ಶ್ರೀನಿವಾಸಪುರ : ಪಟ್ಟಣದ ಪುರಸಭೆ ಮುಂಭಾಗದ ವಾಣಿಜ್ಯ ಮಳಿಗೆಗೆ ಮುಂದೆ ಮಂಗಳವಾರ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದವತಿಯಿಂದ 4 ನೇ ವರ್ಷದ ಪುಣ್ಯ ಸ್ಮರಣೆ ಆಚರಿಸಲಾಯತು. ಪೂಜಾ ಕಾರ್ಯಕ್ರಮವನ್ನ ಅರುಣ್‍ಕುಮಾರ್‍ಶರ್ಮ ನಡೆಸಿಕೊಟ್ಟರು. ಪೂಜಾ ಕಾರ್ಯಕ್ರಮದ ನಂತರ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

Read More

ಕುಂದಾಪುರ; ಮೂಡಲಕಟ್ಟೆ  ಎಂ ಐ ಟಿ ಕೆ ಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್  ವಿಭಾಗ, ವಿದ್ಯಾರ್ಥಿಗಳನ್ನು ಕೈಗಾರಿಕಾ ಕ್ಷೇತ್ರಕ್ಕೆ ಸಿದ್ಧಗೊಳಿಸಲು,  ಕಾಕುಂಜೆ ಸಾಫ್ಟವೇರ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಕಂಪನಿಯೊಂದಿಗೆ ಒಪ್ಪಂದಕ್ಕೆ (MoU) ಸಹಿ ಮಾಡಿತು . ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ಧಾರ್ಥ ಜೆ ಶೆಟ್ಟಿ, ಕಾಕುಂಜೆ ಸಾಫ್ಟವೇರ್ ಸಿಇಒ ಡಾ. ಜಿ ಕೆ ಭಟ್,  ಐ ಎಂ ಜೆ ಸಂಸ್ಥೆಗಳ ಅಕಾಡೆಮಿಕ್ಸ್ ನಿರ್ದೇಶಕ ಡಾ. ಎಸ್.ಎನ್. ಭಟ್, ಪ್ರಿನ್ಸಿಪಲ್ ಡಾ. ರಾಮಕೃಷ್ಣ ಹೆಗ್ಗಡೆ, […]

Read More

ಶ್ರೀನಿವಾಸಪುರ : ಕಾರ್ತಿಕ ಮಾಸದಲ್ಲಿ ವಿಶೇಷವಾಗಿ ಕೆಲವರು ಪವಿತ್ರ ನದಿ ತೀರಗಳಲ್ಲಿ ಜಲ ಸ್ನಾನ ಮಾಡುತ್ತಾರೆ. ವಿಶೇಷವಾಗಿ ಕಾರ್ತಿಕಮಾಸದಲ್ಲಿ ಶಿವ ಮತ್ತು ವಿಷ್ಣು ಮಂದಿರಗಳಲ್ಲಿ ಸೂರ್ಯೋದಯಕ್ಕೆ ಮುನ್ನ ಮತ್ತು ಸೂರ್ಯೋದಯನಂತರ ಭಗವಂತನ ಪ್ರೀತ್ಯರ್ಥವಾಗಿ ಜ್ಯೋತಿಯನ್ನು ಬೆಳಗುತ್ತಾರೆ ಎಂದು ಮಾಜಿ ಶಾಸಕ ಕೆ.ಆರ್.ರಮೇಶ್‍ಕುಮಾರ್ ತಿಳಿಸಿದರು.ಪಟ್ಟಣದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಶನಿವಾರ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಲಕ್ಷ ದೀಪೋತ್ಸವ ಸಮಿತಿ ಹಾಗು ಭಕ್ತಮಂಡಲಿವತಿಯಿಂದ ಹಮ್ಮಿಕೊಳ್ಳಲಾದ ಪಕ್ಷಾತೀತವಾದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗುಂಡು ಮಾತನಾಡಿದರು.ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮಾತನಾಡಿ ಇಂದು ದೇವಸ್ಥಾನಗಳು ನೆಮ್ಮದಿ […]

