ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ದುಡಿಯುವ ವರ್ಗ ಸಂಘಟಿತ ಹೋರಾಟ ನಡೆಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಬೃಹತ್ ಜನ ಗಣರಾಜ್ಯೋತ್ಸವ ಪೆರೇಡ್ ಪ್ರಚಾರಾಂದೋಲನ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿದ್ದು, ಜನ ಸಾಮಾನ್ಯರ ಹಿತವನ್ನು ಕಡೆಗಣಿಸಿದೆ. ದುಡಿಯುವ ವರ್ಗ ಬೀದಿಗೆ ಬೀಳುವಂತೆ ಮಾಡಿದೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ದಿನಾಂಕ-೨೭ ಹಾಗೂ ೨೮-೦೧-೨೦೨೧ರಂದು ಜಿಲ್ಲೆಯ ಹಿರಿಯ ಸಾಹಿತಿಗಳಾದ ಡಾ.ವಿ .ಮುನಿವೆಂಕಟಪ್ಪರವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ೧೯ನೆಯ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಇಂದು ಮಾನ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬಿಡುಗಡೆಯಾಯಿತು. ವಿವಿಧ,ವಿಭಿನ್ನ ಗೋಷ್ಠಿಗಳು, ಉಪನ್ಯಾಸಗಳು,ರಾಜ್ಯದ ಕಲಬುರಗಿ, ಬೀದರ್,ಹಂಪಿ,ಬಳ್ಳಾರಿ, ಶಿವಮೊಗ್ಗ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಉಪನ್ಯಾಸ ನೀಡಲು ಪ್ರಸಿದ್ಧ ಸಂಪನ್ಮೂಲ ವ್ಯಕ್ತಿಗಳ ಆಗಮನ,ಜಿಲ್ಲೆಯ ನಾಡು ,ನುಡಿ,ಶಿಕ್ಷಣ, ಸಾಹಿತ್ಯ ಇತರೆ ಸಮಾಜ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಜ.18: ರೈತರಿಗೆ ಮತ್ತು ಕಾರ್ಮಿಕರಿಗೆ ಮಾರಕವಾಗುವ ಭೂ ಸುಧಾರಣಾ ಕಾಯ್ದೆ ಎ.ಪಿ.ಎಂ.ಸಿ., ವಿದ್ಯುತ್, ಅಗತ್ಯ ಸರಕುಗಳ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳನ್ನು ವಾಪಸ್ಸು ಪಡೆದು, ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿಪಡಿಸಬೇಕು ಮತ್ತು ಸಂಕಷ್ಠದಲ್ಲಿರುವ ರೈತ ಕುಲವನ್ನು ರಕ್ಷಣೆ ಮಾಡಬೇಕು ಮತ್ತು ದೆಹಲಿ ಚಲೋ ರೈತ ಮಹಿಳೆಯರ ಹೋರಾಟವನ್ನು ಬೆಂಬಲಿಸಿ ಕೋಲಾರ ಜಿಲ್ಲೆಯ ರೈತ ಮಹಿಳೆಯರು ಹಾಗೂ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದಿಂದ ಒತ್ತಾಯಿಸಿ ನಚೀಕೇತನ ನಿಲಯದಲ್ಲಿ ಆಂಬೇಡ್ಕರ್ ಪ್ರತಿಮೆಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜನಸಾಮಾನ್ಯರ ಧ್ವನಿಯಾಗಬೇಕಾಗಿದ್ದ ಪತ್ರಿಕೆಗಳು ಜನರಿಂದಲೇ ದೂರವಾಗುತ್ತಿವೆಯೆಂದು ಹಿರಿಯ ಪತ್ರಕರ್ತ ಜಿ.ಎನ್.ಮೋಹನ್ ವಿಷಾದಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಪರಿವರ್ತನಾ ಪರ್ವ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಾಧ್ಯಮಗಳು ಜನರಿಗೆ ಬೇಕಾದುದಲ್ಲ ಎಂಬ ಭಾವನೆ ಹುಟ್ಟಿಸುತ್ತಿವೆ, ಇಂತ ಸಂದರ್ಭದಲ್ಲಿ ಮಾಧ್ಯಮಗಳು ಮಾತನಾಡದ್ದನ್ನು ಮಾತನಾಡುವ ಪರ್ಯಾಯ ಮಾಧ್ಯಗಳು ಬೇಕಾಗಿವೆಯೆಂದರು.ಅಮಿತ್ಷಾ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಕನ್ನಡವನ್ನು ನಿರ್ಲಕ್ಷಿಸಲಾಗಿತ್ತು, ಆದರೆ, ಯಾವ ಮಾಧ್ಯಮವೂ ಇದನ್ನು ಪ್ರಶ್ನಿಸಲಿಲ್ಲ, ಸಾಮಾಜಿಕ ಜಾಲ ತಾಣದ ಮೂಲಕವೇ ಇದನ್ನು ಜನರು ಪ್ರಶ್ನೆ ಮಾಡಿದ್ದು ಪರ್ಯಾಯ ಮಾಧ್ಯಮದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಮಾಜದ ಒಳಿತಿಗಾಗಿ ಮಡುವಎಲ್ಲಾ ಕೆಲಸಗಳಿಗೂ ಅಡ್ಡಿ ಆತಂಕಕಗಳು ಬರುವುದು, ಸಹಜ, ಇವುಗಳೆಲ್ಲವನ್ನು ಸಹಿಸಿಕೊಂಡು ಮೆಟ್ಟಿ ನಿಂತಾಗ ನಾವು ನಿಜವಾದ ಮನುಷ್ಯರಾಗುತ್ತೇವೆ. ಯಾವುದಕ್ಕೂ ಬಯಪಡದೆ ದೈರ್ಯದಿಂದ ಮುಂದೆ ಸಾಗಿ ಗಡಿಭಾಗದಲ್ಲಿಕನ್ನಡ ಉಳಿವು-ಅಳಿವಿಗಾಗಿ ಶ್ರಮಿಸಿದಾಗ ತಾಯಿ ಭುವನೇಶ್ವರಿ ಆಶೀರ್ವಾದ ಸದಾಇರುತ್ತದೆಎಂದು ಶಾಸಕ ಕೆ.ಅರ್. ರಮೇಶ್ಕುಮಾರ್ ತಿಳಿಸಿದರು.