ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕಣ್ಣುಗಳ ಮಹತ್ವ ಅರಿತು ಅವುಗಳ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್ ಹೇಳಿದರು.ನಗರದ ಭಾರತ ಸೇವಾದಳ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ರೋಟರಿ ಸೆಂಟ್ರಲ್, ಬಿಇಒ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ವಾಸನ್ ಐ ಕೇರ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ಕಣ್ಣಿನತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ವಯೋ ಸಹಜವಾಗಿ ಕಣ್ಣುಗಳ ಸಮಸ್ಯೆ ಉದ್ಭವವಾಗಲಿದ್ದು, ಇವುಗಳನ್ನು ನಿಯಮಿತ ತಪಾಸಣೆ ಚಿಕಿತ್ಸೆ ಮತ್ತು ಆರೈಕೆಯಿಂದ ಬಗೆಹರಿಸಿಕೊಳ್ಳಲು ಸಾಧ್ಯವಿದ್ದು, ನಲವತ್ತು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಗುಮ್ಮರೆಡ್ಡಿಪುರ ಗ್ರಾಮದಲ್ಲಿ ಗುರುವಾರ ಐ ಮಾಸ್ ದೀಪ ಸ್ಥಾಪನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು. ಸಮಸ್ಯೆ ಇದ್ದಲ್ಲಿ ಮುಂಚಿತವಾಗಿಯೇ ಅಗತ್ಯ ಕ್ರಮ ಕೈಗೊಂಡು ಪರಿಹಾರ .ಗ್ರಾಮದಲ್ಲಿ ಶಾಸಕರ ನಿಧಿಯಿಂದ ರೂ.5 ಲಕ್ಷ ವೆಚ್ಚದಲ್ಲಿ ಐ ಮಾಸ್ ದೀಪ ಸ್ಥಾಪನೆ ಮಾಡಲಾಗುತ್ತಿದೆ. ಗ್ರಾಮಕ್ಕೆ ಅಗತ್ಯವಾದ ಎಲ್ಲ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೊರೋನಾ ಎರಡನೇ ಅಲೆ ಭೀತಿ, ರೂಪಾಂತರಿ ತಳಿಯ ಆತಂಕದ ವಾತಾವರಣದಲ್ಲಿ ಆರೋಗ್ಯ ರಕ್ಷಣೆಗೆ ಕೋವಿಡ್ ಲಸಿಕೆ ಪಡೆಯಲು ಧೈರ್ಯದಿಂದ ಮುಂದೆ ಬನ್ನಿ ಎಂದು ನಾಗರೀಕರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಎಲ್.ರಘುನಾಥ್ ಕರೆ ನೀಡಿದರು.ಇಲ್ಲಿನ ಗಾಂಧಿನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ಕೋವಿಡ್ ಲಸಿಕೆ ಪಡೆದ ನಂತರ ಮಾತನಾಡಿದ ಅವರು, ಲಸಿಕೆಯಿಂದ ಅಡ್ಡಪರಿಣಾಮಗಳಿಲ್ಲ, ಈ ಬಗ್ಗೆ ನಾಗರೀಕರಲ್ಲಿ ಆತಂಕ ಅಗತ್ಯವಿಲ್ಲ ಎಂದು ಕಿವಿಮಾತು ಹೇಳಿದರು.ಈಗಾಗಲೇ ಮೊದಲ ಹಂತದಲ್ಲಿ ಕೋವಿಡ್ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಕೊಳತೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತದ 13 ನಿರ್ದೇಶಕರ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ಜೆ.ಡಿ.ಎಸ್. ಬೆಂಬಲಿತ 9 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 4 ಮಂದಿ ಜಯಗಳಿಸಿದ್ದಾರೆ. ಜೆ.ಡಿ.ಎಸ್. ಬೆಂಬಲಿತ 9 ಅಭ್ಯರ್ಥಿಗಳು ಅಯ್ಕೆಯಾಗಿ ಬರ್ಜರಿಜಯಬೇರಿ ಬಾರಿಸಿದೆ.ಈ ಚುನಾವಣೆಯಲ್ಲಿಜೆ.ಡಿ.ಎಸ್. ಬೆಂಬಲಿತ ನಿರ್ದೇಶಕರುಗಳಾಗಿ ಜಿ. ನಾಗರಾಜ್, ಅನಂತಪ್ಪ, ಕೆ.ಎಂ. ಕೃಷ್ಣಪ್ಪ, ಕೆ.ಎಸ್. ಲಿಂಗಾರೆಡ್ಡಿ, ಕೆ.ಎಸ್. ವೆಂಕಟಸ್ವಾಮಿ, ಮುನಿರತ್ನಮ್ಮ, ವೆಂಕಟಮ್ಮ, ಕೃಷ್ಣಯ್ಯ ಶೆಟ್ಟಿ, ಪೆದ್ದರೆಡ್ಡಿರವರ ಮಂಜುನಾಥರೆಡ್ಡಿಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿಜೆ.ಡಿ.ಎಸ್. ಜಿಲ್ಲಾಅಧ್ಯಕ್ಷರಾದಜಿ.ಕೆ. ವೆಂಕಟಶಿವಾರೆಡ್ಡಿಯವರು, ಆಯ್ಕೆಯಾದ […]
