
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ಗೌಡಹಳ್ಳಿ ಹಲ್ಲೆಯಲ್ಲಿ ಗಾಯಗೊಂಡ ವ್ಯಕ್ತಿ ಭಾನುವಾರ ಮೃತ ಆಕ್ರೋಶಗಗೊಂಡ ಮೃತ ವ್ಯಕ್ತಿಯ ಕುಟುಂಬಸ್ಥರು ಬೆಂಬಲಿಗರಿಂದ ಆರೋಪಿಗಳ 4 ಮನೆಗಳಿಗೆ ಬೆಂಕಿ ಹಚ್ಚಿ, 7 ಬೈಕ್ 1 ಟ್ರಾಕ್ಟರ್ ಸುಟ್ಟುಹಾಕಿದರು. ಶ್ರೀನಿವಾಸಪುರ: ತಾಲ್ಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಈಚೆಗೆ ನಡೆದ ಹಲ್ಲೆಯಲ್ಲಿ ಗಾಯಗೊಂಡ ವ್ಯಕ್ತಿ ಭಾನುವಾರ ಮೃತಪಟ್ಟಿದ್ದು, ಇದರಿಂದ ಆಕ್ರೋಶಗಗೊಂಡ ಮೃತ ವ್ಯಕ್ತಿಯ ಕುಟುಂಬಸ್ಥರು ಹಾಗೂ ಬೆಂಬಲಿಗರು ಆರೋಪಿಗಳ 4 ಮನೆಗಳಿಗೆ ಬೆಂಕಿ ಹಚ್ಚಿ, 7 ಬೈಕ್ ಹಾಗೂ 1 ಟ್ರಾಕ್ಟರ್ ಸುಟ್ಟುಹಾಕಿದ್ದಾರೆ. […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾವಿನ ವಹಿವಾಟು ಪ್ರಾರಂಭ, ಕೊರೊನಾ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕಾಗಿದೆ : ಸಚಿವ ಎಚ್.ನಾಗೇಶ್ ಶ್ರೀನಿವಾಸಪುರ: ಎಪಿಎಂಸಿ ಮಾರುಕಟ್ಟೆಯಲ್ಲಿ ಮಾವಿನ ವಹಿವಾಟು ಪ್ರಾರಂಭಿಸಲಾಗಿದೆ. ಕೊರೊನಾ ಸೋಂಕು ಹರಡದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಹೇಳಿದರು. ಪಟ್ಟಣದ ಹೊರ ವಲಯದ ವಿಐಪಿ ಶಾಲೆಯ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಬಿಜೆಪಿ ಮುಖಂಡರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಾವು ತಾಲ್ಲೂಕಿನ ಜನರ ಜೀವಾಳ. ಆದರೆ ಕೊರೊನಾ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸೋನಿಯಾಗಾಂಧಿ ವಿರುದ್ದ ದಾಖಲಿಸಿರುವ ಎಫ್ಐಆರ್ ವಾಪಸ್ಸುಪಡೆಯದಿದ್ದರೆ ಬೃಹತ್ ಹೋರಾಟ: ಮುನಿಯಪ್ಪ ಕೋಲಾರ:- ಸೋನಿಯಾಗಾಂಧಿ ವಿರುದ್ಧ ದಾಖಲು ಮಾಡಿರುವ ಎಫ್ಐಆರ್ ರದ್ದುಗೊಳಿಸದಿದ್ದರೆ ಬೂತ್ ಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಎಚ್ಚರಿಕೆ ನೀಡಿದರು. ನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಪದೋಷಗಳನ್ನು ಎತ್ತಿ ತೋರಿಸುವುದೇ ವಿರೋಧ ಪಕ್ಷದ ಕೆಲಸವಾಗುತ್ತದೆ, ಬಿ.ಎಸ್.ಯಡಿಯೂರಪ್ಪ ಅವರು ಬಹಳ ಅನುಭವಿ ರಾಜಕಾರಣಿ, […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಬಿಜೆಪಿ ಸರ್ಕಾರ ಪ್ರತಿ ಪಕ್ಷಗಳೊಂದಿಗೆ ಚರ್ಚಿಸದೇ ಅವೈಜ್ಞಾನಿಕವಾಗಿ ಲಾಕ್ಡೌನ್ ಘೋಷಿಸಿದ್ದರಿಂದಾಗಿ ಕೊರೋನಾಗಿಂತ ಹೆಚ್ಚು ಮಂದಿ ಹಸಿವಿನಿಂದ ಸಾವನ್ನಪ್ಪಿದ್ದಾರೆ: ಬಿ.ಕೆ.ಹರಿಪ್ರಸಾದ್ ಕೋಲಾರ:- ಬಿಜೆಪಿ ಸರ್ಕಾರ ಪ್ರತಿ ಪಕ್ಷಗಳೊಂದಿಗೆ ಚರ್ಚಿಸದೇ ಅವೈಜ್ಞಾನಿಕವಾಗಿ ಲಾಕ್ಡೌನ್ ಘೋಷಿಸಿದ್ದರಿಂದಾಗಿ ಕೊರೋನಾಗಿಂತ ಹೆಚ್ಚು ಮಂದಿ ಹಸಿವಿನಿಂದ ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯ ಸಭಾ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದರು. ನಗರದ ಹಾರೋಹಳ್ಳಿಯಲ್ಲಿ ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಅವರ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಹಾಲು ಉತ್ಪಾದಕರು ಸ್ವಚ್ಛವಾದ ಹಾಲು ಪೂರೈಸಬೇಕು. ಶ್ರೀನಿವಾಸಪುರ: ಹಾಲು ಉತ್ಪಾದಕರು