ ಸಲುವಾಗಿ , ಕೊರೆದಿರುವ ಕೊಳವೆ ಬಾವಿಗಳು ಹಾಗೂ ಇತರೆ ಕಾಮಗಾರಿಗಳಿಗೆ […]

Read More

ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಸುಬ್ಬಾರೆಡ್ಡಿ ಹೇಳಿದರು . ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ , ಬ್ಯಾಂಕ್ ರೈತರಿಗೆ ಕೇವಲ ಶೇ .೩ ರ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ . ರೈತರಿಗೆ ಕೃಷಿ ಅಭಿವೃದ್ಧಿಗಾಗಿ ತಲಾ ರೂ .೧೦ ಲಕ್ಷದ ವರೆಗೆ ಸಾಲ ನೀಡಲಾಗುವುದು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಜನಪರ ಆಡಳಿತ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ , ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲ್‌ಕುಮಾರ್ ಹೇಳಿದರು.ತಾಲೂಕಿನ ಕಾಮಧೇನಹಳ್ಳಿಯಲ್ಲಿ ಗ್ರಾಮಸ್ಥರು ನೀಡಿದ ಅಭಿನಂದನೆ ಸ್ವೀಕರಿಸಿ , ಮತ ಹಾಕಿದ ಗಾಪಂ ಸದಸ್ಯರಿಗೆ ಧನ್ಯವಾದ ಅರ್ಪಿಸಿ ಅವರು ಮಾತನಾಡುತ್ತಿದ್ದರು.ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಹಣ ಹಂಚುವಿಕೆಯಲ್ಲಿ ಪೈಪೋಟಿಯನ್ನೇ ನಡೆಸಿದ್ದವು , ಹಿಂದುಗಳನ್ನು ಗುತ್ತಿಗೆ ಪಡೆದುಕೊಂಡಿದ್ದ ಬಿಜೆಪಿ ದೇವರುಗಳ ಮೇಲೆ ಆಣೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : – ಜಿಲ್ಲೆಯ ಕೆಜಿಎಫ್ ಶಾಸಕಿ ರೂಪಕಲಾ ಎಂ.ಶಶಿಧರ್‌ ಅವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ( ಪಿಎಚ್‌ಡಿ ) ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಎಂ.ರೂಪಕಲಾ ಅವರು ಕೋಲಾರ ಜಿಲ್ಲಾ ಪಂಚಾಯಿತ್‌ನಲ್ಲಿ ಮಹಿಳಾ ಸದಸ್ಯರ ಪಾತ್ರ ಒಂದು ಅಧ್ಯಯನ –೨೦೧೦–೧೫ ‘ ಎಂಬ ಮಹಾಪಬಂಧವನ್ನು ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕ ಡಾ.ಶಂಕರನಾರಾಯಣಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದು , ಇದಕ್ಕೆ ವಿವಿಯಿಂದ ಪಿಹೆಚ್‌ಡಿ ಪದವಿ ಸಿಕ್ಕಿದೆ .ಮುಕ್ತ ವಿವಿಯ ಮುಂದಿನ ಘಟಿಕೋತ್ಸವದಲ್ಲಿ ಈ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಮುಂದಿನ 2023ರ ಸಾರ್ವತ್ರಿಕಕೋಲಾರ ವಿಧಾನಸಭಾ ಚುನಾವಣೆಯಲ್ಲಿಅಲ್ಪಸಂಖ್ಯಾತ ಸಮುದಾಯದ ಸ್ಥಳೀಯರಿಗೆ ಟಿಕೆಟ್ ನೀಡುವಂತೆಕಾಂಗ್ರೆಸ್ ವರಿಷ್ಠರು ಮುಂದಾಗಬೇಕುಎಂದು ನಗರಸಭೆ ಮಾಜಿ ಸದಸ್ಯ ಹಾಗೂ ಜಿಲ್ಲಾಅಲ್ಪಸಂಖ್ಯಾತಘಟಕದ ಮುಖಂಡಎಂ.