Read More

ಶ್ರೀನಿವಾಸಪುರ : ಕನ್ನಡ ನಾಡಿನ ಇತಿಹಾಸವನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಉತ್ತಮ ಸಾಂಸ್ಕೃತಿಕ  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಯಲ್ದೂರು ಹೋಬಳಿ ಘಟಕದ ನಿಕಟ ಪೂರ್ವ ಅಧ್ಯಕ್ಷ ಕೆ ಪ್ರಕಾಶಯ್ಯ ತಿಳಿಸಿದರು.  ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಗ್ರಾಮದ ನ್ಯಾಷನಲ್ ಹೈಸ್ಕೂಲ್ ರಂಗಮಂದಿರದಲ್ಲಿ ಕರವೇ ಹೋಬಳಿ ಘಟಕ ಖಾಸಪ ಹೋಬಳಿ ಘಟಕ ಹಾಗೂ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ ಕನ್ನಡ ನಾಡಿನ ಪರಂಪರೆ […]

Read More

ಶ್ರೀನಿವಾಸಪುರ: ಕೋಲಾರದಿಂದ ಬರುವ ರಾಷ್ಟ್ರೀಯ ಹೆದ್ದಾರಿ, ಆಂಧ್ರಪ್ರದೇಶದ ಪುಂಗನೂರು ಮತ್ತು ಮದನಪಲ್ಲಿ ಕಡೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗಗಳಾದ ಶ್ರೀನಿವಾಸಪುರ ತಾಲೂಕಿನ ರಸ್ತೆಗಳು ಗುಂಡಿಗಳ ಸಾಮ್ರಾಜ್ಯವಾಗಿ ಮಾರ್ಪಟ್ಟಿವೆ. ಎರಡು ಮೂರು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಸ್ತೆಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು — “ಇದೇ ರಸ್ತೆನಾ ಅಥವಾ ಗುಂಡಿಗಳ ಮೇಳನಾ?” ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಎತ್ತುತ್ತಿದ್ದಾರೆ.ನಗರಾಭಿವೃದ್ಧಿ ಇಲಾಖೆ ಮತ್ತು ಪWಆ ಅಧಿಕಾರಿಗಳ ನಿರ್ಲಕ್ಷ್ಯರಸ್ತೆಗಳ ದುಸ್ಥಿತಿ ಬಗ್ಗೆ ಹಲವರಿಂದ ಮರುವಿಮರ್ಶೆ ಆಗಿದ್ದರೂ ಕೂಡ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ಕ್ರಮ ಕೈಗೊಳ್ಳುವಲ್ಲಿ […]

Read More

ಶ್ರೀನಿವಾಸಪುರ : ಆರ್‍ಆರ್‍ಎಸ್ ಸಂಘಟನೆಯನ್ನು ಅರ್ಥ ಮಾಡಿಕೊಳ್ಳದ ಮತಿ ಹೀನರು ಮನಬಂದತೆ ಮಾತನಾಡುತ್ತಾರೆ.ಎಂದು ಮಾಜಿ ಎಂಎಲ್‍ಸಿ ವೈ.ಎ.ನಾರಾಯಣಸ್ವಾಮಿ ಟೀಕಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಆರ್‍ಆರ್‍ಎಸ್ ಶತಮಾನೋತ್ಸವದ ಅಂಗವಾಗಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.ದೇಶದ ಹಿತ ರಕ್ಷಣೆಗಾಗಿ, ಹಗಲಿರಲು ಮನೆ ಮಠ ಬಿಟ್ಟು ಸ್ವಂಯಂಸೇವಕರು, ಪೂರ್ಣಾವಧಿ ಸ್ವಯಂಸೇವಕರು ಕಾಯುತ್ತಿದ್ದಾರೆ. ನೂರು ವರ್ಷಗಳ ಕಾಲ ದೇಶದಲ್ಲಿ ಸಂಸ್ಕಾರವನ್ನು ಬಿತ್ತಿ, ಸಮಾಜವನ್ನು ಪರಿವರ್ತನೆ ಮಾಡಲು ಚಿಂತನೆ ಮಾಡಿ ಹಗಲಿರಲು ಕೆಲಸ ಮಾಡುತ್ತಿದೆ. ಇಂತಹ ಸಂಘನೆಯನ್ನು ನೀಷೇಧಿಸಬೇಕು ಎನ್ನುವವರು ಮೂರ್ಖರು.ರಾಜ್ಯದಲ್ಲಿ ಸಚಿವರಾದ ಪ್ರಿಯಾಂಕ್‍ಖರ್ಗೆ, ಸಂತೋಷಲಾಡ್ […]

