ಕೋಲಾರ : ಆರೋಗ್ಯವಂತ ಶಿಶು ಸಧೃಡ ಪ್ರಜೆಯಾಗಿ ಸಮಾಜದಲ್ಲಿ ಬದುಕಬೇಕಾದರೆ ಇದಕ್ಕೆ ಒಂದೇ ಮದ್ದು ತಾಯಿ ಹಾಲು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆಯೋಜಿಸಿದ್ದ, ವಿಶ್ವಸ್ತನ್ಯಪಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಯಿ ಹಾಲು ಮಕ್ಕಳಿಗೆ ಸಂಜೀವಿನಿ, ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ತಾಯಿ ಹಾಲು ಉತ್ತಮವಾದ ಆಹಾರ ಎಂದರು.  ಹಿಂದಿನ ಕಾಲದಲ್ಲಿ ಈ ಹಾಲುಣಿಸುವ ಬಗ್ಗೆ ಅರಿವು ನೀಡುವುದು ತಾಯಂದಿರಿಂದ ಮಕ್ಕಳಿಗೆ ಮುಂದುವರಿಯುತ್ತಿತ್ತು. ಆದರೆ […]

Read More

ಶ್ರೀನಿವಾಸಪುರ ತಾಲ್ಲೂಕು ಕಛೇರಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ರವರು ಭೇಟಿ ನೀಡಿ ಸಿಬ್ಬಂದಿಯ ಕಾರ್ಯವೈಖರಿ ಹಾಗೂ ಅಭಿಲೇಖಾಲಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ್ದರು. ಈ ಸಂದರ್ಭದಲ್ಲಿ ತಹಶೀಲ್ದಾ‌ರ್ ಜಿ.ಎನ್‌. ಸುದೀಂದ್ರ, ಪುರಸಭೆಯ ಮುಖ್ಯಾಧಿಕಾರಿ ವೈ.ಎನ್. ಸತ್ಯನಾರಾಯಣ, ಕಸಬಾ ರಾಜಸ್ವ ನಿರೀಕ್ಷಕರು ಮುನಿರೆಡ್ಡಿ ಹಾಗೂ ಸಂಬಂಧಪಟ್ಟ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಶ್ರೀನಿವಾಸಪುರ : ಪಟ್ಟಣದ ಪುರಸಭೆ ಕಚೇರಿಯ ಸಭಾಂಗಣದಲ್ಲಿ  ವಯೋನಿವೃತ್ತಿ ಹೊಂದಿದ ಡಿ ದರ್ಜೆ ನೌಕರರಾದ ಶಾಂತಮ್ಮ ಮತ್ತು ನೀರು ಸರಬರಾಜು ಸಹಾಯಕರಾದ ಕೃಷ್ಣಪ್ಪ ರವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಪುರಸಬಾ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಪರಿಸರ ಅಭಿಯಂತರರಾದ ಕೆ.ಎಸ್.ಲಕ್ಷ್ಮೀಶ್, ಕಂದಾಯ ಅಧಿಕಾರಿ ವಿ.ನಾಗರಾಜು,ಕಂದಾಯ ನಿರೀಕ್ಷಕ ಎನ್.ಶಂಕರ್ ಹಿರಿಯ ಆರೋಗ್ಯ ನಿರೀಕ್ಷಕರಾದ ಕೆ.ಜಿ.ರಮೇಶ್, ಪುರಸಭಾ ಸದಸ್ಯರಾದ ಎಂ.ಬಿ.ಸರ್ದಾರ್  ಹಾಗೂ ಕಚೇರಿ ಸಿಬ್ಬಂಧಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಶ್ರೀನಿವಾಸಪುರ : ಭಗವಾನ್ ಬುದ್ದ ಶಾಲೆಯಲ್ಲಿ ವಯೋನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಅರ್.ವಿ ಅಶ್ವತ್ ರೆಡ್ಡಿಗೆ ನಿವೃತ್ತಿ ಬೀಳ್ಕೋಡುಗೆ ಕಾರ್ಯಕ್ರಮ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಕ್ರಾಸ್ ನಲ್ಲಿರುವ ಭಗವಾನ್ ಬುದ್ದ ಶಾಲೆಯಲ್ಲಿ 33 ವರ್ಷ ಸುಮಾರು ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಅರ್.ವಿ ಅಶ್ವತ್ ರೆಡ್ಡಿ ಬೀಳ್ಕೊಡಿಗೆ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಹಳೆಯ ವಿದ್ಯಾರ್ಥಿಗಳು ಹಾಗೂ ಹಲವು ಶಿಕ್ಷಕರು ಸನ್ಮಾನ ವನ್ನು ಹಮ್ಮಿಕೊಂಡಿದ್ದರು ಈ ವೇಳೆಯಲ್ಲಿ ಮಾತಾನಾಡಿದ ಅರ್. ವಿ ಅಶ್ವತ್ ರೆಡ್ಡಿಯವರು ಮಕ್ಕಳಿಗೆ ಚೆನ್ನಾಗಿ […]