ಸ್ವಚ್ಛವಾದ ಹಾಲು ಪೂರೈಸಬೇಕು. ಹಾಗೆ ಪೂರೈಸಿದ ಪ್ರತಿ ಲೀಟರ್ ಹಾಲಿಗೆ 10 ಪೈಸೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಅಳವಡಿಸಲು ಪೂರಕವಾದ ಸಿವಿಲ್ ಚಟುವಟಿಕೆ ಕೈಗೊಳ್ಳಲು 13 ಸಂಘಗಳಿಗೆ ತಲಾ ರೂ.50 […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸಚಿವ ಮಾಧುಸ್ವಾಮಿಯವರನ್ನು ಸಂಪುಟದಿಂದ ಕೈಬಿಡಲು ರೈತ ಸಂಘದ ಒತ್ತಾಯ ಕೋಲಾರ ಮೇ 21 : ಕಾನೂನು ಅರಿವಿಲ್ಲದ ಕಾನೂನು ಸಚಿವ ಮಾಧುಸ್ವಾಮಿ. ತಪ್ಪೊಪ್ಪಿಕೊಂಡ ಸಚಿವರನ್ನು ಸಂಪುಟದಿಂದ ಕೈಬಿಡಲು ಒತ್ತಾಯಿಸಿ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಸ್ತಾಪಿತ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕವು ಮುಖ್ಯಮಂತ್ರಿಗಳಿಗೆ ಮನವಿಯನ್ನು ಕೋಲಾರ ಜಿಲ್ಲಾಧಿಕಾರಿಗಳ ಮುಖಾಂತರ ಸಲ್ಲಿಸಿದರು. ಮೇ20ರ ಬುಧವಾರದಂದು ಕೋಲಾರ ತಾಲ್ಲೂಕು ಎಸ್.ಅಗ್ರಹಾರ ಕೆರಗೆ ಕೆ.ಸಿ.ವ್ಯಾಲಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಅಧಿಕಾರಿಗಳ ಸಭೆಯಲ್ಲಿ ಶಾಸಕಿ ರೂಪಕಲಾ ಕಟ್ಟಪ್ಪಣೆ ಟೆಂಡರ್ ಆಗಿರುವ ಕಾಮಗಾರಿ ವಾರದಲ್ಲಿ ಆರಂಭಿಸಲು ಸೂಚನೆ – ಕೆಜಿಎಫ್ ಅಶೋಕ ರಸ್ತೆ ವಿವಾದ ಸವಾಲಾಗಿ ಪರಿಗಣಿಸಿ ಕೋಲಾರ: ಕೆಜಿಎಫ್ ಅಶೋಕ ರಸ್ತೆ ವಿವಾದವನ್ನು ಅಧಿಕಾರಿಗಳು ಸವಾಲಾಗಿ ಪರಿಗಣಿಸುವ ಮೂಲಕ ತಕ್ಷಣ ಕಾಮಗಾರಿ ನಡೆಸಲು ಅನುವಾಗುವಂತ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಾಸಕಿ ರೂಪಕಲಾಶಶಿಧರ್ ಹೇಳಿದರು. ಇಲ್ಲಿನ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಬುಧವಾರ ನಡೆದ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಆರೋಗ್ಯ ಕಾರ್ಯಕರ್ತರು ಹಾಗೂ ವಿದ್ಯಾವಂತ ಸಮುದಾಯ ಜನರಲ್ಲಿ ಆರೋಗ್ಯ ಜಾಗೃತಿ ಉಂಟು ಮಾಡಬೇಕು: ಆಡಳಿತಾಧಿಕಾರಿ ಡಾ. ಜಿ.ಶ್ರೀನಿವಾಸ್ ಶ್ರೀನಿವಾಸಪುರ: ಆರೋಗ್ಯ ಕಾರ್ಯಕರ್ತರು ಹಾಗೂ ವಿದ್ಯಾವಂತ ಸಮುದಾಯ ಜನರಲ್ಲಿ ಆರೋಗ್ಯ ಜಾಗೃತಿ ಉಂಟು ಮಾಡಬೇಕು. ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಿಳಿಸಬೇಕು ಎಂದು ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಜಿ.ಶ್ರೀನಿವಾಸ್ ಹೇಳಿದರು. ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ಡೆಂಗೆ ನಿವಾರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಡೆಂಗೆ, ಚಿಕುನ್ ಗುನ್ಯಾದಂಥ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಸರ್ಕಾರದಿಂದ ಬರುವ ಪಿಂಚಣಿ ಮತ್ತು ಮಾಸಾಶನ ಹಣವನ್ನು ಕೂಡಲೇ ಬಿಡುಗಡೆ ಮಾಡಿ: ರೈತಸಂಘ ಕೋಲಾರ, ಮೇ.19: ಸರ್ಕಾರದಿಂದ ಬರುವ ಪಿಂಚಣಿ ಮತ್ತು ಮಾಸಾಶನ ಹಣವನ್ನು ಕೂಡಲೇ ಬಿಡುಗಡೆ ಮಾಡಿ ಸಂಕಷ್ಠದಲ್ಲಿರುವ ಬಡವರ ರಕ್ಷಣೆಗೆ ಸ್ಪಂದಿಸಬೇಕೆಂದು ರೈತಸಂಘದಿಂದ ಗ್ರೇಡ್.2 ತಹಶೀಲ್ದಾರ್ ಸುಜಾತರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಮನವಿ ನೀಡಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಒಂದು ಕಡೆ ಕಿತ್ತು ತಿನ್ನುವ […]