ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ     ಬಾಲ್ಯ ವಿವಾಹ ತಡೆಗಟ್ಟಲು ಪ್ರತಿಯೊಬ್ಬರು ಕೈಜೋಡಿಸಬೇಕು- ಸಿ.ಸತ್ಯಭಾಮ     ಕೋಲಾರ ಕಾನೂನಿನ ಕಣ್ಣು ತಪ್ಪಿಸಿ ಬಾಲ್ಯ ವಿವಾಹ ಪ್ರಕರಣಗಳು ನಡೆಯುತ್ತಿದ್ದು, ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಕಂಡುಬಂದರೆ ಸಾರ್ವಜನಿಕರು ಮಾಹಿತಿ ನೀಡುವ ಮೂಲಕ, ಬಾಲ್ಯ ವಿವಾಹ ತಡೆಗಟ್ಟಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದರು. ಇಂದು ತಮ್ಮ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಫಲಾನುಭವಿಗಳು  ಸಮಯಕ್ಕೆ ಸರಿಯಾಗಿ ಸಾಲ ಮರು ಪಾವತಿ ಮಾಡಬೇಕು ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್    ಶ್ರೀನಿವಾಸಪುರ:  ತಾಲ್ಲೂಕಿನ ಮರಸನಪಲ್ಲಿ ಗ್ರಾಮದಲ್ಲಿ ಗುರುವಾರ ಡಿಸಿಸಿ ಬ್ಯಾಂಕ್‌ ವತಿಯಿಂದ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ 58 ಸ್ತ್ರೀ ಶಕ್ತಿ ಸಂಘಗಳಿಗೆ ರೂ. 2.98ಕೋಟಿ ಸಾಲ ವಿತರಣೆ ಮಾಡಿ ಮಾತನಾಡಿ, ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವಂತೆ ಮಾಡಲು ಈ ಸಾಲ ನೀಡಲಾಗುತ್ತಿದೆ ಎಂದು ಹೇಳಿದರು.     ತಾಲ್ಲೂಕಿನಲ್ಲಿ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ   ಕರೋನಾ ಮಹಾ ಮಾರಿ ರೋಗಕ್ಕೆ ಯಾವುದೆ ನಿರ್ಧಿಷ್ಟವಾದ ಔಷದಿ ಇಲ್ಲದಿರುವುದರಿಂದ ಆಯುರ್ವೇದ ಮನೆಯ ಔಷದಿಗಳನ್ನು ಬಳಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ       ಶ್ರೀನಿವಾಸಪುರ: ಕರೋನಾ ಮಹಾ ಮಾರಿ ರೋಗಕ್ಕೆ ಯಾವುದೆ ನಿರ್ಧಿಷ್ಟವಾದ ಔಷದಿ ಇಲ್ಲದಿರುವುದರಿಂದ ಆಯುರ್ವೇದ ಮನೆಯ ಔಷದಿಗಳನ್ನು ಬಳಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಪ್ರತಿಯೊಬ್ಬರು ಮುಂದಾಗಬೇಕೆಂದು ಆಯುರ್ವೇದ ತಜ್ನ ಡಾ: ಪವನ್ ಕುಮಾರ್ ಸಫಾರೆ ತಿಳಿಸಿದ್ದಾರೆ. ಜಿಲ್ಲಾ ಆಯುಷ್ ಇಲಾಖೆ ಕೋಲಾರ, ಸರ್ಕಾರಿ ಆಯುರ್ವೇದ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ವಿಶ್ವಯೋಗ ದಿನಚಾರಣೆಯ ಅಂಗವಾಗಿ ಬಾಬಾ ಸ್ಥಬ್ದಚಿತ್ರಕ್ಕೆ ಪೂಜೆ   ರಾಯಲ್ಪಾಡು : ಪ್ರತಿಯೊಬ್ಬರು ಪ್ರತಿದಿನದ ದಿನಚರಿಯಂತೆ ಯೋಗಾಭ್ಯಾಸವನ್ನ ಮಾಡುವುದರಿಂದ ಚಿರನೂತನ ಸಮರಸ ಜೀವನಕ್ಕೆ ವರದಾನವಾಗಲಿದೆ ಎಂದು ಯೋಗ ಕೇಂದ್ರದ ಶಿಕ್ಷಕರಾದ ಪ್ರಕಾಶ್‍ಶೇಠ್ ತಿಳಿಸಿದರು.ರಾಯಲ್ಪಾಡಿನ ಪ್ರೌಡಶಾಲಾವರಣದಲ್ಲಿನ ಬಾಬಾ ಯೋಗ ಕೇಂದ್ರದಲ್ಲಿ ಮಂಗಳವಾರ ವಿಶ್ವಯೋಗ ದಿನಚಾರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮನಷ್ಯ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಡವಾಗಿರಬೇಕಾದರೆ ಯೋಗವು ಸಹಕಾರಿಯಾಗಿದೆ . ಕರೋನಾ ದಂತಹ ಮಾರಕ ರೋಗದ ಭೀತಿ ಹರಡಿರುವಾಗ ಮಾನಸಿಕ ಸದೃಡತೆಗೆ ಯೋಗಾಭ್ಯಾಸ, ಧ್ಯಾನ ಸಹಕಾರಿಯಾಗಲಿದೆ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ     ಕೋವಿಡ್ ತಡೆಗೆ ಮುನ್ನಚ್ಚರಿಕೆ-70 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ 20906 ನೋಂದಣಿ-ಸುಗಮ ಪರೀಕ್ಷೆಗೆ ಸಕಲ ಸಿದ್ದತೆ-ನಾಗೇಂದ್ರಪ್ರಸಾದ್      ಕೋಲಾರ:- ಕೋವಿಡ್ ಆತಂಕದ ನಡುವೆಯೇ ಸಕಲ ರೀತಿಯ ಮುಂಜಾಗ್ರತೆ ವಹಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಇಂದು ಜಿಲ್ಲಾದ್ಯಂತ 70 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಿದ್ದತೆ ನಡೆಸಿದ್ದು, 20906 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ ಎಂದು ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಡಿಡಿಪಿಐ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಪರೀಕ್ಷಾ ಕೇಂದ್ರದಲ್ಲಿ ಕೊಠಡಿಗಳಿಗೆ ಸ್ಯಾನಿಟೈಸರ್ ಸಿಂಪಡಿಸಲಾಯಿತು  ರಾಯಲ್ಪಾಡು : ರಾಯಲ್ಪಾಡಿನ ಸರ್ಕಾರಿ ಪ್ರೌಡಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಬುಧುವಾರ ಕೇಂದ್ರದಲ್ಲಿನ ಎಲ್ಲಾ ಸಿಂಪಡಿಸಲಾಯಿತು. ಹಾಗು ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬಾಕ್ಸ್ ಗಳನ್ನು , ಎಲ್ಲಾ ಕೊಠಡಿಗಳಲ್ಲಿನ ಡೆಸ್ಕ್‍ಗಳಿಗೆ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಗಳನ್ನು ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಪರೀಕ್ಷಾ ಮೇಲ್ವಿಚಾರಕರಾದ ಐಮಾರೆಡ್ಡಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು . ಶಾಲೆಯ ಮುಖ್ಯ ಶಿಕ್ಷಕ ಪಿ.ಮಾರಣ್ಣ, ಮುದಿಮಡುಗು ಮುಖ್ಯ ಶಿಕ್ಷಕ ಸತ್ಯನಾರಾಯಣರೆಡ್ಡಿ ಹಾಗು ಇತರರಿದ್ದರು.

