
ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಮಾಚಿದೇವರ ಕಾಯಕ ತತ್ವ ಇಂದು ಅಗತ್ಯ : ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ ಶ್ರೀನಿವಾಸಪುರ:ಮಾಚಿದೇವರ ಕಾಯಕ ತತ್ವ ಇಂದಿನ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ ಹೇಳಿದರು. ಪಟ್ಟಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವರ ಜಯಂತಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಡಿವಾಳ ಸಮುದಾಯ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರದ ಸೌಲಭ್ಯ ಪಡೆಯಲು […]

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ ಶ್ರೀನಿವಾಸಪುರದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಸ್ವಚ್ಛತಾ ದಿನಾಚರಣೆ ಪ್ರಯುಕ್ತ ನ್ಯಾಯಾಧೀಶರರು ಹಾಗೂ ವಕೀಲರು ನ್ಯಾಯಾಲಯದ ಆವರಣ ಸ್ವಚ್ಛಗೊಳಿಸಿದರು. ಶ್ರೀನಿವಾಸಪುರ: ಜನರು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪರಿಸರ ಮಾಲಿನ್ಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜು ಹೇಳಿದರು. ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಸ್ವಚ್ಛತಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ ಸ್ವಚ್ಛ ಪರಿಸರದ ಅಗತ್ಯವಿದೆ. ಆದರೆ ಜನರು ವಿವೇಚನಾ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ 125 ನಿರುದ್ಯೋಗಿಗಳಿಗೆ ಜಾಮೀನು ರಹಿತ ಸಾಲ: ಶಾಸಕಿ ರೂಪಾಶಶಿಧರ್, ವಾಹನ ಬೆಲೆಯಲ್ಲೂ ಸ್ಪರ್ಧಾತ್ಮಕ ದರ- ಬ್ಯಾಲಹಳ್ಳಿ ಗೋವಿಂದಗೌಡ : ಡಿಸಿಸಿ ಬ್ಯಾಂಕ್ ಚಿತ್ತ ಪ್ರವಾಸಿ ಟ್ಯಾಕ್ಸಿಯತ್ತ ಕೋಲಾರ: ಸ್ತ್ರೀ ಶಕ್ತಿ ಸಂಘಗಳಿಗೆ ನವಚೈತನ್ಯ ಮೂಡಿಸುವಲ್ಲಿ ಯಶಸ್ವಿ ಆಗಿರುವ ಡಿಸಿಸಿ ಬ್ಯಾಂಕ್ ಇದೀಗ 125 ಪ್ರವಾಸಿ ಟ್ಯಾಕ್ಸಿಗಳಿಗೆ ಏಕಕಾಲಕ್ಕೆ ಸಾಲ ನೀಡುವ ಮೂಲಕ ಉದ್ಯೋಗಿಕರಣಕ್ಕೆ ಒತ್ತು ನೀಡುವ ಕ್ರಾಂತಿಕಾರಿ ಹೆಜ್ಜೆ ಇರಿಸಿದ್ದು ಇದರ ಸದುಪಯೋಗಕ್ಕೆ ಫಲಾನುಭವಿಗಳು ಮುಂದಾಗಬೇಕೆಂದು ಕೆಜಿಎಫ್ […]

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ ಕೋಲಾರ:ಸ್ವಾತಂತ್ರದ ನಂತರ ಧರ್ಮಗಳ ಆಧಾರದಲ್ಲಿ ದೇಶವನ್ನು ಚೂರು ಚೂರು ಗೊಳಿಸಲು ಕೇಂದ್ರ ಸರಕಾರ ಹೊರಟಿದೆ : ಸಾಹಿತಿ ಲಕ್ಷ್ಮಿಪತಿ ಕೋಲಾರ ಆಕ್ರೋಶ ಕೋಲಾರ:ಸ್ವಾತಂತ್ರದ ನಂತರ ಧರ್ಮಗಳ ಆಧಾರದಲ್ಲಿ ದೇಶವನ್ನು ಚೂರು ಚೂರು ಗೊಳಿಸಲು ಕೇಂದ್ರ ಸರಕಾರ ಹೊರಟಿದೆ ಎಂದು ಸಾಹಿತಿ ಲಕ್ಷ್ಮಿಪತಿ ಕೋಲಾರ ಆಕ್ರೋಶ ವ್ಯಕ್ತಪಡಿಸಿದರು, ನಗರದಲ್ಲಿ ಗುರುವಾರ ವಿವಿಧ ಪ್ರಗತಿಪರ ಸಂಘಟನೆಗಳಿಂದ ಸಹಬಾಳ್ವೆ ಬಲಗೊಳ್ಳಲಿ ಎಂಬ ಘೋಷಣೆಯಡಿ, ಜ ೩೦ರ ಮಹಾತ್ಮ ಗಾಂಧೀಜಿಯವರ ಹುತಾತ್ಮರಾದ ದಿನದ […]