Read More

ಕೋಲಾರ,ಜು.31: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬAಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರುನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ […]

Read More

ಕೋಲಾರ:- ಕರ್ನಾಟಕ ಸಂಭ್ರಮ-50ರ ಅಂಗವಾಗಿ ಜು.31 ರಂದು ಜಿಲ್ಲೆಗೆ ಆಗಮಿಸುತ್ತಿರುವ ಕನ್ನಡ ಜ್ಯೋತಿ ರಥವನ್ನು ಅದ್ದೂರಿಯಿಂದ ಸ್ವಾಗತಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಹಸೀಲ್ದಾರ್ ಹರ್ಷವರ್ಧನ್ ತಿಳಿಸಿದರು.ಕೋಲಾರಕ್ಕೆ ಕನ್ನಡ ಜ್ಯೋತಿ ರಥ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ಸೋಮವಾರ ಸಂಜೆ ಕರೆದಿದ್ದ ವಿವಿಧ ಕನ್ನಡಪರ ಸಂಘಟನೆಗಳು,ಮುಖAಡರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಥ ಸಂಚರಿಸುವ ಮಾರ್ಗಗಳ ಕುರಿತು ಸಭೆಯಲ್ಲಿ ಚರ್ಚಿಸಿದ್ದು, ಅದರಂತೆ ಕೋಲಾರ ಪ್ರವಾಸಿ ಮಂದಿರದಿAದ ಮೆರವಣಿಗೆ ಆರಂಭಿಸಿ, ಬಂಗಾರಪೇಟೆ ವೃತ್ತದಲ್ಲಿನ ಅಂಬೇಡ್ಕರ್ ಪುತ್ಥಳಿಗೆ […]

