
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಜಿಲ್ಲೆಯಲ್ಲಿ ಕೊರೊನಾ ವೈರಸ್ ಅತೀ ಹೆಚ್ಚು ಹರಡುವಿಕೆಯಿಂದಾಗಿ ಕೆಜಿಎಫ್ ಭಾಗದ ಜನತೆಯು ಇತ್ತೀಚೆಗೆ ಆತಂಕಕ್ಕೆ ಒಳಗಾಗಿದ್ದರಿಂದಾಗಿ ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್ ಅವರು ಭೇಟಿ ನೀಡಿ, ಜನಸಾಮಾನ್ಯರಿಗೆ ಸಾಂತ್ವನಾ ಹೇಳಿ, ಭಯಭೀತರಾಗದಂತೆ ಧೈರ್ಯ ತುಂಬಿದರು. ಬೇತಮಂಗಲ, ಚಿಗರಾಪುರ, ಕೆಜಿಎಫ್ ಅಶೋಕನಗರ, ರಾಬರ್ಟ್‍ಸನ್‍ಪೇಟೆ ಪೊಲೀಸ್ ಠಾಣೆ, ಸಂಭ್ರಮ್ ಆಸ್ಪತ್ರೆ ಮೊದಲಾದೆಡೆ, ಕಂಟೈನ್ಮೆಂಟ್ ಜೋನ್‍ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕ್ವಾರಂಟೈನ್‍ನಲ್ಲಿರುವವರ ಉಭಯ ಕುಷಲೋಪರಿ ವಿಚಾರಿಸಿದರು. ಯಾವುದೇ ನ್ಯೂನತೆ, ಲೋಪ ದೋಷಗಳಿಗೆ ಆಸ್ಪದ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೆಜಿಎಫ್ ಜು. 28 : ರಾಜ್ಯ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ನಾಗೇಶ್ ಅವರು ಮಂಗಳವಾರದಂದು ಸಂಜೆ ಕೆಜಿಎಫ್ ಎಸ್‍ಪಿ ಕಛೇರಿಗೆ ಭೇಟಿ ನೀಡಿದ್ದರು. ಜಿಲ್ಲೆಯಲ್ಲಿ ಕೊರೊನಾ ವೈರಸ್ ಅತೀ ಹೆಚ್ಚು ಹರಡುವಿಕೆಯಿಂದಾಗಿ ಕೆಜಿಎಫ್ ಭಾಗದ ಜನತೆಯು ಇತ್ತೀಚೆಗೆ ಆತಂಕಕ್ಕೆ ಒಳಗಾಗಿದ್ದರಿಂದಾಗಿ ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್ ಅವರು ಭೇಟಿ ನೀಡಿ, ಜನಸಾಮಾನ್ಯರಿಗೆ ಸಾಂತ್ವನಾ ಹೇಳಿ, ಭಯಭೀತರಾಗದಂತೆ ಧೈರ್ಯ ತುಂಬಿದರು. ಬೇತಮಂಗಲ, ಚಿಗರಾಪುರ, ಕೆಜಿಎಫ್ ಅಶೋಕನಗರ, ರಾಬರ್ಟ್‍ಸನ್‍ಪೇಟೆ ಪೊಲೀಸ್ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಎಂ.ಸಿ.ಕೆ.ಎಸ್. ಪುಡ್ ಫಾರ್ ಹಂಗರಿ ಫೌಂಡೇಶನ್ ಕರ್ನಾಟಕ ಪ್ರಾಯೋಜಕತ್ವದ 50 ಸಾವಿರ ಸರ್ಜಿಕಲ್ ಮಾಸ್ಕ್‍ಗಳನ್ನು ರೋಟರಿ ಮುಳಬಾಗಿಲು ಸೆಂಟ್ರಲ್ ಅಧ್ಯಕ್ಷ ಸತ್ಯಣ್ಣ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯಕುಮಾರ್ ಅವರಿಗೆ ಹಸ್ತಂತರಿಸಿದರು.