ತಾಲ್ಲೂಕಿನರೋಣೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀನಿವಾಸಪುರತಾಲ್ಲೂಕು 11ನೆಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರಮೇಶ್ಕುಮಾರ್, ಭಾಷೆ ಮನುಕುಲದ ವಿಶಿಷ್ಟ ಕೊಡುಗೆಯಾಗಿದೆ, ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವುದೆ ನಿಜವಾದ ಭಾಷೆ, ಪ್ರಾಣಿಗಳಲ್ಲಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆಬ್ರವರಿ ಮೊದಲವಾರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ನೌಕರರೂ ಭಾಗವಹಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಕರೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.2 ದಿನ ನಡೆಯುವ ಕ್ರೀಡಾ ಮತ್ತು ಸಾಂಸ್ಕøತಿಕ ಸ್ವರ್ಧೆಗಳಲ್ಲಿ ಮಹಿಳಾನೌಕರರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕು ಎಂದ ಅವರು, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ನೌಕರರು, ಶಿಕ್ಷಕರಿಗೆ ಆಯಾ ಇಲಾಖೆಯ ಮೇಲಾಧಿಕಾರಿಗಳು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜ.15: ಶ್ರೀನಿವಾಸಪುರದಲ್ಲಿ ನಡೆಯಲಿರುವ 11ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಟಿಯ ಅಧ್ಯಕ್ಷರಾಗಿ ಕನ್ನಡ ಉಪನ್ಯಾಸಕ ಅನೀಫ್ ಸಾಬ್ ಎಸ್ ರವರು ಆಯ್ಕೆಯಾಗಿದ್ದಾರೆ.ಇವರು ಶ್ರೀನಿವಾಸಪುರ ತಾಲೂಕಿನ ಯಲ್ದೂರು ಹೋಬಳಿಯ ಮುತ್ತಕಪಲ್ಲಿ ಗ್ರಾಮದ ಸಾಬುಸಾಬ್ ಹಾಗೂ ಅಫ್ಶಾದ್ ಬೇಗಂ ರವರ ಮಗನಾಗಿ ಜನಿಸಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು ಕನ್ನಡ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಹಲವಾರು ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕವಿಯಾಗಿ, ಲೇಖಕರಾಗಿ ಕನ್ನಡ ಶ್ರೀಮಂತಿಕೆಯನ್ನು ಹೆಚ್ಚಿಸಿರುತ್ತಾರೆ.ಜೊತೆಗೆ ಕರ್ನಾಟಕದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಮುದಾಯ ಭವನ, ಆಟದ ಮೈದಾನ, ಸಾಂಸ್ಕøತಿಕ ಚಟುವಟಿಕೆಗಳಿಗಾಗಿ ಜಮೀನು ಮಂಜೂರು ಮಾಡುವಂತೆ ಕೋರಿದ ನೌಕರರ ಸಂಘದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಕೂಡಲೇ ಜಮೀನು ಗುರುತಿಸುವಂತೆ ತಹಸೀಲ್ದಾರ್ ಅವರಿಗೆ ಸೂಚಿಸಿದರು.ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಜಿ.ಸುರೇಶ್ಬಾಬು ಮತ್ತಿತರರಿದ್ದ ತಂಡವನ್ನು ಅಭಿನಂದಿಸಿದ ಅವರು, ಸರ್ಕಾರದ ಯೋಜನೆಗಳ ಅನುಷ್ಟಾನದಲ್ಲಿ ಜಿಲ್ಲಾಡಳಿತದೊಂದಿಗೆ ಸಹಕಾರ ನೀಡುವಂತೆ ಕೋರಿದರು.ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ಮನವಿಮಾಡಿ, ಜಿಲ್ಲೆಯಲ್ಲಿ 20 ಸಾವಿರಕ್ಕೂ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೃಷಿಕರು ಗಿಡ ಬೆಳೆಸುವುದರ ಮೂಲಕ ತಮ್ಮ ಆರ್ಥಿಕ ಮಟ್ಟ ಉತ್ತಮ ಪಡಿಸಿಕೊಳ್ಳಬೇಕು ಎಂದು ತಾಲ್ಲೂಕು ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಕೆ.ಬಿ.ಬಾಲಚಂದ್ರ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಹಳ್ಳಿ ಹಾಡು ಸಾಂಸ್ಕøತಿಕ ಜಾನಪದ ಕಲಾ ಸಂಘದ ಕಲಾವಿದರು ರೈತರಿಗೆ ಅರಿವು ಕಾರ್ಯಕ್ರಮದಡಿ ಬುಧವಾರ ಪ್ರದರ್ಶಿಸಿದ ಬೀದಿ ನಾಟಕ ಉದ್ಘಾಟಿಸಿ ಮಾತನಾಡಿ, ನರೇಗಾ ಯೋಜನೆಯಡಿ ಗಿಡ ಬೆಳೆಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.ಶ್ರೀಗಂಧ, ರಕ್ತಚಂದನ, ಹಲಸು, ಹೆಬ್ಬೇವು ಮತ್ತಿತರ ಮರಗಳನ್ನು […]