
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಅನಧಿಕೃತವಾಗಿ ಕೆ.ಸಿ.ವ್ಯಾಲಿ ನೀರನ್ನು ಕದಿಯುವವರ ವಿರುದ್ಧ ಕಾನೂನು ಕ್ರಮ -ಹೆಚ್.ನಾಗೇಶ್ ಕೋಲಾರ: ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು 1350 ಕೋಟಿ ರೂ.ಗಳ ವೆಚ್ಚದಲ್ಲಿ ಕೆ.ಸಿ.ವ್ಯಾಲಿ ನೀರನ್ನು ಹರಿಸುತ್ತಿದ್ದು, ಕೆರೆಗಳು ತುಂಬಲು ಬಿಡದೆ ಅನಧಿಕೃತವಾಗಿ ನೀರನ್ನು ಕದಿಯುವವರ ವಿರುದ್ಧ ಕಾನೂನು ರೀತಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ನಾಗೇಶ್ ರವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ರಾಜ್ಯದಲ್ಲಿ ಒಟ್ಟಾರೆ 20 ಕರೋನಾ ಪ್ರಕರಣಗಳು ಕಂಡು ಬಂದಿವೆ – ಡಾ|| ಕೆ.ಸುಧಾಕರ್ ಕೋಲಾರ: ಇಂದು ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 5 ಕರೋನಾ ಪ್ರಕರಣಗಳು ಕಂಡು ಬರುವದರೊಂದಿಗೆ ಒಟ್ಟಾರೆ ರಾಜ್ಯದಲ್ಲಿ ಇದುವರೆಗೆ (21-03-2020 ರ ವರೆಗೆ) 20 ಕರೋನಾ ಪ್ರಕರಣಗಳು ಕಂಡು ಬಂದಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ|| ಕೆ. ಸುಧಾಕರ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರೋನಾ ವೈರಸ್ ಕುರಿತ ಜಾಗೃತಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಜಿಲ್ಲೆಯಿಂದ ವರ್ಗಾವಣೆಯಾದರೂ ನಿಮ್ಮಗಳ ಮತ್ತು ಜನತೆ ತೋರಿರುವ ಪ್ರೀತಿ ವಿಶ್ವಾಸ ಭಾಂದ್ಯವಗಳನ್ನು ಹಾಗೂ ಸಹಕಾರವನ್ನು ಮರೆಯಲು ಸಾಧ್ಯವಿಲ್ಲ : ನಿರ್ಗಮಿತ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಕೋಲಾರ,ಮಾ,22- ಕೋಲಾರ ಜಿಲ್ಲೆಯಿಂದ ವರ್ಗಾವಣೆಯಾದರೂ ನಿಮ್ಮಗಳ ಮತ್ತು ಜನತೆ ತೋರಿರುವ ಪ್ರೀತಿ ವಿಶ್ವಾಸ ಭಾಂದ್ಯವಗಳನ್ನು ಹಾಗೂ ಸಹಕಾರವನ್ನು ಮರೆಯಲು ಸಾಧ್ಯವಿಲ್ಲ. ರಾಜ್ಯ ಮಟ್ಟದ ಯಾವೂದೇ ಹುದ್ದಗೆ ಹೋದರೂ ಕೋಲಾರ ಅಭಿವೃದ್ದಿಗೆ ಪ್ರಥಮ ಅದ್ಯತೆ ನೀಡುವುದಾಗಿ ನಿರ್ಗಮಿತ ಜಿಲ್ಲಾಧಿಕಾರಿ ಜೆ.ಮಂಜುನಾಥ್ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪ್ರತಿಯೊಬ್ಬರೂ ವೈಯಕ್ತಿಕ ಹಾಗೂ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಂಭವನೀಯ ಅನಾರೋಗ್ಯ ಪರಿಸಸ್ಥಿತಿಯಿಂದ ಪಾರಾಗಬೇಕು : ಎಪಿಎಂಸಿ ಕಾರ್ಯದರ್ಶಿ ಎಂ.