ಈ ಸಂದರ್ಭದಲ್ಲಿ ರೋಟರಿ ಸೆಂಟ್ರಲ್ ಅಧ್ಯಕ್ಷ ಸತ್ಯಣ್ಣ ಮಾತನಾಡಿ, ಕೋವಿಡ್ ಮಾರಿ ಇಡೀ ವಿಶ್ವವನ್ನೇ ತಲ್ಲಣಿಸುವಂತೆ ಮಾಡಿದೆ, ಈ ರೋಗಕ್ಕೆ ಭಯಪಡುವ ಅಗತ್ಯವಿಲ್ಲ ಆದರೆ ಕಡ್ಡಾಯ ಮಾಸ್ಕ್ ಧರಿಸುವಿಕೆ, ಕೈಗಳನ್ನು ಸೋಪಿನಿಂದ ತೊಳೆಯುವಿಕೆ, ಜನಸಂದಣಿಯಲ್ಲಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಬಿಜೆಪಿ ರೈತ ಮೋರ್ಚಾ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಗಿಡ ನೆಡುವ ಕಾರ್ಯಕ್ರಮವನ್ನು ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಪ್ರವಾಹ ಪರಿಸ್ಥಿತಿ ಎದುರಾಯಿತು. ಅದನ್ನು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಿರ್ವಹಿಸಲಾಯಿತು ಹೇಳಿದರು. ಕೋವಿಡ್ – 19 ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಿದ ಪರಿಣಾಮವಾಗಿ, ರಾಜ್ಯದಲ್ಲಿ ಸಾವು ನೋವು ಕಡಿಮೆಯಾಯಿತು. ದೇಶಕ್ಕೆ ಮಾದರಿಯಾಗಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಜು.27 : ಸರ್ಕಾರ ಯಾವುದೇ ಸೂಚನೆ ನೀಡಿದರು ಶಿಕ್ಷಕರು ಪಾಲಿಸಲು ಸಿದ್ದರಿದ್ದೇವೆ ಆದರೆ ರಾಜ್ಯದಲ್ಲಿ ತಜ್ಞರು ಮುಂದಿನ ದಿನಾಂಕಗಳಲ್ಲಿ ಕೊರೋನಾ ಸೋಂಕು ಮತ್ತಷ್ಟು ಉಲ್ಬಣವಾಗುವ ಸಾಧ್ಯತೆ ಇದೆ ಎಂಬ ವರದಿ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕರೋನಾ ಹೆಚ್ಚಾಗುತ್ತಿರುವ ಸಾಧ್ಯತೆ ಕಂಡುಬರುತ್ತಿರುವುದರಿಂದ ಶಿಕ್ಷಕರಿಗೆ ವರ್ಕ್ ಫ್ರಮ್ ಹೋಮ್ ಕಾರ್ಯವನ್ನು ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ ಜಗನ್ನಾಥ್‍ರವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಸಂಕಷ್ಟದಲ್ಲಿ ಆಡಂಬರಕ್ಕೆ ಅವಕಾಶ ನೀಡದೇ ಬುದ್ದಿಮಾಂದ್ಯ ಮಕ್ಕಳಿಗೆ ಊಟ ನೀಡಿ ಅವರೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಕೆಪಿಸಿಸಿ ಎಸ್ಸಿಘಟಕದ ಪ್ರಧಾನ ಕಾರ್ಯದರ್ಶಿ ಹೆಚ್.ವಿ.