ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ         ಆಲಿಕಲ್ಲು ಮಳೆಗೆ ನಷ್ಠವಾಗಿರುವ ಮಾವುಗೆ ಬೆಂಬಲ ಬೆಲೆ ಕೊಡಬೇಕೆಂದು ಒತ್ತಾಹಿಸಿ ರೈತ ಸಂಘ ತಹಶೀಲ್ದಾರ್‍ಗೆ ಮನವಿ.     ಶ್ರೀನಿವಾಸಪುರ ಇತ್ತೀಚಿಗೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುರಿದ ಅಲಿಕಲ್ಲು ಮಳೆಗೆ ಮಾವು ಬೆಳೆ ಹಾನಿಯಾಗಿದ್ದು, ರೈತರಿಗೆ ನಷ್ಟ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಹಾಗೂ ಮಾವು ಬೆಳೆಗಾರರು ಗುರುವಾರ ತಹಶೀಲ್ದಾರ್ ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರು. […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ದೇಶದಿಂದ ಕೊರೋನಾವನ್ನು ಹೊಡೆದೋಡಿಸಲು ಪ್ರತಿಯೊಬ್ಬರೂ ಅಗತ್ಯ ನಿಯಮಗಳನ್ನು ತಪ್ಪದೆ ಪಾಲಿಸಬೇಕು  :ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ     ಶ್ರೀನಿವಾಸಪುರ: ದೇಶದಿಂದ ಕೊರೋನಾವನ್ನು ಹೊಡೆದೋಡಿಸಲು ಪ್ರತಿಯೊಬ್ಬರೂ ಅಗತ್ಯ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.   ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಲ್ಲಿ ಬುಧವಾರ ವಿವಿಧ ಸಮುದಾಯಗಳ ಬಡವರಿಗೆ 1000 ಆಹಾರ ಪದಾರ್ಥದ ಕಿಟ್‌ಗಳನ್ನು ವಿತರಿಸಿ ಮಾತನಾಡಿ, ಕೊರೊನಾ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕುಡಿಯುವ ನೀರಿಗೆ ಹಾಗೂ ಕೃಷಿ ಕ್ಷೇತ್ರಕ್ಕೆ ನರೇಗಾದಲ್ಲಿ ಹೆಚ್ಚಿನ ಅನುದಾನ ನೀಡಲು ಗ್ರಾಮೀಣಾಭಿವೃದ್ದಿ ಸಚಿವರಾದ ಈಶ್ವರಪ್ಪರವರಿ ಮನವಿ ಕೋಲಾರ: ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಹಾಗೂ ಕೃಷಿ ಕ್ಷೇತ್ರಕ್ಕೆ ನರೇಗಾದಲ್ಲಿ ಹೆಚ್ಚಿನ ಅನುದಾನವನ್ನು ನೀಡಬೇಕೆಂದು ರೈತ ಸಂಘದಿಂದ ಗ್ರಾಮೀಣಾಭಿವೃದ್ದಿ ಸಚಿವರಾದ ಈಶ್ವರಪ್ಪರವರಿಗೆ ಮನವಿ ನೀಡಿ ಅಗ್ರಹಿಸಲಾಯಿತು. ಮನವಿ ನೀಡಿ ಮತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ವಿಶ್ವಾದ್ಯಂತ ಕಣ್ಣಿಗೆ ಕಾಣಿಸದ ವೈರಸ್ ದಿನೇದಿನೇ ಜನ ಜೀವನವನ್ನು ಅಲ್ಲೋಲ ಕಲ್ಲೋಲ ಎಬ್ಬಿಸುತ್ತಿದೆ. ಮತ್ತೊಂದೆಡೆ ಗ್ರಾಮೀಣ ಪ್ರದೇಶಗಳನ್ನು […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ     ಕರೋನಾ ಸಂಕಷ್ಟದಲ್ಲಿ ಪತ್ರಕರ್ತರಿಗೆ ಅಕ್ಕಿ-ಕಲ್ಯಾಣನಿಧಿಗೆ 2ಲಕ್ಷ ನೆರವು ಸಂಘಟಿತ ಪ್ರಯತ್ನದಿಂದ ಜಿಲ್ಲೆಯಲ್ಲಿ ಸೋಂಕಿತರಿಲ್ಲ-ಸಿ.ಆರ್.ಮನೋಹರ್          ಕೋಲಾರ:- ಕರೋನಾ ಸಂಕಷ್ಟದಲ್ಲಿ ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ವೈದ್ಯರು,ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು,ಪೊಲೀಸರು, ಸರ್ಕಾರಿ ನೌಕರರು, ಪತ್ರಕರ್ತರ ಸಂಘಟಿತ ಪ್ರಯತ್ನದಿಂದಲೇ ಜಿಲ್ಲೆ ಕರೋನಾ ಮುಕ್ತವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಆರ್.ಮನೋಹರ್ ತಿಳಿಸಿದರು. ಶನಿವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘಗಳ ಆಶ್ರಯದಲ್ಲಿ ನಗರದ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ     ಕೋಲಾರ ಟೊಮೆಟೊ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಿ ಸಂಕಷ್ಟದಲ್ಲಿರುವ ಬೆಳೆಗಾರರನ್ನು ರಕ್ಷಿಸಿಸಲು ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹಾಕಬೇಕು:ರೈತಸಂಘ       ಕೋಲಾರ: ಟೊಮೆಟೊ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಿ ಸಂಕಷ್ಟದಲ್ಲಿರುವ ಬೆಳೆಗಾರರನ್ನು ರಕ್ಷಣೆ ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ಒತ್ತಾಯಿಸಿ ರೈತಸಂಘದಿಂದ ಎಪಿಎಂಸಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗೆ ಮನವಿ ನೀಡಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ, ಕೊರೊನಾ ಸಮಸ್ಯೆ ಮುಗಿಯುವ ವರೆಗೆ ಬಡವರ ಸೇವೆ ಮುಂದುವರಿಯಬೇಕು:ಜಿಲ್ಲಾ ಪಂಚಾಯಿತಿ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ವಿ.ಶ್ರೀನಿವಾಸ್ ಹೇಳಿದರು. ಶ್ರೀನಿವಾಸಪುರ: ಕೊರೊನಾ ಸಮಸ್ಯೆ ಮುಗಿಯುವ ವರೆಗೆ ಬಡವರ ಸೇವೆ ಮುಂದುವರಿಯಬೇಕು. ಸಮಾಜದ ಎಲ್ಲ  ವರ್ಗದ ಜನರು ಬಡವರು ಹಾಗೂ ವಲಸೆ ಕಾರ್ಮಿಕರಿಗೆ ಕೈಲಾದ ನೆರವು ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ವಿ.ಶ್ರೀನಿವಾಸ್ ಹೇಳಿದರು.      ಪಟ್ಟಣದ ಸಂತೆ ಮೈದಾನ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ, ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ದುಡಿಯುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರನ್ನು ಸಮಾಜದ ಗೌರವದಿಂದ ಕಾಣಬೇಕು : ಮಾಜಿ  ಸಚಿವ ಕೆ.ಎಚ್‌.ಮುನಿಯಪ್ಪ  ಶ್ರೀನಿವಾಸಪುರ: ಕೊರೊನಾ ನಿಯಂತ್ರಣಕ್ಕೆ ಹಗಲಿರುಳು ದುಡಿಯುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರನ್ನು ಸಮಾಜದ ಗೌರವದಿಂದ ಕಾಣಬೇಕು ಎಂದು ಮಾಜಿ ಲೋಕಸಭಾ ಸದಸ್ಯ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.   ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಸಾರ್ವಜನಿಕರಿಗೆ ವಿತರಿಸಲು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್ ಅವರಿಗೆ ಬಟ್ಟೆ ಮಾಸ್ಕ್‌ಗಳನ್ನು ಹಸ್ತಾಂತರಿಸಿ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಸಮಾಜ ಸೇವಾ ಸಂಸ್ಥೆಗಳು ಪ್ರತಿ ದಿನ ಬಡವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ:  ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌  ಶ್ರೀನಿವಾಸಪುರ: ಸಮಾಜ ಸೇವಾ ಸಂಸ್ಥೆಗಳು ಪ್ರತಿ ದಿನ ಬಡವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಹೇಳಿದರು.    ಪಟ್ಟಣದಲ್ಲಿ ಸಾಮಾಜಿಕ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ, ವರ್ತಕರ ಸಂಘದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮಮದಲ್ಲಿ ಬಡವರಿಗೆ ಆಹಾರದ […]

Read More

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ     ಕೆಜಿಎಫ್ : ಕೊರೋನಾ ಲಾಕ್‍ಡೌನ್ ಹಿನ್ನೆಲೆ ಗಡಿಭಾಗಗಳಲ್ಲಿ ಸಿಸಿಟಿವಿ, ಡಿಜಿಟಲ್, ಹ್ಯಾಂಡಿ ಕ್ಯಾಮೆರಾ ಕಣ್ಗಾವಲು      ಕೆಜಿಎಫ್., ಏ. 19 : ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಮೇ.3ರ ತನಕ ಲಾಕ್‍ಡೌನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಈ ಸಂಬಂಧ ಕೆಜಿಎಫ್ ಪೊಲೀಸ್ ಜಿಲ್ಲೆಯ ಅಂತರರಾಜ್ಯ ಗಡಿ ಚೆಕ್‍ಪೋಸ್ಟ್‍ಗಳಲ್ಲಿ ಸಿಸಿಟಿವಿ ಕ್ಯಾಮೆರಾ, ಡಿಜಿಟಲ್ ಕ್ಯಾಮೆರಾ, ಹ್ಯಾಂಡಿ ಕ್ಯಾಮೆರಾ ಮತ್ತು ವಾಯಿಸ್‍ರೆಕಾರ್ಡರ್‍ಗಳÀನ್ನು […]

Read More