ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಮೇ.15; ಇಲ್ಲಿನ ಪುರಸಭೆ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬಸವ ಜಯಂತಿ ಆಚರಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಆರೋಗ್ಯ ನಿರೀಕ್ಷಕ ಪೃಥ್ವಿರಾಜ್, ಸಿಇಒ ರಾಜೇಶ್ವರಿ, ಕಂದಾಯ ನಿರೀಕ್ಷಕ ಶಂಕರ್, ನಾಗೇಶ್, ಸುರೇಶ್, ಸುರೇಶ್ ಕುಮಾರ್ ಉಪಸ್ಥಿತರಿದ್ದರು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕಾಯಕದಲ್ಲಿ ಕೈಲಾಸ, ಧರ್ಮದಲ್ಲಿ ದಯೆ ಕಂಡುಕೊಂಡ ಬಸವಣ್ಣನವರು ಮಾನವ ಕುಲಕ್ಕೆ ದೊಡ್ಡ ಆದರ್ಶವಾಗಿ ಉಳಿದಿದ್ದಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ, ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಬಸವಣ್ಣ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಬಸವಣ್ಣನವರ ವಚನಗಳು ಸಮಾಜಕ್ಕೆ ದಾರಿದೀಪವಾಗಿವೆ. ವಚನಕಾರರ ವಚನಗಳಿಂದ ಕನ್ನಡ ಸಾರಸ್ವತ ಲೋಕ ಶ್ರೀಮಂತವಾಗಿದೆ ಎಂದು ಹೇಳಿದು.ಶಿರಸ್ತೇದಾರ್ ಮನೋಹರ ಮಾನೆ, […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್‍ಲಾಕ್‍ಡೌನ್‍ನಿಂದ ಒಂದೊತ್ತಿನ ಊಟಕ್ಕೂ ಪರದಾಟ,ಸೋಂಕು, ಸಾವಿನ ಆತಂಕದಲ್ಲಿ ಜೀವನ ನಡೆಸುತ್ತಿರುವ ನಮ್ಮ ಸಾಲದ ಕಂತು ಪಾವತಿ ಮೂರು ತಿಂಗಳು ಮುಂದೂಡಲು ಅಧಿಕಾರದಲ್ಲಿರುವವರಿಗೆ ತಿಳಿಸಿ, ಇಲ್ಲವಾದರೆ ನೋವಿನಿಂದಿರುವ ನಮ್ಮ ಶಾಪ ಸರ್ಕಾರಕ್ಕೆ ತಟ್ಟುತ್ತದೆ ಎಂದು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ತಾಯಂದಿರು ಎಚ್ಚರಿಸಿದರು.ಸಾಲದ ಕಂತು ಮರುಪಾವತಿಗೆ ಕರೆ ಹೋದ ಹಿನ್ನಲೆಯಲ್ಲಿ ಬ್ಯಾಂಕಿನತ್ತ ದೌಡಾಯಿಸಿದ ನಗರದ ವಿವಿಧ ವಾರ್ಡುಗಳ ಸ್ತ್ರೀಶಕ್ತಿ ಮಹಿಳಾ ಸಂಘಗಳ ಮಹಿಳೆಯರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡರಿಗೆ ಮನವಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ 2ನೇ ಅಲೆಯ ಭೀತಿಯ ನಡುವೆ ಎಸ್ಸೆಸ್ಸೆಲ್ಸಿ ಮಕ್ಕಳ ಗೊಂದಲ ನಿವಾರಣೆಗೆ ಶಿಕ್ಷಣ ಇಲಾಖೆ ನಡೆಸಿದ ಈ ಸಾಲಿನ 2ನೇ ಫೋನ್ ಇನ್ ಕಾರ್ಯಕ್ರಮದಲ್ಲಿ 850 ಕರೆಗಳು ಮಾಡಿದ ವಿದ್ಯಾರ್ಥಿ,ಪೋಷಕರು 1100ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದು, ಸಂಪನ್ಮೂಲ ವ್ಯಕ್ತಿಗಳಿಂದ ಸಮರ್ಪಕ ಉತ್ತರ ನೀಡಲಾಗಿದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲಿರುವ ಮಕ್ಕಳಲ್ಲಿನ ಗೊಂದಲ ನಿವಾರಣೆಗಾಗಿ ಗುರುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆಸಿದ 2ನೇ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಇಲ್ಲಿನ ಇಂದಿರಾ ಕ್ಯಾಂಟೀನ್‍ನಲ್ಲಿ ನಿರಾಶ್ರಿತರಿಗೆ, ಬಡವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಉಚಿತ ಆಹಾರ ಪೊಟ್ಟಣಗಳನ್ನು ವಿರಿಸಲಾಯಿತು. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಿಂದ ಬಂದಿದ್ದ ಜನ ಕೋವಿಡ್ ನಿಯಮಾನುಸಾರ ಸಾಲಿನಲ್ಲಿ ನಿಂತು ಆಹಾರದ ಪೊಟ್ಟಣ ಪಡೆದುಕೊಂಡರು.ಕ್ಯಾಂಟೀನ್‍ನಲ್ಲಿ ಆಹಾರದ ಪೊಟ್ಟಣ ಪಡೆದವರು ಸಮೀಪದ ಮರದ ಕೆಳಗೆ ಕೋವಿಡ್ ನಿಯಮಾನುಸಾರ ದೂರ ದೂರ ಕುಳಿತು, ಆಹಾರ ಸೇವಿಸಿದರು. ಸ್ಥಳೀಯರು ತಾವು ಪಡೆದುಕೊಂಡ ಪೊಟ್ಟಣಗಳನ್ನು ಮನೆಗಳಿಗೆ ಕೊಂಡೊಯ್ದರು.ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಆರೋಗ್ಯ ನಿರೀಕ್ಷಕ ಪೃಥ್ವಿರಾಜ್, ಸಿಇಒ […]

