ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸುದೀರ್ಘ ಸೇವೆಯ ನಂತರ ನಿವೃತ್ತರಾದ ನೌಕರರ ವಿಶ್ರಾಂತಿ ಜೀವನದಲ್ಲಿ ಅವರಿಗೆ ನೀಡುವ ಪಿಂಚಣಿಯಲ್ಲಿ ವ್ಯತ್ಯಾಸವಾಗದಂತೆ ಕ್ರಮವಹಿಸುವ ಅಗತ್ಯವಿದೆ, ಬ್ಯಾಂಕುಗಳಿಂದ ಆಗುತ್ತಿರುವ ತೊಂದರೆ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕಿ ಎನ್.ರುಕ್ಮಣಿದೇವಿ ತಿಳಿಸಿದರು.ನಗರದ ಡಿಐಸಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಖಜಾನೆ ವತಿಯಿಂದ ನಡೆದ ಪಿಂಚಣಿ ಅದಾಲತ್ನ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಿಂಚಣಿದಾರರ ಕುಂದುಕೊರತೆಗಳ ಕುರಿತು, ಬ್ಯಾಂಕ್ವತಿಯಿಂದ ಹೆಚ್ಚುವರಿ ಅಥವಾ ಕಡಿಮೆ ಪಾವತಿಸಿರುವುದು, ಮುಂತಾದ ನ್ಯೂನ್ಯತೆಗಳನ್ನು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಆಶಾ ಭಾವನೆಯನ್ನು ಇಟ್ಟಿಕೊಳ್ಳಬೇಕು ಸೋಲು ಗೆಲವು ದೈವಾದೀನ ಭಯಪಡದೇ ಧೈರ್ಯದಿಂದ ಚುನಾವಣೆಯನ್ನು ಎದುರಿಸಬೇಕೆಂದು ಸಂಸದ ಎಸ್.ಮುನಿಸ್ವಾಮಿ ಅಭ್ಯರ್ಥಿಗಳಿಗೆ ಧೈರ್ಯವನ್ನು ತುಂಬಿದರು.ಪಟ್ಟಣದ ಹೊರವಲಯದ ಖಾಸಗಿ ಶಾಲಾ ಅವರಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಹಾಗೂ ಪಕ್ಷದ ಸಂಘಟನೆಯ ಕುಂದು ಕೊರತೆಗಳ ಸಬೆಯಲ್ಲಿ ಭಾಗವಹಿಸಿ ಮಾತನಾಡಿದ ಎಸ್.ಮುನಿಸ್ವಾಮಿ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಚುನಾವಣಾ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸ್ತ್ರೀಶಕ್ತಿ ಸಂಘಗಳ ಸಬಲೀಕರಣದ ಜತೆ ಬ್ಯಾಂಕಿನ ಬಗ್ಗೆ ಮಹಿಳೆಯರಲ್ಲಿ ನಂಬಿಕೆ ಬಲಗೊಳಿಸುವ ಇ-ಶಕ್ತಿ ಯೋಜನೆ ಅನುಷ್ಟಾನದಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಇ-ಶಕ್ತಿಯೋಜನೆಯಡಿ ನೇಮಕಗೊಂಡಿರುವ ಪ್ರೇರಕರಿಗೆ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಎಚ್ಚರಿಕೆ ನೀಡಿದರು.ಶುಕ್ರವಾರ ಜಿಲ್ಲಾ ಸಹಕಾರಿ ಯೂನಿಯನ್ ಸಭಾಗಂಣದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ವತಿಯಿಂದ ನಡೆದ ಇ-ಶಕ್ತಿ ಯೋಜನೆಯ ಪ್ರೇರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಪ್ರೇರಕರು ಸೇವಾ ಮನೋಭಾವದಿಂದ ಕೆಲಸ ಮಾಡಬೇಕು, ಇ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಗುರುವಾರ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮತ್ತು ಸಿಬ್ಬಂದಿ ಭೇಟಿ ನೀಡಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಸಾಮಗ್ರಿ ವಿತರಣೆ, ಸ್ವೀಕರಣೆ ಹಾಗೂ ಮತ ಎಣಿಕೆ ಕೇಂದ್ರ ಸ್ಥಾಪಿಸಲು ಸ್ಥಳ ಪರಿಶೀಲನೆ ನಡೆಸಿದರು.’ಪಟ್ಟಣದಲ್ಲಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮತ ಎಣಿಕೆಗೆ ಸೂಕ್ತ ಸ್ಥಳವೆಂದು ಗುರುತಿಸಲಾಗಿದೆ. ಈ ಕಟ್ಟಡದಲ್ಲಿ 25 ಗ್ರಾಮ ಪಂಚಾಯಿತಿಗಳ ಮತಗಳನ್ನು ಎಣಿಸಲು ಅಗತ್ಯವಾದ ಕೊಠಡಿಗಳಿವೆ. ಮತ ಎಣಿಕೆ ನಡೆಯುವಾಗಿ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಹೃದಯ ಭಾಗವಾದ ಎಂಜಿ ರಸ್ತೆಯಲ್ಲಿ ಅವರೆ ಕಾಯಿ ಸಗಟು ವಹಿವಾಟು ನಡೆಸುವುದರಿಂದ ವಾಹನ ಸಂಚಾರ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.