ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಂಗಡಿ ನಡೆಸುವ ವ್ಯಾಪಾರಿಗಳು ಕಡ್ಡಾಯವಾಗಿ ಅಗತ್ಯ ಶುಲ್ಕ ಪಾವತಿಸಿ ಪರವಾನಗಿ ಪಡೆದುಕೊಳ್ಳಬೇಕು ಎಂದು ಪುರಸಭೆ ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್ ಹೇಳಿದರು.ಪಟ್ಟಣದಲ್ಲಿ ಮಂಗಳವಾರ ಅಂಗಡಿ ಮಾಲೀಕರು ವ್ಯಾಪಾರ ನಡೆಸಲು ಪರವಾನಗಿ ಹೊಂದಿರುವ ಬಗ್ಗೆ ತಪಾಸಣೆ ನಡೆಸಿದ ಬಳಿಕ ಮಾತನಾಡಿ, ಪುರಸಭೆಯಿಂದ ಪರವಾನಗಿ ಪಡೆಯದೆ ವ್ಯಾಪಾರ ವಹಿವಾಟು ನಡೆಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಅಂಗಡಿ ಪರವಾನಗಿ ಪಡೆಯದ ಅಂಗಡಿಗಳಿಂದ ಪೌರ ಕಾರ್ಮಿಕರು ಕಸ ಪಡೆಯುವುದಿಲ್ಲ. ಪುರಸಭೆ ಒದಗಿಸುವ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ 26 : ಕಾರ್ಗಿಲ್ ವಿಜಯದ ದಿವಸಕ್ಕೆ 22 ವರ್ಷಗಳ ಸಂಭ್ರಮ. ದೇಶದ ರಕ್ಷಣೆ, ಭದ್ರತೆ, ಐಕ್ಯತೆಯನ್ನು ಎತ್ತಿ ಹಿಡಿದು ಕಾಪಾಡುವಲ್ಲಿ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಾಡಿದ ಹುತಾತ್ಮ ಯೋಧರನ್ನು ನೆನಪಿಸುವ ದಿನವೆಂದು ಕನ್ನಡ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಜೆ.ಜಿ ನಾಗರಾಜ ಅಭಿಪ್ರಾಯ ಪಟ್ಟರು.ಅವರು ನಗರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯಲ್ಲಿ ಯೋಧರಾದ ಅಶೋಕ್ ಅವರನ್ನು ಸನ್ಮಾನಿಸಿ ಮಾತಾನಾಡುತ್ತಿದ್ದರುಪಾಕಿಸ್ತಾನ ಸೇನೆ 1999 […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆ ಬಲಗೊಳ್ಳಲು ಆಗ್ನೇಯಶಿಕ್ಷಕರ ಕ್ಷೇತ್ರದಿಂದ 3 ಬಾರಿ ವಿಧಾನಪರಿಷತ್ ಸದಸ್ಯರಾಗಿ, ಬೆಂಗಳೂರು ನಗರದ ಹೆಬ್ಬಾಳದಿಂದ ಒಮ್ಮೆ ಶಾಸಕರಾಗಿ ಆಯ್ಕೆಯಾಗಿರುವ ಡಾ.ವೈ.ಎ.ನಾರಾಯನಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಜಿಲ್ಲೆಯ ಹಲವಾರು ಬಿಜೆಪಿ ಮುಖಂಡರು ಪಕ್ಷದ ಹೈಕಮಾಂಡ್‍ಗೆ ಮನವಿ ಮಾಡಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜಿಲ್ಲೆಯಿಂದ ಓರ್ವ ಬಿಜೆಪಿ ಶಾಸಕರೂ ಆಯ್ಕೆಯಾಗಿಲ್ಲ, ಜತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ವರ್ಷಗಟ್ಟಲೇ ಉಸ್ತುವಾರಿ ಸಚಿವರೇ ಇರಲಿಲ್ಲ, ಕೋವಿಡ್ ಒತ್ತಡದ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ತಾಲ್ಲೂಕಿನ ನೆಲವಂಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ 4 ಎಕರೆ 10 ಗುಂಟೆ ಪಂಚಾಯಿತಿಗೆ ಸೇರಿದ ಜಮೀನಿನಲ್ಲಿ ಕೆಲವರು ಅನಧಿಕೃತವಾಗಿ ಅಕ್ರಮಿಸಿಕೊಂಡಿದ್ದರು, ಇದನ್ನು ತೆರವುಗೊಳಿಸಿ ಗ್ರಾಮಕ್ಕೆ ಬೇಕಾದ ಅಂಗನವಾಡಿ ಕೇಂದ್ರ, ಸಮುದಾಯಭವನ, ಡೈರಿ, ಈ ಸೌಲಭ್ಯಗಳನ್ನು ಒದಗಿಸಲು ಜಾಗವನ್ನು ಗುರುತಿಸಿ ಸಾರ್ವನುಮತದಿಂದ ತೀರ್ಮಾನಿಸಲಾಯಿತು.ತಾಲ್ಲೂಕಿನ ನೆಲವಂಕಿ ಗ್ರಾಮ ಪಂಚಾಯಿತಿಯ ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷಣಿ ಗೌತಮಿಮುನಿರಾಜು ಈ ಗ್ರಾಮಕ್ಕೆ ಸರ್ಕಾರದಿಂದ ಈಗಾಗಲೇ ಅಂಗನವಾಡಿ ಕೇಂದ್ರ ಸಮುದಾಯಭವನ ಮಂಜೂರಾಗಿದ್ದು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಕೋಲಾರ ತಾಲ್ಲೂಕಿನ ಹೂಹಳ್ಳಿ ಗ್ರಾಮದಲ್ಲಿ ಯಂಗ್ ಇಂಡಿಯಾ ಡೆವಲಪ್ಟೆಂಟ್ ಸೊಸೈಟಿ , ಗ್ರಾಮವಿಕಾಸ ಸಹಯೋಗದೊಂದಿಗೆ ಮತ್ತು ರೋಟರಿ ಕ್ಲಬ್ , ಕೋಲಾರ ಲೈಕ್ ಸೈಡ್ , ಸಿ.ಎಂ.ಸಿ.ಎ ವತಿಯಿಂದ ಗ್ರಾಮದ ಮಕ್ಕಳಿಗೆ ಎಂ.ಟಿ.ಆರ್ . ಉಪ್ಪಿಟ್ಟು ಮತ್ತು ಬಿಸಿ ಬೆಳೆಬಾತು ಪುಡ್ ಪ್ಯಾಕೆಟ್‌ಗಳನ್ನು ಅಂಗನವಾಡಿಗೆ ದಾಖಲಾಗಿರುವ ಮಕ್ಕಳಿಗೆ ನೀಡಿ ಮತ್ತು ಶಾಲೆಗೆ ಹೋಗುವ ಮಕ್ಕಳಿಗೆ ಕೊರೊನಾ ಮೂರನೆ ಅಲೆ ತಡೆಯಲು ಮಕ್ಕಳು ನಗುತ್ತಿರಲಿ ಎಂಬ ಪುಸ್ತಕವನ್ನು ನೀಡವ ಮೂಲಕ ಮಕ್ಕಳು […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ನಾಗರಿಕರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೇ ರೋಗ ರುಜಿನ ಬರದಂತೆ ಎಚ್ಚರ ವಹಿಸಬೇಕು ಎಂದು ಕೊಳತೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೆಹರ್ ತಾಜ್ ಹೇಳಿದರು.