ವೇಣುಗೋಪಾಲ್ ಶ್ರೀನಿವಾಸಪುರ: ಪ್ರತಿಯೊಬ್ಬರೂ ವೈಯಕ್ತಿಕ ಹಾಗೂ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಂಭವನೀಯ ಅನಾರೋಗ್ಯ ಪರಿಸಸ್ಥಿತಿಯಿಂದ ಪಾರಾಗಬೇಕು ಎಂದು ಎಪಿಎಂಸಿ ಕಾರ್ಯದರ್ಶಿ ಎಂ.ವೇಣುಗೋಪಾಲ್ ಹೇಳಿದರು. ಪಟ್ಟಣದ ಹೊರ ವಲಯದಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ ಸ್ವಚ್ಛ ಶನಿವಾರ ಕಾರ್ಯಕ್ರಮದಡಿ ಎಪಿಎಂಸಿ ನೌಕರರ ವತಿಯಿಂದ ಏರ್ಪಡಿಸಲಾಗಿದ್ದ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಆರೋಗ್ಯ ರಕ್ಷಣೆಗೆ ಗಮನ ನೀಡಬೇಕು:ಎಂ.ಎಸ್.ಚಂದ್ರಶೇಖರ್ ಶ್ರೀನಿವಾಸಪುರ:ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಆರೋಗ್ಯ ರಕ್ಷಣೆಗೆ ಗಮನ ನೀಡಬೇಕು. ಕೊರೊನಾ ಹರಡದಂತೆ ಎಚ್ಚರ ವಹಿಸಬೇಕು ಎಂದು ರಸ್ತೆ ಸಾರಿಗೆ ಸಂಸ್ಥೆಯ ಕೋಲಾರ ವಿಭಾಗದ ನಿಯಂತ್ರಣಾಧಿಕಾರಿ ಎಂ.ಎಸ್.ಚಂದ್ರಶೇಖರ್ ಹೇಳಿದರು. ಪಟ್ಟಣದ ರಸ್ತೆ ಸಾರಿಗೆ ಸಂಸ್ಥೆ ಡಿಫೋದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಉಚಿತವಾಗಿ ಮಾಸ್ಕ್ ವಿತರಿಸಿ ಮಾತನಾಡಿ, ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಯೋಗಕ್ಷೇಮವೂ ಮುಖ್ಯ. ಹಾಗಾಗಿ ಪ್ರಯಾಣಿಕರಿಗೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ : ರೈತ ಸಂಘದಿಂದ ಸಚಿವರ ಭಾವಚಿತ್ರದ ಸಮೇತ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ಕೋಲಾರ. ಮಾ.17: ಜಿಲ್ಲೆಯ ಜಲ್ವಂತ ಸಮಸ್ಯೆಗಳು ಹಾಗೂ ಸಾಂಕ್ರಾಮಿಕ ರೋಗಗಳಿಂದ ಜನ ಸಾಮಾನ್ಯರು ತತ್ತರಿಸುತ್ತಿದ್ದರು ಜನರ ಮದ್ಯೆ ಇರಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆಯಾಗಿದ್ದು, ಸಚಿವರನ್ನು ಹುಡಿಕಿಕೊಡಬೇಕೆಂದು ರೈತ ಸಂಘದಿಂದ ಸಚಿವರ ಭಾವಚಿತ್ರದ ಸಮೇತ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿ ಒತ್ತಾಯಿಸಲಾಯಿತು. ಮನವಿ ನೀಡಿ ಮಾತನಾಡಿದ ರಾಜ್ಯ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಡಿಸಿಸಿ ಬ್ಯಾಂಕ್ ನವಚೈತನ್ಯದೊಂದಿಗೆ ಇಡೀ ದೇಶಕ್ಕೆ ಮಾದರಿಯಾಗಲು ಮಹಿಳೆಯರ ಪ್ರಾಮಾಣಿಕತೆ,ಬದ್ದತೆ ಕಾರಣ-ಬ್ಯಾಲಹಳ್ಳಿ ಗೋವಿಂದಗೌಡ ಕೋಲಾರ:- ಡಿಸಿಸಿ ಬ್ಯಾಂಕ್ ನವ ಚೈತನ್ಯದೊಂದಿಗೆ ದೇಶಕ್ಕೆ ಮಾದರಿಯಾಗಲು ಮಹಿಳೆಯರ ಪ್ರಾಮಾಣಿಕತೆ, ಸಾಲ ಮರುಪಾವತಿಯಲ್ಲಿನ ಬದ್ದತೆಯೇ ಕಾರಣವಾಗಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು. ಬುಧವಾರ ಕೋಲಾರ-ಬಂಗಾರಪೇಟೆ ರಸ್ತೆಯ ಚಿಕ್ಕಅಂಕಂಡಹಳ್ಳಿ ಗ್ರಾಮದ ರೇಷ್ಮೆಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆಶ್ರಯದಲ್ಲಿ ಮಹಿಳಾ ಸಂಘಗಳಿಗೆ 2.20 […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಎಸ್ಸೆಸ್ಸೆಲ್ಸಿ ಪರೀಕ್ಷಾ ಮುಖ್ಯ ಅಧೀಕ್ಷಕರಿಗೆ ತರಬೇತಿ ಕಾರ್ಯಾಗಾರ ಪರೀಕ್ಷಾ ಮಂಡಳಿ ಮಾರ್ಗಸೂಚಿಯಂತೆ ಕೆಲಸ ಮಾಡಿ-ಕೆ.ರತ್ನಯ್ಯ ಕೋಲಾರ:- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಣ್ಣಪುಟ್ಟ ತಪ್ಪುಗಳಿಗೂ ಅವಕಾಶ ನೀಡದೇ ಸುಗಮ ಪರೀಕ್ಷೆ ನಡೆಸುವ ಹೊಣೆ ನಿಮ್ಮದಾಗಿದ್ದು, ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿಯಂತೆ ಯಾವುದೇ ಲೋಪಗಳಿಗೆ ಅವಕಾಶವಿಲ್ಲದಂತೆ ಕೆಲಸ ಮಾಡಿ ಎಂದು ಮುಖ್ಯ ಅಧೀಕ್ಷಕರಿಗೆ ಡಿಡಿಪಿಐ ಕೆ.ರತ್ನಯ್ಯ ತಾಕೀತು ಮಾಡಿದರು. ಬುಧವಾರ ನಗರದ ಆರ್ವಿ ಅಡ್ವೆಂಟ್ ರೈಡ್ ಸಭಾಂಗಣದಲ್ಲಿ ಸಾರ್ವಜನಿಕ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಯಾವುದೇ ತೊಂದರೆ ಆಗಬಾರದು : ಜಿಲ್ಲಾಧಿಕಾರಿಗಳಾದ ಸಿ. ಸತ್ಯಭಾಮ ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬರ ಪರಿಸ್ಥಿತಿ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಹತ್ತು ವರ್ಷಗಳಿಂದ ಕೋಲಾರ ಜಿಲ್ಲೆಯು ಬರಗಾಲಕ್ಕೆ ತುತ್ತಾಗಿದೆ. ಕುಡಿಯುವ ನೀರು, ಮೇವು ಸಂಬಂಧ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲರೂ ಒಟ್ಟುಗೂಡಿ ಜಿಲ್ಲೆಯ ಬರ ಪರಿಸ್ಥಿತಿಯನ್ನು ಎದುರಿಸಿ ಕುಡಿಯುವ ನೀರನ್ನು ಒದಗಿಸಬೇಕು ಎಂದು ಹೇಳಿದರು. […]