ಜಾಫರ್ ಸಾಭ್ ಒತ್ತಾಯಿಸಿದರು.ನಗರದ ಪತ್ರಕರ್ತರ ಭವನದಲ್ಲಿಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಅವರು ಅವಿಭಜಿತಕೋಲಾರಜಿಲ್ಲೆಯಲ್ಲಿ 11 ವಿಧಾನ ಸಭಾ ಕ್ಷೇತ್ರಗಳು ಇದ್ದುಕೋಲಾರ ವಿಧಾನ ಸಭಾಕ್ಷೇತ್ರದಲ್ಲಿಅತಿ ಹೆಚ್ಚು ಸುಮಾರು 40 ಸಾವಿರಕ್ಕೂಅಧಿಕಅಲ್ಪಸಂಖ್ಯಾತ ಸಮುದಾಯದ ಮತದಾರರುಇದ್ದುಯಾವುದೇಚುನಾವಣೆ ನಡೆದರುಅಲ್ಪಸಂಖ್ಯಾತರು ಪ್ರಾಮಾಣಿಕವಾಗಿಕಾಂಗ್ರೆಸ್ ಪಕ್ಷಕ್ಕೆ ಬೆಂಬಲವಾಗಿರುತ್ತಾರೆಅದರಿಂದಅಲ್ಪಸಂಖ್ಯಾತರಿಗೆ ಮುಂದಿನ ಚುನಾವಣೆಯಲ್ಲಿಟಿಕೆಟ್ ನೀಡಿದರೆ ಗೆಲುವು ಸಾಧಿಸಲು ಸಾಧ್ಯವಾಗುತ್ತದೆಎಂದರು.ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕೇವಲ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ-ಡಿ-23, ವಿಶ್ವ ರೈತ ದಿನಾಚರಣೆ ಪ್ರಯುಕ್ತ ರೈತ ಸಂಘದಿಂದ ರೈತರ ನೇತ್ರದಾನ ನೋಂದಣಿ ಮಾಡುವ ಜೊತೆಗೆ ರಾಗಿ ಭತ್ತ ತರಕಾರಿ ದವಸ ದಾನ್ಯ ಹಂಚುವ ಮೂಲಕ ಮಂಗಸಂದ್ರದ ಪ್ರಗತಿ ಪರ ರೈತ ಈರಣ್ಣ ರವರ ತೋಟದಲ್ಲಿ ವಿಶಿಷ್ಟವಾಗಿ ಆಚರಣೆ ಮಾಡಲಾಯಿತು.ದೇಶ ಕಾಯುವ ಸೈನಿಕ ಅನ್ನ ನೀಡುವ ಅನ್ನದಾತ ನೆಮ್ಮದಿಯಾಗಿದ್ದರೆ ದೇಶ ಸುಭಿಕ್ಷವಾಗಿರುತ್ತದೆ ರೈತರ ಒಡನಾಡಿಗಳಾದ ಕಂದಾಯ,ರೇಷ್ಮೆ, ತೋಟಗಾರಿಕೆ, ಹೈನುಗಾರಿಕೆ ಕೃಷಿ ಅಧಿಕಾರಿಗಳು ನಮ್ಮ ತಾಯಿನಾಡಿಗೆ ಏನಾದರೂ ಮಾಡಬೇಕು ಎಂಬ ಇಚ್ಚಾಶಕ್ತಿ ಇರಬೇಕು ಮತ್ತು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಮಳೆ ಚಳಿ ಗಾಳಿ ಎನ್ನದೆ ಪತ್ರಿಕೆ ವಿತರಿಸುವ ಪತ್ರಿಕಾ ವಿತರಕರ ಸೇವೆ ಪತ್ರಿಕೆಗಳ ಅಬಿವೃದ್ದಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಡಾ|| ವೈ.ವಿ. ವೆಂಕಟಾಚಲ ತಿಳಿಸಿದರು.ಪಟ್ಟಣದ ಪತಂಜಲಿ ಯೋಗ ಮಂದಿರದಲ್ಲಿ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ಪತ್ರಿಕಾ ವಿತರಕರಿಗೆ ಜರ್ಕಿನ್ ವಿತರಿಸಿ ಮಾತನಾಡಿದ ವೆಂಕಟಾಚಲ ಪ್ರತಿನಿತ್ಯ ಬೆಳಗಾಗುವಷ್ಟರಲ್ಲಿ ಮಳೆ ಚಳಿ ಯಾವುದನ್ನೂ ಲೆಕ್ಕಿಸದೆ ಪ್ರತಿದಿನ ಮನೆ ಮನೆಗೂ ಪತ್ರಿಕೆಯನ್ನು ತಲುಪಿಸುತ್ತಿರುವುದು ಇವರ ಕಾರ್ಯ ಶ್ಲಾಘೀನಿಯವಾಗಿದೆ. ಒಂದು ಕಾಲದಲ್ಲಿ ದಿವಂಗತ ಮಾಜಿ ರಾಷ್ಟ್ರಪತಿ […]

Read More