ವರದಿ ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಜಿಲ್ಲೆಯ ಪ್ರತಿ ಹಳ್ಳಿಹಳ್ಳಿಗೂ ಕನ್ನಡ ಸಾಹಿತ್ಯವನ್ನು ಪಸರಿಸುವ ಕೆಲಸ ಮಾಡುತ್ತೇನೆ. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಮತದಾರರು ನನಗೆ ಮತ ನೀಡುವ ಮೂಲಕ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧ್ಯಕ್ಷ ಸ್ಥಾನದ ಅಕಾಂಕ್ಷಿ ಗೋಪಾಲಗೌಡ ಕೋರಿದರು.ನಗರದ ತಾಲ್ಲೂಕು ಕಚೇರಿಯಲ್ಲಿ ಬುಧವಾರ ಚುನಾವಣಾಧಿಕಾರಿ ಅವರಿಗೆ ನಾಮ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿನ ಯುವ ಬರಹಗಾರರನ್ನು, ಕವಿಗಳನ್ನು, ಸಾಹಿತಿಗಳನ್ನು ಗುರುತಿಸಿ ಅವರಿಗೆ ಪೆÇ್ರೀತ್ಸಾಹಿಸುವ ಕೆಲಸ ಮಾಡುತ್ತೇನೆ.ಜಿಲ್ಲೆಯಲ್ಲಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ; ಶ್ರೀನಿವಾಸಪುರ ಕಸಬಾ ರೇಷ್ಮೆ ಬೆಳೆಗಾರರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ವಿ.ಅಯ್ಯಪ್ಪ, ಉಪಾಧ್ಯರಾಗಿ ಶಾಂತಮ್ಮ ಅವಿರೋಧ ಆಯ್ಕೆಯಾಗಿದ್ದಾರೆ.ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಮಂಗಳವಾರ ಚುನಾವಣೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ವಿ.ಅಯ್ಯಪ್ಪ, ಶಾಂತಮ್ಮ ಹೊರತುಪಡಿಸಿ ಬೇರೆಯವರು ನಾಮಪತ್ರ ಸಲ್ಲಿಸದ ಪರಿಣಾಮವಾಗಿ ಅವರನ್ನು ಕ್ರಮವಾಗಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಲಾಯಿತು.ಬಿ.ಆರ್.ಶಿವಶಂಕರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಸಿಇಒ ಶಿವಾರೆಡ್ಡಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಡಿಸಿಸಿ ಬ್ಯಾಂಕ್ ನಿರ್ದೇಶಕ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬಾಬು ಜಗಜೀವನ ರಾಂ ಅವರು ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಸಮಾನತೆ ಹಾಗೂ ಅಸ್ಪಶ್ಯತಾ ನಿವಾರಣೆಗಾಗಿ ಬಹಳಷ್ಟು ಶ್ರಮಿಸಿದ್ದಾರೆ ಎಂದು ಶಾಸಕ ಕೆ.ಆರ್.ರಮೇಶ್ ಕುಮರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಜಗಜೀವನ ರಾಂ ಅವರ 114ನೇ ಜನ್ಮದಿನ ಸಮಾರಂಭದಲ್ಲಿ, ಜಗಜೀವನ ರಾಂ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದೇಶದ ಕೃಷಿ ಸಚಿವರಾಗಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪು ಶ್ರೀನಿವಾಸಪುರ: ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಂಘಟನೆ ಬಲಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ವೆಂಕಟೇಶಗೌಡ ಕಲ್ಯಾಣ ಮಂಟಪದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಡವರ ಮತ್ತು ರೈತರ ಸಮಸ್ಯೆಳ ಪರಿಹಾರ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಬಡವರ ಬವಣೆ ಕೊನೆಗೊಳ್ಳಲು ಸಾಧ್ಯ ಎಂಬ ವಿಷಯವನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.ಪ್ರಧಾನಿ ಮೋದಿ ಅವರು ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ನೆಲವಂಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟ್ಟುವಾರಿಪಲ್ಲಿ ಗ್ರಾಮದಲ್ಲಿ ಕಳೆದ 15 ವರ್ಷಗಳ ಹಿಂದೆ ಇದ್ದಂತಹ ಶಿಕ್ಷಕರ ಕರ್ತವ್ಯ ಲೋಪದಿಂದ ಮುಚ್ಚಲಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಸಗಿ ವ್ಯಕ್ತಿಗಳು ವಾಸ ಮಾಡುವ ಮೂಲಕ ಸರ್ಕಾರಿ ಶಾಲಾ ಕಟ್ಟಡವನ್ನು ತಮ್ಮ ಸ್ವಂತ ಆಸ್ತಿ ಎನ್ನುವಂತೆ ಜಾನುವಾರುಗಳ ಸಹಿತ ಕಾಲ ಕಳೆಯಲು ಮುಂದಾದರು.ಈ ಬಗ್ಗೆ ಹಲವು ಬಾರಿ ಶಿಕ್ಷಣಾಧಿಕಾರಿಗಳಿಗೆ ಗ್ರಾಮಸ್ಥರು ದೂರು ನೀಡಿದ್ದರು ಖಾಸಗಿ ವ್ಯಕ್ತಿಗಳನ್ನು ಕಟ್ಟಡದಿಂದ ಖಾಲಿ ಮಾಡಿಸುವ ಕೆಲಸ […]