Read More

JANANUDI.COM NETWORK ಕೋಲಾರ,ಮೇ.12: ಶ್ರೀ ದೇವರಾಜ್ ಅರಸ್ ಕಾಲೇಜ್ ಆಫ್ ನರ್ಸಿಂಗ್ ಮತ್ತು ನರ್ಸಿಂಗ್ ಸರ್ವಿಸ್ ಡಿಪಾರ್ಟಮೆಂಟ್ ಆರ್ ಎಲ್ ಜೆ ಹೆಜ್ & ಆರ್ ಸಿ ಸಹಕಾರದೊಂದಿಗೆ ಮೇ 12 ರಂದು ಬೆಳಿಗ್ಗೆ 9.30 ಕ್ಕೆ ಅಂತರಾಷ್ಟ್ರೀಯ ದಾದಿಯರ ದಿನಾಚರಣೆಯನ್ನು ಆಚರಿಸಲಾಯಿತು.ಈ ದಿನದಂದು ಕೋವಿಡ್ – 19 ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮಾಸ್ಕ್ ಮತ್ತು ಕೋವಿಡ್ -19 ಆರೋಗ್ಯ ಮಾಹಿತಿ ಕರ ಪತ್ರವನ್ನು ಎಲ್ಲಾ ರೋಗಿಗಳಿಗೆ ಮತ್ತು ಆರೈಕೆ ನೀಡುವವರಿಗೆ ಆರ್ ಎಲ್ ಜೆ […]