Read More

ಶ್ರೀನಿವಾಸಪುರ : ಆಟಓಟಗಳಿಂದ ದೇಹದಂಡನೆಯ ಜತೆ ಮಾನಸಿಕ ದೈರ್ಯ,ಛಲ ಹೆಚ್ಚುವುದರೊಂದಿಗೆ ಆರೋಗ್ಯವಂತ ಸಮಾಜದ ಸೃಷ್ಟಿಗೆ ಕಾರಣವಾಗುತ್ತದೆ. ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು.ತಾಲೂಕಿನ ರಾಯಲ್ಪಾಡು ಹೋಬಳಿಯ ಕಂಡ್ಲೇವಾರಿಪಲ್ಲಿಯ ಕಾವೇರಿ ಪಬ್ಲಿಕ್ ಶಾಲಾವರಣದಲ್ಲಿ ಸೋಮವಾರ ಶಿಕ್ಷಣ ಇಲಾಖೆ ಹಾಗು ಪಂಚಾಯಿತ್‌ರಾಜ್ ಇಲಾಖೆ ,ರ‍್ರಂವಾಪಲ್ಲಿ ಗ್ರಾಮಪಂಚಾಯಿತಿ ಸಹಯೋಗದೊಂದಿಗೆ ಹಿರಿಯ ಪ್ರಾಥಮಿಕ ಮತ್ತು ಪ್ರೌಡಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟವನ್ನ ಉದ್ಗಾಟಿಸಿ ಮಾತನಾತನಾಡಿದರು.ಈಗಾಗಲೇ ಪಟ್ಟಣದ ಅಮಾನಿಕೆರೆಯಂಗಳದಲ್ಲಿ ಕ್ರೀಡಾಂಗಣದ ಕಾಮಗಾರಿ ನಡೆಯುತ್ತಿದ್ದು, ತಾಲೂಕಿನ ರಾಯಲ್ಪಾಡು , ಗೌನಿಪಲ್ಲಿ, ಲಕ್ಷಿö್ಮÃಪುರ, ಯಲ್ದೂರು, ಸುಗುಟೂರು ಗ್ರಾಮಗಳಲ್ಲಿ ಮಿನಿ ಕ್ರೀಡಾಕೂಟಕ್ಕೆ […]

Read More

ಕೋಲಾರ,ಜು.26: ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ 128ನೇ ಕೆಡಿಪಿ ಸಭೆಯನ್ನು ಜುಲೈ 31 ರಂದು ಬುಧವಾರ ಬೆಳಗ್ಗೆ 11-00 ಗಂಟೆಗೆ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ ಆಧ್ಯಕ್ಷ ಮೊಹಮ್ಮದ್ ಹನೀಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್ಸಿ ನಜೀರ್ ಅಹಮದ್, ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೊತ್ತೂರು ಮಂಜುನಾಥ್, ಎಂಎಲ್ಸಿ ಅನಿಲ್ ಕುಮಾರ್, ಎಂಎಲ್ಸಿ ಗೋವಿಂದರಾಜು, ಜಿಲ್ಲಾಧಿಕಾರಿ ಆಕ್ರಂಪಾಷ್, ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಭಾಗವಹಿಸುವರು.

Read More

ಕೋಲಾರ,ಜು.29: ಓ.ಆರ್.ಎಸ್ (ಒರಲ್ ರಿಹೈಡ್ರೇಶನ್ ಸೊಲ್ಯೂಷನ್) ದಿನವನ್ನು ಪ್ರತಿ ವರ್ಷ ಜುಲೈ 29 ರಂದು ಆಚರಿಸಲಾಗುತ್ತದೆ. ಕೋಲಾರದ ಸರಕಾರಿ ಆಸ್ಪತ್ರೆಯಲ್ಲಿ ಈ ವರ್ಷ ಓ.ಆರ್.ಎಸ್ ದಿನಾಚರಣೆ ಮಹತ್ವದ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಭಾರತೀಯ ಶಿಶುಚಿಕಿತ್ಸಾ ಸಂಸ್ಥೆ (ಐಎಪಿ ಕೋಲಾರ ಬ್ರಾಂಚ್) ಅಧ್ಯಕ್ಷ ಡಾ. ಬೀರೇಗೌಡ ಅವರ ನೇತೃತ್ವದಲ್ಲಿ ನಡೆಸಲಾಯಿತು.ಡಾ. ಬೀರೇಗೌಡ ಓ.ಆರ್.ಎಸ್ ದ್ರಾವಣದ ಮಹತ್ವ ಮತ್ತು ಅದರ ಬಳಕೆ ಕುರಿತು ಸಮಗ್ರ ಮಾಹಿತಿ ನೀಡಿದರು. ಜ್ವರ, ಊಟನಾಳದ ಸೋಂಕು, ಮತ್ತು ಡಿಹೈಡ್ರೇಶನ್ ಸಮಸ್ಯೆಗಳನ್ನು ತಡೆಯಲು ಓ.ಆರ್.ಎಸ್ […]

Read More
1 24 25 26 27 28 331