ಕೋಲಾರ:- ನಗರ ಹೊರವಲಯದ ಕೊಂಡರಾಜನಹಳ್ಳಿಯಲ್ಲಿ ಎಪಿಎಂಸಿ ಮಾರುಕಟ್ಟೆಯ ಆರ್.ವಿ.ಎಂ ಮಂಡಿಯ ಚಲಪತಿ ತಮ್ಮ ನಿವಾಸಕ್ಕೆ ಬೆಂಗಳೂರುನಗರ ದೇವತೆ ಅಣ್ಣಮ್ಮ ದೇವಿಯ ಉತ್ಸವ ಮೂರ್ತಿಯನ್ನು ತಂದು ಲೋಕಕಲ್ಯಾಣಕ್ಕಾಗಿ ಹಾಗೂ ಜಿಲ್ಲೆಯಲ್ಲಿ ಶಾಂತಿ, ನೆಮ್ಮದಿ,ಒಳ್ಳೆಯ ಮಳೆ,ಬೆಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು.ಬೆಂಗಳೂರು ನಗರದೇವತೆ ಅಣ್ಣಮ್ಮದೇವಿಯ ಭವ್ಯ ಉತ್ಸವ ಮೂರ್ತಿಗೆ ವಿಶೇಷ ರೀತಿಯಲ್ಲಿ ಹೂವಿನ ಅಲಂಕಾರ ಮಾಡಿದ್ದು, ಗ್ರಾಮದ ನೂರಾರು ಮಂದಿ ಆಗಮಿಸಿ ಪೂಜೆ ಸಲ್ಲಿಸಿದರು.ಎಪಿಎಂಸಿ ಮಾರುಕಟ್ಟೆಯ ಎಲ್ಲಾ ವರ್ತಕರು,ಕಾರ್ಮಿಕರು, ಅಧಿಕಾರಿಗಳು ಸಿಬ್ಬಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.ಈ ಸಂದರ್ಭದಲ್ಲಿ […]

Read More

ಕೋಲಾರ:- ನಗರದ 14 ಕೇಂದ್ರಗಳಲ್ಲಿ ಭಾನುವಾರ ಯಾವುದೇ ಗೊಂದಲವಿಲ್ಲದೇ ಸುಗಮವಾಗಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯ ಎರಡು ಅಧಿವೇಶನಗಳಿಗೆ ಒಟ್ಟು 520 ಮಂದಿ ಗೈರಾಗಿದ್ದು ಕೇಂದ್ರಗಳಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಭೇಟಿ ನೀಡಿ ಪರಿಶೀಲಿಸಿದರು.ನಗರದ ಎಲ್ಲಾ 14 ಕೇಂದ್ರಗಳಲ್ಲೂ ಪರೀಕ್ಷೆ ನಡೆದಿದ್ದು, ಬೆಳಗ್ಗೆ ನಡೆದ ಮೊದಲ ಅಧಿವೇಶನದ ಪರೀಕ್ಷೆಯ ಪತ್ರಿಕೆ-1ಕ್ಕೆ ನೋಂದಾಯಿಸಿದ್ದ 2141 ಮಂದಿ ಪೈಕಿ 1891 ಮಂದಿ ಹಾಜರಾಗಿ 251 ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದ್ದಾರೆ.ಮಧ್ಯಾಹ್ನ ನಡೆದ 2ನೇ ಅಧಿವೇಶನದ ಪತ್ರಿಕೆ-2ಕ್ಕೆ ನೋಂದಾಯಿಸಿದ್ದ […]

Read More

ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ರವರ ಅಧ್ಯಕ್ಷತೆಯಲ್ಲಿ ಕೋಲಾರ ಜಿಲ್ಲೆಯ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಒಳಪಡುವ ಜಮೀನುಗಳಲ್ಲಿ ವಿವಾದ ಇರುವ ಜಮೀನುಗಳನ್ನು ಜಂಟಿ ಅಳತೆ ಮಾಡುವ ಕುರಿತು ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಹಾಗೂ ಅಪರ ಜಿಲ್ಲಾಧಿಕಾರಿ ಮಂಗಳಾ ಹಾಜರಿದ್ದರು.

Read More

ಶ್ರೀನಿವಾಸಪುರ 1 : ಆರೋಗ್ಯವೇ ಭಾಗ್ಯ ಎಂಬಂತೆ ಮನುಷ್ಯನ ಆರೋಗ್ಯ ಕೈ ಕೊಟ್ಟಾಗ ನೆಮ್ಮದಿ ಮಾಯಾವಾಗುವುದರ ಜೊತೆಗೆ ಅರ್ಥಿಕ ಸ್ಥಿತಿ ದುಸ್ಥಿತಿಯಲ್ಲಿದ್ದಾಗ ಸಮಾಜದ ದುರ್ಬಲ ವರ್ಗದ ಜನರು ಉತ್ತಮ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗದೇ ಹತಾಶರಾಗುವುದು ದುರಂತ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಕಛೇರಿಯಲ್ಲಿ ಗುರುವಾರ ಶ್ರೀನಿವಾಸಪುರ ತಾಲ್ಲೂಕಿನ 15 ಮಂದಿಗೆ ರೂ ಒಂದು ಲಕ್ಷ ಎಂಟು ಸಾವಿರ ಮೊತ್ತದ ಆರೋಗ್ಯ ರಕ್ಷಾ ವಿಮಾ […]