Read More

JANANUDI.COM NETWORK ಶ್ರೀನಿವಾಸಪುರ:ಕರೋನ ಸೋಂಕು ತಡೆಯಲು ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕೆಂದು ವಲಯಅರಣ್ಯಾಧಿಕಾರಿ ಸುರೇಶ್ ಬಾಬು ತಿಳಿಸಿದರು.ಪಟ್ಟಣದಅರಣ್ಯಇಲಾಖೆಯಕಚೇರಿಯಆವರಣದಲ್ಲಿ ಕೋ-ವ್ಯಾಕ್ಸಿನ್ ಲಸಿಕೆ ನೀಡಲು ಚಾಲನೆ ನೀಡಿ ಮಾತನಾಡಿದ ಸುರೇಶ್ ಬಾಬು, ಲಸಿಕೆ ಹಾಕಿಸಿಕೊಳ್ಳಲು ಯಾವುದೇ ಭಯ ಬೇಡ, ಇದರಿಂದತೊಂದರೆಉಂಟಾಗುವುದಿಲ್ಲ. ಇಡೀದೇಶವನ್ನು ಮಾರಕವಾಗಿಕಾಡುತ್ತಿರುವಕರೋನ ಸೋಂಕನ್ನುದೇಶದಿಂದಇಮ್ಮೆಟ್ಟಿಸಲು ಪ್ರತಿಯೊಬ್ಬರೂಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕೆಂದು ತಿಳಿಸಿದರು.ಮೊದಲು ಹಲವು ಜನರಲ್ಲಿಈ ಲಸಿಕೆಬಗ್ಗೆ ಅನುಮಾನಗಳು ಇದ್ದವು, ಈಗ ಅದು ನಿಧಾನವಾಗಿದೂರ ಸರಿಯುತ್ತಿದೆ. ಲಸಿಕೆ ಹಾಕಿಸಿಕೊಂಡರೆÀ ಸೋಂಕು ಹಬ್ಬಿದರು ಹೆಚ್ಚು ಪರಿಣಾಮ ಬೀರದು, ಯಾವುದೆಅಡ್ಡ ಪರಿಣಾಮಉಂಟಾಗುವುದಿಲ್ಲ ಎಂಬುದು ಈಗಾಗಲೆ ಸಾಬೀತಾಗಿದೆಎಂದು ವಿವರಿಸಿದರು. […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಬೆಡ್, ಆಕ್ಸಿಜನ್, ವೆಂಟಿಲೇಟರ್, ಲಸಿಕೆ ಸೌಲಭ್ಯ ಸಿಗದೆ ತೊಂದರೆಯಾಗಿರುವುದನ್ನು ನಿವಾರಿಸಿ, ದಲ್ಲಾಳಿಗಳ ಹಾವಳಿ ತಪ್ಪಿಸಬೇಕು. ಜೊತೆಗೆ ರಾಜಕಾರಣಿಗಳ ಸಹಾಯ ಪಡೆದು ಹೊರ ಜಿಲ್ಲೆಗಳಿಂದ ಜಿಲ್ಲಾಸ್ಪತ್ರೆಗೆ ಬರುತ್ತಿರುವವರಿಗೆ ಕಡಿವಾಣ ಹಾಕುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಅರವಿಂದ ಲಿಂಬಾವಳಿ ಅವರಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿದಿನ ಕೊರೊನಾ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಪಟ್ಟಣದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಭಯಗೊಂಡ ಕೆಲವು ನಾಗರಿಕರು, ಸಾಮೂಹಿಕವಾಗಿ ರಸ್ತೆ ಮಧ್ಯ ಭಾಗದಲ್ಲಿ ಅನ್ನದಿಂದ ಮಾಡಿದ ದೊಡ್ಡದಾದ ತಣಿವು ಮುದ್ದೆ ಇಟ್ಟು, ಅನ್ನದ ಕಟ್ಟೆಯೊಳಗೆ ಮಜ್ಜಿಗೆ ಸುರಿದು, ಅರಶಿನ, ಕುಂಕುಮ ಇಟ್ಟು, ತೆಂಗಿನ ಕಾಯಿ ಒಡೆದು ಸಾಮೂಹಿಕ ಪೂಜೆ ಸಲ್ಲಿಸಿದ ಬಳಿಕ ಕುರಿಯನ್ನು ಬಲಿ ಕೊಡಲಾಯಿತು.ಪೂಜೆ ಹಾಗೂ ಕುರಿ ಬಲಿಯನಂತರ ರಕ್ತ ಮಿಶ್ರಿತ ತಣಿವು ಮುದ್ದೆಯ ಅನ್ನವನ್ನು ನೆರೆದಿದ್ದ ಜನರಿಗೆ ಹಂಚಿ, ಕೊರೊನಾ ಶಾಂತಿಗಾಗಿ ಮನೆಗಳ ಮೇಲೆ ಹಾಕುವಂತೆ ಸೂಚಿಸಲಾಯಿತು.

Read More