ಕಳೆದ ವರ್ಷ ಪಟ್ಟಣದಲ್ಲಿ ನಡೆಯುತ್ತಿದ್ದ ತರಕಾರಿ ಮಾರುಕಟ್ಟೆ ವಹಿವಾಟನ್ನು ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರಿಸಲಾಯಿತು. ಆದರೆ ಅವರೆ ಕಾಯಿ ಮಂಡಿ ಮಾಲೀಕರು ಪ್ರಭಾವಿ ರಾಜಕಾರಣಿಗಳಿಗೆ ಮೊರೆ ಹೋಗೆ, ಮುಂದಿನ ವರ್ಷದಿಂದ ಎಪಿಎಂಸಿ ಮಾರುಕಟ್ಟೆಗೆ ವಹಿವಾಟು ಸ್ಥಳಾಂತರಿಸುವುದಾಗಿ ತಿಳಿಸಿದ್ದರು. ಆದರೆ ಈಗ ಹೇಳಿದಂತೆ ನಡೆದುಕೊಳ್ಳದೆ ಮತ್ತೆ ಇಲ್ಲೇ ವಹಿವಾಟು ನಡೆಸುತ್ತಿದ್ದಾರೆ ಎಂದು […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಅವಿಭಜಿತ ಜಿಲ್ಲೆಯಲ್ಲಿ ೨೯೭೮೪ ಮಹಿಳಾ ಸ್ವಸಹಾಯ ಸಂಘಗಳಿದ್ದು, ಮೊದಲ ಹಂತದಲ್ಲಿ ೭೩೦೦ ಸಂಘಗಳ ಕಾರ್ಯಚಟುವಟಿಕೆಗಳನ್ನು ಇ-ಶಕ್ತಿ ಯೋಜನೆಯಡಿ ತರಲು ನೇಮಕಗೊಂಡಿರುವ ೨೪೩ ಪ್ರೇರಕರ ಸಭೆಯನ್ನು ಡಿ.೧೮ ರಂದು ಜಿಲ್ಲಾ ಸಹಕಾರಿ ಯೂನಿಯನ್ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು. ಬುಧವಾರ ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಬಾರ್ಡ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಜಿಲ್ಲಾ ಯೋಜನಾ ಅನುಷ್ಟಾನ ಮತ್ತು ಉಸ್ತುವಾರಿ ಸಮಿತಿ ಸಭೆಯ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ, ಜೆಡಿಎಸ್ ಬೆಂಬಲಿತ ಎಲ್ಲಾ 17 ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚುನಾವಣೆ ಬಳಿಕ ನಡೆದ ಮತ ಎಣಿಕೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಆಯ್ಕೆಯಾದ ಶಿಕ್ಷಕರು ಹಾಗೂ ಶಿಕ್ಷಕಿಯರು, ತಮ್ಮ ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದರು. ಮುಖಂಡರಾದ ಮಂಜುನಾಥರೆಡ್ಡಿ, ಜಯರಾಮರೆಡ್ಡಿ, ದಿವಾಕರ್, ಆನಂದ್, ಶ್ರೀನಿವಾಸಪ್ಪ, ಹರೀಶ್ ಕುಮಾರ್ ಇದ್ದರು. ಫಲಿತಾಂಶ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಶೇ.96 ರಷ್ಟು ಮತದಾನವಾಗಿದೆ.ಮತದಾರರ ಒಟ್ಟು ಸಂಖ್ಯೆ 811 ಆಗಿದ್ದು, 775 ಮತಗಳು ಚಲಾವಣೆಯಾಗಿವೆ. ಆ ಪೈಕಿ 439 ಪುರುಷರು ಹಾಗೂ 336 ಮಹಿಳೆಯರು ಮತ ಚಲಾಯಿಸಿದ್ದಾರೆ. 12 ಪುರುಷರು ಹಾಗೂ 5 ಮಹಿಳೆಯರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಎಂದು ಮತಗಟ್ಟೆ ಅಧಿಕಾರಿ ಮುರಳಿ ಬಾಬು ತಿಳಿಸಿದರು.ಬೆಳಿಗ್ಗೆ ನಿಧಾನ ಗತಿಯಲ್ಲಿ ನಡೆದ ಮತದಾನ, ಮಧ್ಯಾಹ್ನದ ಹೊತ್ತಿಗೆ ಚುರುಕು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಡಿ15: ಕೋಲಾರ ನಗರದ ಆದಾಯ ತೆರಿಗೆ ಇಲಾಖೆಯಲ್ಲಿ ವಿವಾದ್ ಸೆ ವಿಶ್ವಾಸ್ ಯೋಜನೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸ್ಥಳೀಯ ಆದಾಯ ತೆರಿಗೆ ಅಧಿಕಾರಿ ವಿ.ಸೀತಾಲಕ್ಷ್ಮಿ ವಿವಾದಿತ ತೆರಿಗೆ ಬಾಕಿ ಇಟ್ಟುಕೊಂಡಿರುವ ತೆರಿಗೆ ಪಾವತಿದಾರರು ಕಮೀಷನರ್ ಆಫ್ ಇನ್ಕಮ್ ಟ್ಯಾಕ್ಸ್ (ಅಪೀಲ್ಸ್) ಐ.ಟಿ.ಎ.ಟಿ ಹೈಕೋರ್ಟ್, ಸುಪ್ರಿಮ್ ಕೋರ್ಟ್ಗಳಲ್ಲಿ ಮೇಲ್ಮನವಿ ಸಲ್ಲಿಸಿರುವ ವ್ಯಕ್ತಿಗಳು ಶೇ.100 ರಷ್ಟು ವಿವಾಧಿತ ತೆರಿಗೆ ಶೇ.25 ರಷ್ಟು ಹಾಕಿರುವ ಬಡ್ಡಿ ಹಾಗೂ ದಂಡ ಕಟ್ಟಿದರೆ ವಿವಾದದಿಂದ ಮುಕ್ತಿ ಹೊಂದಬಹುದು. ಹಾಗೆ ಮಾಡಿದ್ದಲ್ಲಿ ವಿಧಿಸಬಹುದಾದ […]