Read More

ಶ್ರೀನಿವಾಸಪುರ : ವಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಇಂದು (ಗುರುವಾರ) ಆಚರಿಸಲು ಕಳೆದ ಎರಡು ದಿನಗಳ ಹಿಂದೆ ಶಾಸಕರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಸದರಿ ಸಭೆಯಲ್ಲಿ ವಕ್ಕಲಿಗ ಸಂಘದ ಒಂದು ಬಣವನ್ನು ಮಾತ್ರ ಹಾಜರುಪಡಿಸಿಕೊಂಡು ಮತ್ತ್ತೊಂದು ಬಣವನ್ನು ಕಡೆಗಣಿಸಿ ಹಾಜರಿದ್ದ ಒಂದು ಬಣದಿಂದ, ಶಾಸಕರಿಂದ ಹಾಗೂ ಅಧಿಕಾರಿಗಳ ಮತ್ತು ಹಲವು ವಕ್ಕಲಿಗ […]

Read More

ಶ್ರೀನಿವಾಸಪುರ : ಎಪಿಎಂಸಿ ಕಾರ್ಯದರ್ಶಿ ಬಿ.ಶಶಿಕಲಾ ಮಾತನಾಡಿ ಪ್ರಾಂಗಣದಲ್ಲಿ ವ್ಯಾಪಾರ ವಹಿವಾಟು ಹಾಗೂ ಯಾರಿಗೂ ತೊಂದರೆಯಾಗದಂತೆ ರಸ್ತೆಗಳಲ್ಲಿ ಧೂಳು ಏಳದಂತೆ ನೀರಿನ ಟ್ಯಾಂಕರ್‌ಗಳಿಂದ ರಸ್ತೆಗಳಿಗೆ ನೀರನ್ನು ಹಾಯಿಸಲಾಗುತ್ತಿದೆ ಹಾಗೂ ರಸ್ತೆಗಳಲ್ಲಿ ಬೀದಿ ದೀಪಗಳ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ ಎಂದು ಮಾಹಿತಿ ನೀಡಿದರು.   ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಮಾವು ವಹಿವಾಟಿನಲ್ಲಿ ತೊಡಗಿರುವ ಎಲ್ಲಾ ರೈತರುಗಳಿಗೆ, ಮಂಡಿಗಳಲ್ಲಿ ಕಾರ್ಯನಿರ್ವಹಿಸುವ ಹಮಾಲುರುಗಳಿಗೆ ಅನುಕೂಲವಾಗುವಂತೆ ಕುಡಿಯುವ ನೀರಿನ ಘಟಕದ ವ್ಯವಸ್ಥೆಯನ್ನು ಮಾಡಿದ್ದು, ಮತ್ತು ಪುರುಷರ ಹಾಗೂ ಮಹಿಳೆಯರ ಶೌಚಾಲಯಗಳು ಹಾಗೂ ಸ್ನಾನದ ಗೃಹಗಳ ವ್ಯವಸ್ಥೆಯನ್ನು ಸಿದ್ದವಾಗಿದ್ದು, […]

Read More

ಕೋಲಾರ:- ನಗರದ 14 ಕೇಂದ್ರಗಳಲ್ಲಿ ಜೂ.30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಯಾವುದೇ ಅವ್ಯವಹಾರ,ಗೊಂದಲಗಳಿಗೆ ಅವಕಾಶವಿಲ್ಲದಂತೆ ಎಲ್ಲಾ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಟಿಇಟಿ ಪರೀಕ್ಷಾ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಕೋಲಾರ ನಗರದ ಒಟ್ಟು 14 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಬೆಳಗಿನ ಅಧಿವೇಶನ 9-30ರಿಂದ 12ರವರೆಗೂ ಪತ್ರಿಕೆ-1ರ ಪರೀಕ್ಷೆ 9 ಕೇಂದ್ರಗಳಲ್ಲಿ ಹಾಗೂ ಮಧ್ಯಾಹ್ನ 2 ರಿಂದ 4-30 ರವರೆಗೂ ಪತ್ರಿಕೆ-2ರ ಪರೀಕ್ಷೆ […]

Read More

ಕೋಲಾರ,ಜೂ.24: ಜುಲೈ 1ರ ಪತ್ರಿಕಾ ದಿನಾಚರಣೆ ಕೊಡುಗೆಯಾಗಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆರ್.ಎಲ್.ಜಾಲಪ್ಪ ನಾರಾಯಣ ಹೃದಯಾಲಯವು ೧೪ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಆದ್ಯತೆ ಮೇಲೆ ಹಾಗೂ ರಿಯಾಯಿತಿ ದರದ ಚಿಕಿತ್ಸೆಗಾಗಿ ಪ್ರಿವಿಲೇಜ್ ಕಾರ್ಡ್ (ಹೆಲ್ತ್ ಕಾರ್ಡ್) ಅನ್ನು ಸೋಮವಾರ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಿತು. ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲ ಹಂತದಲ್ಲಿ ಕೋಲಾರ ನಗರದ ಪತ್ರಕರ್ತರಿಗೆ ಈ ಕಾರ್ಡ್ಗಳನ್ನು ನೀಡಲಾಯಿತು. ಆಸ್ಪತ್ರೆಯ ತಜ್ಞ ವೈದ್ಯ ಡಾ.ಮುರಳಿ ಬಾಬು […]

Read More

ಶ್ರೀನಿವಾಸಪುರ : ಪಟ್ಟಣದ ವಾಸವಿ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಸೋಮವಾರ 33 ನೇ ವಾರ್ಷಿಕೋತ್ಸವದ ಅಂಗವಾಗಿ ಮೂಲ ಮೂರ್ತಿಗೆ ವಿಶೇಷ ಅಲಂಕಾರವನ್ನ ಮಾಡಲಾಗಿತ್ತು .

Read More
1 31 32 33 34 35 332