ಕುಮಾರ್ ಆಚರಿಸಿಕೊಂಡರು. ಭಾನುವಾರ ಬೆಳಗ್ಗೆ ನಗರದ ಅಂತರಗಂಗಾ ಬುದ್ದಿಮಾಂದ್ಯ ಮಕ್ಕಳ ಶಾಲೆಯಲ್ಲಿ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಮಕ್ಕಳಿಗೆ ತಿನ್ನಿಸುವ ಮೂಲಕ ಹುಟ್ಟುಹಬ್ಬ ಮಾಡಿಕೊಂಡ ಅವರು, ಮಕ್ಕಳಿಗೆ ಸ್ವತಃ ಬಿಸಿಬಿಸಿ ಪೂರಿ,ಸಾಗು,ಪಾಯಸ ಬಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಒಂದು ವರ್ಷ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಜು.22: ದಲಿತ ಮುಖಂಡರಾದ ವರದೇನಹಳ್ಳಿ ವೆಂಕಟೇಶ್ ರವರನ್ನು ಮಹಿಳಾ ಪೋಲಿಸ್ ಠಾಣಾ ಆರಕ್ಷಕ ನಿರೀಕ್ಷಕರಾದ ಜಗಧೀಶ್ ರವರು ಏಕ ವಚನದಲ್ಲಿ ನಿಂಧಿಸಿ, ಕೆಟ್ಟ ಪದಗಳನ್ನು ಮಾತನಾಡಿ, ಕೊಲೆ ಬೆದರಿಕೆ ಹಾಕಿರುವುದನ್ನು ಖಂಡಿಸಿ, ಜಗಧೀಶ್ ರವರ ಮೇಲೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕೋಲಾರ ಜಿಲ್ಲಾ ಮುಖಂಡರು ಮಾನ್ಯ ಜಿಲ್ಲಾ ಅಪರ ಜಿಲ್ಲಾ ಅಧೀಕ್ಷಕರಾದ ಜಾಹ್ನವಿ ರವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ದಲಿತ ಮುಖಂಡರಾದ ವರಧೇನಹಳ್ಳಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ ಉತ್ತಮ ಸ್ಥಾನ ಕಲ್ಪಿಸಿ ಘನತೆ ಹೆಚ್ಚಿಸುವಲ್ಲಿ ಶಿಕ್ಷಕರ ಪರಿಶ್ರಮದ ಜತೆಗೆ ಅಧಿಕಾರಿ,ಸಿಬ್ಬಂದಿ,ಪೋಷಕರ ಸಹಕಾರವೂ ಅಗತ್ಯವಾಗಿದೆ ಎಂದು ಡಿಡಿಪಿಐ ಕೆ.ರತ್ನಯ್ಯ ತಿಳಿಸಿದರು. ನಗರದ ತಮ್ಮ ಕಚೇರಿಯಲ್ಲಿ ಕಳೆದ 2019ರ ಮಾರ್ಚ್ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧನೆ ಮಾಡಿದ್ದ ಶಾಲೆಗಳಿಗೆ 25 ಸಾವಿರ ರೂ ನಗದು ಪುರಸ್ಕಾರ ಹಾಗೂ ನೆನಪಿನ ಕಾಣಿಕೆಯನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. ಶಾಲೆಯೊಂದು ಫಲಿತಾಂಶದಲ್ಲಿ ಶೇ.100 ಸಾಧನೆ ಮಾಡುವುದು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾಗಿರುವ ಕೆ.ರತ್ನಯ್ಯ ಅವರು ರಾಜ್ಯ ಸರ್ವಶಿಕ್ಷಣ ಅಭಿಯಾನದ ಜಂಟಿ ನಿರ್ದೇಶಕರಾಗಿ ಬಡ್ತಿ ಹೊಂದಿರುವ ಹಿನ್ನಲೆಯಲ್ಲಿ ಜಿಲ್ಲಾ ಪ್ರೌಢಶಾಲಾ ವೃತ್ತಿಶಿಕ್ಷಕರ ಸಂಘದಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಿಡಿಪಿಐ ಅವರು, ಜಿಲ್ಲೆಯಲ್ಲಿ ಕೆಲಸ ಮಾಡಿದ್ದಕ್ಕೆ ತೃಪ್ತಿ ಇದೆ, ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು. ಕೋವಿಡ್ ಆತಂಕದಲ್ಲಿ ಶಾಲೆ ಎಂದು ಆರಂಭವಾಗುತ್ತದೆಯೋ ಗುತ್ತಿಲ್ಲ, ಆದರೆ ಮಕ್ಕಳ ಭವಿಷ್ಯದ […]