ತಾಲ್ಲೂಕಿನ ಕೊಳತೂರು ಗ್ರಾಮದ, ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಗ್ರಾಮದ ಮನೆ ಮನೆಗೆ ಕಸದ ಬುಟ್ಟಿ ವಿತರಿಸಿ ಮಾತನಾಡಿ, ನಗರ ಪ್ರದೇಶದಲ್ಲಿ ಕಸ ನಿರ್ವಹಣೆ ಮಾಡುವಂತೆ ಗ್ರಾಮೀಣ ಪ್ರದೇಶದಲ್ಲೂ ಮಾಡಬೇಕು. ಒಣ ಹಾಗೂ ಹಸಿ ಕಸವನ್ನು ಬೇರ್ಪಡಿಸಿ ಸಂಸ್ಕರಣೆಗೆ ನೀಡಬೇಕು. […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಅಡ್ಡಗಲ್‍ನ 1ನೇ ಕೇಂದ್ರದಲ್ಲಿ ವಯೋನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಅಡ್ಡಗಲ್‍ನ ಎ.ಎಸ್.ಗಾಯತ್ರಿ,ಮಲ್ಲಿಮವಾರಿಪಲ್ಲಿ ಲಕ್ಷ್ಮಿದೇವಿ,ಮೇಕಲಗಡ್ಡ ರಾಧರವರನ್ನ ಹಿರಿಯ ಮೇಲ್ವಿಚಾರಕರಾದ ನಾನಮ್ಮ, ಮೇಲ್ವಿಚಾರಕಿ ಶರಣಮ್ಮರವರು ಸನ್ಮಾನಿಸಿ ಬೀಳ್ಕೊಟ್ಟರು. ಪೋಷನ್ ಅಭಿಯಾನ ಅಧಿಕಾರಿಗಳಾದ ಸಿರಲ್, ಕಲ್ಪನ ಕಾರ್ಯಕರ್ತೆಯರಾದ ಸುಮತಿ,ಇಂದ್ರ,ಸುಲ್ತಾನ,ಲಕ್ಷ್ಮೀದೇವಮ್ಮ,ಪುಷ್ಪಾಂಜಲಿ, ಬೀಬಿಜಾನ್ ಇತರರು ಇದ್ದರು.

Read More

ಕೃಷಿ ಪರಿಕರ ಮಾರಾಟದ ಜೊತೆಗೆ ರೈತರಿಗೆ ಕೃಷಿ ಮಾಹಿತಿ ತಲುಪಿಸುವಲ್ಲಿ ಕೃಷಿ ಪರಿಕರ ಮಾರಾಟಗಾರರು ಪ್ರಾಥಮಿಕ ಮೂಲಗಳಾಗಿದ್ದು ಮತ್ತು ಹೆಚ್ಚಿನ ಮಾರಾಟಗಾರರು ಕೃಷಿಗೆ ಸಂಬಂಧಿಸಿದಂತೆ ಮೂಲ ಶಿಕ್ಷಣವನ್ನು ಹೊಂದಿರುವುದಿಲ್ಲ. ಈ ನಿಟ್ಟಿನಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾ ಕೋರ್ಸ್ (ದೇಸಿ) ಅತ್ಯವಶ್ಯಕವಾಗಿದೆ ಎಂದು ಸನ್ಮಾನ್ಯ ಶ್ರೀ. ಎಸ್ ಮುನಿಸ್ವಾಮಿ ಮಾನ್ಯ ಸಂಸದರು, ಕೋಲಾರ ಲೋಕಸಭಾ ಕ್ಷೇತ್ರ, ಕೋಲಾರರವರು ಅಭಿಪ್ರಾಯಪಟ್ಟರು. ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಟಮಕ, ಕೋಲಾರ, ಸಮೇತಿ (ದಕ್ಷಿಣ) ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು, […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ :- ಕೋವಿಡ್ 3 ನೇ ಅಲೆ ಬರುವುದಕ್ಕೆ ಮುಂಚಿತವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ , ಸೋಂಕು ಹೆಚ್ಚು ಹರಡುವುದನ್ನು ತಡೆಯಬೇಕು ಹಾಗೂ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಬೆಡ್ , ಆಕ್ಸಿಜನ್ , ಐ.ಸಿ.ಯು ಹಾಗೂ ವೈದ್ಯಕೀಯ ಸಿಬ್ಬಂದಿಯ ಕೊರತೆಯಾಗದಂತೆ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಅವರು ಹೇಳಿದರು . […]

Read More