
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ಪಟ್ಟಣದ ಎಪಿಎಂಸಿ ಅಧ್ಯಕ್ಷರಾಗಿ ಎಸ್.ಸಿ.ರಮೇಶ್, ಉಪಾಧ್ಯಕ್ಷರಾಗಿ ಜಿ.ಕೆ.ರಾಜಣ್ಣ ಅವಿರೋಧವಾಗಿ ಆಯ್ಕೆ ಶ್ರೀನಿವಾಸಪುರ: ಪಟ್ಟಣದ ಎಪಿಎಂಸಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಬುಧವಾರ ಏರ್ಪಡಿಸಲಾಗಿದ್ದ ಚುನಾವಣೆಯಲ್ಲಿ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್.ಸಿ.ರಮೇಶ್, ಉಪಾಧ್ಯಕ್ಷರಾಗಿ ಜಿ.ಕೆ.ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಎನ್.ರಾಜೇಂದ್ರ ಪ್ರಸಾದ್ ಹಾಗೂ ಉಪಾಧ್ಯಕ್ಷ ಪೆದ್ದರೆಡ್ಡಿ ಅವರ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ವ್ಯವಸ್ಥೆ ಮಾಡಲಾಗಿತ್ತು. 13 ಸದಸ್ಯರು ಹಾಗೂ ಮೂರು ಮಂದಿ ನಾಮ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಕರೋನಾ ಸೋಂಕಿನಿಂದ ಇಂದು 8 ಜನ ಗುಣಮುಖರಾಗಿ ಬಿಡುಗಡೆ ಕೋಲಾರ : ಕರೋನಾ ಸೋಂಕಿನಿಂದ 8 ಜನ ಗುಣಮುಖರಾಗಿ ಜಿಲ್ಲಾ ಎಸ್.ಎನ್.ಆರ್. ಆಸ್ವತ್ರೆಯಿಂದ ಇಂದು ಬಿಡುಗಡೆಯಾದರು. ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ಬಿಡುಗಡೆಯಾದವರಿಗೆ ಹಣ್ಣುಗಳನ್ನು ನೀಡಿ ಬಿಡುಗಡೆ ಮಾಡಿ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರಂಟೈನ್ ಇರುವಂತೆ ತಿಳಿಸಿದರು. ಬಿಡುಗಡಯಾದವರ ವಿವರ: ಕೋಲಾರ ತಾಲ್ಲೂಕಿನ ಪಿ-2418, ಪಿ-3007, […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಅಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕ್‍ಗಳ ಮೂಲಕ ಸಾಲ ನೀಡಲಾಗುವುದು: ಎಸ್.ಟಿ ಸೋಮಶೇಖರ್ ಕೋಲಾರ, ಕರೋನಾ ಸಂದರ್ಭದಲ್ಲಿ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ವಿತರಣೆ ಮಾಡಲಾಗುವುದು ಎಂದು ಸಹಕಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಅವರು ತಿಳಿಸಿದರು. ಇಂದು ನಗರದ ಟಿ.ಚನ್ನಯ್ಯರಂಗಮಂದಿರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನದ ಚೆಕ್ ವಿತರಣೆ ಮಾಡಿ ಅವರು ಮಾತನಾಡಿದರು. ಆಶಾ ಕಾರ್ಯಕರ್ತೆಯರು ಕರೋನಾ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ಎಲ್ಲಾ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಕ್ಯಾಮ್ಸ್ ಸಂಘದ ವತಿಯಿಂದ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ್ ಕೋಲಾರ,ಜೂ.9: ಇದೇ ತಿಂಗಳು 25 ರಂದು ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ಎಲ್ಲಾ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಕ್ಯಾಮ್ಸ್ ಸಂಘದ ವತಿಯಿಂದ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣಾ ಕಾರ್ಯಕ್ರಮವನ್ನು ಜೂ, 10ರ ಬುಧವಾರ ಬೆಳಗ್ಗೆ 10-30 ಗಂಟೆಗೆ ತಾಲೂಕಿನ ನಡುಪಳ್ಳಿ ಗ್ರಾಮದ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ ಜಿಲ್ಲೆಯಲ್ಲಿ 60,433 ಹೆಕ್ಟೇರ್ ವಿಸ್ತೀರ್ಣದಲ್ಲಿ ಮಾವು ಬೆಳೆಯಲಾಗಿದೆ. ಆ ಪೈಕಿ ಶ್ರೀನಿವಾಸಪುರ ತಾಲ್ಲೂಕಿನದ್ದೇ ಸಿಂಹಪಾಲು. ಶ್ರೀನಿವಾಸಪುರ: ಕೋಲಾರ ಜಿಲ್ಲೆಯಲ್ಲಿ 60,433 ಹೆಕ್ಟೇರ್ ವಿಸ್ತೀರ್ಣದಲ್ಲಿ ಮಾವು ಬೆಳೆಯಲಾಗಿದೆ. ಆ ಪೈಕಿ ಶ್ರೀನಿವಾಸಪುರ ತಾಲ್ಲೂಕಿನದ್ದೇ ಸಿಂಹಪಾಲು. ಇಲ್ಲಿ ಬಾದಾಮಿ, ಬೇನಿಷಾ, ಮಲ್ಲಿಕಾ, ತೋತಾಪುರಿ, ನೀಲಂ, ರಾಜಗೀರಾ ಸೇರಿದಂತೆ ಹಲವು ತಳಿಯ ಮಾವಿನ ಪ್ರಸಿದ್ಧ ಮತ್ತು ರುಚಿಗೆ ಹೆಸರು. ಈ ಬಾರಿ ಮಾವಿನ ಕಾಯಿಗೆ ಒಳ್ಳೆ ಬೆಲೆ ಬಂದಿದೆ. ಇದು ಮಾವು ಬೆಳೆಗಾರರ ಸಂತೋಷಕ್ಕೆ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಬಡ್ಡಿಮನ್ನಾ ಯೋಜನೆ ಸದುಪಯೋಗಕ್ಕೆ ಸಲಹೆ – ಕೆ.ಸಿ ಯತೀಶ್ ಕುಮಾರ್ ಕೋಲಾರ : ಜಿಲ್ಲೆಯ ರೈತರು ಸರ್ಕಾರದ ಬಡ್ಡಿ ಮನ್ನಾ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳವ ಮೂಲಕ ಆರ್ಥಿಕ ಲಾಭ ಹೊಂದಬೇಕು ಎಂದು ರಾಜ್ಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ (ಕಾಸ್ಕಾರ್ಡ್ ಬ್ಯಾಂಕ್) ವ್ಯವಸ್ಥಾಪಕ ನಿರ್ದೇಶಕ ಡಾ. ಕೆ.ಸಿ ಯತೀಶ್ ಕುಮಾರ್ ಹೇಳಿದರು ಇಂದು ಜಿಲ್ಲಾ ಯೂನಿಯನ್ ಸಭಾಂಗಣದಲ್ಲಿ ನಡೆದ ಬ್ಯಾಂಕ್‍ಗಳ ಅಧಿಕಾರಿಗಳ ಪ್ರಗತಿ ಪರಿಶೀಲನಾ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪತ್ರಿಕಾ ಸರಬರಾಜುದಾರರೇ ನಿಜವಾದ ಕೊರೋನಾ ವಾರಿಯರ್ಸ್ ಲಾಕ್‍ಡೌನ್‍ನಲ್ಲೂ ಮನೆಮನೆಗೂ ಪತ್ರಿಕೆ-ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ಕೊರೋನಾ ಸಂಕಷ್ಟದಲ್ಲೂ ಪ್ರತಿ ಮನೆಗೂ ಪತ್ರಿಕೆ ತಲುಪಿಸಿ ಜಾಗೃತಿ ಮೂಡಿಸುವ ಪತ್ರಿಕಾ ವಿತರಣಾ ಯುವಕರೇ ನಿಜವಾದ ಕೋವಿಡ್ ವಾರಿಯರ್ಸ್ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು. ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಮನ್ವಂತರ ಜನಸೇವಾ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಅವರು ಪತ್ರಿಕಾ ಹಾಕುವ ಹುಡುಗರಿಗೆ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೊರೋನಾ ಲಾಕ್‍ಡೌನ್ ನಂತರ ಕಲಾವಿದರ ಜೀವನ ದುಸ್ತರ – ಕೆ.ಗೌತಮ್ ಕೋಲಾರ : ಕಲೆಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದ ಜಿಲ್ಲೆಯ ಅನೇಕ ಕಲಾವಿದರಿಗೆ ಸರ್ಕಾರ ನೀಡುವ ಕಾರ್ಯಕ್ರಮಗಳು ಹಾಗೂ ಬೇರೆ ಯಾವುದೇ ಖಾಸಗಿಕಾರ್ಯಕ್ರಮಗಳು ಇಲ್ಲದೆ ಕಲಾವಿದರು ಜೀವನ ನಡೆಸಲು ಕಷ್ಟವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವ ಸಿ.ಟಿ. ರವಿರವರು ಕಲಾವಿದರಿಗೆ ಬೇಕಾದ ಸವಲತ್ತು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತಮ ಅವಕಾಶಗಳಿವೆ -ಜಗದೀಶ್ ಶೆಟ್ಟರ್ ಕೋಲಾರ ; ಚೆನ್ನೈ ಮತ್ತು ಬೆಂಗಳೂರು ಕೈಗಾರಿಕಾ ಕಾರಿಡಾರ್ ಸ್ಥಾಪನೆ ಆಗುತ್ತಿದ್ದು, ಇದು ಕೋಲಾರ ಜಿಲ್ಲೆಯನ್ನು ಸಹ ಒಳಗೊಂಡಿದೆ. ಅಲ್ಲದೆ ಕೋಲಾರ ಜಿಲ್ಲೆಯೂ ರಾಜಧಾನಿಗೆ ಹತ್ತಿರದಲ್ಲಿದ್ದು, ಇಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತಮ ಅವಕಾಶಗಳಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರು ತಿಳಿಸಿದರು. ಇಂದು ವೇಮಗಲ್ ಕೈಗಾರಿಕಾ […]