Read More

ಶ್ರೀನಿವಾಸಪುರ : ಪೊಲೀಸ್ ಇಲಾಖೆಯು ಸಾರ್ವಜನಿಕ ಶಾಂತಿ ಕಾಪಾಡುವಲ್ಲಿ ಸದಾ ಮುಂದೆ ಇರುತ್ತದೆ. ಅವರ ನೆಮ್ಮದಿ ಜೀವನವು ಇಲಾಖೆ ಮುಖ್ಯ. ಈ ಹಿನ್ನೆಲೆಯಲ್ಲಿ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ದೇವಿ ಚಾಮುಂಡೇಶ್ವರಿ ಅನಗ್ರಹ ಎಲ್ಲರಿಗೂ ಸಿಗಲಿ ಎಂದು ಪ್ರಾರ್ಥನೆ ಮಾಡಲಾಯಿತು ಎಂದರು. ಅಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಇಲಾಖೆ ಅದೇಶದ ಅನುಸಾರ ಕಾರ್ಯವನ್ನು ನಿರ್ವಹಿಸಲು ಜಿಲ್ಲಾ ರಕ್ಷಾಣಾಧಿಕಾರಿ ಬಿ.ನಿಖಿಲ್ ಸಲಹೆ ನೀಡಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಆಯ್ದ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇದೇ ಸಮಯದಲ್ಲಿ ಅಧಿಕಾರಿಗಳು […]

Read More

ಕೋಲಾರ : ನಗರದ ಅನೇಕ ವಾರ್ಡ್‌ಗಳಲ್ಲಿ ಚರಂಡಿ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಹೂಳು ತುಂಬಿ ಪರಿಸರದ ಮೇಲೆ ದುಷ್ಪರಿಣಾಮ ಉಂಟುಮಾಡಿದೆ. ಮಳೆನೀರು ಹೊರಹರಿವು ಅಸಾಧ್ಯವಾಗಿರುವುದರಿಂದ ಹಲವೆಡೆ ಗಂಡಾಂತರದ ಪರಿಸ್ಥಿತಿ ಎದುರಾಗಿದ್ದು, ಸೊಳ್ಳೆಗಳ ವೃದ್ಧಿಯಿಂದ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದೆ.ನಗರದ ಸ್ವಚ್ಛತೆಗೆ ಸಂಬಂಧಿಸಿದ ತುರ್ತು ಕ್ರಮಕ್ಕೆ ಒತ್ತಾಯಿಸುತ್ತಾ ಹಿರಿಯ ಪತ್ರಕರ್ತ ಹಾಗೂ ಮನ್ವಂತರ ಪ್ರಕಾಶನದ ಅಧ್ಯಕ್ಷರಾದ ಪಾ.ಶ್ರಿ. ಅನಂತರಾಮ್ ನಗರಸಭೆಯ ಆಡಳಿತ ವರ್ಗ ಮತ್ತು ಸದಸ್ಯರ ಗಮನಸೆಳೆದಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಅಂತರಗಂಗೆ […]

Read More

ಕೋಲಾರ : ಕೋಲಾರ ಜಿಲ್ಲೆಯಲ್ಲಿ ಅನೇಕ ಸಮುದಾಯ ಭವನಗಳನ್ನು ನಿರ್ಮಾಣ ಮಾಡಿದ್ದು, ಬಳಸದೆ ಇರುವುದರಿಂದ ರಾಜ್ಯದಲ್ಲಿಯೇ ಮಾದರಿಯಾಗುವಂತೆ ಈ ಎಲ್ಲಾ ಭವನಗಳನ್ನು ಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನಾಗಿ ಮಾರ್ಪಡಿಸಿ ಸ್ಥಳೀಯ ಯುವಜನತೆಗೆ ಉಪಯೋಗವಾಗುವಂತಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಎಂ.ಆರ್.ರವಿ ಅವರು ತಿಳಿಸಿದರು.ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಭಾಗದ ಪರಿಶಿಷ್ಟ […]

Read More
1 21 22 23 24 25 385