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರ ನಿಗಧಿಪಡಿಸಿದ ಧರ ರದ್ದು ಪಡಿಸಲು ರೈತಸಂಘದಿಂದ ಒತ್ತಾಯ   ಕೋಲಾರ: ಕೊರೊನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರ ನಿಗಧಿಪಡಿಸಿರುವ ಖಾಸಗಿ ಧರವನ್ನು ರದ್ದುಪಡಿಸಿ ತಾರತಮ್ಯ ಕೈಬಿಟ್ಟು, ವೈರಸ್ ನಿಯಂತ್ರಣಕ್ಕೆ ಬರುವವರೆಗೂ ಎಲ್ಲರಿಗೂ ಉಚಿತವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸೌಲಭ್ಯವನ್ನು ಕಲ್ಪಿಸಬೇಕೆಂದು ರೈತಸಂಘದಿಂದ ಮಾನ್ಯ ಮುಖ್ಯಮಂತ್ರಿಗಳನ್ನು ಒತ್ತಾಯಿಸಿ ಮಾನ್ಯ ತಹಶೀಲ್ದಾರ್‍ರವರ ಮುಖಾಂತರ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಸರ್ಕಾರ ಪ್ರತಿ ಹೊಸ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ     ಹಿಂದೊಮ್ಮೆ ‘ಸಕ್ಕರೆ ಗುತ್ತಿ’ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಮಾವಿನ ತಳಿ, ಇಂದು ಬದಲಾದ ಪರಿಸ್ಥಿತಿಯಲ್ಲಿ ಅದು ಮಾರುಕಟ್ಟೆಯಲ್ಲಿ ಮುನ್ನೆಲೆಗೆ ಬಂದಿದ್ದು, ಹೆಚ್ಚು ಬೆಲೆಗೆ ಮಾರಾಟವಾಗುತ್ತಿದೆ.     ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಹಿಂದೆ ‘ಸಕ್ಕರೆ ಗುತ್ತಿ’ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಮಾವಿನ ತಳಿ. ಬದಲಾದ ಪರಿಸ್ಥಿತಿಯಲ್ಲಿ ಅದು ಮಾರುಕಟ್ಟೆಯಲ್ಲಿ ಮುನ್ನೆಲೆಗೆ ಬಂದಿದ್ದು, ಹೆಚ್ಚು ಬೆಲೆಗೆ ಮಾರಾಟವಾಗುತ್ತಿದೆ. ತಾಲ್ಲೂಕಿನ ರೈತರು ತೋಟಗಳಲ್ಲಿ ಬಹು ತಳಿಯ ಮಾವನ್ನು ಬೆಳೆಯುತ್ತಿದ್ದರು. ಇದರಲ್ಲಿ ಸಕ್ಕರೆ ಗುತ್ತಿಯೂ ಒಂದಾಗಿತ್ತು. […]

Read More

ವರದಿ ಶಬ್ಬೀರ್ ಅಹಮ್ಮದ್ ‌ಶ್ರೀನಿವಾಸಪುರ   ಶ್ರೀನಿವಾಸಪುರ ಎಸ್ಸೆಸ್ಸೆಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ : ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ      ಶ್ರೀನಿವಾಸಪುರ: ಎಸ್ಸೆಸ್ಸೆಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಹೇಳಿದರು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಶ್ರೀನಿವಾಸಪುರ ರೋಟರಿ ಸಂಸ್ಥೆ ಹಾಗೂ ಬೆಂಗಳೂರಿನ ಆರ್ಕಿಡ್‌ ಸಂಸ್ಥೆ ವತಿಯಿಂದ ನೀಡಲಾದ ಮಾಸ್ಕ್‌ ವಿತರಿಸಿ ಮಾತನಾಡಿ, ತಾಲ್ಲೂಕಿನಲ್ಲಿ […]

Read More